Heat Waves: ಬಿಸಿಲಿಗೆ ಬಳಲಿ ಬೆಂಡಾದ ಉತ್ತರ ಕರ್ನಾಟಕ ಜನ, ಜಿಲ್ಲೆಗಳಲ್ಲಿ ಹನಿ ನೀರಿಗೂ ಶುರುವಾಯ್ತು ಪರದಾಟ – Kannada News | Karnataka Heatwave 2026: Green Nets in Yadgir Signals, Drinking Water Crisis Deepens Across Belagavi, Dharwad and Udupi
ಯಾದಗಿರಿಯ ಸುಭಾಷ್ ವೃತ್ತದಲ್ಲಿ ಬಿಸಿಲಿನಿಂದ ರಕ್ಷಣೆಗಾಗಿ ‘ಗ್ರೀನ್ ನೆಟ್’ ಅಳವಡಿಸಿರುವುದುImage Credit source: tv9 ಬೆಂಗಳೂರು, ಏಪ್ರಿಲ್ 22: ಕರ್ನಾಟಕದಲ್ಲಿ (Karnataka) ಬಿಸಿಲ ತಾಪ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಉತ್ತರ ಕರ್ನಾಟಕದ ಜಿಲ್ಲೆಗಳಂತೂ ಬಳಲಿ ಬೆಂಡಾಗಿವೆ. ಬೆಂಗಳೂರಿನಿಂದ ಬೆಳಗಾವಿವರೆಗೆ, ಬೀದರ್‌ನಿಂದ ಚಾಮರಾಜನಗರದವರೆಗೆ ಉಷ್ಣ ಅಲೆಗೆ (Karnataka Heatwave) ಜನ ಬೇಸತ್ತಿದ್ದಾರೆ. ರಣಬಿಸಿಲಿನಿಂದ ರಕ್ಷಣೆ ಪಡೆಯಲು ಜಿಲ್ಲಾಡಳಿತಗಳು ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದರೆ, ಹಳ್ಳಿಗಳಲ್ಲಿ ಕುಡಿಯುವ ನೀರಿಗಾಗಿ ಜನ ಕಿಲೋಮೀಟರ್‌ಗಟ್ಟಲೆ ಅಲೆಯುವಂತಾಗಿದೆ. ಬಿಸಿಲ ತಾಪದಿಂದ ಬಚಾವಾಗಲು ‘ಗ್ರೀನ್ ನೆಟ್’…