Headlines

ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ! – Kannada News | Rare Ghat Sarpa Stone Idol Discovered in Lakkundi, Sparks Archaeological Curiosity

ಗದಗ, ಜನವರಿ 24: ಐತಿಹಾಸಿಕ ಹಿನ್ನೆಲೆ ಹೊಂದಿರುವ ಲಕ್ಕುಂಡಿ ಗ್ರಾಮದಲ್ಲಿ ಒಂದಡೆ ಉತ್ಖನನದ ನಡೆಯತ್ತಿದ್ದು, ಮತ್ತೊಂದೆಡೆ ಅಪರೂಪದ ಘಟಸರ್ಪ ನಾಗರಕಲ್ಲಿನ ಮೂರ್ತಿ ಪತ್ತೆಯಾಗಿರುವುದು ತೀವ್ರ ಕುತೂಹಲ ಮೂಡಿಸಿದೆ. ಲಕ್ಕುಂಡಿ ಗ್ರಾಮದ ಷಣ್ಮುಖ ರವದಿ ಎಂಬುವರ ಜಮೀನಿನಲ್ಲಿ ಈ ಅಪರೂಪದ ಶಿಲಾಮೂರ್ತಿ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆಶ್ಚರ್ಯ ಮತ್ತು ಆಸ್ಥೆಯ ಭಾವನೆ ಮೂಡಿಸಿದೆ. ಪತ್ತೆಯಾದ ಈ ಶಿಲೆ ಕಲ್ಯಾಣ ಚಾಲುಕ್ಯರ ಕಾಲಕ್ಕೆ ಸೇರಿದೆ ಎನ್ನಲಾಗಿದ್ದು, ಅಲಂಕಾರಿಕ ವಿನ್ಯಾಸ ಹೊಂದಿರುವ ಘಟಸರ್ಪ ಮೂರ್ತಿ ಐತಿಹಾಸಿಕ ಮಹತ್ವ ಪಡೆದಿದೆ. ಇದಕ್ಕೂ ಮುನ್ನ ಲಕ್ಕುಂಡಿಯ…

Read More

ಸಿಎಂ ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಕುಸಿದುಬಿದ್ದ ಬೃಹತ್ ಕಟೌಟ್​ಗಳು, ನಾಲ್ವರಿಗೆ ಗಾಯ – Kannada News | Hubballi House Distribution Event Marred by Cutout Collapse, Four Hospitalised

ಹುಬ್ಬಳ್ಳಿ, ಜನವರಿ 24: ಹುಬ್ಬಳ್ಳಿ ನಗರದ ಮಂಟೂರು ರಸ್ತೆಯಲ್ಲಿ ಸ್ಲಂ ಬೋರ್ಡ್ ವತಿಯಿಂದ ನಿರ್ಮಾಣಗೊಂಡಿರುವ 42,345 ಮನೆಗಳ ಹಂಚಿಕೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕ ಸಚಿವರು ಆಗಮಿಸುವುದಕ್ಕೂ ಮುನ್ನವೇ ಅವಘಡ ಸಂಭವಿಸಿದೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ವೇದಿಕೆಯ ಮುಂಭಾಗದಲ್ಲಿ ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರ ಬೃಹತ್ ಕಟೌಟ್‌ಗಳನ್ನು ಅಳವಡಿಸಲಾಗಿತ್ತು. ಅವುಗಳು ಕುಸಿದು ಬಿದ್ದು ನಾಲ್ವರು ಗಾಯಗೊಂಡಿದ್ದಾರೆ. ಕಟೌಟ್‌ಗಳನ್ನು ಸರಿಯಾಗಿ ನಿರ್ವಹಣೆ ಮಾಡದ…

Read More

ಕಾರವಾರ: ವೈರಲ್ ವೀಡಿಯೋಗೆ ಬಲಿಯಾದ ವೈದ್ಯ; ರಾಜೀವ್​ ಪಿಕಳೆ ಕೇಸ್​ನಲ್ಲಿ ಇಬ್ಬರು ಅಂದರ್ – Kannada News | Rajiv Pikale of Pikale Family Dies by Suicide; two Arrested for Viral Expired Medicine Video

ರಾಜೀವ್​ ಪಿಕಳೆ ಕೇಸ್​ನಲ್ಲಿ ಹರಿಶ್ಚಂದ್ರ, ಸುಭಾಷ್ ಅರೆಸ್ಟ್ ಕಾರವಾರ, ಜನವರಿ 24: ಸಾಮಾಜಿಕ,ವೈದ್ಯಕೀಯ ರಂಗದಲ್ಲಿ ಹೆಸರು ಮಾಡಿದ ಕುಟುಂಬಕ್ಕೆ ಸೇರಿದ ರಾಜೀವ್​ ಪಿಕಳೆ ಆತ್ಮಹತ್ಯೆ (Rajiv Pikale case) ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಸೋಶಿಯಲ್​​ ಮೀಡಿಯಾದಲ್ಲಿ ತನ್ನ ತೇಜೋವಧೆಯಾದ ಕಾರಣ ಪಿಕಳೆ, ಡಬಲ್ ಬ್ಯಾರಲ್ ಗನ್​​ನಿಂದ ಶೂಟ್ ಮಾಡಿಕೊಂಡು ತಮ್ಮ ನಿವಾಸದಲ್ಲಿಯೇ ಸಾವಿಗೆ ಶರಣಾಗಿದ್ದರು. ಇದೀಗ ಜಾಲತಾಣದಲ್ಲಿ ವಿಡಿಯೋ ವೈರಲ್ ಮಾಡಿದ್ದವರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಅವಧಿ ಮೀರಿದ ಮಾತ್ರೆ ನೀಡಿದ್ದ ವೈದ್ಯ ಉತ್ತರ ಕನ್ನಡ…

Read More

ಇದು ಟೀಮ್ ಇಂಡಿಯಾ, ಟಿ20 ವಿಶ್ವಕಪ್​ಗೂ ಮುನ್ನ ಇತರೆ ತಂಡಗಳಿಗೆ ಎಚ್ಚರಿಕೆ! – Kannada News | Maybe against India, 300 might be enough to defend: Mitchell Santner

ಭಾರತದ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಮೊದಲೆರಡು ಮ್ಯಾಚ್​ಗಳಲ್ಲಿ ನ್ಯೂಝಿಲೆಂಡ್ ತಂಡ ಸೋಲನುಭವಿಸಿದೆ. ಮೊದಲ ಪಂದ್ಯದಲ್ಲಿ 48 ರನ್​ಗಳ ಭರ್ಜರಿ ಜಯ ಸಾಧಿಸಿದ್ದ ಟೀಮ್ ಇಂಡಿಯಾ, ದ್ವಿತೀಯ ಪಂದ್ಯದಲ್ಲಿ ಅಮೋಘ ಗೆಲುವು ದಾಖಲಿದೆ. ಅದು ಕೂಡ 209 ರನ್​ಗಳನ್ನು ಕೇವಲ 15.2 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ ಎಂಬುದು ವಿಶೇಷ. ಅಂದರೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ 200+ ಸ್ಕೋರ್ ಚೇಸ್ ಮಾಡಿ ಅತ್ಯಧಿಕ ಎಸೆತಗಳನ್ನು ಬಾಕಿಯಿರಿಸಿದ ತಂಡವೆಂಬ ಖ್ಯಾತಿ ಭಾರತದ ಪಾಲಾಗಿದೆ. ಈ ಮೂಲಕ ಟಿ20…

Read More

ಮದುವೆ ಮನೆಗೆ ಸೂತಕ ತಂದ ದಾಳಿಕೋರ: ಆತ್ಮಾಹುತಿ ಬಾಂಬ್ ದಾಳಿಗೆ 7 ಜನ ಸಾವು – Kannada News | Pakistan Wedding Bombing: Khyber Pakhtunkhwa Suicide Attack Kills 7

ಪಾಕಿಸ್ತಾನ , ಜ.24: ಪಾಕಿಸ್ತಾನದ (Pakistan) ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ನಡೆದ ವಿವಾಹ ಸಂಭ್ರಮದಲ್ಲಿ ಸಂಭವಿಸಿದ ಭೀಕರ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಐದು ಮಂದಿ ಸಾವನ್ನಪ್ಪಿದ್ದಾರೆ. ಹಾಗೂ ಹತ್ತು ಮಂದಿ ಗಾಯಗೊಂಡಿದ್ದಾರೆ. ಶುಕ್ರವಾರ ರಾತ್ರಿ ಪಾಕ್​​ನಲ್ಲಿ ನಡೆಯುತ್ತಿದ್ದ ಮದುವೆ ಮನೆಯಲ್ಲಿ ಬಾಂಬ್​​​​​​ ಸ್ಫೋಟಗೊಂಡಿದೆ. ಡೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯ ಕುರೇಶಿ ಮೋರ್ ಸಮೀಪವಿರುವ ಶಾಂತಿ ಸಮಿತಿ (Peace Committee) ನಾಯಕ ನೂರ್ ಆಲಂ ಮೆಹ್ಸೂದ್ ಅವರ ಮನೆಯಲ್ಲಿ ಈ ದಾಳಿ ನಡೆದಿದೆ. ಮದುವೆ ಸಮಾರಂಭದಲ್ಲಿದ್ದ ಮನೆಯವರಿಗೆ ಇದು…

Read More

ಗುಂಡಿನ ದಾಳಿ ಪ್ರಕರಣ; ಬಾಲಿವುಡ್ ಹೀರೋ ಬಂಧನ – Kannada News | KRK Arrested: Mumbai Firing Case; Kamal R Khan Admits Using Licensed Gun

ಮುಂಬೈ ಗುಂಡಿನ ದಾಳಿ ಘಟನೆಗೆ ಸಂಬಂಧಿಸಿದಂತೆ ಓಶಿವಾರಾ ಪೊಲೀಸರು  ಬಾಲಿವುಡ್​ ನಟ (Bollywood) ಮತ್ತು ಸ್ವಯಂ ಘೋಷಿತ ಚಲನಚಿತ್ರ ವಿಮರ್ಶಕ ಕಮಲ್ ರಶೀದ್ ಖಾನ್ ಅಲಿಯಾಸ್ ಕೆಆರ್‌ಕೆ ಅವರನ್ನು ಶುಕ್ರವಾರ ತಡರಾತ್ರಿ ಬಂಧಿಸಿದ್ದಾರೆ. ಓಶಿವಾರಾದ ವಸತಿ ಕಟ್ಟಡದಲ್ಲಿ ಗುಂಡು ಹಾರಿಸಲು ಬಳಸಲಾದ ಬಂದೂಕು ಕಮಲ್ ಆರ್. ಖಾನ್ ಒಡೆತನದ ಪರವಾನಗಿ ಪಡೆದ ಬಂದೂಕಿನಿಂದ ಬಂದಿದ್ದು ಎಂದು ವರದಿಯಾಗಿದೆ. ಈ ಪ್ರಕರಣದಲ್ಲಿ ಅವರೇ ಪ್ರಮುಖ ಶಂಕಿತರಾಗಿದ್ದಾರೆ. ಶುಕ್ರವಾರ ಸಂಜೆ ಕೆಆರ್‌ಕೆ ಅವರನ್ನು ಓಶಿವಾರಾ ಪೊಲೀಸ್ ಠಾಣೆಗೆ ಕರೆತರಲಾಯಿತು. ತಮ್ಮ…

Read More

ಪಾಕಿಸ್ತಾನ್ ಟಿ20 ತಂಡ ಪ್ರಕಟ: ಇಬ್ಬರು ಸ್ಟಾರ್ ಆಟಗಾರರು ಔಟ್ – Kannada News | Pakistan squad for Australia series

ಆಸ್ಟ್ರೇಲಿಯಾ ಟಿ20 ತಂಡ: ಮಿಚೆಲ್ ಮಾರ್ಷ್ (ನಾಯಕ), ಶಾನ್ ಅಬಾಟ್, ಕ್ಸೇವಿಯರ್ ಬಾರ್ಟ್ಲೆಟ್, ಮಹ್ಲಿ ಬಿಯರ್ಡ್‌ಮನ್, ಕೂಪರ್ ಕೊನೊಲಿ, ಬೆನ್ ದ್ವಾರ್ಶುಯಿಸ್, ಜ್ಯಾಕ್ ಎಡ್ವರ್ಡ್ಸ್, ಕ್ಯಾಮರೋನ್ ಗ್ರೀನ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಮ್ಯಾಥ್ಯೂ ಕುಹ್ನೆಮನ್, ಮಿಚೆಲ್ ಓವನ್, ಜೋಶ್ ಫಿಲಿಪಿ, ಮ್ಯಾಥ್ಯೂ ರೆನ್‌ಶಾ, ಮ್ಯಾಥ್ಯೂ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ಆ್ಯಡಂ ಝಂಪಾ. Source link

Read More

‘ಟ್ರಾಫಿಕ್​​​ ಕಾರಣದಿಂದ ನಾನು ಹುಟ್ಟಿ ಬೆಳೆದ ಬೆಂಗಳೂರನ್ನು ಬಿಡುತ್ತಿದ್ದೇನೆ’: ಮಂಗಳೂರಿಗೆ ಹೋಗುವ ನಿರ್ಧಾರ ಮಾಡಿದ ಉದ್ಯಮಿ – Kannada News | Bangalore’s Decline: Traffic, Pollution Drive Residents Away. Is It Time to Leave?

ಬೆಂಗಳೂರು, ಜ.24: ಬೆಂಗಳೂರು (Bangalore) ಜೀವನದಿಂದ ಹೊರಗೆ ಬರುವುದು ಸುಲಭದ ಮಾತಲ್ಲ, ಅಲ್ಲಿನ ಜೀವನಕ್ಕೆ ಹೊಂದಿಕೊಂಡ ನಂತರ, ಬೇರೊಂದು ಕಡೆ ಸುಲಭವಾಗಿ ಜೀವನ ನಡೆಸಲು ತಕ್ಷಣದಲ್ಲಿ ಸಾಧ್ಯವಿಲ್ಲ. ಅದರಲ್ಲೂ ಬೆಂಗಳೂರಿನಲ್ಲೇ ಹುಟ್ಟಿ, ಬೆಳೆದವರಿಗೆ ಈ ನಗರವನ್ನು ಬಿಟ್ಟು ಹೋಗಲು ಸಾಧ್ಯವಿಲ್ಲ, ಆದರೆ ಇಂದಿನ ಬೆಂಗಳೂರಿನ ಪರಿಸ್ಥಿತಿಯನ್ನು ನೋಡಿ. ಅನೇಕರು ಬೆಂಗಳೂರು ತೊರೆಯುವ ಮಾತುಗಳನ್ನು ಹಾಡುತ್ತಿದ್ದಾರೆ. ಇದಕ್ಕೆ ಕಾರಣ, ಇಲ್ಲಿನ ಕೆಟ್ಟ ವಾತಾವರಣ ಹಾಗೂ ಟ್ರಾಫಿಕ್​, ಜನರು ಈ ಟ್ರಾಫಿಕ್​​ಗೆ ಹೈರಾಣು ಆಗಿದ್ದಾರೆ. ಈ ಕಾರಣಕ್ಕೆ ಜಗತ್ತಿನ ಅತ್ಯಂತ…

Read More

ಅಂದುಕೊಂಡಿದ್ದಕ್ಕಿಂತ ಡಬಲ್ ಸಂಪಾದಿಸಿದ ಗಿಲ್ಲಿ ನಟ – Kannada News | Gilli’s Bigg Boss Fame: 2 Million Instagram Followers and Unprecedented Popularity Record

ಒಂದು ಶೋ ಎಷ್ಟು ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ತಂದುಕೊಡಬಹುದು ಎಂಬುದಕ್ಕೆ ಬಿಗ್ ಬಾಸ್ (Bigg Boss) ಶೋ ಉತ್ತಮ ಉದಾಹರಣೆ. ಗಿಲ್ಲಿ ನಟ ಅವರು ಅಪಾರವಾದ ಜನಪ್ರಿಯತೆ ಸಂಪಾದಿಸಿದ್ದಾರೆ. ಹೋದಲ್ಲಿ ಬಂದಲ್ಲಿ ಜನರು ಮುತ್ತಿಕೊಳ್ಳುತ್ತಿದ್ದಾರೆ. ಶುಕ್ರವಾರ ಬೆಂಗಳೂರಿನಲ್ಲಿ ಚಿನ್ನದ ಅಂಗಡಿ ಉದ್ಘಾಟನೆಗೆ ಹೋದಾಗ ಅವರನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರು. ಇಷ್ಟೆಲ್ಲ ಜನಪ್ರಿಯತೆ ಮಧ್ಯೆ ಗಿಲ್ಲಿ ನಟ ಅವರು ಅಂದುಕೊಂಡಿದ್ದಕ್ಕಿಂತ ದುಪ್ಪಟ್ಟು ಸಂಪಾದನೆ ಮಾಡಿದ್ದಾರೆ. ಗಿಲ್ಲಿ ಅವರು ಹಲವು ರಿಯಾಲಿಟಿ ಶೋಗಳನ್ನು ಮಾಡಿ ಬಂದವರು. ಅವರು…

Read More

Namma Metro: ಆರೆಂಜ್ ಲೈನ್ ಮೆಟ್ರೋ ಕಾಮಗಾರಿ; ಬೆಂಗಳೂರಲ್ಲಿ ಮತ್ತೊಂದು ಫ್ಲೈ ಓವರ್ ಡೆಮಾಲಿಷ್? – Kannada News | Dollars Colony Flyover Demolition for Bengaluru Orange Line Metro

ಆರೆಂಜ್ ಲೈನ್ ಮೆಟ್ರೋ ಕಾಮಗಾರಿ; ಬೆಂಗಳೂರಲ್ಲಿ ಮತ್ತೊಂದು ಫ್ಲೈ ಓವರ್ ಡೆಮಾಲಿಷ್? ಬೆಂಗಳೂರು, ಜನವರಿ 24: ಜೆಪಿ ನಗರದ ಸುತ್ತಮುತ್ತಲಿನ ಡಾಲರ್ಸ್ ಕಾಲೋನಿ ಸೇರಿದಂತೆ ಹಲವು ಪ್ರದೇಶಗಳಿಗೆ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ಡಾಲರ್ಸ್ ಕಾಲೋನಿ ಜಂಕ್ಷನ್ ಫ್ಲೈಓವರ್ ಅನ್ನು ಡೆಮಾಲಿಷನ್ ಮಾಡಲು ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಟೆಂಡರ್ ಕರೆದಿದೆ. ಜಯದೇವ ಫ್ಲೈಓವರ್ ತೆರವು ಬಳಿಕ ಈಗ ಮತ್ತೊಂದು ಮೇಲ್ಸುತುವೆ ತೆರವಿಗೆ ಮುಂದಾಗಿರುವುದು ವಾಹನ ಸವಾರರು ಹಾಗೂ ಸ್ಥಳೀಯರಲ್ಲಿ ತೀವ್ರ ಬೇಸರಕ್ಕೆ ಕಾರಣವಾಗಿದೆ. ಒಂದು ಕೀಮೀ…

Read More