ಶಿವರಾಜ್ ಸಿಂಗ್ ಚೌಹಾಣ್ ಮಗನ ವಿರುದ್ಧದ ಹೇಳಿಕೆಗೆ ಕ್ಷಮೆ ಕೇಳಿದ ರಾಹುಲ್ ಗಾಂಧಿ – Kannada News | Rahul Gandhi expresses regret in Shivraj Singh Chouhan son defamation case know details
ಜಬಲ್ಪುರ, ಜೂನ್ 25: ಕೇಂದ್ರ ಸಚಿವ ಹಾಗೂ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಪುತ್ರ ಕಾರ್ತಿಕೇಯ ಸಿಂಗ್ ಚೌಹಾಣ್ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಮಧ್ಯಪ್ರದೇಶ ಹೈಕೋರ್ಟ್‌ನಲ್ಲಿ ಲಿಖಿತ ಹೇಳಿಕೆ ನೀಡಿ ವಿಷಾದ ವ್ಯಕ್ತಪಡಿಸಿದ್ದಾರೆ. ತಪ್ಪು ತಿಳುವಳಿಕೆ ಮತ್ತು ತಪ್ಪು ಮಾಹಿತಿಯ ಆಧಾರದ ಮೇಲೆ ಆ ಹೇಳಿಕೆ ನೀಡಲಾಗಿತ್ತು ಎಂದು ರಾಹುಲ್ ಗಾಂಧಿ ಕೋರ್ಟ್‌ಗೆ ತಿಳಿಸಿದ್ದಾರೆ. ಈ ರೀತಿ ರಾಹುಲ್ ಗಾಂಧಿ…