ಮೋದಿ ಬಗ್ಗೆ ಆಕ್ಷೇಪಾರ್ಹವಾಗಿ ಮಾತಾಡಿದ್ದ ಖರ್ಗೆಗೆ ಟಾಂಗ್ ಕೊಟ್ಟ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ – Kannada News | VP C.P. Radhakrishnan Takes a Dig at Mallikarjun Kharge Over Remarks on PM Modi
ಬೀದರ್, ಏಪ್ರಿಲ್ 22: ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ. ನಮ್ಮ ಮತ್ತು ಖರ್ಗೆ ಅವರ ದೃಷ್ಟಿಕೋನದಲ್ಲಿ ಸಣ್ಣ ಬದಲಾವಣೆ ಇದೆ ಅನಿಸುತ್ತೆ. ಮಲ್ಲಿಕಾರ್ಜುನ ಖರ್ಗೆಯವರಿಗೆ ಬಿಳಿ ಹಾಗೂ ಕಪ್ಪು ನಡುವಿನ ವ್ಯತ್ಯಾಸ ಇಲ್ಲ. ಅದೇ ರೀತಿ ಭಯೋತ್ಪಾದಕರು ಹಾಗೂ ಭಯೋತ್ಪಾದಕರಿಗೆ ಭಯ ಹುಟ್ಟಿಸುವವರ ಮಧ್ಯೆ ವ್ಯತ್ಯಾಸವಿಲ್ಲದಂತೆ ಕಾಣುತ್ತೆ. ಅದನ್ನು ಬಿಟ್ಟರೆ ನಾವಿಬ್ಬರೂ ಒಳ್ಳೆಯ ಸ್ನೇಹಿತರು ಎಂದು ರಾಧಾಕೃಷ್ಣನ್ ಹೇಳಿದ್ದಾರೆ….