‘ಧುರಂಧರ್’ ಗೆದ್ದರೂ ರಣವೀರ್ ಸಿಂಗ್ ‘ಶಕ್ತಿಮಾನ್’ ಆಗಲು ಸಾಧ್ಯವಿಲ್ಲ: ಕಾರಣ ಏನು? – Kannada News | Mukesh Khanna on why Ranveer Singh is not right for Shaktimaan Movie
ಭಾರತದ ಮೊದಲ ಸೂಪರ್ ಹೀರೋ ‘ಶಕ್ತಿಮಾನ್’ (Shaktimaan) ಕಥೆಯನ್ನು ಬೆಳ್ಳಿತೆರೆಗೆ ತರುವ ಪ್ಲ್ಯಾನ್ ಇದೆ. ಆದರೆ, ಈ ಪಾತ್ರಕ್ಕೆ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್ ಅವರನ್ನು ಆಯ್ಕೆ ಮಾಡುವ ವಿಚಾರದಲ್ಲಿ ಕಿರುತೆರೆಯ ಶಕ್ತಿಮಾನ್ ನಟ ಮುಖೇಶ್ ಖನ್ನಾ Mukesh Khanna ಅವರು ಸಹಮತಿ ಸೂಚಿಸುತ್ತಿಲ್ಲ. ರಣವೀರ್ ಎಷ್ಟೇ ದೊಡ್ಡ ನಟನಾಗಿದ್ದರೂ ಅವರು ಶಕ್ತಿಮಾನ್ ಪಾತ್ರಕ್ಕೆ ಸೂಕ್ತವಲ್ಲ ಎಂದು ಮುಖೇಶ್ ಖನ್ನಾ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ರಣವೀರ್ ಸಿಂಗ್ (Ranveer Singh) ಅವರ ನಟನಾ ಸಾಮರ್ಥ್ಯದ…