ಹುಬ್ಬಳ್ಳಿ ಮನೆ ಹಂಚಿಕೆಗೆ ಕೇಂದ್ರ ಸಚಿವರ ಆಹ್ವಾನಿಸದೆ ಶಿಷ್ಟಾಚಾರ ಮರೆತ ಸಿದ್ದರಾಮಯ್ಯ ಸರ್ಕಾರ: ಬಿಜೆಪಿ ಆರೋಪ – Kannada News | Hubballi Slum Board pmay House Distribution Turns Political, BJP Protests Alleging Congress violates protocol
ಕೇಂದ್ರ ಸಚಿವರ ಆಹ್ವಾನಿಸದೆ ಶಿಷ್ಟಾಚಾರ ಮರೆತ ಸಿದ್ದರಾಮಯ್ಯ ಸರ್ಕಾರ: ಬಿಜೆಪಿ ಆರೋಪ ಹುಬ್ಬಳ್ಳಿ, ಜನವರಿ 24: ಕರ್ನಾಟಕ ಸ್ಲಂ ಅಭಿವೃದ್ಧಿ (Karnataka Slum Board) ಮಂಡಳಿಯಿಂದ ನಿರ್ಮಾಣಗೊಂಡ ಮನೆಗಳ ಹಕ್ಕುಪತ್ರ ಹಂಚಿಕೆ ಕಾರ್ಯಕ್ರಮ ಇಂದು ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿ ನಡೆಯಲಿದೆ. ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ (PMAY) ಮಂಜೂರಾದ ಮನೆಗಳ ಹಂಚಿಕೆ ನೆಪದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮ ರಾಜಕೀಯವಾಗಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಕಾರ್ಯಕ್ರಮಕ್ಕೆ ಕೇಂದ್ರ ಸಚಿವರು ಹಾಗೂ ಬಿಜೆಪಿ (BJP) ಶಾಸಕರನ್ನು ಆಹ್ವಾನಿಸಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ…