Viral Video: ಟ್ರ್ಯಾಕ್ನಲ್ಲಿ ಓಡುವ ಬದಲು ಮಾಲ್ ಒಳಗೆ ಜಾಗಿಂಗ್ ಮಾಡಿದ ಯುವಕ – Kannada News | Man’s Indoor Run Goes Viral as City Grapples With Poor Air Quality in Mumbai
ಮುಂಬೈ, ಜನವರಿ 07: ಯುವಕನೊಬ್ಬ ಟ್ರ್ಯಾಕ್ನಲ್ಲಿ ಓಡುವ ಬದಲು ಮಾಲ್ ಅನ್ನೇ ಪರ್ಸನಲ್ ಟ್ರ್ಯಾಕ್ ಆಗಿ ಮಾಡಿಕೊಂಡು ಜಾಗಿಂಗ್(Jogging) ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ದೆಹಲಿಯಷ್ಟಲ್ಲದಿದ್ದರೂ ಮುಂಬೈನಲ್ಲಿ ವಾಯು ಮಾಲಿನ್ಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ವಾಯು ಗುಣಮಟ್ಟ ಸೂಚ್ಯಂಕ(AQI)200ರ ಗಡಿ ದಾಟಿದೆ. ಹೀಗಾಗಿ ಯುವಕನೊಬ್ಬ ಟ್ರ್ಯಾಕ್ನಲ್ಲಿ ಓಡುವ ಬದಲು ಮಾಲ್ನಲ್ಲಿ ಜಾಗಿಂಗ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ಈ ವೈರಲ್ ಕ್ಲಿಪ್ ಅನ್ನು ಭವಿನ್ ಪಾರ್ಮರ್ ಎಂಬುವವರು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.ಅದರಲ್ಲಿ ಟಿ ಶರ್ಟ್…