Headlines

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರ ಆಪ್ತರು ಮತ್ತು ಕುಟುಂಬದವರು ಈ ಕ್ಷಣಕ್ಕೆ ಸಾಕ್ಷಿ ಆಗಿದ್ದಾರೆ. ಮಾಜಿ ಸಂಸದೆ, ನಟಿ ರಮ್ಯಾ ದಿವ್ಯ ಸ್ಪಂದನಾ ಕೂಡ ಬಂದು ಪ್ರಮಾಣವಚನ ಕಾರ್ಯಕ್ರಮವನ್ನು ವೀಕ್ಷಿಸಿದ್ದಾರೆ. ಈ ವೇಳೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಡಿಕೆ ಶಿವಕುಮಾರ್ ಅವರು ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ. ಅವರಿಗೆ ಇರುವ ಸಾಮರ್ಥ್ಯಕ್ಕೆ ಖಂಡಿತವಾಗಿಯೂ ಅವರು ದೊಡ್ಡ ಮಟ್ಟದ ಬದಲಾವಣೆ ಮಾಡುತ್ತಾರೆ. ಕರ್ನಾಟಕಕ್ಕೆ ಅವರಿಂದ ಅನುಕೂಲ ಆಗಲಿದೆ. ಮತ್ತೆ ರಾಜಕೀಯಕ್ಕೆ…

Read More

ಲಕ್ನೋ ವಿವಿ ಆವರಣದಲ್ಲಿ ನಮಾಜ್ ವರ್ಸಸ್ ಹನುಮಾನ್ ಚಾಲೀಸಾ ಹಗ್ಗಜಗ್ಗಾಟ; 13 ವಿದ್ಯಾರ್ಥಿಗಳಿಗೆ ನೋಟಿಸ್ ಜಾರಿ – Kannada News | Namaz vs Hanuman Chalisa in Lucknow University campus 13 Students Issued Notice ABVP workers Detained

ನವದೆಹಲಿ, ಫೆಬ್ರವರಿ 24: ಲಕ್ನೋ ವಿಶ್ವವಿದ್ಯಾಲಯದ ಆವರಣದೊಳಗೆ ನಮಾಜ್ ಮಾಡಿದ್ದನ್ನು ವಿರೋಧಿಸಿ ಹಿಂದೂ ವಿದ್ಯಾರ್ಥಿಗಳು ಹನುಮಾನ್ ಚಾಲೀಸಾ (Hanuman Chalisa) ಪಠಿಸಿರುವ ಘಟನೆ ಭಾರೀ ಚರ್ಚೆಗೆ ಕಾರಣವಾಗಿದೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರು, ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗ ದಳದ ಕಾರ್ಯಕರ್ತರು ಲಕ್ನೋ ವಿಶ್ವವಿದ್ಯಾಲಯದ ಕ್ಯಾಂಪಸ್‌ನೊಳಗಿನ ಐತಿಹಾಸಿಕ ಲಾಲ್ ಬರಾದಾರಿಯಲ್ಲಿ ಹನುಮಾನ್ ಚಾಲೀಸಾ ಪಠಿಸಲು ಪ್ರಯತ್ನಿಸಿದ ನಂತರ ಇಂದು ಲಕ್ನೋ ವಿಶ್ವವಿದ್ಯಾಲಯದಲ್ಲಿ ಉದ್ವಿಗ್ನತೆ ಉಂಟಾಯಿತು. ಈ ವೇಳೆ ಪೊಲೀಸರು ಮಧ್ಯಪ್ರವೇಶಿಸಿ, ಹಲವಾರು…

Read More

ಬೆಂಗಳೂರಿನಲ್ಲೊಂದು ಹೃದಯವಿದ್ರಾವಕ ಘಟನೆ: ಬಕೆಟ್ ನೀರಿನಲ್ಲಿ ಮುಳುಗಿ ಮಗು ಸಾವು, ಬೇಸರದಿಂದ ತಾಯಿ ಆತ್ಮಹತ್ಯೆ

ಬೆಂಗಳೂರು, ಏಪ್ರಿಲ್ 2: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bangalore) ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು, ಬಕೆಟ್ ನೀರಿನಲ್ಲಿ ಮುಳುಗಿ ಮಗು ಮೃತಪಟ್ಟಿದೆ. ಮಗುವಿನ ಸಾವಿಗೆ ನಾನೇ ಕಾರಣ ಎಂಬ ಅಪರಾಧ ಪ್ರಜ್ಞೆಯಿಂದ ಮನನೊಂದ ತಾಯಿಯೂ ಆತ್ಮಹತ್ಯೆಗೆ ಶರಣಾಗಿದ್ದು, ಕೆಲಸ ಮುಗಿಸಿ ಮನೆಗೆ ಬಂದ ಆಕೆಯ ಪತಿಗೆ ಆಘಾತ ಕಾದಿತ್ತು. ಈ ದಾರುಣ ಘಟನೆ ಚಂದ್ರಾಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಭೈರವೇಶ್ವರ ನಗರದಲ್ಲಿ ನಡೆದಿದೆ. ಘಟನೆಯ ವಿವರ ಮೃತರನ್ನು ಸಾಫ್ಟ್‌ವೇರ್ ಉದ್ಯೋಗಿ ಪ್ರತಿಭಾ (29) ಮತ್ತು ಅವರ 11 ತಿಂಗಳ…

Read More

ದಸರಾ ಕಂಬಳಕ್ಕೆ 8 ಕೋಟಿ ಕೊಡೋದಾದ್ರೆ, ಕರಾವಳಿ ಕಂಬಳಕ್ಕೆ 25 ಲಕ್ಷ ಕೊಡಿ: ಸುನೀಲ್​ ಕುಮಾರ್ ಆಗ್ರಹ​ – Kannada News | MLA Sunil Kumar Demands 25 Lakh Grant for Coastal Kambala Events

ಬೆಂಗಳೂರು, ಜುಲೈ 16: ‘‘ನಮ್ಮ ಸರ್ಕಾರದ ಅವಧಿಯಲ್ಲಿ ಕಂಬಳ ನಡೆಸಲು ಅನುದಾನ ನೀಡಿದ್ದರು. ಈಗ ಪ್ರತಿ ಕಂಬಳಕ್ಕೆ 5 ಲಕ್ಷ ರೂ. ಕೊಡಿ ಅಂತಾ ಕೇಳಿದ್ದೇವೆ ಕೊಟ್ಟಿಲ್ಲ. ಯಾವುದೋ ಒಂದು ಕಂಬಳಕ್ಕೆ 8 ಕೋಟಿ ರೂ ಕೊಡೋದಾದರೆ ದಕ್ಷಿಣ ಕನ್ನಡ ಕಂಬಳಕ್ಕೆ 25 ಲಕ್ಷ ರೂ ಕೊಡಿ’’ ಎಂದು ಬಿಜೆಪಿ ಶಾಸಕ ವಿ.ಸುನೀಲ್ ಕುಮಾರ್​​ ಆಗ್ರಹಿಸಿದ್ದಾರೆ. ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಆಯೋಜನೆ ವಿಚಾರವಾಗಿ ಮಾತನಾಡಿದ ಅವರು, ‘‘ದಸರಾದಲ್ಲಿ ಕಂಬಳ ನಡೆಸಬೇಕೋ, ಬೇಡವೋ ಅಂತಾ ಚರ್ಚೆ ಶುರುವಾಗಿದೆ….

Read More

ಭಾರತ -ಇಂಗ್ಲೆಂಡ್‌ ನಡುವಿನ ಮೊದಲ ಟಿ20 ಪಂದ್ಯ ನಡೆಯುವುದು ಅನುಮಾನ – Kannada News | IND vs ENG T20 Series: Durham Match Forecast Warns of Heavy Rain for July 1st

ಐರ್ಲೆಂಡ್ ವಿರುದ್ಧ ಟಿ20 ಸರಣಿ ಸೋತಿರುವ ಟೀಂ ಇಂಡಿಯಾ ಇದೀಗ ಇಂಗ್ಲೆಂಡ್‌ (India vs England) ತಂಡವನ್ನು ಎದುರಿಸಲು ಸಜ್ಜಾಗಿದೆ. ಕಳೆದ ವರ್ಷ, ಹೊಸ ನಾಯಕ ಶುಭ್​ಮನ್ ಗಿಲ್ ನೇತೃತ್ವದಲ್ಲಿ ಟೀಮ್ ಇಂಡಿಯಾ ಇಲ್ಲಿ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಿತ್ತು. ಈ ಬಾರಿ, ಹೊಸ ಟಿ20 ನಾಯಕ ಶ್ರೇಯಸ್ ಅಯ್ಯರ್ ಅವರ ನಾಯಕತ್ವದಲ್ಲಿ ಐದು ಪಂದ್ಯಗಳ ಟಿ20 ಸರಣಿ ಆಡಲು ಸಜ್ಜಾಗಿದೆ. ಸರಣಿಯ ಮೊದಲ ಪಂದ್ಯ ಜುಲೈ 1 ರ ಬುಧವಾರದಂದು ಡರ್ಹ್ಯಾಮ್ ಕೌಂಟಿಯ ತವರು…

Read More

ಐಷಾರಾಮಿ ಕಾರಿನೊಳಗೆ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – Kannada News | Bhopal crime news Minor girl raped in luxury car thrashed and blackmailed SIT to probe

ಭೋಪಾಲ್, ಫೆಬ್ರವರಿ 13: ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ (Bhopal) ಪಿಯುಸಿ ವಿದ್ಯಾರ್ಥಿನಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಥಾರ್ ಎಸ್‌ಯುವಿಯಲ್ಲೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಲಾಗಿತ್ತು. ಈ ಪ್ರಕರಣವು ಬ್ಲ್ಯಾಕ್‌ಮೇಲ್ ಮತ್ತು ಸುಲಿಗೆಯನ್ನೂ ಒಳಗೊಂಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಪ್ರಮುಖ ಆರೋಪಿಯನ್ನು ಫೆಬ್ರವರಿ 3ರಂದು ವಶಕ್ಕೆ ಪಡೆಯಲಾಯಿತು. ಆತನನ್ನು ಜೈಲಿನಲ್ಲಿ ಇರಿಸಲಾಗಿದೆ. ನಗರದಲ್ಲಿ ಜಿಮ್ ನಡೆಸುತ್ತಿರುವ ಅವನ ಗೆಳೆಯ ಮೇಜ್ ಖಾನ್​ನನ್ನು ಫೆಬ್ರವರಿ 8ರಂದು…

Read More

IPL 2026: ರೋಹಿತ್ ಶರ್ಮಾಗೆ ಹಾರ್ದಿಕ್ ಪಾಂಡ್ಯ ವಾರ್ನಿಂಗ್..! ಮೌನ ಮುರಿದ ಫ್ರಾಂಚೈಸಿ

2026 ರ ಐಪಿಎಲ್​ಗೆ (IPL 2026) ದಿನಗಣನೆ ಆರಂಭವಾಗಿದೆ. ಲೀಗ್‌ನ 19 ನೇ ಸೀಸನ್ ಮಾರ್ಚ್ 28 ರಿಂದ ಪ್ರಾರಂಭವಾಗಲಿದೆ. ಈ ಸೀಸನ್‌ಗಾಗಿ ಎಲ್ಲಾ ತಂಡಗಳು ತಮ್ಮ ಸಿದ್ಧತೆಗಳನ್ನು ತೀವ್ರಗೊಳಿಸಿವೆ. ಬಿಸಿಸಿಐ ಆರಂಭಿಕ ಪಂದ್ಯಗಳ ವೇಳಾಪಟ್ಟಿಯನ್ನು ಸಹ ಬಿಡುಗಡೆ ಮಾಡಿದೆ. ಏತನ್ಮಧ್ಯೆ, ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಶಿಬಿರದಿಂದ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಸೀಸನ್ ಆರಂಭಕ್ಕೂ ಮುನ್ನ ಮುಂಬೈ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಮಾಜಿ ನಾಯಕ ರೋಹಿತ್ ಶರ್ಮಾಗೆ (Rohit Sharma) ಎಚ್ಚರಿಕೆ…

Read More

ಸಂಖ್ಯಾಶಾಸ್ತ್ರ ಭವಿಷ್ಯ:  ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 15ರ ದಿನಭವಿಷ್ಯ

ಈ ದಿನ ಕನಿಷ್ಠ 108 ಬಾರಿ ‘ಓಂ’ ಕಾರ ಜಪ ಮಾಡಿ. ಇದರಿಂದ ನಿಮ್ಮ ಸುಪ್ತ ಪ್ರಜ್ಞೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮ್ಮ ಕೈಲಿ ಇನ್ನಷ್ಟು ಮೊತ್ತವನ್ನು ಇಟ್ಟುಕೊಳ್ಳಬೇಕು ಎಂದು ಆಲೋಚನೆ ಮಾಡಲಿದ್ದೀರಿ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದಂಥವರು ಈ ದಿನ ಸ್ವಲ್ಪ ಮಟ್ಟಿಗೆ ಒತ್ತಡಕ್ಕೆ ಗುರಿ ಆಗಬೇಕಾಗುತ್ತದೆ. ನೀವು ಬಹಳ ಆತ್ಮವಿಶ್ವಾಸದಿಂದ ನೀಡಿದಂಥ ಹಣಕಾಸಿನ ಸಲಹೆಗಳು ಬೂಮ್ ರಾಂಗ್ ಆಗಬಹುದು….

Read More

Daily Devotional: ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ? – Kannada News | Daily Devotional: The Astrological Significance of a Longer Second Toe, Unveiling Personality and Fortune

ಬೆಂಗಳೂರು, ಫೆಬ್ರುವರಿ​ 03: ಅಂಗಶಾಸ್ತ್ರದ ಪ್ರಕಾರ, ನಮ್ಮ ದೇಹದ ಅಂಗಗಳು ವ್ಯಕ್ತಿತ್ವ ಮತ್ತು ಅದೃಷ್ಟದ ಬಗ್ಗೆ ಹಲವು ವಿಷಯಗಳನ್ನು ಹೇಳುತ್ತವೆ. ಅದರಲ್ಲೂ ಹೆಬ್ಬೆರಳಿಗಿಂತ ಉದ್ದವಾದ ಎರಡನೇ ಕಾಲ್ಬೆರಳನ್ನು ಹೊಂದಿರುವವರು ವಿಶೇಷ ಗುಣಗಳನ್ನು ಹೊಂದಿರುತ್ತಾರೆ. ಇಂತಹ ವ್ಯಕ್ತಿಗಳು ಸೂಕ್ಷ್ಮ ಬುದ್ಧಿಯುಳ್ಳವರಾಗಿರುತ್ತಾರೆ ಮತ್ತು ಸನ್ನಿವೇಶಗಳನ್ನು ಚೆನ್ನಾಗಿ ನಿಭಾಯಿಸುತ್ತಾರೆ. ಆದರೂ, ಇವರು ಸ್ವಲ್ಪ ಮುಂಗೋಪಿಗಳಾಗಿರಬಹುದು ಈ ಬಗ್ಗೆ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಜೀವನದ ಅದೃಷ್ಟವನ್ನು ಗಮನಿಸಿದಾಗ, ಅವರಿಗೆ 50-50 ರಷ್ಟು ಅದೃಷ್ಟ ಇರುತ್ತದೆ. ಆರಂಭಿಕ 50% ಅವಧಿಯಲ್ಲಿ ವಿದ್ಯಾಭ್ಯಾಸ, ವಿವಾಹ…

Read More

IND vs PAK Probable Playing XI: ಪಾಕ್ ವಿರುದ್ಧದ ಪಂದ್ಯಕ್ಕೆ ಭಾರತ ತಂಡದಲ್ಲಿ 3 ಬದಲಾವಣೆ ಖಚಿತ – Kannada News | IND vs PAK Probable Playing XI ICC Men T20 World Cup 2026 India vs Pakistan Today 27th T20 match predicted playing 11 details with name in Kannada

2026 ರ ಟಿ20 ವಿಶ್ವಕಪ್‌ನಲ್ಲಿ (T20 World Cup 2026) ಪಾಕಿಸ್ತಾನ ವಿರುದ್ಧದ ನಿರ್ಣಾಯಕ ಹಣಾಹಣಿಗೆ ಭಾರತ ತಂಡ (India vs Pakistan) ಸಿದ್ಧವಾಗಿದೆ. ಈ ಪಂದ್ಯ ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಈ ಮೈದಾನದ ಪಿಚ್ ಸ್ಪಿನ್ನರ್‌ಗಳಿಗೆ ಹೆಚ್ಚು ನೆರವಾಗಲಿದೆ. ಹೀಗಾಗಿ ಟೀಂ ಇಂಡಿಯಾದ ಪ್ಲೇಯಿಂಗ್​ 11 ನಲ್ಲಿ ಬದಲಾವಣೆಯಾಗುವುದು ಖಚಿತ. ಇದಕ್ಕೆ ಪೂರಕವಾಗಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲೂ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಭಾರತ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಏನೆಲ್ಲ…

Read More