ವೇದಿಕೆಯ ಮೇಲೆ ಗಳಗಳನೆ ಅತ್ತ ಜೆನಿಲಿಯಾ ಡಿಸೋಜಾ; ಕಾರಣ ಏನು? – Kannada News | Genelia D’Souza Cries: Emotional Moment at Raj Shivaji Trailer Launch Revealed
ನಟಿ ಜೆನಿಲಿಯಾ ಪರಿಚಯ ಕನ್ನಡದವರಿಗೂ ಇದೆ. ಅವರು ಪರಭಾಷೆ ನಟಿ ಆದರೂ ಕನ್ನಡದಲ್ಲಿ 2008ರಲ್ಲಿ ರಿಲೀಸ್ ಆದ ‘ಸತ್ಯ ಇನ್ ಲವ್’ ಸಿನಿಮಾದಲ್ಲಿ ಶಿವರಾಜ್ಕುಮಾರ್ ಜೊತೆ ತೆರೆ ಹಂಚಿಕೊಂಡರು. ಅವರು ಇತ್ತೀಚೆಗೆ ಕಿರೀಟಿ ನಟನೆಯ ‘ಜೂನಿಯರ್’ ಸಿನಿಮಾದಲ್ಲೂ ಬಣ್ಣ ಹಚ್ಚಿದ್ದರು. ಈಗ ಅವರು ವೇದಿಕೆ ಮೇಲೆ ಕಣ್ಣೀರು ಹಾಕಿದ್ದಾರೆ. ಇದಕ್ಕೆ ಕಾರಣವೂ ಇದೆ. ಆ ಬಗ್ಗೆ ಇಲ್ಲಿದೆ ವಿವರ. ಜೆನಿಲಿಯಾ ಪತಿ ರಿತೇಶ್ ದೇಶ್ಮುಖ್ ಅವರು ‘ರಾಜ ಶಿವಾಜಿ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ಅವರದ್ದೇ ನಿರ್ದೇಶನ…