ದಾಯಾದಿಗಳ ಜಗಳ: ಅಣ್ಣನ ಮನೆಗೆ ಬೆಂಕಿಯಿಟ್ಟ ತಮ್ಮ; ತಾನೂ ಸುಟ್ಟುಕೊಂಡು ಆಸ್ಪತ್ರೆ ಸೇರಿದ – Kannada News | Devanahalli: Property Dispute; Arson Attempt Over Land Dispute Injures Accused
ದೇವನಹಳ್ಳಿ, ಜನವರಿ 08: ಅವರಿಬ್ಬರು ಒಂದೇ ತಂದೆ-ತಾಯಿ ಹೊಟ್ಟೆಯಲ್ಲಿ ಹುಟ್ಟಿದವರು. ಒಂದೇ ಮನೆ, ಒಂದೇ ತಟ್ಟೆಯಲ್ಲಿ ತಿಂದವರು. ಆದರೆ ಸಹೋದರರ (Brother) ನಡುವೆ ಆಸ್ತಿ ವಿಚಾರಕ್ಕೆ ಶುರುವಾದ ಕಲಹ ಬೆಂಕಿ (fire) ಹಚ್ಚಿ ಇಡೀ ಕುಟುಂಬವನ್ನೇ ಮುಗಿಸಲು ಹೋಗಿದ್ದ ತಮ್ಮ, ತನ್ನದೆ ಪ್ಲಾನ್ನಿಂದ ಆಸ್ಪತ್ರೆ ಸೇರುವಂತಾಗಿದೆ. ಆ ಮೂಲಕ ಪೊಲೀಸರ ವಿಚಾರಣೆ ವೇಳೆ ಹೊಸ ಟ್ವಿಸ್ಟ್ ನೀಡಿದ್ದಾನೆ.‘ ನಡೆದದ್ದೇನು? ಅಂದಹಾಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಗೋವಿಂದಪುರ ನಿವಾಸಿ ಮುನಿರಾಜು, ಕಳೆದ ಹಲವು ವರ್ಷಗಳಿಂದ ಪಟಾಕಿ…