ಗಣರಾಜ್ಯೋತ್ಸವದ ಹಿನ್ನೆಲೆ ಸಂವಿಧಾನ ಕುರಿತ ಪುಸ್ತಕಗಳಿಗೆ ಭಾರೀ ಬೇಡಿಕೆ! – Kannada News | Bengaluru Sees Surge in Constitution Book Sales: Republic Day Fuels Demand
ಗಣರಾಜ್ಯೋತ್ಸವದ ಹಿನ್ನೆಲೆ ಸಂವಿಧಾನ ಕುರಿತ ಪುಸ್ತಕಗಳಿಗೆ ಭಾರೀ ಬೇಡಿಕೆ! ಬೆಂಗಳೂರು, ಜನವರಿ: ಗಣರಾಜ್ಯೋತ್ಸವದ (Republic Day) ಹಿನ್ನೆಲೆಯಲ್ಲಿ ನಗರದಲ್ಲಿ ಈ ತಿಂಗಳು ಭಾರತೀಯ ಸಂವಿಧಾನ, ನಾಗರಿಕರ ಹಕ್ಕುಗಳು ಹಾಗೂ ಫೆಡರಲಿಸಂ ವಿಷಯಗಳ ಕುರಿತ ಪುಸ್ತಕಗಳಿಗೆ ವಿಶೇಷ ಬೇಡಿಕೆ ಕಂಡುಬಂದಿದೆ. ಕೆಲವು ಓದುಗರು ಅಧ್ಯಯನಕ್ಕಾಗಿ ಈ ಪುಸ್ತಕಗಳನ್ನು ಖರೀದಿಸುತ್ತಿದ್ದರೆ, ಇನ್ನೂ ಕೆಲವರು ಕಾರ್ಯಕ್ರಮಗಳಿಗೆ ಬಹುಮಾನ ಹಾಗೂ ಉಡುಗೊರೆಯಾಗಿ ನೀಡಲು ಸಂವಿಧಾನ ಸಂಬಂಧಿತ ಪುಸ್ತಕಗಳನ್ನು ಆಯ್ಕೆ ಮಾಡುತ್ತಿದ್ದಾರೆ. ಹೆಚ್ಚುತ್ತಿರುವ ‘ಸಂವಿಧಾನ ಓದು ಪುಸ್ತಕ’ದ ಡಿಮ್ಯಾಂಡ್ ಸಂವಿಧಾನ ಕುರಿತ ಕನ್ನಡ ಪುಸ್ತಕಗಳ…