Headlines

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಎಲ್ಲ ಕಾರ್ಯಕ್ಕೂ ಅನನುಕೂಲ, ದಿಟ್ಟ ನಿರ್ಧಾರ – Kannada News | Today’s Horoscope April 22: Daily Astrology, Important Decisions

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸದ ಶುಕ್ಲ ಪಕ್ಷದ ಪಂಚಮೀ ತಿಥಿಯ ಬುಧವಾರದಂದು ಯೋಗ್ಯ ಶಿಕ್ಷಣ, ಬರುವ ಸಂಪತ್ತಿನ ರಕ್ಷಣೆ, ಅತಿಯಾದ ಆಹಾರ ಭಕ್ಷಣೆ, ಭವಿಷ್ಯದ ವೀಕ್ಷಣೆ, ಇವೆಲ್ಲ ಇರಲಿದೆ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಅಶ್ವಿನೀ, ವಾರ : ಬುಧ, ಪಕ್ಷ : ಶುಕ್ಲ, ತಿಥಿ : ಪಂಚಮೀ, ನಿತ್ಯನಕ್ಷತ್ರ :…

Read More

ಮೋದಿಗೆ ಭಯೋತ್ಪಾದಕ ಎಂದ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು – Kannada News | BJP files complaint to Election Commission against Mallikarjun Kharges terrorist remark on PM Modi

ನವದೆಹಲಿ, ಏಪ್ರಿಲ್ 21: ಪ್ರಧಾನಿ ನರೇಂದ್ರ ಮೋದಿಯನ್ನು (PM Modi) ಭಯೋತ್ಪಾದಕ ಎಂದು ಕರೆದ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಬಿಜೆಪಿ ತೀವ್ರ ಆಕ್ರೋಶ ಹೊರಹಾಕಿದೆ. ಕೂಡಲೇ ಕಾಂಗ್ರೆಸ್ ಅಧ್ಯಕ್ಷರು ಸಾರ್ವಜನಿಕ ಕ್ಷಮೆಯಾಚಿಸುವಂತೆ ನಿರ್ದೇಶಿಸುವಂತೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಇಂದು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಕಿರಣ್ ರಿಜಿಜು ಮತ್ತು ಅರ್ಜುನ್ ರಾಮ್ ಮೇಘವಾಲ್ ಅವರನ್ನೊಳಗೊಂಡ ಬಿಜೆಪಿ ನಿಯೋಗ ಬುಧವಾರ ಈ ವಿಷಯವನ್ನು ಎತ್ತಲು ಚುನಾವಣಾ ಆಯೋಗವನ್ನು ಭೇಟಿ ಮಾಡಲಿವೆ…

Read More

ಈ ರಾಶಿಯವರಿಗೆ ಇರುವಷ್ಟು ತಾಪತ್ರೆ ಯಾವ ರಾಶಿಗೂ ಇಲ್ಲ: ಅದರೂ ಇದರ ನಡುವೆ ಒಂದು ಯೋಗವಿದೆ – Kannada News | Mithuna Rashi Monthly Forecast: Career, Finance and Health Insights for Gemini Natives

ಮಿಥುನ ರಾಶಿಯವರಿಗೆ ಈ ತಿಂಗಳು ಗ್ರಹಗಳ ಸಂಚಾರದಲ್ಲಿ ಆಗುವ ಬದಲಾವಣೆಯಿಂದ ಮಿಶ್ರ ಫಲಗಳಿಂದ ಕೂಡಿದೆ. ಬುಧನ ಚಲನೆ ಮತ್ತು ಗಾಳಿಯ ತತ್ವದ ಈ ರಾಶಿಯವರು ಈ ತಿಂಗಳು ಹೆಚ್ಚು ಜಾಗರೂಕರಾಗಿ ಮತ್ತು ಸೃಜನಶೀಲವಾಗಿ ಇರಬೇಕಾದ ಅನಿವಾರ್ಯತೆ ಇದೆ. ಶುಭ ಗ್ರಹದ ದೃಷ್ಟಿ ಮತ್ತು ಸಂಯೋಗದಿಂದ ಶುಭಾಶುಭ ಫಲಗಳು ನಿಮ್ಮ ಪಾಲಿಗೆ ಇರಲಿದೆ. ಯಾವ ದಶೆ ಉತ್ತಮ? ಹತ್ತನೇ ಮನೆಯ ಮೇಲಿರುವ ಶುಭ ಗ್ರಹಗಳ ದೃಷ್ಟಿಯಿಂದಾಗಿ ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಮನ್ನಣೆ ದೊರೆಯಲಿದೆ. ನೀವು ಬಹಳ ದಿನಗಳಿಂದ…

Read More

ಅಡುಗೆಮನೆಯ ಮಸಾಲೆಯಲ್ಲಿ ವಿಷ; ಮಾಜಿ ಪತ್ನಿಯ ಇಡೀ ಕುಟುಂಬವನ್ನೇ ಕೊಲ್ಲಲು ನಡೆದಿತ್ತು ಸಂಚು!

ಹೈದರಾಬಾದ್, ಏಪ್ರಿಲ್ 21: ಸಿರಿಷಾ ಎಂಬ ಯುವತಿ ಇಂಗ್ಲೆಂಡ್​​ನಲ್ಲಿ ನೆಲೆಸಿದ್ದ ಫಾರ್ಮಾಸಿಸ್ಟ್​ ಒಬ್ಬನನ್ನು ಮದುವೆಯಾಗಿದ್ದಳು. ಆದರೆ, ಆಕೆಗೆ ಆತನೊಂದಿಗೆ ಹೊಂದಿಕೊಳ್ಳಲು ಸಾಧ್ಯವಾಗದೆ ವಿಚ್ಛೇದನ ಪಡೆದು ಇನ್ನೊಬ್ಬನನ್ನು ಮದುವೆಯಾಗಿದ್ದಳು. 2ನೇ ವಿವಾಹವಾಗಿದ್ದ ಆಕೆ ಖುಷಿಯಾಗಿರುವುದನ್ನು ಮೊದಲ ಗಂಡನಿಗೆ ನೋಡಲು ಕಷ್ಟವಾಗುತ್ತಿತ್ತು. ಹೀಗಾಗಿ, ಆಕೆಯ ಮೇಲೆ ಸೇಡು ತೀರಿಸಿಕೊಳ್ಳಲು ಆಕೆಯ ಇಡೀ ಕುಟುಂಬವನ್ನೇ ನಾಶ ಮಾಡುವ ಸಂಚು ಮಾಡಿದ್ದ. ಇದು ಹೈದರಾಬಾದ್​ನ ಕತೆ. 2023ರಲ್ಲಿ ನಡೆದ ಘಟನೆ ಇದು. ಶಶಿರೇಖಾ ಎಂಬ ಯುವತಿಯ ಆರೋಗ್ಯ ದಿನದಿಂದ ದಿನಕ್ಕೆ ಹದಗೆಡುತ್ತಿತ್ತು. ಆಕೆಯ…

Read More

ನಾನು ನಟ ಹೌದು, ಆದ್ರೆ ರಾಜಕೀಯದಲ್ಲಿ ನಾಟಕ ಮಾಡಲ್ಲ: ಟೀಕಾಕಾರರಿಗೆ ವಿಜಯ್ ಖಡಕ್ ತಿರುಗೇಟು – Kannada News | Actor Thalapathy Vijay TVK speech in Chennai on Tamil Nadu Elections Karur Stampede

ತಮಿಳುನಾಡು ವಿಧಾನಸಭೆ ಚುನಾವಣೆಗೆ (Tamil Nadu Elections) ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಅಧ್ಯಕ್ಷ ಹಾಗೂ ನಟ ವಿಜಯ್ ಚೆನ್ನೈನಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ತಮ್ಮನ್ನು ಟೀಕಿಸುವವರ ವಿರುದ್ಧ ಕೆಂಡಕಾರಿದ್ದಾರೆ. ತಮ್ಮನ್ನು ಕೇವಲ ನಟ ಎಂದು ಹೀಯಾಳಿಸುತ್ತಿರುವವರಿಗೆ ವಿಜಯ್ (Thalapathy Vijay) ತಿರುಗೇಟು ನೀಡಿದ್ದಾರೆ. ಚೆನ್ನೈನಲ್ಲಿ ಮಂಗಳವಾರ (ಏಪ್ರಿಲ್ 21) ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ವಿಜಯ್, ಆಡಳಿತ ಪಕ್ಷ ಮತ್ತು ತಮ್ಮನ್ನು ಟೀಕಿಸುವ ಸಚಿವರ ವಿರುದ್ಧ ವಾಗ್ದಾಳಿ ನಡೆಸಿದರು. ತಮ್ಮನ್ನು…

Read More

ಫಾರಿನ್ ಸ್ಟೈಲಲ್ಲಿ ಪ್ರಪೋಸ್‌ ಮಾಡ್ತೀನಿ ಅಂತ ಕರೆದು ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ – Kannada News | Bengaluru Northwest DCP Talks about Young Woman Sets Fire to Her Lover In Byadarahalli

ಬೆಂಗಳೂರು, (ಏಪ್ರಿಲ್ 21): ಪ್ರೇಯಸಿಯೊಬ್ಬರು, ವೆಸ್ಟರ್ನ್ ಸ್ಟೈಲ್ ನಲ್ಲಿ ಪ್ರಪೋಸ್ ಮಾಡುತ್ತೆಂದು ಕರೆಯಿಸಿಕೊಂಡು ಪ್ರಿಯಕರನಿಗೆ (Lover) ಬೆಂಕಿ ಹಚ್ಚಿಕೊಂದಿರುವ ಆಘಾತಕಾರಿ ಘಟನೆ ಬೆಂಗಳೂರಿನ (Bengaluru) ಅಂಜನಾನಗರದಲ್ಲಿ ನಡೆದಿದೆ. ವೆಸ್ಟರ್ನ್ ಸ್ಟೈಲ್ ನಲ್ಲಿ ಪ್ರಪೋಸ್ ಮಾಡುತ್ತೆಂದು ಪ್ರಿಯಕರನನ್ನು ಮನೆಗೆ ಕರೆಯಿಸಿ ಬಳಿಕ ಕೈಕಾಲು ಕಟ್ಟಿ, ಬಟ್ಟೆ ಬಿಚ್ಚಿದ್ದಾಳೆ. ಪ್ರಪೋಸ್ ಮಾಡ್ತಾಳೆ ಅಂತಾ ಅಂದ್ಕೊಂಡಿದ್ದ ಯುವಕನ ಮೇಲೆ ಪ್ರೇಯಸಿ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಂದಿದ್ದಾಳೆ. ಈ ಪ್ರಕರಣ ಸಂಬಂಧ ಬೆಂಗಳೂರು ವಾಯವ್ಯ ವಿಭಾಗದ ಡಿಸಿಪಿ ನಾಗೇಶ್ ಮಾಧ್ಯಮಗಳಿಗೆ…

Read More

ಮಾಸಿಕ 20,500 ರೂ ಆದಾಯ ತರಬಲ್ಲ ಪೋಸ್ಟ್ ಆಫೀಸ್​ನ ಎಸ್​ಸಿಎಸ್​ಎಸ್ ಸ್ಕೀಮ್ – Kannada News | SCSS, Senior Citizen Saving Scheme, gives over Rs 60k as quarterly interest payout

ಪೋಸ್ಟ್ ಆಫೀಸ್​ನ ಸಣ್ಣ ಉಳಿತಾಯ ಯೋಜನೆಗಳಲ್ಲೇ (Small Savings Scheme) ಗರಿಷ್ಠ ಬಡ್ಡಿ ತರುವ ಯೋಜನೆಗಳ ಪೈಕಿ ಎಸ್​ಸಿಎಸ್​ಎಸ್ ಒಂದು. ಇದು ಹಿರಿಯ ನಾಗರಿಕರ ಉಳಿತಾಯ ಯೋಜನೆ (SCSS- Senior Citizen Saving Scheme). ಸುಕನ್ಯಾ ಸಮೃದ್ಧಿ ಯೋಜನೆ ರೀತಿ ಎಸ್​ಸಿಎಸ್​ಎಸ್ ಶೇ. 8.2 ವಾರ್ಷಿಕ ಬಡ್ಡಿ ಆಫರ್ ಮಾಡುತ್ತದೆ. ಈ ಯೋಜನೆಯಲ್ಲಿ ತಿಂಗಳಿಗೆ 20,500 ರೂವರೆಗೂ ಮಾಸಿಕ ಆದಾಯ ಸೃಷ್ಟಿಸುವ ಅವಕಾಶ ಇರುತ್ತದೆ. ಇದು ಪೋಸ್ಟ್ ಆಫೀಸ್​ನಲ್ಲಿ ಲಭ್ಯ ಇರುವ ಸ್ಕೀಮ್. ಎಸ್​ಸಿಎಸ್​ಎಸ್ ಯೋಜನೆಯಲ್ಲಿ ಯಾರು…

Read More

ಇದು “ತೆರಿಗೆ ಅಥವಾ ಸುಲಿಗೆ?”: ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ

ಬೆಂಗಳೂರು, ಏ.21: ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸೈಕಲ್ ಮತ್ತು ದ್ವಿಚಕ್ರ ವಾಹನಗಳಿಗೆ ಟೋಲ್ ಮುಕ್ತ ಸಂಚಾರಕ್ಕೆ ಅವಕಾಶವಿರುವುದು ಸಾಮಾನ್ಯ. ಆದರೆ, ಬೆಂಗಳೂರಿನ ಈ ನಿರ್ದಿಷ್ಟ ಕಾರಿಡಾರ್‌ನಲ್ಲಿ ಸೈಕಲ್ ಸವಾರನೊಬ್ಬನಿಂದ 25 ರೂ. ಟೋಲ್ ವಸೂಲಿ ಮಾಡಿರುವ ವಿಡಿಯೋ ಈಗ “ತೆರಿಗೆ ಅಥವಾ ಸುಲಿಗೆ?” ಎಂಬ ಚರ್ಚೆಯನ್ನು ಹುಟ್ಟುಹಾಕಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಸೈಕಲ್ ಸವಾರ ಟೋಲ್ ಬೂತ್‌ನಲ್ಲಿ ನಿಂತು ನಗದು ಹಣ ನೀಡುತ್ತಿರುವುದು ಮತ್ತು ಸಿಬ್ಬಂದಿ ಅದನ್ನು ಸ್ವೀಕರಿಸುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಸರ್ಕಾರಿ ಸ್ವಾಮ್ಯದ ರಸ್ತೆಗಳಲ್ಲಿ ಸೈಕಲ್‌ಗಳಿಗೆ…

Read More

IPL 2026: ಮುಂಬೈ ವಿರುದ್ಧ ಹೀನಾಯವಾಗಿ ಸೋತು ಬೆಂಗಳೂರಿಗೆ ಬಂದ ಗುಜರಾತ್ – Kannada News | IPL 2026: RCB vs GT Match Preview Date, Venue, Time, Squads and Live Stream Info

ಸತತ ನಾಲ್ಕು ಪಂದ್ಯಗಳಲ್ಲಿ ಸೋತ ನಂತರ, ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಅಂತಿಮವಾಗಿ ಗೆಲುವಿನ ರುಚಿ ನೋಡಿತು. ಐಪಿಎಲ್ 2026 (IPL 2026) ರ ಮೊದಲ ಪಂದ್ಯವನ್ನು ಗೆದ್ದ ನಂತರ ಸತತ ಸೋಲುಗಳನ್ನು ಎದುರಿಸುತ್ತಿದ್ದ ಮುಂಬೈ, ಏಕಪಕ್ಷೀಯ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (Gujarat Titans) ತಂಡವನ್ನು 99 ರನ್‌ಗಳಿಂದ ಸೋಲಿಸಿತು. ಇತ್ತ ಮೊದಲ ಎರಡು ಪಂದ್ಯಗಳನ್ನು ಸೋತು, ಆ ನಂತರ ಹ್ಯಾಟ್ರಿಕ್ ಜಯ ಸಾಧಿಸಿದ್ದ ಗುಜರಾತ್, ತನ್ನ ಆರನೇ ಪಂದ್ಯದಲ್ಲಿ ಹೀನಾಯ ಸೋಲು ಕಂಡಿದೆ. ತನ್ನ…

Read More

ಮಾವು ತಿಂದರೆ ಶುಗರ್ ಹೆಚ್ಚಾಗುತ್ತಾ? ಮಧುಮೇಹಿಗಳು ಈ ಹಣ್ಣನ್ನು ಯಾವಾಗ ಸೇವನೆ ಮಾಡಬೇಕು? – Kannada News | Diabetes and Mango: Tips to Prevent Sugar Spikes

ಬೇಸಿಗೆ ಆರಂಭವಾದ ಕೂಡಲೇ ಮಾವಿನ ಹಣ್ಣುಗಳ (Mango) ಸೀಸನ್ ಶುರುವಾಗುತ್ತದೆ. ಮಾವು ಬಹುತೇಕ ಎಲ್ಲರಿಗೂ ಇಷ್ಟವಾದ ಹಣ್ಣು. ಆದರೆ, ವಿಶೇಷವಾಗಿ ಮಧುಮೇಹ (Diabetes) ಇರುವವರು ಮಾವು ತಿನ್ನುವುದಕ್ಕೆ ಹಿಂದೇಟು ಹಾಕುತ್ತಾರೆ. ಎಲ್ಲಿ ಮಾವಿನಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತದೆಯೋ ಎಂಬ ಭಯ ಇದ್ದೆ ಇರುತ್ತದೆ. ಈ ಗೊಂದಲದಲ್ಲಿ ಮಾವಿನಹಣ್ಣು ಇಷ್ಟವಾದರೂ ತಿನ್ನುವ ಗೋಜಿಗೆ ಹೋಗುವುದಿಲ್ಲ. ಹಾಗಾದರೆ ನಿಜವಾಗಿಯೂ ಮಾವು ತಿಂದರೆ ಶುಗರ್ ಹೆಚ್ಚಾಗುತ್ತದೆಯೇ, ತಜ್ಞರು ಈ ಬಗ್ಗೆ ಏನು ಹೇಳುತ್ತಾರೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ. ಮಾವಿನ ಗ್ಲೈಸೆಮಿಕ್…

Read More