Bengaluru Air Quality: ಹುಬ್ಬಳ್ಳಿಯಲ್ಲಿ ಹಠಾತ್ತನೆ ಸುಧಾರಿಸಿದ ವಾಯು ಗುಣಮಟ್ಟ! – Kannada News | Bangalore Air Pollution Crisis: Hubballi Air Quality is getting better
ಹುಬ್ಬಳ್ಳಿಯಲ್ಲಿ ಹಠಾತ್ತನೆ ಸುಧಾರಿಸಿದ ವಾಯು ಗುಣಮಟ್ಟ! ಬೆಂಗಳೂರು, ಏಪ್ರಿಲ್ 22: ರಾಜ್ಯದ ಏರ್ ಕ್ವಾಲಿಟಿಯಲ್ಲಿ (Bengaluru Air Quality) ಕಳೆದ ಕೆಲ ದಿನಗಳಿಂದ ಸುಧಾರಣೆ ಕಂಡು ಬಂದಿದೆ. ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ ಉತ್ತಮವಾದದ್ದಾಗಿದೆ. ಇಷ್ಟು ದಿನ ಉಸಿರಾಟಕ್ಕೂ ಮಾರಕವಾಗಿದ್ದ ಗಾಳಿಯು ಇಂದು ಒಳ್ಳೆಯ ಗುಣಮಟ್ಟದಲ್ಲಿರುವುದು ಸ್ವಲ್ಪಮಟ್ಟಿಗೆ ಆತಂಕವನ್ನು ಕಡಿಮೆಯಾಗಿಸಿದೆ. ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ಇಂದು ಹಲವೆಡೆ…