‘ಧುರಂಧರ್’ ಚಿತ್ರಕ್ಕೆ ಕಡಿಮೆ ಸಂಭಾವನೆ ಪಡೆದಿದ್ದ ರಣವೀರ್ ಸಿಂಗ್; ಆದ್ರೂ ಹರಿದುಬಂತು ಕೋಟಿ ಕೋಟಿ ಹಣ! – Kannada News

ಇತ್ತೀಚಿನ ವರ್ಷಗಳಲ್ಲಿ ಬಾಲಿವುಡ್‌ನ ಅತಿ ದೊಡ್ಡ ಬ್ಲಾಕ್‌ಬಸ್ಟರ್ ಸಿನಿಮಾಗಳಲ್ಲಿ ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್’ ಚಿತ್ರವೂ ಒಂದು. ಈ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸೃಷ್ಟಿಸಿದ ದಾಖಲೆ ಅಷ್ಟಿಷ್ಟಲ್ಲ. ಆದರೆ, ಈ ಚಿತ್ರಕ್ಕಾಗಿ ನಟ ರಣವೀರ್ ಸಿಂಗ್ ಅವರು ಆರಂಭದಲ್ಲಿ ತೀರಾ ಕಡಿಮೆ ಸಂಭಾವನೆಯನ್ನು ಪಡೆದಿದ್ದರು ಎಂಬ ಆಸಕ್ತಿದಾಯಕ ವಿಷಯವನ್ನು ಚಿತ್ರದ ಸಹ-ನಿರ್ಮಾಪಕಿ ಜ್ಯೋತಿ ದೇಶಪಾಂಡೆ ಬಿಚ್ಚಿಟ್ಟಿದ್ದಾರೆ. ಅತಿ ದೊಡ್ಡ ಬಜೆಟ್‌ನ ಈ ಚಿತ್ರದ ನಿರ್ಮಾಣ ವೆಚ್ಚವನ್ನು ಸರಿದೂಗಿಸಲು ಮತ್ತು ನಷ್ಟದ ಅಪಾಯವನ್ನು ಹಂಚಿಕೊಳ್ಳಲು ಚಿತ್ರತಂಡ ಒಂದು…

Read More

ಬಾಂಗ್ಲಾದೇಶ ವಿರುದ್ಧ ಗೆದ್ದ ದಕ್ಷಿಣ ಆಫ್ರಿಕಾ; ಭಾರತ ಗೆದ್ದರಷ್ಟೇ ಸೆಮಿಫೈನಲ್ ಟಿಕೆಟ್ – Kannada News | India’s Semifinal Fate on Edge: South Africa’s Victory Puts Pressure in Women’s T20 World Cup

2026 ರ ಮಹಿಳಾ ಟಿ20 ವಿಶ್ವಕಪ್​ನ 29ನೇ ಲೀಗ್ ಪಂದ್ಯದಲ್ಲಿ ಬಾಂಗ್ಲಾದೇಶ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದ್ದವು. ಸೆಮಿಫೈನಲ್ ದೃಷ್ಟಿಯಿಂದ ಈ ಪದ್ಯ ದಕ್ಷಿಣ ಆಫ್ರಿಕಾ ತಂಡಕ್ಕೆ ನಿರ್ಣಾಯಕವಾಗಿತ್ತು. ಅದರಂತೆ ಈ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು 4 ವಿಕೆಟ್​ಗಳಿಂದ ಸೋಲಿಸಿದ ದಕ್ಷಿಣ ಆಫ್ರಿಕಾ ಸೆಮಿಫೈನಲ್ ರೇಸ್​ನಲ್ಲಿ ಜೀವಂತವಾಗಿ ಉಳಿದಿದೆ. ಹಾಗೆಯೇ ಈ ಗೆಲುವಿನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೂ ಏರಿದೆ. ದಕ್ಷಿಣ ಆಪ್ರಿಕಾದ ಗೆಲುವಿನಿಂದಾಗಿ ಭಾರತ ತಂಡ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ….

Read More

ಯುಗಾದಿಯಿಂದ ಈ ರಾಶಿಯವರ ಜೀವನ ಬೆಲ್ಲದಂತೆ ಸಿಹಿಯಾಗಿರುತ್ತದೆ: ಮಹಿಳೆಯರಿಗೆ ಮಾತ್ರ ಸಂಕಷ್ಟ

ಬೆಂಗಳೂರು, ಮಾ.19: ಇಂದು 2026ರ ಮಾರ್ಚ್ 19, ಗುರುವಾರದ ಭವಿಷ್ಯದ ಬಗ್ಗೆ ತಿಳಿಸಲಾಗಿದೆ. ಇದು ವಿಶ್ವಾ ವಸುನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣ ಪಕ್ಷದ ಅಮಾವಾಸ್ಯೆ ತಿಥಿ, ಉತ್ತರಾಭಾದ್ರ ನಕ್ಷತ್ರ, ಶುಕ್ಲ ಯೋಗ ಮತ್ತು ನವಗವಾನ್ ಕರಣ ಇರತಕ್ಕಂತ ದಿನವಾಗಿದೆ. ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು ಇಂದು ಚಾಂದ್ರಮಾನ ಯುಗಾದಿಯ ಮಹತ್ವವನ್ನು ವಿವರಿಸಿದ್ದಾರೆ. ಹೊಸ ವರ್ಷದ ಆರಂಭವನ್ನು ಸೂಚಿಸುವ ಈ ದಿನವು, ಪರಾಭವ ನಾಮ ಸಂವತ್ಸರದ…

Read More

ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ವಿಡಿಯೋ ಮಾಡುವಾಗ ಈ ತಪ್ಪುಗಳನ್ನು ಮಾತ್ರ ಮಾಡಬೇಡಿ – Kannada News

ಕಿರುತೆರೆಯ ಅತ್ಯಂತ ದೊಡ್ಡ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ’ ಸೀಸನ್ 13ರ ಆಡಿಷನ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಿದೆ. ಈ ಬಾರಿ ಸಾಮಾನ್ಯ ಜನರಿಗೂ ಬಿಗ್ ಬಾಸ್ ಮನೆಗೆ ಹೋಗಲು ಕಲರ್ಸ್ ಕನ್ನಡ ವಾಹಿನಿ ಸುವರ್ಣಾವಕಾಶ ನೀಡಿದೆ. ಈಗಾಗಲೇ ಸಾವಿರಾರು ಜನ ತಮ್ಮ ಅದೃಷ್ಟ ಪರೀಕ್ಷಿಸಲು ಆಡಿಷನ್ ವಿಡಿಯೋಗಳನ್ನು ಸಿದ್ಧಪಡಿಸುತ್ತಿದ್ದಾರೆ. ಆದರೆ, ನೀವು ಮಾಡುವ ಒಂದು ಸಣ್ಣ ತಪ್ಪು ನಿಮ್ಮ ಬಿಗ್ ಬಾಸ್ ಕನಸನ್ನು ಭಂಗಗೊಳಿಸಬಹುದು! ನಿಮ್ಮ ಆಡಿಷನ್ ವಿಡಿಯೋ ರಿಜೆಕ್ಟ್ ಆಗಬಾರದು ಎಂದರೆ ವಿಡಿಯೋ ಮಾಡುವಾಗ…

Read More

ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ – Kannada News | Kannada actor Rakshit Shetty attends Nemotsava in Udupi

ಸ್ಯಾಂಡಲ್​ವುಡ್ ನಟ ರಕ್ಷಿತ್ ಶೆಟ್ಟಿ (Rakshit Shetty) ಅವರು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಎಲ್ಲಿಯೂ ಕಾಣಿಸಿಕೊಳ್ಳುತ್ತಿಲ್ಲ. ಈಗ ಅವರು ಊರಿನ ನೇಮೋತ್ಸವದಲ್ಲಿ ಭಾಗಿಯಾಗಿದ್ದಾರೆ. ಉಡುಪಿ (Udupi) ತಾಲೂಕಿನ ಅಲೆವೂರಿನ ಕಲ್ಯಾಣ ನಗರದಲ್ಲಿ ನೇಮೋತ್ಸವ ನಡೆದಿದೆ. ಅಲೆವೂರು ದೊಡ್ಡಮನೆ ಮನೆತನದವರು ನಿರ್ವಹಿಸುವ ನೇಮೋತ್ಸವ (Nemotsava) ಇದು. ಅಲೆವೂರು ದೊಡ್ಡಮನೆ ಕುಟುಂಬದ ಕುಡಿ ಆಗಿರುವ ರಕ್ಷಿತ್ ಶೆಟ್ಟಿ ಅವರು ವೈದ್ಯನಾಥ ಬಬ್ಬು ಸ್ವಾಮಿ ದೈವದ ನೇಮೋತ್ಸವದಲ್ಲಿ ಪಾಲ್ಗೊಂಡಿದ್ದಾರೆ. ಬಹಳ ಹೊತ್ತು ನೇಮೋತ್ಸವದಲ್ಲಿ ಕುಳಿತ ಬಳಿಕ ರಕ್ಷಿತ್ ಶೆಟ್ಟಿ ಅವರು ವಾಪಸಾದರು….

Read More

‘ಕೈ ಕಟ್ಟಿ’ ಸಂಭ್ರಮದ ಹಿಂದಿನ ಕಾರಣ ಬಿಚ್ಚಿಟ್ಟ ಅಭಿಷೇಕ್ ಶರ್ಮಾ – Kannada News | Abhishek Sharma Decodes His New Celebration Style

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 31ನೇ ಪಂದ್ಯದಲ್ಲಿ ಅಭಿಷೇಕ್ ಶರ್ಮಾ (Abhishek Sharma) ಅಕ್ಷರಶಃ ಅಬ್ಬರಿಸಿದ್ದರು. ಹೈದರಾಬಾದ್​ನ ರಾಜೀವ್​ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಎಸ್​ಆರ್​ಹೆಚ್ ಪರ ಆರಂಭಿಕನಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ ಕೇವಲ 47 ಎಸೆತಗಳಲ್ಲಿ ಶತಕ ಪೂರೈಸಿದ್ದರು. ಈ ಶತಕದ ಬಳಿಕ ‘ಕೈ ಕಟ್ಟಿ’ ಪೋಸ್ ನೀಡುವ ಮೂಲಕ ಸಂಭ್ರಮಿಸಿದ್ದರು. ಸಾಮಾನ್ಯವಾಗಿ ಅಭಿಷೇಕ್ ಶರ್ಮಾ ಅರ್ಧಶತಕ ಅಥವಾ ಶತಕ ಸಿಡಿಸಿದ ಬಳಿಕ ತಮ್ಮ ಹೆಬ್ಬೆರಳು ಮತ್ತು ತೋರುಬೆರಳಿನ ಮೂಲಕ ‘L’…

Read More

ಮಿಲ್ಲೆಟ್ ಟು ಮೈಕ್ರೋಚಿಪ್: ಹೇಗಿರಲಿದೆ ಗೊತ್ತಾ ಗಣರಾಜ್ಯೋತ್ಸವ ಪರೇಡ್​​​ನಲ್ಲಿ ಭಾಗಿಯಾಗಲಿರುವ ಕರ್ನಾಟಕದ ಸ್ತಭ್ಧಚಿತ್ರ? – Kannada News | Karnataka’s ‘Millet to Microchip’ Tableau Set to Shine at the Republic Day 2026 Parade

ಬೆಂಗಳೂರು, ಜನವರಿ 23: ಜನವರಿ 26ರಂದು ದೆಹಲಿಯ ಕೆಂಪು ಕೋಟೆಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್​​​ನಲ್ಲಿ ಕರ್ನಾಟಕದಿಂದ ಮಿಲ್ಲೆಟ್ ಟು ಮೈಕ್ರೋಚಿಪ್ ಪರಿಲ್ಪನೆಯ ಸ್ತಬ್ಧಚಿತ್ರ ಭಾಗವಹಿಸಲಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ ಆಧುನಿಕ ತಂತ್ರಜ್ಞಾನದ ಬಳಕೆಯಲ್ಲಿ ನಮ್ಮ ರಾಜ್ಯ ಮುಂಚೂಣಿಯಲ್ಲಿದ್ದು, ಈ ಪಯಣವನ್ನು ಸಂಕೇತಿಸುವಂತೆ ಟ್ಯಾಬ್ಲೋ ಇರಲಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ ನಿಂಬಾಳ್ಕರ್ ತಿಳಿಸಿದ್ದಾರೆ. ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನ ಮತ್ತು ಭಾರತ ಪರ್ವದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿಂದು ಗುಡುಗು ಸಹಿತ ಮಳೆಯ ಸಾಧ್ಯತೆ! – Kannada News | Bengaluru temperature: thundershowers in Bengaluru, dry weather elsewhere

ಬೆಂಗಳೂರಿನಲ್ಲಿಂದು ಗುಡುಗು ಸಹಿತ ಮಳೆಯ ಸಾಧ್ಯತೆ! Image Credit source: google Gemini ಬೆಂಗಳೂರು, ಮೇ 03: ರಾಜ್ಯದಲ್ಲಿ ಮೂರು ದಿನಗಳಿಂದ ಆಲಿಕಲ್ಲು ಮಳೆಯಾರ್ಭಟ (Karnataka Weather) ಕಾಣಸಿಗುತ್ತಿದೆ. ಇಂದೂ ಸಹ ಬೆಂಗಳೂರು ಸೇರಿ ಹಲವೆಡೆ ಗಾಳಿ ಮಳೆಯಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಲಬುರಗಿ, ರಾಯಚೂರು ಸೇರಿದಂತೆ ಹಲವೆಡೆ ಇಂದು ಗರಿಷ್ಠ 42-42 ಡಿಗ್ರಿ ಸೆಲ್ಸಿಯಸ್​ನಷ್ಟು ತಾಪಮಾನವಿರಲಿದ್ದು, ಇನ್ನೂ 3 ದಿನ ಇದೇ ವಾತಾವರಣ ಇರಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ರಾಜಧಾನಿಯಲ್ಲಿ ಮಳೆಯ ಅಲರ್ಟ್​!…

Read More

29 ಕಡೆ ಕಣಕ್ಕಿಳಿದು ಅಪರೂಪದ ದಾಖಲೆ ಬರೆದ ಯಶಸ್ವಿ ಜೈಸ್ವಾಲ್

ಮುಲ್ಲನ್​ಪುರ್​ನಲ್ಲಿ ನಡೆಯುತ್ತಿರುವ ಅಫ್ಘಾನಿಸ್ತಾನ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾದ ಆರಂಭಿಕ ದಾಂಡಿಗ ಯಶಸ್ವಿ ಜೈಸ್ವಾಲ್ ( Yashasvi Jaiswal) ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಸತತ 29 ಮೈದಾನದಲ್ಲಿ ಟೆಸ್ಟ್ ಪಂದ್ಯಗಳನ್ನಾಡುವ ಮೂಲಕ ಎಂಬುದು ವಿಶೇಷ. (PC: BCCI) ಅಂದರೆ 2023 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದ ಮೂಲಕ ಟೆಸ್ಟ್ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ಯಶಸ್ವಿ ಜೈಸ್ವಾಲ್, ಇದುವರೆಗೆ ಯಾವುದೇ ಮೈದಾನದಲ್ಲಿ ಎರಡನೇ ಬಾರಿ ಕಣಕ್ಕಿಳಿದಿಲ್ಲ. ಅಂದರೆ ಈವರೆಗೆ ಆಡಿದ…

Read More

‘ದೇವರು ಒಬ್ಬನೇ..’; ಮಕ್ಕಳಿಗೆ ಧರ್ಮದ ಪಾಠ ಮಾಡುವ ವಿಧಾನ ಬಿಚ್ಚಿಟ್ಟ ಸೈಫ್ ಅಲಿ ಖಾನ್ – Kannada News | Actor Saif Ali Khan reveals how he and Kareena Kapoor teache kids Taimur and Jeh about Religion

ಬಾಲಿವುಡ್‌ನ ಸ್ಟಾರ್ ದಂಪತಿಗಳಾದ ಸೈಫ್ ಅಲಿ ಖಾನ್ ಮತ್ತು ಕರೀನಾ ಕಪೂರ್ ಅವರು ತಮ್ಮ ಮಕ್ಕಳಾದ ತೈಮೂರ್ (Taimur Ali Khan) ಮತ್ತು ಜೆಹ್ ಅವರನ್ನು ಎಲ್ಲ ಧರ್ಮಗಳನ್ನು ಗೌರವಿಸುವ ಮುಕ್ತ ಮನೋಭಾವದೊಂದಿಗೆ ಬೆಳೆಸುತ್ತಿದ್ದಾರೆ. ಇತ್ತೀಚೆಗೆ ನಡೆದ ‘ವಿ ವಿಮೆನ್ಸ್ ಲಂಡನ್ ಎಡಿಷನ್’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸೈಫ್, ತಾವು ಮಕ್ಕಳಿಗೆ ಧರ್ಮದ ಬಗ್ಗೆ ಹೇಗೆ ಪಾಠ ಮಾಡುತ್ತಾರೆ ಎಂಬುದನ್ನು ಹಂಚಿಕೊಂಡಿದ್ದಾರೆ. ‘ನಾನು ನನ್ನ ಮಕ್ಕಳಿಗೆ ದೇವರು ಒಬ್ಬನೇ, ಆದರೆ ಅವನಿಗೆ ಹಲವು ಹೆಸರುಗಳಿವೆ ಅಂತ ಹೇಳಿಕೊಡುತ್ತೇನೆ. ಇದು…

Read More