ಬೆಂಗಳೂರಿನಲ್ಲಿ ಐದು ದಿನಗಳಲ್ಲಿ 4000 ಟನ್ ಕಟ್ಟಡ ನಿರ್ಮಾಣ ತ್ಯಾಜ್ಯ ತೆರವು: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನಕ್ಕೆ ವೇಗ – Kannada News | Bengaluru Clears 4,000 Tonnes of Construction Waste in Five Days Under Freedom From Waste Campaign
ಸಾಂದರ್ಭಿಕ ಚಿತ್ರImage Credit source: Indian Institute for Human Settlements ಬೆಂಗಳೂರು, ಆಗಸ್ಟ್ 7: ಬೆಂಗಳೂರು ಉತ್ತರ ನಗರ ಪಾಲಿಕೆ (BNCC) ಮತ್ತು ಬೆಂಗಳೂರು ದಕ್ಷಿಣ ನಗರ ಪಾಲಿಕೆ (BSCC) ಜಂಟಿಯಾಗಿ ನಡೆಸುತ್ತಿರುವ ‘ತ್ಯಾಜ್ಯದಿಂದ ಸ್ವಾತಂತ್ರ್ಯ (Freedom From Waste)’ ಅಭಿಯಾನದಡಿ ಕಳೆದ ಐದು ದಿನಗಳಲ್ಲಿ ಸುಮಾರು 4,000 ಟನ್ ಕಟ್ಟಡ ನಿರ್ಮಾಣ ಮತ್ತು ತೆರವು (Construction & Demolition – C&D) ತ್ಯಾಜ್ಯವನ್ನು ತೆರವುಗೊಳಿಸಲಾಗಿದೆ. ಈ ಪೈಕಿ ಬೆಂಗಳೂರು ಉತ್ತರ ನಗರ ಪಾಲಿಕೆ 2,500…