Headlines

Video: ನೋಡ ನೋಡುತ್ತಿದ್ದಂತೆ ಮಹಿಳೆಯ ತಲೆಯಲ್ಲಿದ್ದ ಟೋಪಿಯನ್ನು ಮೆಲ್ಲನೆ ಎಗರಿಸಿದ ಆನೆ – Kannada News | Woman makes a request to an elephant who threw her hat

ಆನೆಗಳ (elephants) ಆಟ ತುಂಟಾಟಗಳನ್ನು ನೋಡಲು ಎರಡು ಕಣ್ಣು ಸಾಲದು. ತನ್ನನ್ನು ಆರೈಕೆ ಮಾಡುವ ವ್ಯಕ್ತಿಗಳ ಜೊತೆಗೆ ಪ್ರೀತಿಯಿಂದ ಗುದ್ದಾಡುತ್ತವೆ. ಕೆಲವೊಮ್ಮೆ ಅತ್ಯಂತ ಸಲುಗೆಯಿಂದ ವರ್ತಿಸುತ್ತವೆ. ಇದೀಗ ಇಂತಹದ್ದೇ ತಮಾಷೆಯೆನಿಸುವ ವಿಡಿಯೋ ವೈರಲ್ ಆಗಿದೆ. ಆನೆಯೊಂದು ಮಹಿಳೆಯ (woman) ತಲೆಯಲ್ಲಿದ್ದ ಟೋಪಿಯನ್ನು ಮೆಲ್ಲನೆ ಎಗರಿಸಿದ್ದು, ಆಮೇಲೆ ಆಗಿದ್ದು ನೋಡಿದ್ರೆ ನೀವು ಶಾಕ್ ಆಗ್ತೀರಾ. ಗಜರಾಜನ ಈ ಕ್ಯೂಟ್ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ತಮಾಷೆಯಾಗಿ ಕಾಮೆಂಟ್ ಮಾಡಿದ್ದಾರೆ. ಎನಿವೇ ಮನ್ಯವಿ (Anyway Manyawi) ಹೆಸರಿನ ಫೇಸ್ಬುಕ್ ಖಾತೆಯಲ್ಲಿ…

Read More

IND vs NZ: ವಾರಿಯರ್ ವಿರಾಟ್; ವಿಶ್ವ ದಾಖಲೆಯ ಶತಕ ಸಿಡಿಸಿದ ಕೊಹ್ಲಿ – Kannada News | Virat Kohli’s Historic Century: Record Breaking 54th ODI Ton Steers India vs NZ

ಇಂದೋರ್‌ನ ಹೊಳ್ಕರ್ ಮೈದಾನದಲ್ಲಿ ನಡೆದ ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಸಂಕಷ್ಟದಲ್ಲಿದ್ದ ಟೀಂ ಇಂಡಿಯಾಗೆ ಮತ್ತೆ ಆಪತ್ಭಾಂದವನಾದ ವಿರಾಟ್ ಕೊಹ್ಲಿ (Virat Kohli) ಐತಿಹಾಸಿಕ ಇನ್ನಿಂಗ್ಸ್ ಆಡಿದ್ದಾರೆ. ನ್ಯೂಜಿಲೆಂಡ್ ನೀಡಿದ 338 ರನ್‌ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಪ್ರಮುಖ ವಿಕೆಟ್ ಕಳೆದುಕೊಂಡರೂ, ಇನ್ನೊಂದು ತುದಿಯಲ್ಲಿ ಸಂಯಮದಿಂದ ಬ್ಯಾಟ್ ಬೀಸಿದ ಕೊಹ್ಲಿ 93 ಎಸೆತಗಳಲ್ಲಿ ಶತಕ ಗಳಿಸುವ ಮೂಲಕ ಇತಿಹಾಸ ನಿರ್ಮಿಸಿದರು. ಆರಂಭಿಕ ಆಘಾತಕ್ಕೆ ಗುರಿಯಾಗಿದ್ದ ಟೀಂ…

Read More

PSL 2026: ಐಪಿಎಲ್‌ಗಾಗಿ ಪಿಎಸ್‌ಎಲ್‌ ತೊರೆದ ಮತ್ತೊಬ್ಬ ಸ್ಟಾರ್ ಆಟಗಾರ

ಐಪಿಎಲ್ ಜೊತೆಗೆ ಪಿಎಸ್‌ಎಲ್ ನಡೆಸಬೇಕೆಂಬ ಹಠಕ್ಕೆ ಬಿದ್ದಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ಸಂಕಷ್ಟಗಳ ಮೇಲೆ ಸಂಕಷ್ಟಗಳು ಎದುರಾಗುತ್ತಿವೆ. ವಾಸ್ತವವಾಗಿ ಕಳೆದ ಆವೃತ್ತಿಯಿಂದ ಪಾಕಿಸ್ತಾನ ಸೂಪರ್ ಲೀಗ್, ಐಪಿಎಲ್ ಜೊತೆಗೆ ಆರಂಭವಾಗುತ್ತಿದೆ. ಕಳೆದ ಆವೃತ್ತಿಯ ಪಿಎಸ್​ಎಲ್ ಹೆಚ್ಚಿನ ತೊಂದರೆಗಳಿಲ್ಲದೆ ಮುಗಿದಿತ್ತು. ಆದರೆ ಈ ಆವೃತ್ತಿ, ಆರಂಭಕ್ಕೂ ಮುನ್ನವೇ ಸಂಕಷ್ಟಕ್ಕೆ ಸಿಲುಕಿದೆ. ಈ ಬಾರಿಯ ಪಾಕಿಸ್ತಾನ ಸೂಪರ್ ಲೀಗ್ ಮಾರ್ಚ್ 26 ರಂದು ಪ್ರಾರಂಭವಾಗಲಿದೆ. ಆದರೆ ಅದಕ್ಕೂ ಮೊದಲೇ ಅನೇಕ ವಿದೇಶಿ ಆಟಗಾರರು ಈ ಲೀಗ್​ನಿಂದ ತಮ್ಮ ಹೆಸರುಗಳನ್ನು ಹಿಂತೆಗೆದುಕೊಳ್ಳುತ್ತಿದ್ದಾರೆ….

Read More

ಶಾನ್​ದಾರ್ ಶತಕದೊಂದಿಗೆ ಹೊಸ ಮೈಲಿಗಲ್ಲು ದಾಟಿದ ಸ್ಟೀವ್ ಸ್ಮಿತ್ – Kannada News | Ashes: Steve Smith brings up his 37th Test century

ಸ್ಟೀವ್ ಸ್ಮಿತ್ (Steve Smith) ಟೆಸ್ಟ್ ಕ್ರಿಕೆಟ್​​ನಲ್ಲಿ  37ನೇ ಶತಕ ಸಿಡಿಸಿದ್ದಾರೆ. ಈ ಶತಕದೊಂದಿಗೆ ಆ್ಯಶಸ್ ಸರಣಿಯಲ್ಲಿ ಸ್ಮಿತ್ ವಿಶೇಷ ಮೈಲಿಗಲ್ಲನ್ನು ದಾಟಿದ್ದಾರೆ. ಸಿಡ್ನಿ ಕ್ರಿಕೆಟ್​ ಗ್ರೌಂಡ್​ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡವು ಮೊದಲು ಬ್ಯಾಟಿಂಗ್ ಮಾಡಿ 384 ರನ್​ ಕಲೆಹಾಕಿತು. Source link

Read More

Horoscope Today: ಇಂದು ಈ ರಾಶಿಯವರಿಗೆ ಜವಾಬ್ದಾರಿಗಳು ಹೆಚ್ಚಾಗಲಿವೆ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 31, ಭಾನುವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನದಂದು ಪರಾಭವನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸದ ಗ್ರೀಷ್ಮ ಋತುವಿನಲ್ಲಿ ಬರುವ ಈ ದಿನ ಹುಣ್ಣಿಮೆ ಹಾಗೂ ಅನುರಾಧ ನಕ್ಷತ್ರವನ್ನು ಒಳಗೊಂಡಿದೆ. ಇಂದು ರವಿ ವೃಷಭ ರಾಶಿಯಲ್ಲಿ ಹಾಗೂ ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ ಮಾಡಲಿದ್ದಾರೆ. ಈ ದಿನದ ರಾಹುಕಾಲ ಸಂಜೆ 5:04 ರಿಂದ 6:40 ರವರೆಗೆ…

Read More

ಬೆಳಗಾವಿ: ಧಾರಾಕಾರ ಮಳೆಗೆ ಕುಸಿದ ಮನೆ ಗೋಡೆ; 7 ಜನರು ಜಸ್ಟ್ ಮಿಸ್​! – Kannada News | Belagavi: Seven Have Narrow Escape After House Wall Collapses in Heavy Rain

ಬೆಳಗಾವಿ, ಜುಲೈ 04: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮಳೆರಾಯ ಅಕ್ಷರಶಃ ರೌದ್ರಾವತಾರ ತಾಳಿದೆ. ಒಂದು ಕಡೆ ವರುಣಾರ್ಭಟಕ್ಕೆ ಮನೆ ಒಳಗೆ ನೀರು ನುಗ್ಗಿದ್ದರೆ, ಮತ್ತೊಂದು ಕಡೆ ಮನೆ ಗೋಡೆ ಕುಸಿದು ಬಿದ್ದಿದೆ. ಚಿಕ್ಕೋಡಿ ತಾಲೂಕಿನ ಜೋಡರಕುರುಳಿ ಗ್ರಾಮದಲ್ಲಿ ಗಂಗವ್ವ ವರಾಳೆ ಎಂಬುವವರಿಗೆ ಸೇರಿದ ಮನೆಯ ಗೋಡೆ ಕುಸಿದು ಬಿದ್ದಿದೆ. ಗೋಡೆ ಕುಸಿಯುವ ಭೀಕರ ಶಬ್ದ ಕೇಳಿ ಮನೆಯಲ್ಲಿದ್ದ 7 ಜನರು ತಕ್ಷಣ ಹೊರಗೆ ಓಡಿ ಬಂದಿದ್ದರಿಂದ ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ. ಸದ್ಯ ಮನೆ ಕಳೆದುಕೊಂಡು ಇಡೀ…

Read More

ಕೇವಲ 2 ಸಾವಿರದಲ್ಲಿ BJP ಮಾಜಿ ಎಂಎಲ್​​ಸಿಯ 30 ಕೋಟಿ ರೂ ಆಸ್ತಿ ಲಪಟಾಯಿಸಲು ಯತ್ನ – Kannada News | Mysuru land fraud ex mlc siddaraju 30 cr property targeted with fake docs

ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಜು ಮೈಸೂರು, ಡಿಸೆಂಬರ್​​ 26: ಬಿಜೆಪಿ ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಜುಗೆ (former mlc siddaraju) ಸೇರಿರುವ ಆಸ್ತಿಗೆ (land) ಕನ್ನ ಹಾಕಲು ಖದೀಮರು ಯತ್ನಿಸಿರುವಂತಹ ಘಟನೆಯೊಂದು ಬೆಳಕಿಗೆ ಬಂದಿದೆ. 30 ಕೋಟಿ‌ ರೂ. ಆಸ್ತಿಯನ್ನು ಕೇವಲ 2 ಸಾವಿರ ರೂ. ಖರ್ಚು ಮಾಡಿ, ನಕಲಿ ದಾಖಲೆ ಸೃಷ್ಟಿಸಿ 30 ಕೋಟಿ ರೂ. ಮೌಲ್ಯದ 22 ನಿವೇಶನಗಳನ್ನು ಬರೆಸಿಕೊಳ್ಳಲು ಯತ್ನಿಸಿರುವಂತಹ ಆರೋಪ ಕೇಳಿಬಂದಿದೆ. ವಿಷಯ ತಿಳಿದು ಉಪ ನೋಂದಣಾಧಿಕಾರಿ ಕಚೇರಿಗೆ…

Read More

ಇಂಗ್ಲೆಂಡ್ ಟೆಸ್ಟ್ ತಂಡಕ್ಕೆ ರಾಹುಲ್ ದ್ರಾವಿಡ್ ಹೊಸ ಕೋಚ್?  – Kannada News | Rahul Dravid A Candidate For England Test Team Coach’s Job

ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ 1-2 ಅಂತರದ ಆಘಾತಕಾರಿ ಸೋಲಿನ ಬೆನ್ನಲ್ಲೇ, ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ECB) ಮುಖ್ಯ ಕೋಚ್ ಬ್ರೆಂಡನ್ ಮೆಕಲಮ್ ಅವರನ್ನು ಟೆಸ್ಟ್ ಕೋಚಿಂಗ್ ಹುದ್ದೆಯಿಂದ ವಜಾಗೊಳಿಸಿದೆ. ಮೆಕಲಮ್ ನಿರ್ಗಮನದಿಂದ ತೆರವಾಗಿರುವ ಈ ಪ್ರತಿಷ್ಠಿತ ಸ್ಥಾನಕ್ಕೆ ಭಾರತೀಯ ಕ್ರಿಕೆಟ್ ದಂತಕಥೆ, ‘ದಿ ವಾಲ್’ ಖ್ಯಾತಿಯ ರಾಹುಲ್ ದ್ರಾವಿಡ್ ಅವರ ಹೆಸರು ಮುಂಚೂಣಿಗೆ ಬಂದಿದೆ. ಬ್ರಿಟಿಷ್ ಪತ್ರಿಕೆ ದಿ ಡೈಲಿ ಟೆಲಿಗ್ರಾಫ್ ವರದಿಯ ಪ್ರಕಾರ, ಇಂಗ್ಲೆಂಡ್ ಮಂಡಳಿ ಸಿದ್ಧಪಡಿಸಿರುವ ಶಾರ್ಟ್‌ಲಿಸ್ಟ್‌ನಲ್ಲಿ ರಾಹುಲ್ ದ್ರಾವಿಡ್…

Read More

‘ಜೈ ಹಿಂದ್ ಜೈ ಸಿಂಧ್’ ಬಾಲಿವುಡ್ ಸಿನಿಮಾಗೆ ಇಂದ್ರಜಿತ್ ಲಂಕೇಶ್ ನಿರ್ದೇಶನ – Kannada News | Kannada director Indrajit Lankesh new Hindi movie Jai Hind Jai Sindh

‘ಐಶ್ವರ್ಯಾ’, ‘ಮೊನಾಲಿಸಾ’, ‘ಲಂಕೇಶ್ ಪತ್ರಿಕೆ’ ಮುಂತಾದ ಸಿನಿಮಾಗಳ ಅನುಭವಿ ನಿರ್ದೇಶಕ ಇಂದ್ರಜಿತ್ ಲಂಕೇಶ್ (Indrajit Lankesh) ಅವರು ಈಗ ಹಿಂದಿ ಚಿತ್ರರಂಗದತ್ತ ಮುಖ ಮಾಡಿದ್ದಾರೆ. ಹೌದು, ಅವರೊಂದು ಬಾಲಿವುಡ್ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಈ ಸಿನಿಮಾಗೆ ‘ಜೈ ಹಿಂದ್ ಜೈ ಸಿಂಧ್’ (Jai Hind Jai Sindh) ಎಂದು ಶೀರ್ಷಿಕೆ ಇಡಲಾಗಿದೆ. ಈ ಚಿತ್ರಕ್ಕೆ ಸದ್ದಿಲ್ಲದೆ ಚಿತ್ರೀಕರಣ ಮಾಡಲಾಗಿದೆ. ಇಂದ್ರಜಿತ್ ಲಂಕೇಶ್ ಅವರು ಈ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಉತ್ತರಾಖಂಡದಲ್ಲಿ ಚಿತ್ರಕ್ಕೆ ಕೊನೆಯ ಹಂತದ ಶೂಟಿಂಗ್ ಮಾಡಲಾಗುತ್ತಿದೆ. ಇತ್ತೀಚೆಗೆ…

Read More

ಈ ವರ್ಷ ಬರಲಿದೆ ಇಪಿಎಫ್​ಒ 3.0; ಹಣ ಹಿಂಪಡೆಯುವ ಪ್ರಕ್ರಿಯೆ ಮತ್ತಷ್ಟು ಸುಗಮ

ನವದೆಹಲಿ, ಏಪ್ರಿಲ್ 7: ಭಾರತದಲ್ಲಿ ಹೆಚ್ಚಿನ ಉದ್ಯೋಗಿಗಳಿಗೆ ರಿಟೈರ್ಮೆಂಟ್ ಸ್ಕೀಮ್ ಆಗಿ ಇಪಿಎಫ್ (EPF) ಇದೆ. ಕಳೆದ ಒಂದು ದಶಕದಲ್ಲಿ ಇಪಿಎಫ್ ಸಿಸ್ಟಂನಲ್ಲಿ ಗಮನಾರ್ಹ ಮಾರ್ಪಾಡುಗಳಾಗಿವೆ. ಆನ್​ಲೈನ್​ನಲ್ಲೇ ಹೆಚ್ಚಿನ ಕಾರ್ಯಗಳು ನಡೆಯುತ್ತಿವೆ. ಇಡೀ ಸಿಸ್ಟಂ ಅನ್ನು ತಕ್ಕಮಟ್ಟಿಗೆ ಸ್ಟ್ರೀಮ್​ಲೈನ್ ಮಾಡಲಾಗಿದೆ. ಮೂಲ ಇಪಿಎಫ್​ಒನಲ್ಲಿದ್ದ ಸಿಸ್ಟಂಗೂ ಇಪಿಎಫ್​ಒ 2.0ಗೂ ಅಜಗಜಾಂತರ ವ್ಯತ್ಯಾಸ ಗುರುತಿಸಬಹುದು. ಹಣ ವಿತ್​ಡ್ರಾ ಮಾಡುವುದು, ಯುಎಎನ್ ಅಡಿಯಲ್ಲಿ ಅಕೌಂಟ್​ಗಳನ್ನು ಸೇರಿಸುವುದು, ವಿಲೀನಗೊಳಿಸುವುದು ಇವೆಲ್ಲಾ ಪ್ರಕ್ರಿಯೆಗಳು ಸರಳಗೊಂಡಿವೆ. ಇದೇ ಹೊತ್ತಲ್ಲಿ ಸರ್ಕಾರ ಇಪಿಎಫ್​ಒ 3.0 ಅನ್ನು ಜಾರಿಗೆ…

Read More