Headlines

ಮುಂದಿನ 7 ದಿನ ರಾಜ್ಯಾದ್ಯಂತ ವರುಣನ ಆರ್ಭಟ: ಕರಾವಳಿಯಲ್ಲಿ ಜೂನ್ 15ರವರೆಗೆ ಭಾರಿ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – Kannada News | Coastal Karnataka Orange Alert: Monsoon 2026 Brings Heavy Rains and Storms

ಬೆಂಗಳೂರು, ಜೂ.12 : ನೈಋತ್ಯ ಮುಂಗಾರು (Monsoon 2026) ಕರ್ನಾಟಕದಾದ್ಯಂತ ಚುರುಕುಗೊಂಡಿದ್ದು, ಮುಂದಿನ 7 ದಿನಗಳ ಕಾಲ ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹಾಗೂ ಜೋರಾದ ಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ರಾಜ್ಯದ ಹಲವು ಭಾಗಗಳಿಗೆ ಮಹತ್ವದ ಮುನ್ನೆಚ್ಚರಿಕೆಗಳನ್ನು ರವಾನಿಸಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂಗಾರು ಮಳೆ ತೀವ್ರ ಸ್ವರೂಪ…

Read More

ಹುಚ್ಚಾಟ ಮೆರೆದು ದಾರುಣ ಅಂತ್ಯಕಂಡ ಪಾಗಲ್​​ ಪ್ರೇಮಿ: ನಾಗೇಂದ್ರಗೆ ಸ್ಫೋಟಕ ಸಿಕ್ಕಿದ್ದೇಗೆಂದು ಖಾಕಿ ತನಿಖೆ – Kannada News | Tumakuru Horror: Obsessive Lover Stabs Girl, Dies by Self Inflicted Device; Police Avert Another Threat in Sira

ಮೃತ ಪಾಗಲ್​​ ಪ್ರೇಮಿImage Credit source: Tv9 Kannada ತುಮಕೂರು, ಜೂನ್​​ 28: ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ಕಾರು ಸ್ಫೋಟಿಸಿಕೊಂಡು ಪಾಗಲ್​​ ಪ್ರೇಮಿ ನಾಗೇಂದ್ರ ಎಂಬಾತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ (ಜೂನ್​​ 27) ನಡೆದಿತ್ತು. ಈ ಸಂಬಂಧ ತನಿಖೆ ವೇಳೆ ಬಗೆದಷ್ಟು ಶಾಕಿಂಗ್​​ ಮಾಹಿತಿ ಬಯಲಾಗುತ್ತಿವೆ. ಬೆಂಗಳೂರಿನಿಂದ (Bengaluru) ಕಾರಿನಲ್ಲಿ ಯುವತಿಯೋರ್ವಳನ್ನು ಈತ ಕರೆತಂದಿದ್ದ. ಮಾರ್ಗಮಧ್ಯೆ ನಾಗೇಂದ್ರ, ಯುವತಿ ನಡುವೆ ಜಗಳವಾಗಿದ್ದು, ಜಗಳದ ನಡುವೆ ಯುವತಿಗೆ ಚಾಕುವಿನಿಂದ ನಾಗೇಂದ್ರ ಇರಿದಿದ್ದ. ಕೂಡಲೇ ಕಾರಿನ ಡೋರ್…

Read More

ಪೊಲೀಸಪ್ಪನ ಪ್ರೇಮ ಪುರಾಣ; ಕಾನ್​ಸ್ಟೆಬಲ್​ನ​ ಹೆಂಡತಿ, ಮಗುವಿಗೆ ಚಾಕುವಿನಿಂದ ಇರಿದು ಕೊಂದ ಪ್ರೇಯಸಿ – Kannada News | Chhattisgarh Constable’s Lover kills His Wife and Son in house, Daughters Critical

ರಾಯ್ಪುರ, ಏಪ್ರಿಲ್ 25: ಛತ್ತೀಸ್​​ಗಢದಲ್ಲಿ ಪೊಲೀಸ್ ಕಾನ್​ಸ್ಟೆಬಲ್​ನ ಲವ್ ಸ್ಟೋರಿಗೆ (Love Story) ಆತನ ಇಡೀ ಕುಟುಂಬವೇ ಛಿದ್ರವಾಗಿದೆ. ಮದುವೆಯಾಗಿ, ಹೆಂಡತಿಗೆ ಮೂರು ಮಕ್ಕಳನ್ನು ಕರುಣಿಸಿದ್ದರೂ ಇನ್ನೊಬ್ಬಳ ಜೊತೆ ಸಂಬಂಧ ಇಟ್ಟುಕೊಂಡಿದ್ದ ಕಾನ್​ಸ್ಟೆಬಲ್ ಆಕೆಯ ಮನೆಯಲ್ಲೇ ಇರುತ್ತಿದ್ದ. ಇದು ಆತನ ಹೆಂಡತಿಗೂ ಗೊತ್ತಿತ್ತು. ಆದರೆ, ಏನೂ ಮಾಡಲಾಗದ ಸ್ಥಿತಿಯಲ್ಲಿದ್ದ ಆಕೆ ಅಸಹಾಯಕಳಾಗಿ ಎಲ್ಲವನ್ನೂ ಸಹಿಸಿಕೊಂಡಿದ್ದಳು. ಆತ ತನ್ನ ಮನೆಯಲ್ಲಿದ್ದಾಗಲೂ ಆ ಪ್ರೇಯಸಿ ಆಗಾಗ ಬಂದು ಆತನ ಹೆಂಡತಿ, ಮಕ್ಕಳ ಮುಂದೆಯೇ ಆತನೊಂದಿಗೆ ಸಲ್ಲಾಪ ನಡೆಸುತ್ತಿದ್ದಳು. ಮದುವೆಯಾಗಿ 3…

Read More

LSG vs DC: ಮೊದಲ ಓವರ್ ಮೊದಲ ಎಸೆತದಲ್ಲೇ ಸೊನ್ನೆ ಸುತ್ತಿದ ಕೆಎಲ್ ರಾಹುಲ್

ಲಕ್ನೋದ ಏಕನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ರ ಐದನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಕ್ನೋ ಸೂಪರ್​ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ ತಂಡ, ಡೆಲ್ಲಿ ಬೌಲಿಂಗ್ ದಾಳಿಗೆ ನಲುಗಿ ಪೂರ್ಣ 20 ಓವರ್​ಗಳನ್ನು ಆಡಲಾಗದೆ, ಕೇವಲಮ 141 ರನ್​ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ತಂಡಕ್ಕೆ ಇನ್ನಿಂಗ್ಸ್​ನ ಮೊದಲ ಎಸೆತದಲ್ಲೇ ಆಘಾತ ಎದುರಾಯಿತು. ಡೆಲ್ಲಿ ಕ್ಯಾಪಿಟಲ್ಸ್ ತಂಡ ಈ ಆವೃತ್ತಿಯಿಂದ ತನ್ನ…

Read More

ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್ – Kannada News | Kichcha Sudeep Says He will not Give Any Taunt to anybody In Movie

ಕಿಚ್ಚ ಸುದೀಪ್ ಅವರ ಸಿನಿಮಾಗಳಲ್ಲಿ ಸಾಕಷ್ಟು ಡೈಲಾಗ್ ಇರೋದನ್ನು ನೀವು ನೋಡಬಹುದು. ಈ ಡೈಲಾಗ್ ಅನ್ನು ಬೇರೆ ಬೇರೆ ಹೀರೋಗಳಿಗೆ ಹೇಳೋದು ಎಂದು ಬಿಂಬಿಸಲಾಗುತ್ತದೆ. ಆದರೆ, ಹಾಗಲ್ಲ ಎಂದು ಸುದೀಪ್ ಹೇಳಿದರು. ‘ನಾನು ಯಾವಾಗಲೂ ನೇರವಾಗಿ ಹೇಳುತ್ತೇನೆ. ಸಿನಿಮಾ ಡೈಲಾಗ್​​ಗಳನ್ನು ಅಲ್ಲಿಗೆ ಮಾತ್ರ ಸೀಮಿತವಾಗಿ ಇರುತ್ತದೆ. ಸಿನಿಮಾ ಡೈಲಾಗ್​​ಮೂಲಕ ಯಾರಿಗೂ ಟಾಂಟ್ ಕೊಡಲ್ಲ’ ಎಂದು ಸುದೀಪ್​ ಹೇಳಿದರು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಏಪ್ರಿಲ್ 1ರಿಂದ ಚೀನೀ ಸಿಸಿಟಿವಿ ಕ್ಯಾಮರಾಗಳಿಗೆ ನಿರ್ಬಂಧ; ರಾಷ್ಟ್ರೀಯ ಭದ್ರತಾ ದೃಷ್ಟಿಯಿಂದ ಈ ಕ್ರಮ

ನವದೆಹಲಿ, ಮಾರ್ಚ್ 30: ಪ್ರಮಾಣೀಕೃತವಲ್ಲದ ಸಿಸಿಟಿವಿ ಕ್ಯಾಮರಾಗಳ ಮಾರಾಟವನ್ನು ಭಾರತ ಏಪ್ರಿಲ್ 1ರಿಂದ ನಿರ್ಬಂಧಿಸಿದೆ. ಇದರೊಂದಿಗೆ ಚೀನೀ ಮೂಲದ ಸಿಸಿ ಕ್ಯಾಮರಾಗಳಿಗೆ (Chinese origin CCTV cameras) ಭಾರತದಲ್ಲಿ ಮಾರಾಟ ಸಾಧ್ಯವಾಗದೇ ಹೋಗಬಹುದು. ಭಾರತದ ಮಾರುಕಟ್ಟೆಯಲ್ಲಿ ಉಪಸ್ಥಿತಿ ಹೊಂದಿರುವ ಹೈಕ್​ವಿಶನ್ (HikVision), ಡಹುವಾ ಟೆಕ್ನಾಲಜಿ (Dahua Technology), ಟಿಪಿ ಲಿಂಕ್ (TP-Link) ಇತ್ಯಾದಿ ಚೀನೀ ಬ್ರ್ಯಾಂಡ್ ಈ ಕ್ರಮದಿಂದ ಭಾರತದ ಸ್ಥಳೀಯ ಸಿಸಿಟಿವಿ ಕ್ಯಾಮರಾ ಉದ್ಯಮಕ್ಕೆ ಪುಷ್ಟಿ ಸಿಗುವ ನಿರೀಕ್ಷೆ ಇದೆ. ಸಿಸಿಟಿವಿ ಕ್ಯಾಮರಾದಲ್ಲಿ ಹೇಗೆ ನಿರ್ಬಂಧ?…

Read More

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ – Kannada News | KN Rajanna Talks about power tussle In congress after He Met Siddaramaiah

ಬೆಂಗಳೂರು, (ಡಿಸೆಂಬರ್ 23): ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ (Siddaramaiah)  ಹಾಗೂ ಡಿಕೆ ಶಿವಕುಮಾರ್ (DK Shivakumar) ನಡುವಿನ ಮುಸುಕಿನ ಗುದ್ದಾಟ ಮುಂದುವರೆದಿದೆ. ಹೈಕಮಾಂಡ್ ಹೇಳಿದಂತೆ ಕೇಳುತ್ತೇನೆಂದು ಸಿದ್ದರಾಮಯ್ಯ ಕಡ್ಡಿ ಮುರಿದಂತೆ ಹೇಳಿದ್ದಾರೆ. ಇತ್ತ ಡಿಕೆ ಶಿವಕುಮಾರ್ ಹೈಕಮಾಂಡ್ ನಾಯರನ್ನು ಭೇಟಿ ಮಾಡಿ ಮನವೊಲಿಸವು ಕಸರತ್ತು ನಡೆಸಿದ್ದಾರೆ. ಇದರ ನಡುವೆ ಇತ್ತ ರಾಜ್ಯ ಕಾಂಗ್ರೆಸ್​​ನಲ್ಲಿ ಮಹತ್ವದ ಬೆಳವಣಿಗೆಗಳು ನಡೆದಿವೆ. ರಾಜಕೀಯ ವಿರೋಧಿಯಾಗಿದ್ದ ಸಿದ್ದರಾಮಯ್ಯನವರ ಅತ್ಯಾಪ್ತ ಕೆಎನ್ ರಾಜಣ್ಣ ಅವರನ್ನು ಡಿಕೆ ಶಿವಕುಮಾರ್ ಎರಡು ಬಾರಿ ಭೇಟಿ ಗಾಳ ಹಾಕಲು…

Read More

ಶುಕ್ರಾದಿತ್ಯ ಸಂಯೋಗ: ಈ 6 ರಾಶಿಯವರು ಹೇಳಿದ್ದೇ ನಡೆಯುವುದು, ಆದ್ರೆ ಇದೊಂದು ಕೆಲಸ ಮಾಡಬೇಡಿ

ಮಾರ್ಚ್ 15 ರಿಂದ ಮಾರ್ಚ್ 25ರವೆರಗೆ ಮೀನ ರಾಶಿಯಲ್ಲಿ ಶುಕ್ರ ಮತ್ತು ಸೂರ್ಯನ ಸಂಯೋಜನೆಯಿಂದ ಉಂಟಾಗುವ ಶುಕ್ರಾದಿತ್ಯ ಯೋಗವು ದ್ವಾದಶ ರಾಶಿಗಳ ಮೇಲೆ ವೈವಿಧ್ಯಮಯ ಪ್ರಭಾವವನ್ನು ಬೀರುತ್ತದೆ. ಸೂರ್ಯನು ಆತ್ಮಕಾರಕನಾದರೆ, ಶುಕ್ರನು ಸುಖ ಮತ್ತು ಸಂಪತ್ತಿನ ಕಾರಕ. ಮೀನ ರಾಶಿಯು ಶುಕ್ರನಿಗೆ ಉಚ್ಚ ಸ್ಥಾನವಾದರೆ, ಸೂರ್ಯನಿಗೆ ಇದು ಮಿತ್ರ ರಾಶಿಯಾಗಿದೆ. ​ಈ ಸಂಯೋಜನೆಯಿಂದ ವಿವಿಧ ರಾಶಿಗಳಿಗೆ ಲಭಿಸುವ ಫಲಗಳು ಈ ಕೆಳಗಿನಂತಿವೆ. ​ಶುಭ ಫಲ ಪಡೆಯುವ ರಾಶಿಗಳು ​ವೃಷಭ ರಾಶಿ: ಈ ಯೋಗವು ನಿಮ್ಮ ಲಾಭ ಸ್ಥಾನದಲ್ಲಿ…

Read More

ಡಾಲಿಯ ಮತ್ತೊಂದು ಸಿನಿಮಾ ಬಿಡುಗಡೆಗೆ ಸಜ್ಜು, ‘ಜೆಸಿ’ ಇದು ಜೈಲಿನ ಕರಾಳ ಕತೆ – Kannada News | Daali Pictures JC Movie trailer released, Movie release date announce

ಡಾಲಿ ಧನಂಜಯ್ (Daali Dhananjay) ನಾಯಕನಾಗಿ ನಟಿಸಿದ ಕನ್ನಡ ಸಿನಿಮಾ ಒಂದು ಬಿಡುಗಡೆ ಆಗಿ ಎರಡು ವರ್ಷವಾಗುತ್ತಾ ಬಂದಿದೆ. ಡಾಲಿ ಅವರು ಪರ ಭಾಷೆ ಸಿನಿಮಾಗಳಲ್ಲಿ ಅಥವಾ ತಮ್ಮ ಗೆಳೆಯರ ಸಿನಿಮಾಗಳ ಅತಿಥಿ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ನಾಯಕನಾಗಿ ಅವರ ಸಿನಿಮಾ ಬರದೇ ಇದ್ದರೂ ಸಹ ಡಾಲಿ ಅವರ ನಿರ್ಮಾಣದ ಸಿನಿಮಾಗಳು ಮಾತ್ರ ಒಂದರ ಹಿಂದೊಂದು ಬಿಡುಗಡೆ ಆಗಲು ಸಜ್ಜಾಗುತ್ತಿವೆ. ಕೆಲ ದಿನಗಳ ಹಿಂದಷ್ಟೆ ಡಾಲಿ ಪಿಕ್ಚರ್ಸ್ ನಿರ್ಮಾಣದ ‘ಹೆಗ್ಗಣ ಮುದ್ದು’ ಸಿನಿಮಾ ಘೋಷಿಸಲಾಗಿತ್ತು. ಇದೀಗ ಡಾಲಿ ಪಿಕ್ಚರ್ಸ್…

Read More

KSOU VC Recruitment 2026: ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು (KSOU) 2026ನೇ ಸಾಲಿನ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದ್ದು, ಪ್ರತಿಷ್ಠಿತ ಕುಲಪತಿ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಮೈಸೂರಿನಲ್ಲಿ ಕಾರ್ಯನಿರ್ವಹಿಸಲು ಆಸಕ್ತಿ ಹೊಂದಿರುವ ಮತ್ತು ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಅನುಭವವಿರುವ ಶಿಕ್ಷಣ ತಜ್ಞರಿಗೆ ಇದೊಂದು ಅತ್ಯುತ್ತಮ ಅವಕಾಶವಾಗಿದೆ. ಈ ನೇಮಕಾತಿಯು ಕರ್ನಾಟಕ ಸರ್ಕಾರದ ಮಾನದಂಡಗಳ ಅನ್ವಯ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ಮತ್ತು ಸೌಲಭ್ಯಗಳನ್ನು ನೀಡಲಾಗುತ್ತದೆ. ಅರ್ಹತೆ ಮತ್ತು ಅರ್ಜಿ ಸಲ್ಲಿಕೆಯ ಪ್ರಕ್ರಿಯೆ: ಈ ಉನ್ನತ…

Read More