ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು – Kannada News | India’s traffic chokehold: Bengaluru ranks second; Pune fifth in global congestion index for 2025
ಬೆಂಗಳೂರು, (ಜನವರಿ 23): ಸಿಲಿಕಾನ್ ಸಿಟಿ ಬೆಂಗಳೂರು ಟ್ರಾಫಿಕ್ (Bengaluru Traffic ) ಬಗ್ಗೆ ಮಾತನಾಡುವುದು ರಾಜ್ಯಕ್ಕಷ್ಟೇ ಸೀಮಿತವಾಗಿಲ್ಲ. ವಿದೇಶದಲ್ಲಿಯೂ ಚರ್ಚೆಯಾಗುತ್ತಿದೆ. ಎಷ್ಟೇ ಯೋಜನೆ ಕೈಗೊಂಡರೂ ಸಹ ಟ್ರಾಫಿಕ್ ಸಮಸ್ಯೆ ಹೆಚ್ಚಾಗುತ್ತಲೇ ಇದೆ. ಟ್ರಾಫಿಕ್ ಕುಖ್ಯಾತಿ ಪಡೆದ ನಗರಗಳ ಪಟ್ಟಿಯ ಪೈಕಿಯಲ್ಲಿ ಬೆಂಗಳೂರು 2ನೇ ಸ್ಥಾನ ಪಡೆದಿದೆ. ಆ ಮೂಲಕ ಸಂಚಾರ ದಟ್ಟಣೆಯಲ್ಲಿ ಹೊಸ ದಾಖಲೆ ಬರೆದಿದೆ. ಈಗಾಗಲೇ ಟ್ರಾಫಿಕ್ಗೆ ಕುಖ್ಯಾತಿ ಪಡೆದಿರುವ ಸಿಲಿಕಾನ್ ಸಿಟಿ ಬೆಂಗಳೂರು (Bengaluru), ಇತ್ತೀಚಿನ ಟಾಮ್ಟಾಮ್ ಟ್ರಾಫಿಕ್ ಇಂಡೆಕ್ಸ್ (TomTom Traffic…