Headlines

ರಾಹುಲ್​ ಗಾಂಧಿ ಕೈನಲ್ಲಿ ಡಿ.ಕೆ.ಶಿವಕುಮಾರ್​ ಭವಿಷ್ಯ? ಸಿಎಂ ಗಾದಿಗೆ ಇನ್ನೊಂದೇ ಮೆಟ್ಟಿಲು? – Kannada News | Karnataka CM Tussle: D.K. Shivakumars Crucial Meeting with Rahul Gandhi

ದೆಹಲಿ, ಫೆಬ್ರವರಿ 12: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಕುರಿತು ಡಿ.ಕೆ. ಶಿವಕುಮಾರ್ ಮತ್ತು ರಾಹುಲ್ ಗಾಂಧಿ ನಡುವೆ ಮಹತ್ವದ ಭೇಟಿ ನಡೆದಿದೆ. ಟಿವಿ9ಗೆ ಲಭ್ಯವಾದ ಮಾಹಿತಿಯ ಪ್ರಕಾರ, ರಾಹುಲ್ ಗಾಂಧಿ  ನಿರ್ಧಾರ ಡಿ..ಕೆ ಶಿವಕುಮಾರ್ ಅವರ ಮುಖ್ಯಮಂತ್ರಿ ಭವಿಷ್ಯಕ್ಕೆ ನಿರ್ಣಾಯಕವಾಗಿದೆ. ಸೋನಿಯಾ ಗಾಂಧಿ ಅವರು ಡಿ.ಕೆ. ಶಿವಕುಮಾರ್ ಪರವಾಗಿದ್ದಾರೆ. ಆದರೆ, ರಾಹುಲ್ ಗಾಂಧಿ ಅವರನ್ನು ಒಪ್ಪಿಸುವುದೇ ಈಗ ಡಿಕೆಶಿಗೆ ಸವಾಲಾಗಿದೆ. ಹೀಗಾಗಿ ಮುಂದಿನ 2028ರ ವಿಧಾನಸಭಾ ಚುನಾವಣೆ ಮತ್ತು 2029ರ ಲೋಕಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ನಾಯಕತ್ವ ಬದಲಾವಣೆಯ…

Read More

ರಾಹುಲ್ ಗಾಂಧಿಯ ಸಂಸತ್ ಸದಸ್ಯತ್ವ ರದ್ದುಗೊಳಿಸುವಂತೆ ಬಿಜೆಪಿ ಸಂಸದರ ಆಗ್ರಹ – Kannada News | Disqualification Bid: BJP Leader Initiates Action Against Rahul Gandhi

ನವದೆಹಲಿ, ಫೆಬ್ರವರಿ 12: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ(Rahul Gandhi) ಅವರ ಸಂಸತ್ ಸದಸ್ಯತ್ವವನ್ನು  ರದ್ದುಗೊಳಿಸುವಂತೆ ಬಿಜೆಪಿ ಸಂಸದರು ಆಗ್ರಹಿಸಿದ್ದಾರೆ. ಭಾರತ-ಯುಎಸ್ ವ್ಯಾಪಾರ ಒಪ್ಪಂದ ಮತ್ತು ಕೇಂದ್ರ ಬಜೆಟ್ ಅನ್ನು ಟೀಕಿಸಿದ ಕಾಂಗ್ರೆಸ್ ಸಂಸದರ ಭಾಷಣದ ಒಂದು ದಿನದ ನಂತರ ಈ ಒತ್ತಾಯ ಕೇಳಿಬಂದಿದೆ. ರಾಹುಲ್ ಗಾಂಧಿ ಭೌಗೋಳಿಕ ರಾಜಕೀಯ ಸಂಘರ್ಷ, ಕೃತಕ ಬುದ್ಧಿಮತ್ತೆ ಮತ್ತು ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ಕುರಿತು ಮಾತನಾಡಿದ್ದರು. ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ…

Read More

ಭೈರತಿ ಬಸವರಾಜ್​ಗೆ ಶಾಕ್ ಮೇಲೆ ಶಾಕ್: ಸುಪ್ರೀಂ ಕೋರ್ಟ್​ನಲ್ಲೂ ನಿರೀಕ್ಷಣಾ ಜಾಮೀನು ಅರ್ಜಿ ವಜಾ – Kannada News | Supreme Court Rejects Bail Plea of BJP MLA Byrathi Basavaraj in Biklu Shiva Murder Case, Told to Seek Regular Bail

ನವದೆಹಲಿ, ಫೆಬ್ರವರಿ 12: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್​ಗೆ ಸುಪ್ರೀಂ ಕೋರ್ಟ್​ನಲ್ಲೂ ಭಾರೀ ಹಿನ್ನಡೆಯಾಗಿದೆ. ಭೈರತಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದೆ. ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಿದೆ. ಇದರಿಂದ ಭೈರತಿ ಮತ್ತಷ್ಟು ಸಂಕಷ್ಟಕ್ಕೀಡಾದಂತಾಗಿದೆ. ಭೈರತಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ಬುಧವಾರ ತಿರಸ್ಕರಿಸಿತ್ತು. ಅದನ್ನು ಪ್ರಶ್ನಿಸಿ ಅವರ ಪರ ವಕೀಲ ಮುಕುಲ್ ರೊಹಟಗಿ ಸುಪ್ರೀಂ ಕೋರ್ಟ್​​ನಲ್ಲಿ ವಾದ ಮಂಡಿಸಿದರು. ಏತನ್ಮಧ್ಯೆ, ಭೈರತಿ…

Read More

ಅದೇಗೆ ಭಾರತ ತಂಡಕ್ಕೆ 2 ಸಲ ಅವಕಾಶ? ನಮೀಬಿಯ ನಾಯಕನ ಪ್ರಶ್ನೆ – Kannada News | T20 World Cup 2026: Namibia Captain questions ICC’s advantage to India

T20 World Cup 2026: ಟಿ20 ವಿಶ್ವಕಪ್​ನ 18ನೇ ಪಂದ್ಯದಲ್ಲಿ ಭಾರತ ಮತ್ತು ನಮೀಬಿಯ ತಂಡಗಳು ಮುಖಾಮುಖಿಯಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಐಸಿಸಿಯ ನಡೆಯನ್ನು ನಮೀಬಿಯ ತಂಡದ ನಾಯಕ ಗೆರ್ಹಾರ್ಡ್ ಎರಾಸ್ಮಸ್ ಪ್ರಶ್ನಿಸಿದ್ದಾರೆ. ಈ ಪಂದ್ಯಕ್ಕೂ ಮುನ್ನ ರಾತ್ರಿ ಹೊತ್ತಲ್ಲಿ ಅಭ್ಯಾಸ ನಡೆಸಲು ಅವಕಾಶ ನಮೀಬಿಯ ತಂಡಕ್ಕೆ ಅವಕಾಶ ನೀಡಲಾಗಿಲ್ಲ. ಆದರೆ ಅತ್ತ ಭಾರತ ತಂಡಕ್ಕೆ 2 ಬಾರಿ ಫ್ಲಡ್​ ​ಲೈಟ್​ನಲ್ಲಿ ಅಭ್ಯಾಸ ನಡೆಸಲು ಅವಕಾಶ ನೀಡಿರುವುದೇ ಇದೀಗ ಚರ್ಚೆಗೆ…

Read More

ಆಳಂದದ ದರ್ಗಾದಲ್ಲಿ ಶಿವರಾತ್ರಿ ಪೂಜೆ ನಡೆಸಲು ಸುಪ್ರೀಂ ಗ್ರೀನ್​​ ಸಿಗ್ನಲ್ – Kannada News | Aland Dargah Shivaratri Puja: Supreme Court Dismisses Appeal, Upholds High Court Order

ಕಲಬುರಗಿ, ಫೆ.12: ಆಳಂದದ ವಿವಾದಿತ ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವರಾತ್ರಿ ಪೂಜೆ (Aland Dargah Shivaratri Puja) ನಡೆಸುವ ವಿಚಾರಕ್ಕೆ ಸಂಬಂಧಿಸಿಂತೆ ಸುಪ್ರೀಂ ಕೋರ್ಟ್​ ಮಹತ್ವದ ಆದೇಶವನ್ನು ನೀಡಿದೆ. ನೆನ್ನೆ (ಫೆ.11) ಕಲಬುರಗಿ ಹೈಕೋರ್ಟ್‌ ​ ಪೀಠ ಶಿವರಾತ್ರಿ ಪೂಜೆಗೆ ಅನುಮತಿ ನೀಡಿದ ಬೆನ್ನಲ್ಲೇ, ಇದೀಗ ಸುಪ್ರೀಂ ಕೋರ್ಟ್​ ಕೂಡ ಗ್ರೀನ್​​ ಸಿಗ್ನಲ್ ನೀಡಿದೆ. ಲಾಡ್ಲೆ ಮಶಾಕ್ ದರ್ಗಾ ಆವರಣದಲ್ಲಿರುವ ರಾಘವ ಚೈತನ್ಯ ಶಿವಲಿಂಗಕ್ಕೆ ಮಹಾಶಿವರಾತ್ರಿಯಂದು ಪೂಜೆ ಸಲ್ಲಿಸಲು ಸುಪ್ರೀಂ ಕೋರ್ಟ್ ಸಂಪೂರ್ಣ ಅನುಮತಿ ನೀಡಿದೆ. ದರ್ಗಾ…

Read More

Surya Grahan 2026: ಫೆಬ್ರವರಿ 17ರಂದು ವರ್ಷದ ಮೊದಲ ಸೂರ್ಯಗ್ರಹಣ; ಉಂಗುರಾಕಾರದಲ್ಲಿ ಸೂರ್ಯ ಗೋಚರ – Kannada News | Kankana Surya Grahan: “Ring of Fire” Phenomenon, India Visibility and NASA Streaming

ಕೆಲವೇ ದಿನಗಳಲ್ಲಿ ಆಕಾಶದಲ್ಲಿ ಅಪರೂಪದ ಖಗೋಳ ದೃಶ್ಯವೊಂದು ಮೂಡಲಿದೆ. ಫೆಬ್ರವರಿ 17ರಂದು ಕಂಕಣ ಸೂರ್ಯಗ್ರಹಣ ಸಂಭವಿಸಲಿದ್ದು, ಜಗತ್ತಿನ ಹಲವೆಡೆ “ರಿಂಗ್ ಆಫ್ ಫೈರ್” ಎಂಬ ಅದ್ಭುತ ದೃಶ್ಯ ಗೋಚರಿಸಲಿದೆ. ಭಾರತೀಯ ಕಾಲಮಾನದ ಪ್ರಕಾರ ಈ ಗ್ರಹಣ ಮಧ್ಯಾಹ್ನ 3:26ಕ್ಕೆ ಆರಂಭವಾಗಿ ಸಂಜೆ 7:57ಕ್ಕೆ ಮುಕ್ತಾಯಗೊಳ್ಳುತ್ತದೆ. ಒಟ್ಟು ಸುಮಾರು 4 ಗಂಟೆ 32 ನಿಮಿಷಗಳ ಕಾಲ ಈ ಗ್ರಹಣ ಪ್ರಕ್ರಿಯೆ ನಡೆಯಲಿದೆ. ಗ್ರಹಣದ ಗರಿಷ್ಠ ಹಂತ ಸಂಜೆ 5:42ರ ಸುಮಾರಿಗೆ ಸಂಭವಿಸಲಿದೆ. ಈ ವೇಳೆ ಚಂದ್ರನು ಸೂರ್ಯನನ್ನು ಸಂಪೂರ್ಣ…

Read More

ನಂದಿನಿ ಉತ್ಪನ್ನಗಳಿಗೆ ಸುಧಾರಾಣಿ ರಾಯಭಾರಿ: ಕೆಎಂಎಫ್ ಆಕ್ಷೇಪ – Kannada News | Sudharani appointed as Nandini products brand ambassador by Bamul

ಕೆಲ ದಿನಗಳ ಹಿಂದಷ್ಟೆ ರಾಜ್ಯದ ಹೆಮ್ಮೆಯಾಗಿರುವ ಸರ್ಕಾರಿ ಮಾಲೀಕತ್ವದ ಮೈಸೂರು ಸ್ಯಾಂಡಲ್ ಉತ್ಪನ್ನಗಳಿಗೆ ಪ್ಯಾನ್ ಇಂಡಿಯಾ ನಟಿ ತಮನ್ನಾ ಭಾಟಿಯಾ (Tamannah Bhatia) ಅವರನ್ನು ರಾಯಭಾರಿ ಅನ್ನಾಗಿ ಮಾಡಲಾಗಿದೆ. ಕನ್ನಡದವರ ಬದಲು ಪರಭಾಷಾ ನಟಿಯನ್ನು ರಾಯಭಾರಿ ಮಾಡಿದ್ದಕ್ಕೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ಇದೀಗ ಬಮೂಲ್ (ಬೆಂಗಳೂರು ಹಾಲು ಒಕ್ಕೂಟ) ತಮ್ಮ ನಂದಿನಿ ಉತ್ಪನ್ನಗಳಿಗೆ ಸುಧಾರಾಣಿ ಅವರನ್ನು ರಾಯಭಾರಿ ಅನ್ನಾಗಿ ಮಾಡಿದೆ. ಆದರೆ ಇದಕ್ಕೆ ಕೆಎಂಎಫ್ (ಕರ್ನಾಟಕ ಹಾಲು ಮಹಾಮಂಡಳ) ವಿರೋಧ ವ್ಯಕ್ತಪಡಿಸಿದೆ. ಬಮೂಲ್​​ನ ಅಧ್ಯಕ್ಷರಾಗಿರುವ ಡಿಕೆ ಸುರೇಶ್…

Read More

ದೆಹಲಿಯ ಕೆಂಪು ಕೋಟೆ ಬಳಿ ನಡೆದ ಸ್ಫೋಟದ ಹಿಂದಿದೆ ಜೈಶ್ ಉಗ್ರ ಸಂಘಟನೆ ಕೈವಾಡ – Kannada News | Major Revelation: United Nations Flags Pakistani Outfit in Red Fort near Attack

ನವದೆಹಲಿ, ಫೆಬ್ರವರಿ 12: ಇತ್ತೀಚೆಗೆ ದೆಹಲಿಯ ಕೆಂಪುಕೋಟೆ ಬಳಿ ನಡೆದಿದ್ದ ಕಾರು ಸ್ಫೋಟ(Car Blast)ಕ್ಕೆ ಸಂಬಂಧಿಸಿದಂತೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಹೊಸ ವರದಿಯನ್ನು ಬಿಡುಗಡೆ ಮಾಡಿದೆ. ಆ ವರದಿಯಲ್ಲಿ ಈ ದಾಳಿಯಲ್ಲ ಪಾಕಿಸ್ತಾನಿ ಉಗ್ರ ಸಂಘಟನೆ ಜೈಶ್-ಎ ಮೊಹಮ್ಮದ್ ಕೈವಾಡವಿತ್ತು ಎಂಬುದನ್ನು ಸ್ಪಷ್ಟಪಡಿಸಲಾಗಿದೆ. ವಿಶ್ವಸಂಸ್ಥೆಯ 37 ನೇ ವರದಿಯು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ನಂಟು ಈ ದಾಳಿಯಲ್ಲಿ ಬೆಳಕಿಗೆ ಬಂದಿದೆ ಎಂದು ಹೇಳಿದೆ. ವರದಿ ಪ್ರಕಾರ, ಜೈಶ್ ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ ಎಂದು…

Read More

ಗ್ರಾಹಕರ ಪ್ರಾಣದ ಜತೆ ಚೆಲ್ಲಾಟ: ಬೇಕರಿಯಲ್ಲಿ ‘ಬೂಸ್ಟ್’ ತುಂಬಿದ ಕೇಕ್ ಮಾರಾಟ, ಆಹಾರ ಇಲಾಖೆ ಡೋಂಟ್ ಕೇರ್ – Kannada News | Shiroor Food Safety Alert: Boost Powder in Cakes Sparks Viral Videos & Nargund Food Dept Scrutiny

ಗದಗ, ಫೆ.12: ಜಿಲ್ಲೆಯ ನರಗುಂದ ತಾಲೂಕಿನ ಶಿರೋಳ ಗ್ರಾಮದಲ್ಲಿ ಸಾರ್ವಜನಿಕರ ಆರೋಗ್ಯದ ಜೊತೆ ಚೆಲ್ಲಾಟವಾಡುತ್ತಿರುವ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿನ ಬೇಕರಿಯೊಂದರಲ್ಲಿ ‘ಬೂಸ್ಟ್’ (Boost) ಪುಡಿಯನ್ನು ಅಸಹಜವಾಗಿ ತುಂಬಿದ ಕೇಕ್ ಮಾರಾಟ ಮಾಡುತ್ತಿರುವುದು ಗ್ರಾಹಕರ ಆಕ್ರೋಶಕ್ಕೆ ಕಾರಣವಾಗಿದೆ. ಶಿರೋಳ ಗ್ರಾಮದ ‘ಬೆಂಗಳೂರು ಬೇಕರಿ’ಯಲ್ಲಿ ಗ್ರಾಹಕರೊಬ್ಬರು ಕೇಕ್ ಖರೀದಿಸಿದಾಗ ಈ ವಿಷಯ ಬೆಳಕಿಗೆ ಬಂದಿದೆ. ಕೇಕ್‌ನ ಒಳಭಾಗದಲ್ಲಿ ಬೂಸ್ಟ್ ಪುಡಿಯನ್ನು ವಿಪರೀತವಾಗಿ ತುಂಬಲಾಗಿದೆ. ಇದರ ವಿಡಿಯೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿವೆ. ಹೆಚ್ಚು ಲಾಭಕ್ಕಾಗಿ…

Read More

ಥ್ಯಾಂಕ್ ಗಾಡ್, ನಾವು ನೇಪಾಳ ವಿರುದ್ಧ ಗೆದ್ದಿದ್ದೇವೆ: ಹ್ಯಾರಿ ಬ್ರೂಕ್ ಅಚ್ಚರಿಯ ಹೇಳಿಕೆ – Kannada News | England skipper Harry Brook was thankful for Nepal’s win

ಟಿ20 ವಿಶ್ವಕಪ್​ನ 15ನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಸೋಲನುಭವಿಸಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು 20 ಓವರ್​ಗಳಲ್ಲಿ 196 ರನ್ ಕಲೆಹಾಕಿದ್ದರು. ಈ ಕಠಿಣ ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡವು 19 ಓವರ್​ಗಳಲ್ಲಿ 166 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ 30 ರನ್​ಗಳಿಂದ ಆಂಗ್ಲ ಪಡೆ ಸೋಲೊಪ್ಪಿಕೊಂಡಿದೆ. ಈ ಸೋಲಿನ ಬಳಿಕ ಮಾತನಾಡಿದ ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್, ವೆಸ್ಟ್ ಇಂಡೀಸ್ ವಿರುದ್ಧ…

Read More