Headlines

ರಜನಿಕಾಂತ್ ನಟನೆಯ ‘ಜೈಲರ್ 2’ ಅಕ್ಟೋಬರ್ 15ರಂದು ಬಿಡುಗಡೆ ಆಗೋದು ಖಚಿತ – Kannada News | Rajinikanth Jailer 2 official Release Date Sun Pictures Hrithik Roshan Shiva Rajkumar

ಸೂಪರ್ ಸ್ಟಾರ್ ರಜನಿಕಾಂತ್ (Rajinikanth) ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ದಿನ ಕೊನೆಗೂ ಬಂದಿದೆ. ‘ಸನ್‌ ಪಿಕ್ಚರ್ಸ್’ ಸಂಸ್ಥೆಯು ಬಹುನಿರೀಕ್ಷಿತ ‘ಜೈಲರ್ 2’ (Jailer 2) ಸಿನಿಮಾದ ಬಿಡುಗಡೆ ದಿನಾಂಕವನ್ನು ಅಧಿಕೃತವಾಗಿ ಪ್ರಕಟಿಸುವ ಮೂಲಕ ತಿಂಗಳುಗಳಿಂದ ನಡೆಯುತ್ತಿದ್ದ ಚರ್ಚೆಗಳಿಗೆ ತೆರೆ ಎಳೆದಿದೆ. ಸೀಕ್ವೆಲ್ ಘೋಷಣೆ ಆದಾಗಿನಿಂದಲೂ ಟೈಗರ್ ಮುತ್ತುವೇಲ್ ಪಾಂಡಿಯನ್ ಆಗಮನಕ್ಕಾಗಿ ಫ್ಯಾನ್ಸ್ ದಿನಗಣನೆ ಆರಂಭಿಸಿದ್ದರು. ಈಗ ರಿಲೀಸ್ ಡೇಟ್ (Jailer 2 Release Date) ಫಿಕ್ಸ್ ಆಗಿರುವುದರಿಂದ ಚಿತ್ರದ ಮೇಲಿನ ಹೈಪ್ ದುಪ್ಪಟ್ಟಾಗಿದೆ. ‘ಸನ್‌ ಪಿಕ್ಚರ್ಸ್’ ಸಂಸ್ಥೆಯು…

Read More

ಒಂದೇ ದಿನ ನಡೆದ 3 ಪಂದ್ಯಗಳನ್ನು ಭಾರಿ ಅಂತರದಲ್ಲಿ ಗೆದ್ದ ಟೀಂ ಇಂಡಿಯಾ

ಜೂನ್ 17 ರಂದು ಕ್ರಿಕೆಟ್ ಪ್ರಿಯರಿಗೆ ರಸದೌತಣವೇ ಸಿಕ್ಕಿತು. ಈ ಒಂದೇ ದಿನದಂದು ಬರೋಬ್ಬರಿ 7 ಅಂತರರಾಷ್ಟ್ರೀಯ ಪಂದ್ಯಗಳು ನಡೆದವು. ಆ 7 ಪಂದ್ಯಗಳಲ್ಲಿ ಟೀಂ ಇಂಡಿಯಾದ್ದೇ ಮೂರು ಪಂದ್ಯಗಳಿದ್ದವು. ಅಚ್ಚರಿಯ ಸಂಗತಿಯೆಂದರೆ ಈ ಮೂರು ಪಂದ್ಯಗಳನ್ನು ಭಾರತ ತಂಡ ಏಕಪಕ್ಷೀಯವಾಗಿ ಹಾಗೂ ಭಾರಿ ಅಂತರದಿಂದ ಗೆದ್ದುಕೊಂಡುವೆ. ಆ ಮೂರು ಪಂದ್ಯಗಳು ಯಾವುವು ಎಂಬುದರ ವಿವರ ಇಲ್ಲಿದೆ (PC- BCCI X). ಮೊದಲಿಗೆ ಭಾರತೀಯ ಕಾಲಮಾನ ಬೆಳಿಗ್ಗೆ 10 ಗಂಟೆಗೆ ಭಾರತ ಎ ಹಾಗೂ ಅಫ್ಘಾನಿಸ್ತಾನ ಎ…

Read More

Horoscope Today 03 February​: ಇಂದು ಈ ರಾಶಿಯವರಿಗೆ ಧನ ಯೋಗ!

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 03 ಫೆಬ್ರುವರಿ​ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಮಂಗಳವಾರವಾಗಿದ್ದು, ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣ ಪಕ್ಷ, ಬಿದಿಗೆ ತಿಥಿ, ಮಖಾ ನಕ್ಷತ್ರದಲ್ಲಿ ಚಂದ್ರ ಸಂಚರಿಸುತ್ತಿರುವ ಈ ದಿನದಂದು, ರವಿ ಮಕರ ರಾಶಿಯಲ್ಲಿ ಮತ್ತು ಚಂದ್ರ ಸಿಂಹ ರಾಶಿಯಲ್ಲಿ ಇರಲಿದೆ. ಈ ದಿನದ ರಾಹುಕಾಲ ಮಧ್ಯಾಹ್ನ 3:27 ರಿಂದ 4:54ರ ತನಕ ಇರುತ್ತದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲವು…

Read More

ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು – Kannada News | Dileep Raj Death: Mortal Remains kept at his house for the last respect

ಕನ್ನಡ ಚಿತ್ರರಂಗದ ಖ್ಯಾತ ನಟ ದಿಲೀಪ್ ರಾಜ್ (Dileep Raj) ಅವರು ಅಕಾಲಿಕವಾಗಿ ನಿಧನರಾಗಿರುವುದು ನೋವಿನ ಸಂಗತಿ. ಹೃದಯಾಘಾತದಿಂದ ಅವರು ಕೊನೆಯುಸಿರು ಎಳೆದಿದ್ದಾರೆ. ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ನಟಿಸಿ ಮನೆಮಾತಾಗಿದ್ದ ದಿಲೀಪ್ ರಾಜ್ ಅವರು ಎಲ್ಲರ ಜೊತೆ ಉತ್ತಮ ಒಡನಾಟ ಹೊಂದಿದ್ದರು. ಅವರ ನಿಧನಕ್ಕೆ ಎಲ್ಲರೂ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ. ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ನಿವಾಸದಲ್ಲಿ ದಿಲೀಪ್ ರಾಜ್ ಅವರ ಪಾರ್ಥೀವ ಶರೀರವನ್ನು ಇರಿಸಲಾಗಿದೆ. ಕಿರುತೆರೆ ಮತ್ತು ಚಿತ್ರರಂಗದ ಅನೇಕರು ಬಂದು ಅಂತಿಮ ದರ್ಶನ ಪಡೆಯುತ್ತಿದ್ದಾರೆ. 47ನೇ ವಯಸ್ಸಿಗೆ ದಿಲೀಪ್…

Read More

ಚಳಿಗಾಲದಲ್ಲಿ ಮೈ ಬೆಚ್ಚಗಿಡುವ ಕಾಕಡ ಸಿಂಗಿ; ಆಯುರ್ವೇದ ಔಷಧ ಬಗ್ಗೆ ಬಾಬಾ ರಾಮದೇವ್ ಮಾಹಿತಿ – Kannada News | Kakra Singhi health benefits during winter, Baba Ramdev Explains

ಸಾಕಷ್ಟು ರೀತಿಯ ನೈಸರ್ಗಿಕ ಔಷಧೀಯ ಪದಾರ್ಥಗಳನ್ನು ಆಯುರ್ವೇದ ಚಿಕಿತ್ಸೆಯಲ್ಲಿ ಬಳಸಲಾಗುತ್ತದೆ. ಬಹಳ ಪ್ರಯೋಜನಕಾರಿ ಎನಿಸುವ ಔಷಧೀಯ ಪದಾರ್ಥಗಳಲ್ಲಿ ಕಾಕಡ ಸಿಂಗಿ (Kakra Singhi) ಒಂದು. ಆಯುರ್ವೇದಲ್ಲಿ ಕಾಕಡ ಸಿಂಗಿಯನ್ನು ಅಮೂಲ್ಯ ಗಿಡಮೂಲಿಕೆ ಎಂದು ಕರೆಯಲಾಗುತ್ತದೆ. ಯೋಗ ಗುರು ಬಾಬಾ ರಾಮದೇವ್ (Baba Ramdev) ಅವರು ತಮ್ಮ ಸೋಷಿಯಲ್ ಮೀಡಿಯಾ ಪೋಸ್ಟ್​ಗಳಲ್ಲಿ ಈ ಗಿಡಮೂಲಿಕೆ ಬಗ್ಗೆ ಮಾತನಾಡಿದ್ದಾರೆ. ಅದರ ಪ್ರಯೋಜನಗಳನ್ನು ತಿಳಿಸಿದ್ದಾರೆ. ಅವರ ಪ್ರಕಾರ, ಚಳಿಗಾಲದಲ್ಲಿ ಕಾಕಡ ಸಿಂಗಿ ಬಳಕೆ ಬಹಳ ಉಪಯುಕ್ತವೆನಿಸುತತದೆ. ಸಮತೋಲಿತ ಪ್ರಮಾಣದಲ್ಲಿ ನಿಯಮಿತವಾಗಿ ಇದನ್ನು…

Read More

ಬೈ ಎಲೆಕ್ಷನ್​​: BJP ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಬರ್ತಾರಾ ಹೆಚ್​​.ಡಿ. ಕುಮಾರಸ್ವಾಮಿ?

ಬೆಂಗಳೂರು, ಮಾರ್ಚ್​​ 27: ಬೈ ಎಲೆಕ್ಷನ್‌ಗಳಿಗೆ ಸಂಬಂಧಿಸಿದಂತೆ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಪ್ರಚಾರದ ಬಗ್ಗೆ ವಿಜಯೇಂದ್ರ ಅವರು ಮಾಹಿತಿ ನೀಡಿದ್ದಾರೆ. ಇತ್ತೀಚೆಗೆ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಬಾಗಲಕೋಟೆ ಮತ್ತು ದಾವಣಗೆರೆಗಳಲ್ಲಿ ಜೆಡಿಎಸ್ ಮುಖಂಡರು ಭಾಗವಹಿಸಿದ್ದರು. ತಾವು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದು, ಕುಮಾರಸ್ವಾಮಿ ಅವರು ಪ್ರಚಾರಕ್ಕಾಗಿ ಸಮಯ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ವಿಜಯೇಂದ್ರ ದೃಢಪಡಿಸಿದ್ದಾರೆ. ಇದರಿಂದ ಬೈ ಎಲೆಕ್ಷನ್‌ಗಳಲ್ಲಿ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಜೆಡಿಎಸ್ ನಾಯಕರ ಬೆಂಬಲ ಮತ್ತು ಸಹಭಾಗಿತ್ವ…

Read More

Video: ಮಾಡಿದ್ದುಣ್ಣೋ ಮಹಾರಾಯ, ಹೋಳಿ ಆಚರಿಸುತ್ತಿದ್ದವರ ಮೇಲೆ ಕಸ ಸುರಿಯಲು ಹೋಗಿ ಏನಾಯ್ತು ನೋಡಿ

ನವದೆಹಲಿ, ಮಾರ್ಚ್​ 08: ಮಾಡಿದ್ದುಣ್ಣೋ ಮಹಾರಾಯ ಎಂದು ಇಂಥವರನ್ನೇ ನೋಡಿ ಹೇಳಿರಬೇಕು,ಹೋಳಿ ಆಚರಣೆ ಮಾಡುತ್ತಿದ್ದ ಜನರ ಮೇಲೆ ತಾರಸಿ ಮೇಲಿಂದ ಕಸ ಸುರಿಯಲು ಹೋದ ವ್ಯಕ್ತಿಯೊಬ್ಬ ಕಸದ ಸಮೇತ ಕೆಳಗೆ ಬಿದ್ದಿರುವ ವಿಡಿಯೋ ವೈರಲ್ ಆಗಿದೆ. ಕಳೆದ ಎರಡು ದಿನಗಳ ಹಿಂದೆ ದೇಶಾದ್ಯಂತ ಹೋಳಿ ಹಬ್ಬವನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಗಿತ್ತು. ಹಾಗೆಯೇ ಒಬ್ಬರಿಗೊಬ್ಬರು ಬಣ್ಣ ಎರಚಿಕೊಳ್ಳುತ್ತಾ ಸಂತೋಷವಾಗಿದ್ದವರ ಮೇಲೆ ಕಸ, ಮಣ್ಣನ್ನು ಸುರಿಯಲು ಹೋಗಿದ್ದ ವ್ಯಕ್ತಿಯೊಬ್ಬ ಮನೆಯ ತಾರಸಿಯಿಂದ ಕೆಳಗೆ ಬಿದ್ದಿದ್ದಾರೆ. ಬೇರೆ ಯಾರಿಗೋ ಕೆಟ್ಟದ್ದನ್ನು ಬಯಸಿದರೆ…

Read More

‘ಆ ಒಂದು ಪಂದ್ಯಕ್ಕೆ ಏಕೆ ಅಷ್ಟೊಂದು ಮನ್ನಣೆ’?; ವಿಶ್ವಕಪ್​ಗೂ ಮುನ್ನ ಸ್ಮೃತಿ ಮನವಿ – Kannada News

2026 ರ ಮಹಿಳಾ ಟಿ20 ವಿಶ್ವಕಪ್ (2026 Women’s T20 World Cup) ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿದೆ. ಈ ಚುಟುಕು ಸಮರ ಜೂನ್ 12 ರಿಂದ ಜುಲೈ 5 ರವರೆಗೆ ನಡೆಯಲಿದೆ. ಭಾರತ ವನಿತಾ ಪಡೆ ಜೂನ್ 14 ರಂದು ನಡೆಯಲಿರುವ ಪಾಕಿಸ್ತಾನ ವಿರುದ್ಧದ ( India vs Pakistan) ಪಂದ್ಯದೊಂದಿಗೆ ತನ್ನ ಅಭಿಯಾನವನ್ನು ಆರಂಭಿಸಲಿದೆ. ಈ ಪಂದ್ಯಕ್ಕಾಗಿ ಇಡೀ ವಿಶ್ವ ಕ್ರಿಕೆಟ್ ಕಾದು ಕುಳಿತಿದೆ. ಏಕೆಂದರೆ ಉಭಯ ದೇಶಗಳ ತಂಡಗಳ ನಡುವಿನ ಕ್ರಿಕೆಟ್ ಪಂದ್ಯಕ್ಕೆ ವಿಶೇಷ…

Read More

ಲೆಬನಾನ್‌ನಿಂದ ಹಿಂದೆ ಸರಿಯಲ್ಲ; ಅಮೆರಿಕ-ಇರಾನ್ ಶಾಂತಿ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲ್ – Kannada News | Trump’s Agreement Does Not Bind Us; Israel Rejects US Iran Deal says won’t retreat from Lebanon

ಜೆರುಸಲೇಂ, ಜೂನ್ 15: ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧವನ್ನು ಕೊನೆಗೊಳಿಸಲು ಸಿದ್ಧವಾಗಿರುವ ಶಾಂತಿ ಒಪ್ಪಂದದ ಕುರಿತು ಇಸ್ರೇಲ್ ತನ್ನ ಮೊದಲ ಅಧಿಕೃತ ಮತ್ತು ಆಕ್ರೋಶದ ಪ್ರತಿಕ್ರಿಯೆಯನ್ನು ನೀಡಿದೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರ ಮಧ್ಯಸ್ಥಿಕೆಯಲ್ಲಿ ನಡೆದಿರುವ ಈ ಒಪ್ಪಂದವು ಇಸ್ರೇಲ್ ಅನ್ನು ಯಾವುದೇ ರೀತಿಯಲ್ಲೂ ಕಟ್ಟಿಹಾಕಲು ಸಾಧ್ಯವಿಲ್ಲ ಎಂದು ಇಸ್ರೇಲ್‌ನ ರಾಷ್ಟ್ರೀಯ ಭದ್ರತಾ ಸಚಿವ ಇತಾಮರ್ ಬೆನ್-ಗ್ವಿರ್ ಸ್ಪಷ್ಟಪಡಿಸಿದ್ದಾರೆ. ಜೂನ್ 19ರ ಶುಕ್ರವಾರದಂದು ಸ್ವಿಜರ್ಲೆಂಡ್‌ನಲ್ಲಿ ಅಧಿಕೃತವಾಗಿ ಸಹಿ ಆಗಲಿರುವ ಈ ಒಪ್ಪಂದವು,…

Read More

RCB ತಂಡಕ್ಕೆ ಬಿಗ್ ಶಾಕ್: ಇಂಗ್ಲೆಂಡ್​ಗೆ ತೆರಳಿದ ಫಿಲ್ ಸಾಲ್ಟ್!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರ ಫಿಲ್ ಸಾಲ್ಟ್ (Phil Salt) ಇಂಗ್ಲೆಂಡ್​ಗೆ ಮರಳಿದ್ದಾರೆ. ಹೀಗೆ ಇಂಗ್ಲೆಂಡ್​ಗೆ ವಾಪಾಸ್ ಆಗಲು ಮುಖ್ಯ ಕಾರಣ ಇಸಿಬಿ ಸೂಚನೆ. ಏಪ್ರಿಲ್ 18ರಂದು ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಸಾಲ್ಟ್ ಅವರ ಎಡಗೈ ಬೆರಳಿಗೆ ಗಂಭೀರ ಗಾಯವಾಗಿತ್ತು. ಆರಂಭದಲ್ಲಿ ಇದು ಸಣ್ಣ ಗಾಯ ಎಂದು ಭಾವಿಸಲಾಗಿದ್ದರೂ, ಕಳೆದ ಮೂರು…

Read More