Headlines

ಪರಮೇಶ್ವರ್ ಕಂದಾಯ ಸಚಿವರಾಗುತ್ತಿದ್ದಂತೆಯೇ ಬಹುಕಾಲದ ಬೇಡಿಕೆ ಈಡೇರಿಕೆ – Kannada News | Karnataka government promotes 232 Tahsildar Grade 2 cadre to the Tahsildar Grade 1

ಬೆಂಗಳೂರು, (ಜೂನ್ 17): ಗ್ರೇಡ್-2 ತಹಶೀಲ್ದಾರ್‌ ಹುದ್ದೆಯಿಂದ ಗ್ರೇಡ್-1 ಹುದ್ದೆಗೆ ಬಡ್ತಿ ನೀಡಬೇಕೆಂಬ ಬಹುಕಾಲದ ಬೇಡಿಕೆ ಈಡೇರಿದೆ. ಒಟ್ಟು 232 ಗ್ರೇಡ್-2 ತಹಶೀಲ್ದಾರ್‌ಗಳಿಗೆ ಗ್ರೇಡ್-1 ತಹಶೀಲ್ದಾರ್ ಹುದ್ದೆಗೆ ಬಡ್ತಿ ನೀಡಲಾಗಿದೆ. ಈ ಬಗ್ಗೆ ಉಪಮುಖ್ಯಮಂತ್ರಿ, ಕಂದಾಯ ಸಚಿವರೂ ಆಗಿರುವ ಡಾ ಜಿ ಪರಮೇಶ್ವರ್ (Dr G parameshwar) ತಿಳಿಸಿದ್ದಾರೆ. ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಮೂಲಕ, “ಸರ್ಕಾರವು ಅರ್ಹತೆ, ಬದ್ಧತೆ ಮತ್ತು ಪ್ರಾಮಾಣಿಕತೆಯನ್ನು ಗುರುತಿಸಿ ಸದಾ ಪ್ರೋತ್ಸಾಹಿಸುತ್ತದೆ” ಎಂಬ ವಿಶ್ವಾಸವನ್ನು ನೌಕರ ವರ್ಗದಲ್ಲಿ…

Read More

ಹೆಲ್ತಿಯಾಗಿ ಕಾಣುವ ಈ ಆಹಾರಗಳಲ್ಲಿ ಹಿಡನ್ ಸೋಡಿಯಂ ಇರಬಹುದು ಎಚ್ಚರ! ಬಿಪಿ ರೋಗಿಗಳಿಗೆ ಅಪಾಯ ಕಟ್ಟಿಟ್ಟ ಬುತ್ತಿ

ಸಾಮಾನ್ಯವಾಗಿ ಉಪ್ಪಿನ ಪ್ರಮಾಣ ಹೆಚ್ಚಿರುವ ಆಹಾರಗಳು ಆರೋಗ್ಯಕ್ಕೆ ಹಾನಿಕಾರಕವೆಂಬುದು ತಿಳಿದಿರುವ ವಿಚಾರ. ವಿಶೇಷವಾಗಿ ಹೈ ಬ್ಲಡ್ ಪ್ರೆಷರ್ (High Blood Pressure) ಸಮಸ್ಯೆ ಇರುವವರಿಗೆ ಉಪ್ಪು ಕಡಿಮೆ ಸೇವಿಸುವಂತೆ ವೈದ್ಯರು ಸಲಹೆ ನೀಡುತ್ತಾರೆ. ಆದರೆ, ನಮಗೆ ಆರೋಗ್ಯಕರವಾಗಿ ಕಾಣುವ ಕೆಲವು ಆಹಾರಗಳಲ್ಲಿ ಕೂಡ ‘ಹಿಡನ್ ಸೋಡಿಯಂ’ ಇರುವುದರಿಂದ ಇದು ದೀರ್ಘಕಾಲದಲ್ಲಿ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ತಜ್ಞರು ಎಚ್ಚರಿಸುತ್ತಿದ್ದಾರೆ. ಹಾಗಾದರೆ ಯಾವ ಆಹಾರಗಳಲ್ಲಿ ಈ ರೀತಿಯ ಹಿಡನ್ ಸೋಡಿಯಂ ಇರುತ್ತದೆ, ದಿನಕ್ಕೆ ಎಷ್ಟು ಪ್ರಮಾಣದಲ್ಲಿ ಉಪ್ಪಿನ ಸೇವನೆ…

Read More

ಟೌನ್​​ಶಿಪ್ ವಿವಾದ: ಕುಮಾರಸ್ವಾಮಿ ಹಣ ಕೊಟ್ಟ ಹೊರಗಿನವರನ್ನ ಕರೆಸಿದ್ರಾ? ಭುಗಿಲೆದ್ದ ಆಕ್ರೋಶ – Kannada News | Township Controversy: Did HD Kumaraswamy Call People Who Paid Him Outsiders; Outrage Erupts

ಬಿಡದಿ ಟೌನ್​ಶಿಪ್ ವಿವಾದ Image Credit source: tv9 kannada ರಾಮನಗರ, ಜೂನ್​​ 27: ಬಿಡದಿ ಟೌನ್‌ಶಿಪ್‌ ಯೋಜನೆ (Bidadi Township Project) ಜಟಾಪಟಿ ಜೋರಾಗಿದೆ. ಅದರಲ್ಲೂ ಸಿಎಂ ಡಿಕೆ ಶಿವಕುಮಾರ್​​ ಮತ್ತು ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ (HD Kumaraswamy) ಮಧ್ಯೆ ವಾಗ್ವಾದ ತಾರಕಕ್ಕೇರಿದೆ. ರೈತರ ಸಮ್ಮುಖದಲ್ಲೇ ಚರ್ಚೆ ಮಾಡೋಣ ಬೈರಮಂಗಲಕ್ಕೆ ಬನ್ನಿ ಅಂತಾ ಹೆಚ್‌ಡಿ ಕುಮಾರಸ್ವಾಮಿ, ಡಿಕೆ ಶಿವಕುಮಾರ್​ಗೆ ಸವಾಲು ಹಾಕಿದ್ದರು. ಅದರಂತೆ ಇಂದು ಬೈರಮಂಗಲಕ್ಕೆ ಎಂಟ್ರಿ ಕೊಟ್ಟ ಕುಮಾರಸ್ವಾಮಿ ವಿರುದ್ಧ ಬಿಡದಿ ಟೌನ್​ಶಿಪ್…

Read More

ಹಠ ಬಿಡದ ‘ದ್ರೌಪದಿ’ಗೆ ಪಶ್ಚಿಮ ಬಂಗಾಳದ ಉಪ ಮುಖ್ಯಮಂತ್ರಿ ಪಟ್ಟ, ಯಾರು ಈ ರೂಪಾ ಗಂಗೂಲಿ? – Kannada News | Roopa Ganguly to became West Bengal DCM, Who is she what is her background

ಕೌರವರ ಪತನಕ್ಕಾಗಿ ಪಣತೊಟ್ಟು ಮುಡಿ ಕಟ್ಟದೆ ಕಾದಿದ್ದಳು ಮಹಾಭಾರತದ ದ್ರೌಪದಿ. ಅದೇ ಹಠದಿಂದ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಪತನಕ್ಕಾಗಿ ದಶಕದಿಂದ ಕಾದಿದ್ದ ‘ದ್ರೌಪದಿ’ಗೆ ಈಗ ಪಶ್ಚಿಮ ಬಂಗಾಳದ (west Bengal) ಉಪ ಮುಖ್ಯಮಂತ್ರಿ ಸ್ಥಾನವನ್ನು ನೀಡಿದೆ ಬಿಜೆಪಿ. ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಅಧಿಕಾರ ಹಿಡಿದಿದೆ. ಸತತ ಹೊರಾಟ, ಪ್ರಯತ್ನಗಳ ಬಳಿಕ ಕೊನೆಗೂ ಮಮತಾ ಬ್ಯಾನರ್ಜಿಯನ್ನು ಕುರ್ಚಿಯಿಂದ ಕೆಳಗಿಳಿಸಿರುವ ಬಿಜೆಪಿ ಇದೀಗ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ಸುವೇಂದು ಅಧಿಕಾರಿ ಇದೀಗ ಪಶ್ಚಿಮ ಬಂಗಾಳದ ಮೊಟ್ಟ ಮೊದಲ…

Read More

ತಿಲಕ್ ವರ್ಮಾ ಮೇಲೆ ಪಾಂಡ್ಯ ಗರಂ? ವಿಡಿಯೋ ಹಿಂದಿನ ಅಸಲಿ ಸತ್ಯ ಇಲ್ಲಿದೆ! – Kannada News | Viral Moments: Hardik Pandya’s High Voltage Pep Talk to Tilak Varma

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 30ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಅಮೋಘ ಗೆಲುವು ದಾಖಲಿಸಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ಪರ ತಿಲಕ್ ವರ್ಮಾ (101) ಅಜೇಯ ಶತಕ ಸಿಡಿಸಿದ್ದರು. ಈ ಶತಕದ ನೆರವಿನೊಂದಿಗೆ ಮುಂಬೈ ಇಂಡಿಯನ್ಸ್​ 20 ಓವರ್​ಗಳಲ್ಲಿ 199 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಟೈಟಾನ್ಸ್ ತಂಡವು ಕೇವಲ 100 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ…

Read More

Tumakuru: ಸಂಪ್​​ನಲ್ಲಿ ತಾಯಿ-ಮಕ್ಕಳ ಶವ ಪತ್ತೆ: ನಿಗೂಢ ಸಾವಿಗೆ ಕಾರಣ ಏನು? – Kannada News | Tumakuru Tragedy: Mother and Children Found Dead in a Sump at Singanahalli

ತುಮಕೂರು, ಜನವರಿ 07: ಸಂಪ್​​ನಲ್ಲಿ ತಾಯಿ ಮತ್ತು ಮಕ್ಕಳ ಶವ ಪತ್ತೆಯಾಗಿರುವ ಘಟನೆ ತುಮಕೂರು ಜಿಲ್ಲೆಯ ಸಿಂಗನಹಳ್ಳಿಯಲ್ಲಿ ನಡೆದಿದೆ. ವಿಜಯಲಕ್ಷ್ಮೀ ಹಾಗೂ ಅವರ ಇಬ್ಬರು ಮಕ್ಕಳಾದ ಚೇತನ ಮತ್ತು ಚೈತನ್ಯ ಮೃತ ದುರ್ದೈವಿಗಳಾಗಿದ್ದು, ಮನೆಯಲ್ಲಿ ಡೆತ್​​ನೋಟ್​​ ಕೂಡ ಪತ್ತೆಯಾಗಿದೆ. ಹೀಗಾಗಿ ಮಾನಸಿಕ ಖಿನ್ನತೆಯಿಂದ ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ವಿಜಯಲಕ್ಷ್ಮೀ ಪತಿ ಸಂಪತ್​​​​ ಖಾಸಗಿ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಮಧ್ಯಾಹ್ನ ಅವರು ಮನೆಗೆ ಬಂದಾಗ ಪತ್ನಿ ಹಾಗೂ ಮಕ್ಕಳು ಕಾಣಿಸುತ್ತಿರಲಿಲ್ಲ….

Read More

IPL 2026: ಮುಂಬೈ ನಾಯಕ ಹಾರ್ದಿಕ್ ಪಾಂಡ್ಯಗೆ ದಂಡದ ಜೊತೆಗೆ ಡಿಮೆರಿಟ್ ಪಾಯಿಂಟ್ – Kannada News | Hardik Pandya Fined by BCCI After MI’s Loss to KKR in IPL 2026 Match 65

ಐಪಿಎಲ್ 2026 (IPL 2026) ರ 65 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸುವ ಮೂಲಕ ಕೋಲ್ಕತ್ತಾ ನೈಟ್ ರೈಡರ್ಸ್ (MI vs KKR) ಭರ್ಜರಿ ಗೆಲುವು ಸಾಧಿಸಿತು. ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಕೋಲ್ಕತ್ತಾ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಅದ್ಭುತ ಪ್ರದರ್ಶನ ನೀಡಿ 4 ವಿಕೆಟ್‌ಗಳಿಂದ ಗೆದ್ದು ಪ್ಲೇಆಫ್ ರೇಸ್‌ನಲ್ಲಿ ತಮ್ಮ ಭರವಸೆಯನ್ನು ಜೀವಂತವಾಗಿರಿಸಿಕೊಂಡಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ಕೇವಲ 147 ರನ್ ಕಲೆಹಾಕಿತು. ಇದಕ್ಕೆ…

Read More

‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ – Kannada News | Vasudeva Kutumba serial actress Chaithra allegations against production house

‘ವಸುದೇವ ಕುಟುಂಬ’ ಧಾರಾವಾಹಿ (Serial) ಸ್ಟಾರ್ ಸುವರ್ಣ ಚಾನೆಲ್​​ನಲ್ಲಿ ಪ್ರಸಾರ ಆಗುತ್ತಿದ್ದು, ಇದೀಗ ಧಾರಾವಾಹಿ ನಿರ್ಮಾಪಕರ ವಿರುದ್ಧ ಕಲಾವಿದರು ತಿರುಗಿ ಬಿದ್ದಿದ್ದಾರೆ. ಕೋರಮಂಗಲ ಟಾಕೀಸ್ ನಿರ್ಮಾಣ ಸಂಸ್ಥೆಯು ‘ವಸುದೇವ ಕುಟುಂಬ’ ಧಾರಾವಾಹಿಯನ್ನು ನಿರ್ಮಾಣ ಮಾಡಿದ್ದು, ಕಲಾವಿದರಿಗೆ ಸಂಭಾವನೆ ಕೊಟ್ಟಿಲ್ಲ ಎಂದು ಧಾರಾವಾಹಿ ನಟ-ನಟಿಯರು, ತಂತ್ರಜ್ಞರು ಆಕ್ರೋಶ ಹೊರಹಾಕಿದ್ದಾರೆ. ನಿರ್ಮಾಪಕರನ್ನು ಪ್ರಶ್ನೆ ಮಾಡಿರುವ ಕಲಾವಿದರು ನಿರ್ಮಾಣ ಸಂಸ್ಥೆಯ ವಿರುದ್ಧ ದೂರು ನೀಡಿದ್ದಾರೆ. ‘ವಸುದೇವ ಕುಟುಂಬ’ ಧಾರಾವಾಹಿಯ ಪ್ರಮುಖ ನಟಿಯರಲ್ಲಿ ಒಬ್ಬರಾದ ಚೈತ್ರಾ, ನಿರ್ಮಾಣ ಸಂಸ್ಥೆ ವಿರುದ್ಧ ಸರಣಿ ಆರೋಪಗಳನ್ನು…

Read More

ಇದ್ದಕ್ಕಿದ್ದಂತೆ ಹೈವೇಗೆ ಹಾರಿದ ಹಸು; ಕಾರಿನ ಸ್ಥಿತಿ ಏನಾಯ್ತು ನೋಡಿ! – Kannada News | Cow suddenly jumped onto the highway causing major accident in Rajasthan

ಜೈಪುರ, ಏಪ್ರಿಲ್ 20: ರಾಜಸ್ಥಾನದ ಜನನಿಬಿಡ ಹೆದ್ದಾರಿಯಲ್ಲಿ ನಡೆದ ಘಟನೆಯೊಂದು ರಸ್ತೆ ಸುರಕ್ಷತೆಯ ಬಗ್ಗೆ ಮತ್ತೊಮ್ಮೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ದಿಢೀರನೆ ಹೈವೇಯಲ್ಲಿ ಅಡ್ಡ ಬಂದ ಹಸುವನ್ನು ಕಾಪಾಡಲು ಪ್ರಯತ್ನಿಸಿದ ಕಾರು ಚಾಲಕ ಬ್ರೇಕ್ ಹಾಕಿದ್ದಾನೆ. ಆಗ ಹಿಂದಿನಿಂದ ಬಂದ ಕಾರು ಚಾಲಕ ನಿಯಂತ್ರಣವನ್ನು ಕಳೆದುಕೊಂಡನು. ಆಗ ಆ ಕಾರು ಡಿವೈಡರ್ ಮೇಲೆ ಹಾರಿ ಅಪಘಾತಕ್ಕೀಡಾಗಿದೆ (Accident). ಇದೆಲ್ಲವೂ ಕಣ್ಣುಮುಚ್ಚಿ ಬಿಡುವಷ್ಟರಲ್ಲಿ ನಡೆದಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

40 ವರ್ಷದ ನಂತರ ತಪ್ಪದೆ ಈ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ? ಇಲ್ಲಿದೆ ವೈದ್ಯರ ಸಲಹೆ

40 ವರ್ಷದ ನಂತರ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸುವುದು ಅತ್ಯಂತ ಮುಖ್ಯವಾಗುತ್ತದೆ. ಈ ವಯಸ್ಸಿನಲ್ಲಿ ದೇಹದ ಮೆಟಾಬಾಲಿಸಮ್ ನಿಧಾನಗೊಳ್ಳಬಹುದು ಮತ್ತು ಜೀವನಶೈಲಿಗೆ ಸಂಬಂಧಿತ ರೋಗಗಳ ಅಪಾಯ ಹೆಚ್ಚಾಗುತ್ತದೆ. ಆದ್ದರಿಂದ ನಿಯಮಿತ ಆರೋಗ್ಯ ತಪಾಸಣೆಗಳ ಮೂಲಕ ದೇಹದಲ್ಲಿ ನಡೆಯುವ ಬದಲಾವಣೆಗಳನ್ನು ಸಮಯಕ್ಕೆ ಸರಿಯಾಗಿ ಗುರುತಿಸುವುದು ಅಗತ್ಯ. ತಜ್ಞರ ಪ್ರಕಾರ, ಈ ನಿಯಮಗಳು ಮಹಿಳೆಯರು ಮತ್ತು ಪುರುಷರು ಇಬ್ಬರಿಗೂ ಸಮಾನವಾಗಿ ಅನ್ವಯಿಸುತ್ತವೆ. ವಯಸ್ಸು ಹೆಚ್ಚಾದಂತೆ ದೇಹದ ಅಗತ್ಯತೆಗಳು ಬದಲಾಗುತ್ತವೆ ಮತ್ತು ವಿವಿಧ ಅಂಗಾಂಗಗಳ ಕಾರ್ಯಕ್ಷಮತೆ ಮೇಲೆ ಪರಿಣಾಮ ಬೀರುತ್ತದೆ….

Read More