ಭಾರತೀಯ ಬ್ಯಾಟರ್ಗಳ ಸಿಡಿಲಬ್ಬರಕ್ಕೆ ಪಾಕಿಸ್ತಾನ್ ವಿಶ್ವ ದಾಖಲೆ ಧೂಳೀಪಟ – Kannada News | Indian Team Breaks Pakistan World Record in T20 Cricket
ಟಿ20 ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವರ್ಲ್ಡ್ ರೆಕಾರ್ಡ್ ನಿರ್ಮಿಸಿರುವುದು ಟೀಮ್ ಇಂಡಿಯಾ (Team India). ಅದು ಕೂಡ ಪಾಕಿಸ್ತಾನ್ (Pakistan) ತಂಡದ ವಿಶ್ವ ದಾಖಲೆಯನ್ನು ಧೂಳೀಪಟ ಮಾಡುವ ಮೂಲಕ ಎಂಬುದು ವಿಶೇಷ. Source link