ಮದುವೆಯಾದ ಎರಡೇ ವರ್ಷಕ್ಕೆ ಪತಿಯ ಸ್ನೇಹಿತನ ಜತೆ ಮಹಿಳೆ ಪರಾರಿ! ದೇಗುಲದಲ್ಲಿ ಮದುವೆಯಾಗಿ ಫೋಟೋ ಸ್ಟೇಟಸ್ ಹಾಕಿದ ಕಿಲಾಡಿ – Kannada News | Mandya: Woman Elopes with Husband’s Friend Within Two Years of Marriage; Uploads Wedding Photos on Status
ಮದುವೆಯಾದ ಎರಡೇ ವರ್ಷಕ್ಕೆ ಪತಿಯ ಸ್ನೇಹಿತನ ಜತೆ ಮಹಿಳೆ ಪರಾರಿ!Image Credit source: tv9 ಮಂಡ್ಯ, ಏಪ್ರಿಲ್ 22: ಪ್ರೀತಿಸಿ ಮದುವೆಯಾದ ಎರಡೇ ವರ್ಷಕ್ಕೆ ಪತ್ನಿಯೊಬ್ಬಳು ಪತಿಯ ಸ್ನೇಹಿತನ ಜೊತೆಯೇ ಓಡಿ ಹೋಗಿ ಮದುವೆಯಾಗಿರುವ ಘಟನೆ ಮಂಡ್ಯ (Mandya) ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬನ್ನಂಗಾಡಿ ಗ್ರಾಮದ ಆಟೋ ಚಾಲಕ ಸಾಗರ್ ಎಂಬುವವರ ಪತ್ನಿ ರಕ್ಷಿತಾ ಎಂಬಾಕೆಯೇ ಈಗ ತನ್ನ ಪತಿಯ ಸ್ನೇಹಿತ ಇಂದ್ರನ ಜೊತೆ ಪರಾರಿಯಾದವಳು. ‘ಪ್ರೀತಿಸಿ ಮದುವೆಯಾದ ಹೆಂಡತಿ ತಂಗಿ ತಂಗಿ ಎನ್ನುತ್ತಿದ್ದವನ…