Headlines

ಶುಭ ಮುಹೂರ್ತದಲ್ಲಿ ಸೇವಾ ತೀರ್ಥದಲ್ಲಿ ಮೊದಲ ಸಭೆ ನಡೆಸಿದ ಪ್ರಧಾನಿ ಮೋದಿ; ಈ ದಿನದ ವಿಶೇಷವೇನು? – Kannada News | Yad Bhadram Tanna A Suva first meeting of the Central Cabinet was held at the newly constructed Seva Tirtha

ನವದೆಹಲಿ, ಫೆಬ್ರವರಿ 24: ನರೇಂದ್ರ ಮೋದಿ ಸಂಪುಟದ ಮೊದಲ ಸಭೆಯು ಹೊಸ ಪ್ರಧಾನ ಮಂತ್ರಿ ಕಚೇರಿಯಾದ ಸೇವಾ ತೀರ್ಥದಲ್ಲಿ (Seva Teertha) ನಡೆಯಿತು. ಹಿಂದೂ ಪಂಚಾಂಗದ ಪ್ರಕಾರ ಇಂದು ಬಹಳ ವಿಶೇಷವಾದ ದಿನವೂ ಹೌದು. ಇಂದಿನ ಸಂಪುಟ ಸಭೆಯಲ್ಲಿ ಸೇವಾ ಸಂಕಲ್ಪ ನಿರ್ಣಯವನ್ನು ಅಂಗೀಕರಿಸಲಾಯಿತು. ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಅನುಮೋದನೆ ನೀಡಲಾಯಿತು. ಶ್ರೀನಗರದಲ್ಲಿನ ಸಮಗ್ರ ವಿಮಾನ ನಿಲ್ದಾಣ ಟರ್ಮಿನಲ್ ಯೋಜನೆಗೆ ಸಹ ಅನುಮೋದನೆ ನೀಡಲಾಯಿತು. ಸೇವಾ ತೀರ್ಥದಲ್ಲಿ ನಡೆದ ಮೊದಲ ಸಭೆಯ ಕುರಿತು ಪ್ರಧಾನಿ…

Read More

ಫೆಬ್ರುವರಿಯಲ್ಲಿ ಶೇ. 3.21 ಇದ್ದ ರೀಟೇಲ್ ಹಣದುಬ್ಬರ ಮಾರ್ಚ್​ನಲ್ಲಿ ಶೇ. 3.4ಕ್ಕೆ ಏರಿಕೆ

ನವದೆಹಲಿ, ಏಪ್ರಿಲ್ 13: ಗ್ರಾಹಕ ಬೆಲೆ ಅನುಸೂಚಿ ಆಧಾರದ ರೀಟೇಲ್ ಹಣದುಬ್ಬರ (Retial Inflation) ಮಾರ್ಚ್ ತಿಂಗಳಲ್ಲಿ ಶೇ. 3.4ಕ್ಕೆ ಏರಿದೆ. ಹಿಂದಿನ ತಿಂಗಳಲ್ಲಿ (2026ರ ಫೆಬ್ರುವರಿ) ಹಣದುಬ್ಬರ ಶೇ. 3.21 ಇತ್ತು. ಮಾರ್ಚ್​ನಲ್ಲಿ ಹಣದುಬ್ಬರ ದರ ಏರಲು ಆಹಾರ ಬೆಲೆಗಳಲ್ಲಿ ಆಗಿರುವ ಏರಿಕೆ ಎಂದು ಹೇಳಲಾಗಿದೆ. ಫೆಬ್ರುವರಿಯಲ್ಲಿ ಶೇ. 3.47ರಷ್ಟಿದ್ದ ಆಹಾರ ಹಣದುಬ್ಬರ ಮಾರ್ಚ್​ನಲ್ಲಿ ಶೇ. 3.87ಕ್ಕೆ ಹೆಚ್ಚದೆ. ಹಣದುಬ್ಬರ ಮಾರ್ಚ್ ತಿಂಗಳಲ್ಲಿ ಹೆಚ್ಚುವುದು ನಿರೀಕ್ಷಿತವೇ ಆಗಿತ್ತು. ಇರಾನ್ ಯುದ್ಧದಿಂದಾಗಿ ತೈಲ ಬಿಕ್ಕಟ್ಟು ಸೃಷ್ಟಿಯಾಗಿತ್ತು. ಇದರ…

Read More

ಮತ್ತೆ ಸಕ್ರಿಯ ರಾಜಕೀಯಕ್ಕೆ ಅನಂತ್ ಕುಮಾರ್ ಹೆಗಡೆ? ಹಿಂದೂ ಸಂಗಮದ ಮೂಲಕ ಎರಡನೇ ಇನ್ನಿಂಗ್ಸ್ ಆರಂಭಿಸಲು ಸಜ್ಜು – Kannada News | Anantkumar Hegde Set for Political Comeback? BJP Leader Likely to Begin Second Innings Through Bhatkal Hindu Sangam

ಬೆಂಗಳೂರು, ಫೆಬ್ರವರಿ 27: ಮಾಜಿ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಅನಂತ್ ಕುಮಾರ್ ಹೆಗಡೆ (Anantkumar Hegde) ಸಕ್ರಿಯ ರಾಜಕಾರಣ ಅಖಾಡಕ್ಕೆ ರೀ ಎಂಟ್ರಿ ನೀಡಲಿದ್ದಾರೆ ಎಂಬ ಚರ್ಚೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕೀಯ ವಲಯದಲ್ಲಿ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರಗೊಂಡಿತ್ತು. ಅದಕ್ಕೆ ಪೂರಕವೆಂಬಂತೆ ಇದೀಗ ಕೆಲವು ಚಟುವಟಿಕೆಗಳು ನಡೆಯುತ್ತಿರುವುದು ಕುತೂಹಲ ಹೆಚ್ಚಿಸಿದೆ. ಕೆಲವು ವರ್ಷಗಳಿಂದ ಸಕ್ರಿಯ ರಾಜಕೀಯ ಹಾಗೂ ಬಿಜೆಪಿಯ (BJP) ಸಂಘಟನಾ ಚಟುವಟಿಕೆಗಳಿಂದ ಅಂತರ ಕಾಯ್ದುಕೊಂಡಿದ್ದ ಹೆಗಡೆ, ಇದೀಗ ಎರಡನೇ ಇನಿಂಗ್ಸ್…

Read More

ಕೌಶಲ್ಯದ ಆಟವಾದರೂ ಬೆಟ್ಟಿಂಗ್ ಇದ್ದರೆ ಸಾಂವಿಧಾನಿಕ ರಕ್ಷಣೆ ಇಲ್ಲ; ಕರ್ನಾಟಕದ ಕಾನೂನು ಎತ್ತಿಹಿಡಿದ ಸುಪ್ರೀಂಕೋರ್ಟ್ – Kannada News

ನವದೆಹಲಿ, ಜೂನ್ 3: ಆನ್‌ಲೈನ್ ಗೇಮಿಂಗ್ ಮತ್ತು ಜೂಜಾಟದ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್‌ನಿಂದ ಭಾರಿ ಜಯ ಸಿಕ್ಕಿದೆ. ಹಣ ಅಥವಾ ಪಣವನ್ನು ಒಡ್ಡಿ ಆಡುವ (with stakes) ಆನ್‌ಲೈನ್ ಕೌಶಲ್ಯದ ಆಟಗಳ (Games of Skill) ಮೇಲಿನ ಬೆಟ್ಟಿಂಗ್‌ಗೆ ಯಾವುದೇ ಸಾಂವಿಧಾನಿಕ ರಕ್ಷಣೆ ಇಲ್ಲ ಎಂದು ಸುಪ್ರೀಂ ಕೋರ್ಟ್ (Supreme Court) ಐತಿಹಾಸಿಕ ತೀರ್ಪು ನೀಡಿದೆ. ಇದರೊಂದಿಗೆ, ಆನ್‌ಲೈನ್ ಜೂಜಾಟ ಮತ್ತು ಬೆಟ್ಟಿಂಗ್ ಅನ್ನು ನಿಷೇಧಿಸುವ ಕರ್ನಾಟಕ ಮತ್ತು ತಮಿಳುನಾಡು…

Read More

ಮೆಜೆಸ್ಟಿಕ್ ರೈಲ್ವೆ ಪಾರ್ಕಿಂಗ್ ಲಾಟ್‌ನಲ್ಲಿ ಕಾರಿಗೆ ಬೆಂಕಿ – Kannada News | Short Circuit Causes Blaze, Destroys Car at Bengalurus Majestic Railway Parking

ಬೆಂಗಳೂರು, ಫೆ.19: ಬೆಂಗಳೂರಿನ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ ಕಾರಿಗೆ  ಬೆಂಕಿ ಹೊತ್ತಿಕೊಂಡ ಘಟನೆಯೊಂದು. ಹಲವು ದಿನಗಳಿಂದ ಪಾರ್ಕಿಂಗ್ ಲಾಟ್‌ನಲ್ಲಿ ನಿಂತಿದ್ದ ಈ ಕಾರಿಗೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ. ಅಗ್ನಿ ಕೆನ್ನಾಲಿಗೆಗೆ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಘಟನೆ ನಡೆದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದಾವಿಸಿದ್ದಾರೆ. ಬೆಂಕಿ ಪಕ್ಕದಲ್ಲಿದ್ದ ಇತರ ಕಾರುಗಳಿಗೂ ಹರಡುವ ಸಾಧ್ಯತೆಯಿದ್ದುದರಿಂದ, ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ಯಶಸ್ವಿಯಾಗಿ ನಂದಿಸಿದ್ದಾರೆ. ಆದರೂ, ಅಗ್ನಿ ಅವಘಡದಿಂದ…

Read More

‘ಅವಳು ನನ್ನ ಮಗಳಾಗಿದ್ದಕ್ಕೆ ಸಾರ್ಥಕವಾಯ್ತು’; ರಿತನ್ಯಾ ಬಗ್ಗೆ ದುನಿಯಾ ವಿಜಯ್ ಮಾತು – Kannada News | Duniya Vijay Happy Over Her Daughter Performance in Land lord Movie

ದುನಿಯಾ ವಿಜಯ್ ಅವರು ಲ್ಯಾಂಡ್ ಲಾರ್ಡ್ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರ ಇತ್ತೀಚೆಗೆ ರಿಲೀಸ್ ಆಯಿತು. ಈ ಸಿನಿಮಾದಲ್ಲಿ ಅವರ ಮಗಳು ರಿತನ್ಯಾ ವಿಜಯ್ ನಟಿಸಿದ್ದಾರೆ. ಅವರದ್ದು ಸಿನಿಮಾದಲ್ಲಿ ಮಗಳ ಪಾತ್ರವೇ ಎಂಬುದು ವಿಶೇಷ. ‘ನನ್ನ ಮಗಳು ಪದೇ ಪದೇ ಪಾತ್ರ ಹೇಗೆ ಬಂದಿದೆ ಎಂದು ಕೇಳುತ್ತಲೇ ಇದ್ದಳು. ನಾನು ಆಗ ಏನನ್ನೂ ಹೇಳೋಕೆ ಹೋಗಿರಲಿಲ್ಲ. ಇವತ್ತು ಹೆಮ್ಮೆಯಿಂದ ಹೇಳುತ್ತೇನೆ. ಅವಳು ನನ್ನ ಮಗಳಾಗಿದ್ದಕ್ಕೂ ಸಾರ್ಥಕವಾಯಿತು’ ಎಂದಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source…

Read More

ಕೊನೆಯುಸಿರಿರುವವರೆಗೂ ನೀನೇ ನನ್ನವಳು!: ಆಸ್ಪತ್ರೆ ಹಾಸಿಗೆಯಲ್ಲೇ ಹೆಂಡತಿಗೆ ಸಿಂಧೂರ ಇಟ್ಟು ಪತಿ ಧರ್ಮ ಮೆರೆದ ಪತಿ

ದೆಹಲಿ, ಮೇ.28: “ಪ್ರೀತಿ ಅಂದರೆ ಹೀಗಿರಬೇಕು, ಕೊನೆಯುಸಿರಿರುವವರೆಗೂ ಜೊತೆಯಾಗಿ ಬಾಳಬೇಕು” ಎಂಬ ಮಾತಿಗೆ ಇಲ್ಲೊಂದು ಅತ್ಯಂತ ಭಾವುಕ ಹಾಗೂ ಕಣ್ಣೀರು ತರಿಸುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆಸ್ಪತ್ರೆಯ ಐಸಿಯು (ICU) ಹಾಸಿಗೆಯ ಮೇಲೆ ಸಾವು-ಬದುಕಿನ ನಡುವೆ ಹೋರಾಡುತ್ತಿರುವ ತನ್ನ ಪ್ರೀತಿಯ ಪತ್ನಿಗೆ, ಪತಿ ಸಾಂಪ್ರದಾಯಿಕ ಚುಮರಿ (Chunari) ಹೊದಿಸಿ, ಹಣೆಗೆ ಸಿಂಧೂರ ಇಟ್ಟು ತನ್ನ ಪತಿ ಧರ್ಮ ಹಾಗೂ ಜೀವಮಾನದ ಒಡನಾಟದ ಭಾಷೆಯನ್ನು ಅತ್ಯಂತ ಭಕ್ತಿ-ಪ್ರೀತಿಯಿಂದ ನಿಭಾಯಿಸಿದ್ದಾನೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಪತ್ನಿ ಆಸ್ಪತ್ರೆಯ…

Read More

ಬೆಂಗಳೂರಿನ ಬಿಇಎಂಎಲ್​ ಘಟಕಕ್ಕೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಭೇಟಿ: ಮೆಟ್ರೋ ಬೋಗಿಗಳ ಪರಿಶೀಲನೆ​​​ – Kannada News | Bangaluru: Ashwini Vaishnaw Inspects BEML Metro Coaches for Pink Line

ಬಿಇಎಂಎಲ್​ ಘಟಕಕ್ಕೆ ಸಚಿವ ಅಶ್ವಿನಿ ವೈಷ್ಣವ್ ಭೇಟಿImage Credit source: pib twitter ಬೆಂಗಳೂರು, ಏಪ್ರಿಲ್​ 25: ನಗರದ ಭಾರತ ಅರ್ಥ್ ಮೂವರ್ಸ್ ಲಿಮಿಟೆಡ್ (BEML) ಘಟಕಕ್ಕೆ ಕೇಂದ್ರ ರೈಲ್ವೆ, ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw)  ಶನಿವಾರ ಭೇಟಿ ನೀಡಿದರು. ಅಲ್ಲಿ ಉತ್ಪಾದನೆಗೊಳ್ಳುತ್ತಿರುವ ಮೆಟ್ರೋ ಬೋಗಿಗಳನ್ನು ಪರಿಶೀಲಿಸಿದ ಸಚಿವರು, ಅಧಿಕಾರಿಗಳಿಂದ ಕಾರ್ಯಪ್ರಗತಿಯ ಕುರಿತು ಮಾಹಿತಿ ಪಡೆದುಕೊಂಡರು. ಜೊತೆಗೆ ಬಿಇಎಂಎಲ್​​ನ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಯೊಂದಿಗೆ ಸಂವಾದ ನಡೆಸಿದರು. ಇದೇ…

Read More

‘ಬಲರಾಮನ ದಿನಗಳು ನನ್ನ ಜೀವನದ ಅತಿ ದೊಡ್ಡ ಸಿನಿಮಾ’: ವಿನೋದ್ ಪ್ರಭಾಕರ್ – Kannada News

ನಟ ವಿನೋದ್ ಪ್ರಭಾಕರ್ ಅವರು ‘ಬಲರಾಮನ ದಿನಗಳು’ (Balaramana Dinagalu) ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಈ ಸಿನಿಮಾ ಅವರ ವೃತ್ತಿಜೀವನದ ಅತಿ ದೊಡ್ಡ ಪ್ರಾಜೆಕ್ಟ್. ಆ ಕುರಿತು ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕೆ.ಎಂ. ಚೈತನ್ಯ ನಿರ್ದೇಶನ ಮಾಡಿರುವ ಈ ಚಿತ್ರದ ಬಿಡುಗಡೆ ದಿನಾಂಕ ಹತ್ತಿರ ಆಗುತ್ತಿದೆ. ‘ನನ್ನ ಸಿನಿಮಾಗಳ ಗ್ರಾಫ್ ನೋಡಿದರೆ ಮಾದೇವ ಚಿತ್ರದ ಬಳಿಕ ತುಂಬ ಬದಲಾವಣೆ ಆಗಿದೆ. ನನ್ನ ವೃತ್ತಿಜೀವನದಲ್ಲಿ ಇದು ದೊಡ್ಡ ಸಿನಿಮಾ. ದೊಡ್ಡ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಮಾಡಲಾಗಿದೆ….

Read More

ಮರ್ಯಾದೆಗೇಡು ಹತ್ಯೆ ತಡೆಗೆ ವಿಶೇಷ ಕಾನೂನು: ಸಿದ್ದರಾಮಯ್ಯ ಅಧಿಕೃತ ಘೋಷಣೆ – Kannada News | Hhubballi Case: CM Siddaramaiah Announces special law to prevent honor killings

ಬೆಂಗಳೂರು, (ಜನವರಿ 04):  ಹುಬ್ಬಳ್ಳಿಯಲ್ಲಿ (hubballi) ನಡೆದ ಆರು ತಿಂಗಳ ಗರ್ಭಿಣಿಯ ಮರ್ಯಾದಾ ಹತ್ಯೆ (honour killing) ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮರ್ಯಾದಾ ಹತ್ಯೆ ತಡೆಗೆ ಹೊಸ ಕಾನೂನು ಜಾರಿಗೊಳಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah ) ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಈ ಕುರಿತು ಇಂದು (ಜನವರಿ 4) ಸಾಮಾಜಿಕ ಜಾಲತಾಣಗಳಲ್ಲಿ ಸಿಎಂ ಮಾಹಿತಿ ಹಂಚಿಕೊಂಡಿದ್ದು, ಮರ್ಯಾದೆಗೇಡು ಹತ್ಯೆಯಂತಹ ಘಟನೆಗಳು ಇಡೀ ಮಾನವ ಸಮಾಜ ತಲೆತಗ್ಗಿಸುವಂತಹ ಹೀನ ಕೃತ್ಯಗಳು. ಯಾವುದೇ ಕಾರಣಕ್ಕೂ ನಮ್ಮ…

Read More