ರಾಜ್ಯ ರಾಜಕಾರಣಕ್ಕೆ ಕುಮಾರಣ್ಣ ವಾಪಸ್, ಯಾವ ಕ್ಷೇತ್ರದಿಂದ ಸ್ಪರ್ಧೆ? ಎಚ್ಡಿಕೆ ಹೇಳಿದ್ದಿಷ್ಟು – Kannada News | HD Kumaraswamy Once Again Express coming Back to State politics from national
ಮಂಡ್ಯ, (ಜನವರಿ 23): ಎನ್ಡಿಎ ಕೈಜೋಡಿಸಿ ರಾಷ್ಟ್ರ ರಾಜಕಾರಣದಲ್ಲಿ ಬ್ಯುಸಿ ಆಗಿರುವ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ (HD Kumaraswamy), ಮತ್ತೆ ರಾಜ್ಯ ರಾಜಕೀಯಕ್ಕೆ ಮರಳುವ ಸೂಚನೆ ಕೊಟ್ಟಿದ್ದಾರೆ. ಕೆಲವು ದಿನಗಳಿಂದ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಕುಮಾರಸ್ವಾಮಿ ಮಾತಾಡ್ತಿದ್ದು, ಕಾಂಗ್ರೆಸ್ ಸರ್ಕಾರ ವಿರುದ್ಧ ಕೆಂಡಕಾರುತ್ತಿದ್ದಾರೆ. ಇತ್ತೀಗಷ್ಟೇ ಜೆಡಿಎಸ್ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದ ಡ್ಯಾಡಿ ಈಸ್ ಹೋಮ್ ಎಐ ವಿಡಿಯೋ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಇದೀಗ ರಾಜ್ಯ ರಾಜಕಾರಣಕ್ಕೆ ಹಿಂತಿರುಗುವ ಬಗ್ಗೆ ಕುಮಾರಸ್ವಾಮಿ ಮಾತಾಡಿದ್ದಾರೆ. ಹೌದು……