ಮೆರವಣಿಗೆಗಳಲ್ಲಿ ಆನೆಗಳನ್ನು ಬಳಸುವುದು ಸರಿಯೇ? ಹೈಕೋರ್ಟ್ ಆದೇಶದಲ್ಲಿ ಏನಿದೆ? – Kannada News | Elephant Welfare in Karnataka: Debate Over Using Elephants in Private Events and Processions
ಬೆಂಗಳೂರು, ಜ.23: ರಾಜ್ಯದಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಅಥವಾ ಮೆರವಣಿಗೆಗಳಲ್ಲಿ ಆನೆಗಳನ್ನು (Karnataka Elephant Use Row) ಬಳಸುವುದು ಎಷ್ಟು ಸರಿ ಎಂಬ ಪ್ರಶ್ನೆಯೊಂದು ಇದೀಗ ಎದ್ದಿದೆ. ಖಾಸಗಿ ಕಾರ್ಯಕ್ರಮಗಳ ಮೆರವಣಿಗೆಗೆ ಆನೆಗಳನ್ನು ಬಳಸಲು ಸರ್ಕಾರ ಅನುಮತಿ ನೀಡುವುದು ಸರಿಯೇ ಎಂದು ಬೆಂಗಳೂರು ನಗರ ಜಿಲ್ಲಾ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಸಂಘದ ಸದಸ್ಯ ಅರುಣ್ ಪ್ರಸಾದ್ ಕೇಳಿದ್ದಾರೆ. ಈ ಬಗ್ಗೆ ತುಮಕೂರು ಜಿಲ್ಲೆಯ ತಿಪಟೂರಿನ ನೊಣವಿನಕೆರೆಯಲ್ಲಿರುವ ಮಠದ ಟ್ರಸ್ಟ್ಗೆ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ ವನ್ಯಜೀವಿಗಳ ಪ್ರಧಾನ…