Headlines

ಬೆಂಗಳೂರು: 88 ಕ್ರಿಮಿನಲ್ ಪ್ರಕರಣಗಳಲ್ಲಿ ಪೊಲೀಸರೇ ಭಾಗಿಯಾಗಿರುವುದು ನಾಚಿಗೇಡಿನ ವಿಷಯ; ಸಿಎಂ ಸಿದ್ದರಾಮಯ್ಯ – Kannada News | Bengaluru: It Is Shameful That Police Are Involved in 88 Criminal Cases, Says CM Siddaramaiah

ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಸಭೆ ಬೆಂಗಳೂರು, ಜನವರಿ 17: ಅಪರಾಧವನ್ನು ಸಂಪೂರ್ಣವಾಗಿ ನಿಲ್ಲಿಸಲು ಸಾಧ್ಯವಿಲ್ಲದಿದ್ದರೂ, ಅಪರಾಧ ಪ್ರಮಾಣ ಕಡಿಮೆ ಮಾಡಲು ಸಾಧ್ಯವಿದೆ. ಆದರೆ ಕಳೆದ ಸಾಲಿನಲ್ಲಿ 88 ಕ್ರಿಮಿನಲ್ ಪ್ರಕರಣಗಳಲ್ಲಿ ಪೊಲೀಸರೇ (police) ಭಾಗಿಯಾಗಿರುವುದು ನಾಚಿಗೇಡಿನ ವಿಷಯ. ಇದು ಸರ್ಕಾರಕ್ಕೆ ಮಾತ್ರವಲ್ಲ, ಪೊಲೀಸ್ ಇಲಾಖೆಗೂ ಕೆಟ್ಟ ಹೆಸರು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಆಕ್ರೋಶ ವ್ಯಕ್ತಿಡಿಸಿದ್ದಾರೆ. ಇಂದು ಬೆಂಗಳೂರಿನ ಮಹಾ ನಿರ್ದೇಶಕರು ಹಾಗೂ ಆರಕ್ಷಕ ಮಹಾನಿರೀಕ್ಷಕರ ಕಚೇರಿಯಲ್ಲಿ ಆಯೋಜಿಸಿದ್ದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ…

Read More

ಮಳೆ ಇಲ್ಲದೆ ಬರಿದಾದ ಹೇಮಾವತಿ ಒಡಲು: ಡ್ಯಾಂನಲ್ಲಿ ಲಭ್ಯವಿರೋದು ಕೇವಲ 14 ಟಿಎಂಸಿ ನೀರು! – Kannada News | Onsoon Deficit Leaves Hemavati Dam Nearly Empty; Water Level Plummets to Just 14 TMC

ಮಳೆ ಇಲ್ಲದೆ ಬರಿದಾದ ಹೇಮಾವತಿ ಒಡಲುImage Credit source: Tv9 Kannada ಹಾಸನ, ಜೂನ್​​ 17: ಮಲೆನಾಡಿನ ಮಡಿಲು ಹಾಸನ ಜಿಲ್ಲೆಯಲ್ಲಿಯೇ ಈ ಬಾರಿ ಮಳೆಯ ಕೊರತೆ ಆಗಿದ್ದು, ಐದಾರು ಜಿಲ್ಲೆಗಳಿಗೆ ನೀರು ಒದಗಿಸುವ ಹೇಮಾವತಿ ಒಡಲು ಬರಿದಾಗುತ್ತಿದೆ. ಹೀಗಾಗಿ ಇದೇ ನೀರನ್ನು ನಂಬಿ ಬದುಕುತ್ತಿರುವವರಲ್ಲಿ ಆತಂಕ ಹೆಚ್ಚಿದ್ದು, ಮಳೆ ಬಂದರೆ ಸಾಕಪ್ಪ ಎನ್ನುವಂತಾಗಿದೆ. ಜಿಲ್ಲೆಯ ಸಕಲೇಶಫುರ ಬೇಲೂರು ಹಾಗೂ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಭಾಗದಲ್ಲಿ ಮಳೆ ಸುರಿದರೆ ತುಂಬಿ ಹರಿಯುತ್ತಿದ್ದ ಹೇಮಾವತಿ ನದಿ, ಜಲಾಶಯಕ್ಕೆ ನೀರು…

Read More

ಬಂಗಾಳಿಗಳನ್ನು ಅಲ್ಪಸಂಖ್ಯಾತರಾಗಲು ಬಿಡುವುದಿಲ್ಲ; ಚುನಾವಣಾ ರ‍್ಯಾಲಿಯಲ್ಲಿ ಪ್ರಧಾನಿ ಮೋದಿ ಭರವಸೆ

ಕೊಲ್ಕತ್ತಾ, ಏಪ್ರಿಲ್ 11: ಪಶ್ಚಿಮ ಬಂಗಾಳದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಚುನಾವಣಾ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದಾರೆ. ದಕ್ಷಿಣ ದಿನಾಜ್‌ಪುರ ಜಿಲ್ಲೆಯಲ್ಲಿ ಇಂದು ನಡೆದ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಟಿಎಂಸಿಯ ಲೂಟಿ ಮತ್ತು ಸುಳ್ಳಿನ ರಾಜಕೀಯ, ಭಯದ ಆಳ್ವಿಕೆ ಶೀಘ್ರದಲ್ಲೇ ಕೊನೆಗೊಳ್ಳಲಿದೆ ಎಂದು ಹೇಳಿದ್ದಾರೆ. ಹಾಗೇ, ಬಂಗಾಳಿಗಳು ಅಲ್ಪಸಂಖ್ಯಾತರಾಗಲು ಬಿಜೆಪಿ ಎಂದಿಗೂ ಅವಕಾಶ ನೀಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಟಿಎಂಸಿಗೆ ಯಾವುದೇ ಉದ್ದೇಶ ಅಥವಾ ನೀತಿ ಇಲ್ಲದ ಕಾರಣದಿಂದಾಗಿ ಇತರ ರಾಜ್ಯಗಳಲ್ಲಿ…

Read More

ರಾಜ್ಯ ರಾಜಕಾರಣಕ್ಕೆ ಕುಮಾರಣ್ಣ ವಾಪಸ್, ಯಾವ ಕ್ಷೇತ್ರದಿಂದ ಸ್ಪರ್ಧೆ? ಎಚ್​​​ಡಿಕೆ ಹೇಳಿದ್ದಿಷ್ಟು – Kannada News | HD Kumaraswamy Once Again Express coming Back to State politics from national

ಮಂಡ್ಯ, (ಜನವರಿ 23): ಎನ್​​ಡಿಎ ಕೈಜೋಡಿಸಿ ರಾಷ್ಟ್ರ ರಾಜಕಾರಣದಲ್ಲಿ ಬ್ಯುಸಿ ಆಗಿರುವ ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ (HD Kumaraswamy), ಮತ್ತೆ ರಾಜ್ಯ ರಾಜಕೀಯಕ್ಕೆ ಮರಳುವ ಸೂಚನೆ ಕೊಟ್ಟಿದ್ದಾರೆ. ಕೆಲವು ದಿನಗಳಿಂದ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಕುಮಾರಸ್ವಾಮಿ ಮಾತಾಡ್ತಿದ್ದು, ಕಾಂಗ್ರೆಸ್​ ಸರ್ಕಾರ ವಿರುದ್ಧ ಕೆಂಡಕಾರುತ್ತಿದ್ದಾರೆ. ಇತ್ತೀಗಷ್ಟೇ ಜೆಡಿಎಸ್​ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದ ಡ್ಯಾಡಿ ಈಸ್​ ಹೋಮ್ ಎಐ ವಿಡಿಯೋ ಸಿಕ್ಕಾಪಟ್ಟೆ ಸದ್ದು ಮಾಡಿತ್ತು. ಇದೀಗ ರಾಜ್ಯ ರಾಜಕಾರಣಕ್ಕೆ ಹಿಂತಿರುಗುವ ಬಗ್ಗೆ ಕುಮಾರಸ್ವಾಮಿ ಮಾತಾಡಿದ್ದಾರೆ. ಹೌದು……

Read More

ಭಾರಿ ಸಂಭಾವನೆ ಡಿಮ್ಯಾಂಡ್: ಬ್ಯಾಕ್ ಟು ಬ್ಯಾಕ್ ಆಫರ್ ಕಳೆದುಕೊಳ್ಳುತ್ತಿದ್ದಾರಾ ಪೂಜಾ ಹೆಗ್ಡೆ? – Kannada News | Pooja Hegde’s Stiff Salary Demand: Why Tollywood Producers Are Turning Away?

ಸಾಮಾನ್ಯವಾಗಿ ನಟ-ನಟಿಯರು ನಿರಂತರ ಫ್ಲಾಪ್ ಕೊಟ್ಟರೆ ಬೇಡಿಕೆ ಕಡಿಮೆ ಆಗುತ್ತದೆ. ಆ ಸಂದರ್ಭದಲ್ಲಿ ಸಂಭಾವನೆ ತಗ್ಗಿಸಿಕೊಂಡರೆ ಆಫರ್​​ಗಳು ಬರುತ್ತವೆ. ಆದರೆ, ನನಗೆ ಇಷ್ಟೇ ಹಣ ಬೇಕು ಎಂದು ಕುಳಿತರೆ ಸಿಕ್ಕ ಆಫರ್ ಕೂಡ ಕೈ ತಪ್ಪುತ್ತದೆ. ಈಗ ನಟಿ ಪೂಜಾ ಹೆಗ್ಡೆ ಅವರಿಗೂ (Pooja Hegde) ಇದೇ ರೀತಿ ಆಗಿದೆಯೇ ಎನ್ನುವ ಪ್ರಶ್ನೆ ಅಭಿಮಾನಿಗಳಿಗೆ ಮೂಡಿದೆ. ಈ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಪೂಜಾ ಹೆಗ್ಡೆ ಸದ್ಯ ತೆಲುಗು ಚಿತ್ರರಂಗದಲ್ಲಿ ಸಾಲು ಸಾಲು ಅವಕಾಶಗಳನ್ನು ಕಳೆದುಕೊಳ್ಳುತ್ತಿದ್ದಾರೆ ಎಂಬ…

Read More

76ರ ವಯಸ್ಸಿನಲ್ಲಿ ಅಕ್ರಮ ಸಂಬಂಧ?: ಒಬ್ಬಂಟಿಯಾಗಿದ್ದ ವೃದ್ಧನ ಭೀಕರ ಹತ್ಯೆ

ವಡಗೇರ, ಮಾ.14: ತನ್ನ ಪಾಡಿಗೆ ತಾನು ಜಮೀನಿನಲ್ಲಿ ಮನೆ ಮಾಡಿಕೊಂಡು ಒಬ್ಬಂಟಿಯಾಗಿ ಜೀವನ ಸಾಗಿಸುತ್ತಿದ್ದ ವೃದ್ಧನೊಬ್ಬನನ್ನು ದುಷ್ಕರ್ಮಿಗಳು ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಯಾದಗಿರಿಯ ವಡಗೇರ ತಾಲೂಕಿನ ಗೋನಾಳ ಗ್ರಾಮದಲ್ಲಿ ನಡೆದಿದೆ. 76 ವರ್ಷದ ಹಂಪಣ್ಣ ಸಜ್ಜನ ಕೊಲೆಯಾದ ದುರ್ದೈವಿ. ಹಂಪಣ್ಣ ಸಜ್ಜನ ಅವರಿಗೆ ಮೂವರು ಗಂಡು ಮಕ್ಕಳಿದ್ದು, 15 ವರ್ಷಗಳ ಹಿಂದೆಯೇ ಆಸ್ತಿ ಹಂಚಿಕೆ ಮಾಡಿ ತನಗಾಗಿ 12 ಎಕರೆ ಜಮೀನು ಉಳಿಸಿಕೊಂಡಿದ್ದರು. 12 ವರ್ಷಗಳ ಹಿಂದೆ ಪತ್ನಿ ನಿಧನರಾದ ಬಳಿಕ, ಮಕ್ಕಳು…

Read More

ಬೆಂಗಳೂರಿನಲ್ಲಿ ರಾಬರ್ಟ್ ವಾದ್ರ ಮೊಕ್ಕಾಂ: 2 ದಿನಗಳಿಂದ ಹಿರಿಯ ಕಾಂಗ್ರೆಸ್ ನಾಯಕನ ಪುತ್ರನ ಜೊತೆ ಸಿಟಿ ರೌಂಡ್ಸ್ – Kannada News | Priyanka gandhi husband Robert Vadra found In Bengaluru Amide Karnataka power tussle

ಬೆಂಗಳೂರು, (ಫೆಬ್ರವರಿ 26): ಸಂಸದೆ ಪ್ರಿಯಾಂಕಾ ವಾದ್ರಾ ಪತಿ ರಾಬರ್ಟ್ ವಾದ್ರ (Robert Vadra) ಬೆಂಗಳೂರಿನಲ್ಲಿ (Bengaluru) ಮೊಕ್ಕಾಂ ಹೂಡಿದ್ದು, ಕಳೆದ ಎರಡು ದಿನಗಳಿಂದ ಕರ್ನಾಟಕ ಕಾಂಗ್ರೆಸ್ ಹಿರಿಯ ನಾಯಕನ ಪುತ್ರನ ಜೊತೆ ಸಿಟಿ ರೌಂಡ್ಸ್ ಹೊಡೆಯುತ್ತಿದ್ದಾರೆ. ಖಾಸಗಿ ಕಾರ್ಯಕ್ರಮದ ನಿಮಿತ್ತ ಬೆಂಗಳೂರಿಗೆ ಆಗಮಿಸಿರುವ ರಾಬರ್ಟ್ ವಾದ್ರಾ, ನಿನ್ನೆ (ಫೆಬ್ರವರಿ 25) ಇಸ್ಕಾನ್ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಬಳಿಕ ರಂಜಾನ್ ಮಾಸ ನಿಮಿತ್ತ ಬೆಂಗಳೂರಿನ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ನಂತರ ಖಾಸಗಿ ಹೊಟೆಲ್ ನಲ್ಲಿ ಹಿರಿಯ ನಾಯಕನ…

Read More

IND vs SA: 1000, 8000..! ಟಿ20 ಕ್ರಿಕೆಟ್‌ನಲ್ಲಿ ಸಂಜು ಸ್ಯಾಮ್ಸನ್ ಸೂಪರ್ ಶೋ – Kannada News | Ind vs SA Sanju Samson Crosses 1000 T20I Runs, 8000 T20 Runs

ಭಾರತದ ಪರ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ರೋಹಿತ್ ಶರ್ಮಾ (4,231) ಹೆಸರಿನಲ್ಲಿದೆ. ಅವರ ನಂತರ ವಿರಾಟ್ ಕೊಹ್ಲಿ (4,188) ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದರೆ, ನಾಯಕ ಸೂರ್ಯಕುಮಾರ್ ಯಾದವ್ (2,783) ಮೂರನೇ ಸ್ಥಾನದಲ್ಲಿದ್ದಾರೆ. ಕೆಎಲ್ ರಾಹುಲ್ (2,265) ನಾಲ್ಕನೇ ಸ್ಥಾನದಲ್ಲಿದ್ದರೆ, ಹಾರ್ದಿಕ್ ಪಾಂಡ್ಯ (1,939) ಐದನೇ ಸ್ಥಾನದಲ್ಲಿದ್ದಾರೆ. Source link

Read More

ಬರಿದಾಗಿದ್ದ ಹಲಸೂರು ಕೆರೆಗೆ ಸಿಕ್ತು ಹೊಸ ಸ್ಪರ್ಶ: ಸ್ವಚ್ಛ ನೀರು, ಪಕ್ಷಿಗಳ ಕಲರವ; ಇಲ್ಲಿವೆ ಫೋಟೋಸ್​​ – Kannada News | Ulsoor Lake Rejuvenation: Bengaluru’s Historic Water Body Springs Back to Life After Desilting

ಎರಡು ತಿಂಗಳ ಹಿಂದೆ ಹೂಳು ಮತ್ತು ನೀರಿಲ್ಲದೆ ಸಂಪೂರ್ಣ ಬರಿದಾಗಿದ್ದ ಬೆಂಗಳೂರಿನ ಐತಿಹಾಸಿಕ ಹಲಸೂರು ಕೆರೆ, ಇಂದು ಮತ್ತೆ ನೀರು ತುಂಬಿಕೊಂಡು ಪ್ರಕೃತಿಯ ಸೊಬಗಿನಿಂದ ಕಂಗೊಳಿಸುತ್ತಿದೆ. Source link

Read More

ಕರ್ನಾಟಕ ರೈಲ್ವೆ ಪ್ರಯಾಣಿಕರಿಗೆ ಗುಡ್‌ ನ್ಯೂಸ್! ಯಶವಂತಪುರ-ತಾಳಗುಪ್ಪ ಸೇರಿದಂತೆ 19 ವಿಶೇಷ ರೈಲುಗಳು ಇನ್ನು ಮುಂದೆ ಖಾಯಂ

ಬೆಂಗಳೂರು, ಮಾರ್ಚ್​ 24: ರಾಜ್ಯದ ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ ದೊರೆತಿದೆ. ಪ್ರಯಾಣಿಕರ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡ ರೈಲ್ವೇ ಮಂಡಳಿ (Railway Board) ಕರ್ನಾಟಕದಲ್ಲಿ ಸಂಚರಿಸುತ್ತಿದ್ದ 19 ವಿಶೇಷ ರೈಲುಗಳನ್ನು ಖಾಯಂ ಸೇವೆಗೆ ಪರಿವರ್ತಿಸಿದೆ. ಇದರಲ್ಲಿ 6 ಎಕ್ಸ್‌ಪ್ರೆಸ್, 9 ಮೆಮು/ಡೆಮು ಹಾಗೂ 4 ಪ್ಯಾಸೆಂಜರ್ ರೈಲುಗಳು ಸೇರಿವೆ. ಈ ನಿರ್ಧಾರದಿಂದ ಬೆಂಗಳೂರು, ಮೈಸೂರು, ಶಿವಮೊಗ್ಗ ಸೇರಿದಂತೆ 15ಕ್ಕೂ ಹೆಚ್ಚು ಜಿಲ್ಲೆಗಳ ಜನರಿಗೆ ಪ್ರಯಾಣ ಸೌಲಭ್ಯ ಹೆಚ್ಚಾಗಲಿದೆ. ವಿಶೇಷ ರೈಲುಗಳಾಗಿ ಓಡುತ್ತಿದ್ದ ಸೇವೆಗಳು ಸಾಮಾನ್ಯವಾಗಿ ಹೆಚ್ಚಿನ ದರ ಹಾಗೂ…

Read More