ಕತಾರ್ ಅನಿಲ ಘಟಕದ ಮೇಲಿನ ಇರಾನ್ ಘಾತಕ ದಾಳಿಯಿಂದ ಭಾರತಕ್ಕೆ ಇನ್ನೆಷ್ಟು ವರ್ಷ ಕಾಡಲಿದೆ ಅನಿಲ ಸಮಸ್ಯೆ
ದೋಹಾ,ಮಾರ್ಚ್ 20: ಕತಾರ್ನ ನೈಸರ್ಗಿಕ ಅನಿಲ ಘಟಕದ ಮೇಲೆ ಇರಾನ್(Iran) ನಡೆಸಿದ ಘಾತಕ ದಾಳಿಯಿಂದ ವಿಶ್ವದ ಐದು ಬಲಿಷ್ಠ ರಾಷ್ಟ್ರಗಳಿಗೆ ಮುಂದನ ಐದು ವರ್ಷಗಳವರೆಗೆ ಅನಿಲ ಪೂರೈಕೆಯಲ್ಲಿ ಸಮಸ್ಯೆಯಾಗುವ ಸಾಧ್ಯತೆ ಇದೆ. ಈಗ ಬರುತ್ತಿರುವ ವರದಿಗಳ ಪ್ರಕಾರ, ಕತಾರ್ನಿಂದ ಭಾರತಕ್ಕೆ ರವಾನೆಯಾಗುತ್ತಿರುವ ಅನಿಲಕ್ಕೂ ಸಮಸ್ಯೆಯಾಗುವ ಸಾಧ್ಯತೆ ಇದೆ. ವಿಶ್ವದ ಶೇ.17ರಷ್ಟು ನೈಸಗರ್ಗಕ ಅನಿಲ ಪೂರೈಕೆಯು ಕತಾರ್ನ ಇದೊಂದೇ ಘಟಕದಿಂದ ಆಗುತ್ತದೆ. ವಿಶ್ವದ ಅತ್ಯಂತ ದೊಡ್ಡ ನೈಸಿರ್ಗಿಕ ಅನಿಲ ಘಟಕ ಇದಾಗಿದೆ, ಇರಾನ್ ದಾಳಿಯಿಂದ ಕತಾರ್ಗೆ ವಾರ್ಷಿಕ ಸುಮಾರು…