Headlines

ಹೊಳಪು ಕಳೆದುಕೊಂಡ ಸೂರ್ಯ? ಕೈಕೊಟ್ಟ ಮತ್ತೊಬ್ಬ ಸ್ಟಾರ್ ನಿರ್ದೇಶಕ

ತಮಿಳಿನ ಸ್ಟಾರ್ ನಟರುಗಳಲ್ಲಿ ಸೂರ್ಯ (Suriya) ಸಹ ಒಬ್ಬರು. ದೊಡ್ಡ ಸಂಖ್ಯೆಯ ಅಭಿಮಾನಿಗಳು ಅವರಿಗಿದ್ದಾರೆ. ಆದರೆ ತಮಿಳಿನಿಂದ ಮೊದಲಿನಿಂದಲೂ ನಟನೆ, ಒಳ್ಳೆಯ ಕತೆಗಳ ಆಯ್ಕೆ ಮಾಡಿಕೊಳ್ಳುವ ನಟರಿಗಿಂತಲೂ ಮಾಸ್ ನಟರನ್ನು ಬೆಳೆಸುವುದೇ ಹೆಚ್ಚು. ಸ್ವತಃ ಕಮಲ್ ಹಾಸನ್ ಸಹ ಹಲವು ಸೋಲುಗಳನ್ನು ತಮಿಳಿನಲ್ಲಿ ಕಂಡಿದ್ದಾರೆ. ಇದೀಗ ಸೂರ್ಯ ಸಹ ಇದೇ ಹಾದಿಯಲ್ಲಿದ್ದಾರೆ. ಸೂರ್ಯ ಅವರಿಗೆ ಸತತ ಹಿನ್ನಡೆಗಳು ಎದುರಾಗುತ್ತಿವೆ. ಒಟ್ಟು ಮೂರು ಮಂದಿ ಸ್ಟಾರ್ ನಿರ್ದೇಶಕರು ಸೂರ್ಯ ಜೊತೆ ಕೆಲಸ ಮಾಡುವುದಾಗಿ ಒಪ್ಪಿಕೊಂಡು ಈಗ ಹಿಂದೆ ಸರಿದಿದ್ದಾರೆ….

Read More

ಹೀಟ್ ವೇವ್ ಎದುರಿಸಲು ಮೈಸೂರಿನ ಆಸ್ಪತ್ರೆ ಸನ್ನದ್ಧ; ರೋಗಿಗಳಿಗಾಗಿ ಬೆಡ್ ಮೀಸಲು, ವಾರ್ಡ್‌ನಲ್ಲಿ ಎಸಿ, ಫ್ಯಾನ್ ಅಳವಡಿಕೆ! – Kannada News | Mysore Heatwave Health Alert: Hospitals Set Up Special Units for Children and Elderly Care

ಮೈಸೂರು, ಏಪ್ರಿಲ್ 24: ನಗರದಲ್ಲಿ ದಿನೇ ದಿನೇ ತಾಪಮಾನ ಏರಿಕೆಯಾಗುತ್ತಿದ್ದು, ಬಿಸಿಲಿನ ತೀವ್ರತೆಗೆ ಜನರಲ್ಲಿ ವಿವಿಧ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ. ವಿಶೇಷವಾಗಿ ಮಕ್ಕಳು ಮತ್ತು ಹಿರಿಯರು ಹೆಚ್ಚು ಪರಿಣಾಮಕ್ಕೆ ಒಳಗಾಗುತ್ತಿದ್ದಾರೆ. ಈ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಮೈಸೂರಿನ ಕೆ.ಆರ್ ಆಸ್ಪತ್ರೆ ಮತ್ತು ಚೆಲುವಾಂಬ ಮಕ್ಕಳ ಆಸ್ಪತ್ರೆಯಲ್ಲಿ ವಿಶೇಷ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಕೆ.ಆರ್ ಆಸ್ಪತ್ರೆಯಲ್ಲಿ 20 ಬೆಡ್‌ಗಳು ಹಾಗೂ ಚೆಲುವಾಂಬ ಆಸ್ಪತ್ರೆಯಲ್ಲಿ 15 ಬೆಡ್‌ಗಳನ್ನು ಬಿಸಿಲಿನ ಪರಿಣಾಮದಿಂದ ಬಳಲುತ್ತಿರುವ ರೋಗಿಗಳ ಚಿಕಿತ್ಸೆಗೆ ಮೀಸಲಿಡಲಾಗಿದೆ. ತುರ್ತು ಪರಿಸ್ಥಿತಿಯನ್ನು ಗಮನದಲ್ಲಿಟ್ಟು ಅಗತ್ಯ…

Read More

ಕಿಚ್ಚನ ಎದುರೇ ಗಿಲ್ಲಿ ಗಿಲ್ಲಿ ಎಂದು ಕೂಗಿದ ಫ್ಯಾನ್ಸ್

ಕಿಚ್ಚ ಸುದೀಪ್ ಅವರು ಇತ್ತೀಚೆಗೆ ಕುಣಿಗಲ್ ಉತ್ಸವಕ್ಕೆ ತೆರಳಿದ್ದರು. ವೇದಿಕೆ ಮೇಲೆ ಮಾತನಾಡುವಾಗ ಅವರು ಬಿಗ್ ಬಾಸ್ ವಿಷಯವನ್ನು ಪ್ರಸ್ತಾಪ ಮಾಡಿದರು. ‘ಈ ವಾರ ಫಿನಾಲೆ ನೋಡ್ತಾ ಇದೀರಾ’ ಎಂದು ಕೇಳಿದರು ಮತ್ತು ನೆರೆದಿದ್ದ ಅನೇಕರು ಗಿಲ್ಲಿ ಗಿಲ್ಲಿ ಎಂದು ಘೋಷಣೆ ಕೂಗಿದರು. ಆಗ ಸುದೀಪ್ ಅವರು ‘ನಿಮ್ಮ ನೆಚ್ಚಿನ ಸ್ಪರ್ಧಿಗೆ ವೋಟ್ ಮಾಡಿ’ ಎಂದು ನೇರವಾಗಿ ಹೇಳಿದರು. ಆ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಆ ಸಂದರ್ಭದ ವಿಡಿಯೋ ಮೇಲಿದೆ ನೋಡಿ. ಇನ್ನಷ್ಟು…

Read More

ಮಹತ್ವದ ಘಟ್ಟದಲ್ಲಿ ‘ಆಸೆ’ ಧಾರಾವಾಹಿ; ರೋಹಿಣಿಯೇ ಕ್ರಿಶ್ ತಾಯಿ ಅಂತ ಎಲ್ಲರಿಗೂ ತಿಳಿಯುವ ಸಮಯ

ಸ್ಟಾರ್ ಸುವರ್ಣದ ‘ಆಸೆ’ ಧಾರಾವಾಹಿ ಪ್ರೇಕ್ಷಕರನ್ನು ಸೆಳೆದುಕೊಳ್ಳುತ್ತಿದೆ ಎಂದರೂ ತಪ್ಪಾಗಲಿಕ್ಕಿಲ್ಲ. ಈ ಧಾರಾವಾಗೆ ದೊಡ್ಡ ಅಭಿಮಾನಿ ಬಳಗ ಇದ್ದಿರೋದು ಗೊತ್ತೇ ಇದೆ. ಈಗ ‘ಆಸೆ’ ಧಾರಾವಾಹಿಯು ಒಂದು ಮಹತ್ವದ ಘಟ್ಟ ತಲುಪಿದೆ. ಈ ಧಾರಾವಾಹಿಯಲ್ಲಿ ಕ್ರಿಶ್ ಸೂರ್ಯನ ಮಗ ಎಂಬುದು ನಾಯಕಿ ಮೀನಾಗೆ ಗೊತ್ತಾಗಿ ಹೋಗಿದೆ. ಈ ವಿಷಯವನ್ನು ಮನೆಯ ಎಲ್ಲರಿಗೂ ಹೇಳುವಂತೆ ಆಕೆ ಒತ್ತಡ ಹೇರುವುದನ್ನು ನೀವು ಧಾರಾವಾಹಿಯಲ್ಲಿ ಕಾಣಬಹುದು. ‘ಆಸೆ’ ಧಾರಾವಾಹಿಯಲ್ಲಿ ರೋಹಿಣಿ ಪತಿಗೆ ಹಾಗೂ ಕುಟುಂಬಕ್ಕೆ ಮೋಸ ಮಾಡುತ್ತಲೇ ಬರುತ್ತಿದ್ದಾಳೆ. ಈ ವಿಷಯದಲ್ಲಿ…

Read More

ಮೈಗ್ರೇನ್ ಮತ್ತು ಸಾಮಾನ್ಯ ತಲೆನೋವಿಗಿರುವ ವ್ಯತ್ಯಾಸವೇನು? ಇದನ್ನು ತಡೆಯಲು ಇಲ್ಲಿದೆ ಸಿಂಪಲ್ ಟಿಪ್ಸ್ – Kannada News | Migraine Symptoms vs Normal Headache

ತಲೆನೋವನ್ನು (Headache) ಎಲ್ಲರೂ ಒಂದಲ್ಲ ಒಂದು ಹಂತದಲ್ಲಿ ಅನುಭವಿಸಿರುತ್ತಾರೆ. ಇದೊಂದು ಸಾಮಾನ್ಯ ಸಮಸ್ಯೆ. ಈ ರೀತಿ ಆಗಾಗ, ಬರುವ ತಲೆನೋವು ಬಹಳ ಸಾಮಾನ್ಯ ಎಂದು ಅಂದುಕೊಳ್ಳುತ್ತಾರೆ. ಅದಕ್ಕಾಗಿಯೇ ನೋವು ನಿವಾರಕ ಮಾತ್ರೆ ತೆಗೆದುಕೊಂಡು ಅಥವಾ ಸ್ವಲ್ಪ ವಿಶ್ರಾಂತಿ ಪಡೆದು ಅದನ್ನು ಕಡಿಮೆ ಮಾಡಿಕೊಳ್ಳುತ್ತಾರೆ. ಆದರೆ ತಲೆನೋವು ಪದೇ ಪದೇ ಬಂದಾಗ, ತುಂಬಾ ತೀವ್ರವಾಗಿದ್ದರೆ ಅಥವಾ ದಿನನಿತ್ಯದ ಕೆಲಸಗಳನ್ನು ಮಾಡಲು ಸಾಧ್ಯವಾಗದಿದ್ದಾಗ ಈ ನೋವನ್ನು ಹಗುರವಾಗಿ ಪರಿಗಣಿಸುವುದು ಸರಿಯಲ್ಲ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಏಕೆಂದರೆ ಈ ರೀತಿಯ…

Read More

ಮುರಿದು ಬಿತ್ತು ‘ಗಂಗೆ ಬಾರೆ ತುಂಗೆ ಬಾರೆ’ ನಟಿಯ ನಿಶ್ಚಿತಾರ್ಥ? ಇಲ್ಲಿದೆ ಸಾಕ್ಷಿ – Kannada News | Sunaina Khalid Al Ameri Engagement Broken? Unfollow Sparks Social Media Rumors

ಕನ್ನಡದ ‘ಗಂಗೆ ಬಾರೆ ತುಂಗೆ ಬಾರೆ’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದ ಸುನೈನಾ ಅವರು ತಮ್ಮ ವೈಯಕ್ತಿಕ ಕಾರಣಕ್ಕೆ ಇತ್ತೀಚೆಗೆ ಸುದ್ದಿಯಲ್ಲಿದ್ದಾರೆ. ದುಬೈ ಮೂಲದ ಯೂಟ್ಯೂಬರ್, ಸೋಶಿಯಲ್ ಮೀಡಿಯಾ ಇನ್​ಫ್ಲ್ಯುಯೆನ್ಸರ್ ಖಲೀದ್ ಅಲ್ ಅಮೇರಿ ಜೊತೆ ಕಳೆದ ಜುಲೈನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು ಎಂದು ವರದಿ ಆಗಿತ್ತು. ಆದರೆ, ಗುಟ್ಟಾಗಿ ನಡೆದ ನಿಶ್ಚಿತಾರ್ಥ ಈಗ ಮುರಿದು ಬಿದ್ದ ಬಗ್ಗೆ ವರದಿ ಆಗಿದೆ. ಇದಕ್ಕೆ ನೆಟ್ಟಿಗರು ಬಲವಾದ ಸಾಕ್ಷಿಗಳನ್ನು ತೆಗೆದುಕೊಂಡು ಬರುತ್ತಿದ್ದಾರೆ. ಖಲೀದ್ ಅವರು ಯುಎಇ ಅಲ್ಲಿ ವಾಸ ಮಾಡುತ್ತಾರೆ. ಅವರು…

Read More

‘ಜನ ನಾಯಗನ್’ ಸಿನಿಮಾಗೆ 12 ಕಡೆ ಕತ್ತರಿ ಹಾಕಿದ ಸೆನ್ಸಾರ್ ಮಂಡಳಿ – Kannada News | Censor Board Orders 12 Edits to Thalapathy Vijay starrer Jana Nayagan movie TVK References Removed

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ದಳಪತಿ ವಿಜಯ್ ನಟನೆಯ ಬಹುನಿರೀಕ್ಷಿತ ರಾಜಕೀಯ ಥ್ರಿಲ್ಲರ್ ಸಿನಿಮಾ ‘ಜನ ನಾಯಗನ್’ (Jana Nayagan) ಕೊನೆಗೂ ತನ್ನ ಅತಿ ದೊಡ್ಡ ಅಡಚಣೆಯನ್ನು ದಾಟಿದೆ. ಹಲವು ತಿಂಗಳುಗಳ ಕಾಲ ವಿಳಂಬವಾಗಿದ್ದ ವಿಜಯ್ ಅವರ ವೃತ್ತಿಜೀವನದ ಈ ಕೊನೆಯ ಚಿತ್ರಕ್ಕೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (CBFC) ಕೊನೆಗೂ ‘ಎ’ ಪ್ರಮಾಣಪತ್ರ ನೀಡಿದ್ದು, ಈ ತಿಂಗಳ ಕೊನೆಯಲ್ಲಿ ಸಿನಿಮಾ ತೆರೆಕಾಣಲು ಹಾದಿ ಸುಗಮವಾಗಿದೆ. ಆದರೆ, ಚಿತ್ರಕ್ಕೆ ಕ್ಲಿಯರೆನ್ಸ್ ನೀಡುವ ಮುನ್ನ ಸೆನ್ಸಾರ್ ಮಂಡಳಿಯು ಚಿತ್ರತಂಡಕ್ಕೆ ಹಲವು…

Read More

IPL 2026: ಐಪಿಎಲ್ ಆರಂಭಕ್ಕೆ 15 ದಿನಗಳ ವೇಳಾಪಟ್ಟಿ?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ಇದಾಗ್ಯೂ ಐಪಿಎಲ್​ನ ವೇಳಾಪಟ್ಟಿ ಪ್ರಕಟವಾಗಿಲ್ಲ. ಇದಕ್ಕೆ ಮುಖ್ಯ ಕಾರಣ ಕೆಲ ರಾಜ್ಯಗಳಲ್ಲಿನ ಚುನಾವಣೆ. ಮುಂಬರುವ ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ಸೇರಿದಂತೆ ಕೆಲವು ರಾಜ್ಯಗಳ ವಿಧಾನಸಭಾ ಚುನಾವಣೆಗಳ ಹಿನ್ನೆಲೆಯಲ್ಲಿ ವೇಳಾಪಟ್ಟಿಗೆ ದಿನಾಂಕ ನಿಗದಿ ಮಾಡಲು ಸಮಸ್ಯೆ ಎದುರಾಗಿದೆ. ಹೀಗಾಗಿ ಐಪಿಎಲ್ ಆರಂಭಿಸಲು ಮೊದಲು 15 ದಿನಗಳ ವೇಳಾಪಟ್ಟಿ ಪ್ರಕಟಿಸಲು ಬಿಸಿಸಿಐ ಚಿಂತಿಸಿದೆ. 15 ದಿನಗಳ ವೇಳಾಪಟ್ಟಿ: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಮಾರ್ಚ್…

Read More

ರಾಜೇಗೌಡ vs ಜೀವರಾಜ್: ಅಂಚೆ ಮತಗಳ ಮರು ಎಣಿಕೆ ಹೈಕೋರ್ಟ್ ಆದೇಶದಿಂದ ಇಲ್ಲಿಯವರೆಗೆ ಆಗಿದ್ದೇನು? ಯಾರಿಗೆ ಗೆಲುವು? – Kannada News | Sringeri Recount Saga: Invalid Ballots Challenge Rajegowda’s Win, EC Decision Awaited

ಚಿಕ್ಕಮಗಳೂರು, ಮೇ. 3: ಶೃಂಗೇರಿ ವಿಧಾನಸಭೆ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಈ ಪ್ರಕ್ರಿಯೆ ಏಳು ಗಂಟೆಗೆ ಆರಂಭವಾಗಿ ದಿನವಿಡೀ ಮುಂದುವರಿದು ಅಂತಿಮವಾಗಿ ಅಂತ್ಯಗೊಂಡಿದೆ. ಈ ಘಟನೆಯ ಕುರಿತು ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರು ಪ್ರತಿಕ್ರಿಯಿಸಿದ್ದು, ಸ್ಟ್ರಾಂಗ್ ರೂಂನಿಂದಲೂ ಗೊಂದಲ ಶುರುವಾಗಿದ್ದು, ಇವಿಎಂಗಳನ್ನು ಇರಿಸಿರುವ ಕೋಣೆಯಲ್ಲಿ ಅನಗತ್ಯ ಸಮಸ್ಯೆಗಳು ಸೃಷ್ಟಿಯಾಗಿವೆ ಎಂದು ಅವರು ಆರೋಪಿಸಿದ್ದಾರೆ. ಒಂಬತ್ತು ಗಂಟೆಗೆ ಎಲ್ಲಾ 22 ಟ್ರಂಕ್‌ಗಳನ್ನು ತೆರೆದು ಬ್ಯಾಲೆಟ್‌ಗಳನ್ನು ಎಣಿಕೆ ಮಾಡಲಾಗಿದೆ. ಅಮಾನ್ಯ ಎಂದು ಪರಿಗಣಿಸಲಾಗಿದ್ದ…

Read More

ಕಡಿಮೆ ವೆಚ್ಚದಲ್ಲಿ ವಿಶ್ವಪ್ರಸಿದ್ಧ ಜೋಗ ಜಲಪಾತ ಕಣ್ತುಂಬಿಕೊಳ್ಳಿ: ಪ್ರವಾಸಿಗರಿಗಾಗಿ KSTDC ಬಿಡುಗಡೆ ಮಾಡಿದೆ ಅತ್ಯಾಕರ್ಷಕ ಟೂರ್ ಪ್ಯಾಕೇಜ್ – Kannada News | Karnataka KSTDC Package: Explore Jog Falls and Sigandur Temple with LTC Option

ಬೆಂಗಳೂರು, ಜು.18: ವೀಕೆಂಡ್‌ನಲ್ಲಿ ಎಲ್ಲಾದರೂ ಸುಂದರ ಪ್ರಕೃತಿಯ ಮಡಿಲಿಗೆ ಸಾಗಬೇಕು, ಜೊತೆಗೆ ದೇವರ ದರ್ಶನ ಪಡೆಯಬೇಕು ಎಂದು ಯೋಜಿಸುತ್ತಿರುವ ಪ್ರವಾಸಿಗರಿಗೆ ಸುವರ್ಣಾವಕಾಶವೊಂದು ಇಲ್ಲಿದೆ ನೋಡಿ. ಭಾರತದ ಎರಡನೇ ಅತಿ ಎತ್ತರದ ಜಲಪಾತವಾದ ವಿಶ್ವಪ್ರಸಿದ್ಧ ಜೋಗ ಜಲಪಾತ (Jog Falls) ಹಾಗೂ ಶರಾವತಿಯ ಹಿನ್ನೀರಿನ ನಡುವೆ ಕಂಗೊಳಿಸುವ ಸಿಗಂದೂರು (Siganduru) ಕ್ಷೇತ್ರಕ್ಕೆ ಅತ್ಯಾಕರ್ಷಕ ಪ್ರವಾಸ ಪ್ಯಾಕೇಜ್​​ನ್ನು kstdc ಘೋಷಣೆ ಮಾಡಿದೆ. ಭೇಟಿ ನೀಡುವ ಪ್ರಮುಖ ಪ್ರವಾಸಿ ತಾಣಗಳು: ಜೋಗ ಜಲಪಾತ: ಶರಾವತಿ ನದಿಯು ಬರೋಬ್ಬರಿ 830 ಅಡಿ ಎತ್ತರದಿಂದ…

Read More