ಕೇವಲ 58 ರನ್‌ಗಳಿಗೆ ಶ್ರೀಲಂಕಾ ಆಲೌಟ್; 9 ವಿಕೆಟ್ಗಳಿಂದ ಗೆದ್ದ ಆಸ್ಟ್ರೇಲಿಯಾ – Kannada News | U19 World Cup: Australia Dominates Sri Lanka by 9 Wickets; Will Bayliss Stars with 5 Wickets
2026 ರ ಐಸಿಸಿ ಅಂಡರ್-19 ವಿಶ್ವಕಪ್ನ (ICC U19 World Cup 2026) ಗುಂಪು ಹಂತ ಮುಗಿಯುವ ಹಂತಕ್ಕೆ ಬಂದಿದೆ. ಈ ಸುತ್ತಿನಲ್ಲಿ ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ (Australia U19 vs Sri Lanka U19) ಮುಖಾಮುಖಿಯಾಗಿದ್ದವು. ಎರಡೂ ತಂಡಗಳ ಬಲಿಷ್ಠವಾಗಿ ಕಾಣಿಸುತ್ತಿದ್ದರಿಂದ ಕಠಿಣ ಪೈಪೋಟಿ ನಿರೀಕ್ಷಿಸಲಾಗಿತ್ತು. ಆದರೆ ಪಂದ್ಯ ಆರಂಭವಾದ ಕೆಲವೇ ನಿಮಿಷಗಳಲ್ಲಿ ಫಲಿತಾಂಶ ಗೋಚರಿಸಿತು. ಉಭಯ ತಂಡಗಳ ನಡುವಿನ ಈ ಪಂದ್ಯವು ಕೇವಲ 31 ಓವರ್‌ಗಳಲ್ಲಿ, ಒಟ್ಟು 119 ರನ್‌ಗಳಿಗೆ ಅಂತ್ಯವಾಯಿತು. ಇದಕ್ಕೆ ಕಾರಣ…