ಹೈಕೋರ್ಟ್​​ನಲ್ಲಿ ‘ಬಾಸ್’: ಜೂನ್ 30ಕ್ಕೆ ಭವಿಷ್ಯ ನಿರ್ಧಾರ – Kannada News | Boss Movie controversy, High court to hear case on June 30

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲಿನಲ್ಲಿದ್ದಾರೆ. ಕೊಲೆ ಕುರಿತು ಪ್ರಕರಣ ವಿಚಾರಣೆ ಹಂತದಲ್ಲಿದೆ. ಇತ್ತೀಚೆಗೆ ನಟ ದರ್ಶನ್ ಹಾಗೂ ರೇಣುಕಾ ಸ್ವಾಮಿ ಕೊಲೆ ಕುರಿತಾದದ್ದು ಎನ್ನಲಾಗುತ್ತಿರುವ ‘ಬಾಸ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿತ್ತು, ಆದರೆ ದರ್ಶನ್ ಮತ್ತು ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರು ಸಿನಿಮಾದ ಬಿಡುಗಡೆ ವಿರುದ್ಧ ನ್ಯಾಯಾಲಯದಲ್ಲಿ ಅರ್ಜಿ ಹಾಕಿದ್ದರು. ಸಿನಿಮಾ ಬಿಡುಗಡೆಗೆ ತಾತ್ಕಾಲಿಕ ತಡೆ ತರುವಲ್ಲಿ ಯಶಸ್ವಿ ಆಗಿದ್ದರು. ಮಾರ್ಚ್ 27ರಂದು ಸಿನಿಮಾದ ಬಿಡುಗಡೆಗೆ ತಾತ್ಕಾಲಿಕ ತಡೆ ದೊರಕಿತ್ತು,…

Read More

ಆರ್‌ಸಿಬಿ ಇತಿಹಾಸದಲ್ಲಿ ಹೊಸ ಯುಗ: ಬಿರ್ಲಾ ಗ್ರೂಪ್​​​ಗೆ 16,600 ಕೋಟಿ ರೂ.ಗೆ ಮಾರಾಟವಾಯ್ತು ಬೆಂಗಳೂರು ತಂಡ!

ಬೆಂಗಳೂರು: ಐಪಿಎಲ್ 2025ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಬರೋಬ್ಬರಿ 1.78 ಬಿಲಿಯನ್ ಡಾಲರ್ (ಸುಮಾರು ₹16,600 ಕೋಟಿ) ಮೊತ್ತಕ್ಕೆ ಮಾರಾಟವಾಗುವ ಮೂಲಕ ಹೊಸ ದಾಖಲೆ ಬರೆದಿದೆ. ಪ್ರಸ್ತುತ ಮಾಲೀಕರಾದ ಡಿಯಾಜಿಯೊ (United Spirits) ಸಂಸ್ಥೆಯಿಂದ ಈ ತಂಡವನ್ನು ಪ್ರಮುಖ ಹೂಡಿಕೆದಾರರ ಒಕ್ಕೂಟವು ಖರೀದಿಸಿದೆ. ಆದಿತ್ಯ ಬಿರ್ಲಾ ಗ್ರೂಪ್, ಟೈಮ್ಸ್ ಆಫ್ ಇಂಡಿಯಾ ಗ್ರೂಪ್, ಬೋಲ್ಟ್ ವೆಂಚರ್ಸ್ ಮತ್ತು ಅಮೆರಿಕದ ಖಾಸಗಿ ಇಕ್ವಿಟಿ ದೈತ್ಯ ಬ್ಲ್ಯಾಕ್‌ಸ್ಟೋನ್ (Blackstone) ಈ ತಂಡವನ್ನು ಜಂಟಿಯಾಗಿ ಖರೀದಿಸಿವೆ.  …

Read More

ಲಕ್ಕುಂಡಿಯಲ್ಲಿ ಎಲ್ಲೇ ಆಗೆದರೂ ಸಿಗುತ್ತಂತೆ ಬಂಗಾರ! ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಈರಪ್ಪ ಕಣವಿ – Kannada News | Lakkundis Golden Secret: Tales of Ancient Treasure, Cursed Greed, and Government Searches in Gadag

ಗದಗ, ಜನವರಿ 12: ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಮನೆ ಪಾಯ ಅಗೆಯುವಾಗ ನಿಧಿ ಸಿಕ್ಕ ವಿಚಾರ ಈಗ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರಾದ ಈರಪ್ಪ ಕಣವಿ ಎಂಬವರು ‘ಟಿವಿ9’ ಜತೆ ಮಾತನಾಡಿದ್ದು, ಈ ಗ್ರಾಮದಲ್ಲಿ ಮಳೆಗಾಲದಲ್ಲಿ ಹಿಂದೆಲ್ಲ ಮಣ್ಣು ಅಗೆಯುವಾಗ ಚಿನ್ನದ ತುಂಡುಗಳು ಕಾಣಿಸುತ್ತಿದ್ದವು ಎಂದಿದ್ದಾರೆ. ಗ್ರಾಮದಲ್ಲಿ ಎಲ್ಲೇ ಅಗೆದರೂ ಬಂಗಾರ ಸಿಗುತ್ತಿತ್ತು. ಆದರೆ, ಈ ನಿಧಿ ಆಸೆಯ ಹಿಂದೆ ಹೋದವರು ರಕ್ತಕಾರಿ ಸತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಕಾರಣದಿಂದಾಗಿ,…

Read More

Daily Devotional: ಕಪ್ಪು ಬೆಕ್ಕು ಅಡ್ಡ ಬಂದರೆ ಏನಾಗುತ್ತೆ ಗೊತ್ತಾ? ವೀಡಿಯೋ ನೋಡಿ

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಕಪ್ಪು ಬೆಕ್ಕು ಅಡ್ಡ ಬಂದರೆ ಏನಾಗುತ್ತೆ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ದೈನಂದಿನ ಜೀವನದಲ್ಲಿ ಎದುರಾಗುವ ಕೆಲವು ಘಟನೆಗಳು ಶುಭವೋ ಅಶುಭವೋ ಎಂಬ ಕುತೂಹಲ ಸಾಮಾನ್ಯ. ಅದರಲ್ಲೂ ಕಪ್ಪು ಬೆಕ್ಕು ದಾರಿಗೆ ಅಡ್ಡ ಬರುವುದು ಶುಭವೋ ಅಶುಭವೋ ಎಂಬುದು ವ್ಯಾಪಕ ಚರ್ಚೆಯ ವಿಷಯ. ಪುರಾತನ ನಂಬಿಕೆಗಳ ಪ್ರಕಾರ, ಕಪ್ಪು ಬೆಕ್ಕು ಶನಿ, ರಾಹು ಮತ್ತು ಕೇತು ಗ್ರಹಗಳ ಪ್ರತೀಕವಾಗಿದೆ. ಕಪ್ಪು ಬಣ್ಣವನ್ನು ನಿಧಾನ, ಅಜ್ಞಾನದ ಸಂಕೇತ ಎಂದೂ ಪರಿಗಣಿಸಲಾಗುತ್ತದೆ. ಶುಭ ಕಾರ್ಯಗಳಿಗೆ…

Read More

ವೈಭವ್ ಸೂರ್ಯವಂಶಿಗೆ ಬ್ಯಾನ್ ಭೀತಿ..! – Kannada News | Vaibhav Sooryavanshi Faces Match Ban After On Field Clash

ಭಾರತ ಎ ಮತ್ತು ಶ್ರೀಲಂಕಾ ಎ ತಂಡಗಳ ನಡುವಣ ಪಂದ್ಯದ ಬಳಿಕ ನಡೆದ ದೈಹಿಕ ಘರ್ಷಣೆ ಹಿನ್ನಲೆ ಟೀಮ್ ಇಂಡಿಯಾದ ಯುವ ದಾಂಡಿಗ ವೈಭವ್ ಸೂರ್ಯವಂಶಿ ವಿರುದ್ಧ ಐಸಿಸಿ ಕಠಿಣ ಶಿಸ್ತು ಕ್ರಮ ಕೈಗೊಳ್ಳಲು ಸಾಧ್ಯತೆಯಿದೆ. ದಂಬುಲ್ಲಾದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 49.2 ಓವರ್​ಗಳಲ್ಲಿ 265 ರನ್​ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಶ್ರೀಲಂಕಾ ತಂಡ 50 ಓವರ್​ಗಳಲ್ಲಿ 265 ರನ್​ಗಳಿಸಿ ಪಂದ್ಯವನ್ನು ಟೈ ಮಾಡಿಕೊಂಡಿದ್ದರು. ಆ ಬಳಿಕ ನಡೆದ…

Read More

ಗರ್ಭಿಣಿಯರು ಡಿಲಿವರಿ ಮೊದಲು ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು! ಇಲ್ಲಿದೆ ತಜ್ಞರ ಸಲಹೆ

ಗರ್ಭಧಾರಣೆಯ ಕೊನೆಯ ಹಂತ ತಾಯಿ ಮತ್ತು ಮಗುವಿಗೆ ಅತ್ಯಂತ ಮುಖ್ಯವಾದ ಸಮಯವಾಗಿರುತ್ತದೆ. ಈ ಅವಧಿಯಲ್ಲಿ ದೇಹದಲ್ಲಿ ವೇಗವಾಗಿ ಹಾರ್ಮೋನಲ್ ಬದಲಾವಣೆಗಳು ನಡೆಯುತ್ತವೆ. ಇದರಿಂದ ದಣಿವು, ದುರ್ಬಲತೆ ಮತ್ತು ಭಾವನಾತ್ಮಕ ಏರಿಳಿತಗಳು ಕಾಣಿಸಬಹುದು. ಆದ್ದರಿಂದ ಡಿಲಿವರಿ ಮೊದಲು ಗರ್ಭಿಣಿಯರು (Pregnant Women) ತಮ್ಮ ಆರೋಗ್ಯದ ಕಡೆ ವಿಶೇಷ ಗಮನ ಹರಿಸುವುದು ಅತ್ಯಗತ್ಯ. ತಜ್ಞರ ಪ್ರಕಾರ, ಈ ಸಮಯದಲ್ಲಿ ತಾಯಿಯ ಆರೋಗ್ಯ ಮಗುವಿನ ಬೆಳವಣಿಗೆ ಮತ್ತು ಜನನದ ಮೇಲೆ ನೇರ ಪರಿಣಾಮ ಬೀರುತ್ತದೆ. ಸಣ್ಣ ನಿರ್ಲಕ್ಷ್ಯವೂ ದೊಡ್ಡ ಸಮಸ್ಯೆಗೆ ಕಾರಣವಾಗಬಹುದು….

Read More

ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಮದುವೆಗೆ ತೆರಳಿದ ಆಶಿಕಾ ರಂಗನಾಥ್ – Kannada News | Ashika Ranganath to attend Rashmika Mandanna Vijay Deverakonda Marriage

ಖ್ಯಾತ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಟಾಲಿವುಡ್ ಸ್ಟಾರ್ ವಿಜಯ್ ದೇವರಕೊಂಡ ಜೊತೆ ಅವರು ಸಪ್ತಪದಿ ತುಳಿಯಲಿದ್ದಾರೆ. ಈ ಹೈ-ಪ್ರೊಫೈಲ್ ಮದುವೆಗೆ ಯಾರೆಲ್ಲ ಬರಲಿದ್ದಾರೆ ಎಂಬುದನ್ನು ತಿಳಿಯುವ ಕೌತುಕ ಇದೆ. ಮೂಲಗಳ ಪ್ರಕಾರ ಕೇವಲ 100 ಮಂದಿಗೆ ಮಾತ್ರ ಆಹ್ವಾನ ನೀಡಲಾಗಿದೆ. ವಿಶೇಷ ಏನೆಂದರೆ, ಕನ್ನಡದ ನಟಿ ಆಶಿಕಾ ರಂಗನಾಥ್ (Ashika Ranganath) ಅವರಿಗೆ ಆಹ್ವಾನ ಬಂದಿದೆ. ಈಗಾಗಲೇ ಅವರು ಮದುವೆಗೆ ತೆರಳಿದ್ದಾರೆ. ಫೆಬ್ರವರಿ 26ರಂದು ಉದಯಪುರದಲ್ಲಿ ರಶ್ಮಿಕಾ ಮಂದಣ್ಣ…

Read More

RSS ನೋಂದಣಿ ಬಗ್ಗೆ ಪ್ರಶ್ನಿಸಿದ್ದ ಪ್ರಿಯಾಂಕ್​​ ಖರ್ಗೆಗೆ ಬಹಿರಂಗ ಪತ್ರ ಬರೆದ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ – Kannada News | RSS Registration Row: BJP MP Narayansa Bhandage Pens Open Letter To Priyank Kharge, Slams Appeasement Politics

ಪ್ರಿಯಾಂಕ್ ಖರ್ಗೆಗೆ ನಾರಾಯಣಸಾ ಭಾಂಡಗೆ ಬಹಿರಂಗ ಪತ್ರImage Credit source: PTI and Narayanasa Bhandage X Account ಬೆಂಗಳೂರು, ಜೂನ್​​ 16: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ನೋಂದಣಿಯ ಬಗ್ಗೆ ಪ್ರಶ್ನೆ ಮಾಡುತ್ತಲೇ ಬಂದಿರುವ ಗೃಹ ಸಚಿವ ಪ್ರಿಯಾಂಕ್​ ಖರ್ಗೆ ಈ ಸಂಬಂಧ ಸರಸಂಘಚಾಲಕ ಮೋಹನ್ ಭಾಗವತ್ ಅವರಿಗೆ ಬಹಿರಂಗ ಪತ್ರವೊಂದನ್ನು ಬರೆದಿರೋದು ಚರ್ಚೆಗೆ ಗ್ರಾಸವಾಗಿತ್ತು. ಸಂಘಟನೆಯ ಕಾನೂನುಬದ್ಧ ಸ್ಥಾನಮಾನ ಮತ್ತು ಪಾರದರ್ಶಕತೆಯ ಬಗ್ಗೆ ಅವರು ಕೇಳಿದ್ದ ಪ್ರಶ್ನೆಗಳಿಗೆ ತಿರುಗೇಟು ನೀಡಿದ್ದ ಭಾಗವತ್​​, ಹಿಂದೂ ಧರ್ಮ…

Read More

‘ಟಾಕ್ಸಿಕ್’ ಸಿನಿಮಾವನ್ನು ಆಸ್ಕರ್ ವಿಜೇತ ಸಿನಿಮಾಕ್ಕೆ ಹೋಲಿಸಿದ ಯಶ್ – Kannada News | Yash compares his Toxic movie to Hollywood’s Sinners movie

ಯಶ್ (Yash) ನಟನೆಯ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಪ್ರಸ್ತುತ ಭಾರತೀಯ ಚಿತ್ರರಂಗದ ಬಹು ನಿರೀಕ್ಷಿತ ಚಿತ್ರವಾಗಿದೆ. ಮಾರ್ಚ್ 19ರಂದೇ ಬಿಡುಗಡೆ ಆಗಬೇಕಿದ್ದ ಈ ಸಿನಿಮಾ, ಅಮೆರಿಕ-ಇರಾನ್ ಯುದ್ಧದ ಕಾರಣದಿಂದಾಗಿ ರಿಲೀಸ್ ಮುಂದೂಡಲ್ಪಟ್ಟಿದೆ. ಇದೀಗ ಸಿನಿಮಾ ಜೂನ್ 4 ರಂದು ರಿಲೀಸ್ ಆಗಲಿದ್ದು, ಸಿನಿಮಾದ ಪ್ರಚಾರವನ್ನು ಯಶ್ ಆರಂಭಿಸಿದಂತಿದ್ದಾರೆ. ಯಶ್ ನಟಿಸಿರುವ ‘ರಾಮಾಯಣ’ ಸಿನಿಮಾದ ಪ್ರಚಾರಕ್ಕಾಗಿ ಲಾಸ್ ಏಂಜಲ್ಸ್​​ನಲ್ಲಿ ನಡೆದ ಸಿನಿಮಾಕಾನ್ 2026ನಲ್ಲಿ ಯಶ್ ಭಾಗಿ ಆಗಿದ್ದರು. ಈ ವೇಳೆ ಅವರು ‘ಟಾಕ್ಸಿಕ್’ ಸಿನಿಮಾದ…

Read More

ರಜನಿಕಾಂತ್ ಫೋಟೋಗೆ ಹಾಲಿನ ಅಭಿಷೇಕ ಮಾಡಿ ಶಿವರಾತ್ರಿ ಆಚರಿಸಿದ ಅಭಿಮಾನಿ – Kannada News | Rajinikanth fan celebrates Shivaratri by performing puja on actor photo

ನಟ ರಜನಿಕಾಂತ್ (Rajinikanth) ಅವರಿಗೆ ಇರುವ ಫ್ಯಾನ್ ಫಾಲೋಯಿಂಗ್ ಬಹಳ ದೊಡ್ಡದು. ಆದರೆ ಜನರು ಕೆಲವೊಮ್ಮೆ ಅತಿರೇಕದ ಅಭಿಮಾನ ಪ್ರದರ್ಶಿಸುತ್ತಾರೆ. ಅದಕ್ಕೆ ಇಲ್ಲೊಂದು ಹೊಸ ಉದಾಹರಣೆ ಇದೆ. ಫೆಬ್ರವರಿ 15ರಂದು ಎಲ್ಲೆಡೆ ಸಂಭ್ರಮದಿಂದ ಶಿವರಾತ್ರಿ (Shivaratri) ಆಚರಿಸಲಾಗುತ್ತಿದೆ. ಇಲ್ಲೊಬ್ಬ ಅಭಿಮಾನಿಯು ರಜನಿಕಾಂತ್ ಫೋಟೋಗೆ ಪೂಜೆ ಮಾಡುವ ಮೂಲಕ ಶಿವರಾತ್ರಿ ಆಚರಿಸಿದ್ದಾನೆ! ಆ ವಿಡಿಯೋ ವೈರಲ್ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಇದನ್ನು ನೋಡಿದವರು ಟೀಕೆ ವ್ಯಕ್ತಪಡಿಸುತ್ತಿದ್ದಾರೆ. ರಜನಿಕಾಂತ್ ಅವರು ಸಿನಿಮಾದಲ್ಲಿ ಶಿವನ ಪಾತ್ರ ಮಾಡಿದ್ದರು. ಆ ಪೋಸ್ಟರ್ ಇಟ್ಟುಕೊಂಡು…

Read More