Headlines

ಗುಜರಾತ್ ಟೈಟಾನ್ಸ್​ ಬೆಂಕಿ ಬೌಲಿಂಗ್: ಎಲ್ಲರ ಲೆಕ್ಕಾಚಾರ ಉಲ್ಟಾ ಪಲ್ಟಾ! – Kannada News | GT’s Bowling Masterclass: Three Matches, Three Total Shutdowns!

ಐಪಿಎಲ್ 2026ರ ಸೀಸನ್‌ನಲ್ಲಿ ಗುಜರಾತ್ ಟೈಟಾನ್ಸ್ (GT) ತಂಡವು ತನ್ನ ಬೌಲಿಂಗ್ ಶಕ್ತಿಯ ಮೂಲಕ ಪಂದ್ಯಾವಳಿಯಲ್ಲಿ ಹೊಸ ಸಂಚಲನ ಮೂಡಿಸಿದೆ. ಬ್ಯಾಟಿಂಗ್‌ ಸ್ನೇಹಿ ಪಿಚ್‌ಗಳ ನಡುವೆಯೂ, ಜಿಟಿ ಬೌಲರ್‌ಗಳು ಶಿಸ್ತುಬದ್ಧ ದಾಳಿ ನಡೆಸಿ ಬಲಿಷ್ಠ ತಂಡಗಳನ್ನು ಕಡಿಮೆ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದ್ದಾರೆ. ಇದಕ್ಕೆ ಸಾಕ್ಷಿ ಕಳೆದ ಮೂರು ಪಂದ್ಯಗಳಲ್ಲಿನ ಫಲಿತಾಂಶ.  ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ಜಯ: ಚೆನ್ನೈನ ತವರು ನೆಲದಲ್ಲೇ ನಡೆದ ಈ ಪಂದ್ಯದಲ್ಲಿ ಸಿಎಸ್‌ಕೆ ಬ್ಯಾಟರ್‌ಗಳನ್ನು ಕಟ್ಟಿಹಾಕಿದ ಜಿಟಿ ಬೌಲರ್‌ಗಳು, ಅವರನ್ನು ಕೇವಲ…

Read More

PAK vs AUS: ಆಸ್ಟ್ರೇಲಿಯಾ ವಿರುದ್ಧ ಸರಣಿ ಗೆದ್ದು ದಾಖಲೆ ಬರೆದ ಪಾಕಿಸ್ತಾನ – Kannada News

ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಪಾಕಿಸ್ತಾನದ ಪ್ರವಾಸ ಮಾಡಿದ್ದ ಆಸ್ಟ್ರೇಲಿಯಾ (Pakistan vs Australia) ತಂಡ 2-1 ಅಂತರದಿಂದ ಸರಣಿ ಕಳೆದುಕೊಂಡು ಬರಿ ಕೈಯಲ್ಲಿ ತನ್ನ ತವರಿಗೆ ವಾಪಸ್ ಮರಳಿದೆ. ಆತಿಥೇಯ ಪಾಕಿಸ್ತಾನ ತಂಡ ಜೂನ್ 4 ರಂದು ಲಾಹೋರ್‌ನಲ್ಲಿ ನಡೆದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯವನ್ನು ನಾಲ್ಕು ವಿಕೆಟ್‌ಗಳಿಂದ ಗೆಲ್ಲುವ ಮೂಲಕ ಸರಣಿಯನ್ನು 2-1 ಅಂತರದಲ್ಲಿ ಗೆದ್ದುಕೊಂಡಿತು. ಈ ಸರಣಿ ಗೆಲುವಿನೊಂದಿಗೆ ಪಾಕಿಸ್ತಾನ ವಿಶೇಷ ದಾಖಲೆಯನ್ನು ನಿರ್ಮಿಸಿತು. ಆಸ್ಟ್ರೇಲಿಯಾ ವಿರುದ್ಧ ಸತತ ಮೂರು ಏಕದಿನ…

Read More

‘ಧುರಂಧರ್’, ‘ಕೇರಳ ಸ್ಟೋರಿ’ ಸುಳ್ಳು ಎಂದವರ ವಿರುದ್ಧ ನರೇಂದ್ರ ಮೋದಿ ಗರಂ

ರಣವೀರ್ ಸಿಂಗ್ ನಟನೆಯ ‘ಧುರಂಧರ್’ ಮತ್ತು ‘ಧುರಂಧರ್ 2’ (Dhurandhar 2) ಸಿನಿಮಾಗಳು ಸಾವಿರಾರು ಕೋಟಿ ರೂಪಾಯಿ ಕಮಾಯಿ ಮಾಡಿವೆ. ಈ ಸಿನಿಮಾಗಳ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಪರ-ವಿರೋಧದ ಚರ್ಚೆ ಆಗಿದೆ. ಅನೇಕರು ಈ ಸಿನಿಮಾಗಳನ್ನು ‘ಪ್ರೊಪಗಾಂಡ’ ಎಂದು ಟೀಕಿಸಿದ್ದಾರೆ. ಈ ಸಿನಿಮಾಗಳ ಬಗ್ಗೆ ಈಗ ನರೇಂದ್ರ ಮೋದಿ (Narendra Modi) ಕೂಡ ಮಾತನಾಡಿದ್ದಾರೆ. ಕೇರಳದಲ್ಲಿ ಮಾತನಾಡುವಾಗ ‘ಧುರಂಧರ್’, ‘ದಿ ಕೇರಳ ಸ್ಟೋರಿ’, ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಗಳನ್ನು ಅವರು ಪ್ರಸ್ತಾಪಿಸಿದ್ದಾರೆ. ‘ಕೇರಳ ಸ್ಟೋರಿ ಬಂತು….

Read More

ಪದೇ ಪದೇ ಅದ್ನೇ ಕೇಳ್ಬೇಡಿ, ನಾನು-ಡಿಕೆ ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳಬೇಕು: ಸಿದ್ದರಾಮಯ್ಯ ಫುಲ್ ಗರಂ – Kannada News | Don’t Ask the Same Question Repeatedly: Siddaramaiah Reacts Sharply, Says He and DK Will Follow High Command

ಬೆಂಗಳೂರು, ಫೆಬ್ರವರಿ 11: ನಾಯಕತ್ವ ಗೊಂದಲದ ಕುರಿತು ಪದೇ ಪದೇ ಕೇಳಿಬರುತ್ತಿರುವ ಪ್ರಶ್ನೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಮಾಧ್ಯಮ ಪ್ರತಿನಿಧಿಗಳು ಪ್ರಶ್ನೆ ಕೇಳಿದಾಗ ಸಿಎಂ ಸಿಟ್ಟಾದ ಘಟನೆ ಬೆಂಗಳೂರಿನಲ್ಲಿ ಬುಧವಾರ ನಡೆಯಿತು. ಕಳೆದ ಮೂರು ತಿಂಗಳಿಂದಲೂ ಇದೇ ವಿಷಯವನ್ನು ಪದೇ ಪದೇ ಕೇಳಲಾಗುತ್ತಿದೆ. ದಯವಿಟ್ಟು ಇದನ್ನು ಪುನರಾವೃತ್ತಿ ಮಾಡಬೇಡಿ ಎಂದು ಮುಖ್ಯಮಂತ್ರಿಗಳು ಗರಂ ಆಗಿಯೇ ಹೇಳಿದರು. ಶಾಸಕರ ವಿದೇಶ ಪ್ರವಾಸದ ವಿಷಯ ಪ್ರಸ್ತಾಪಿಸಿದಾಗ, ತಮ್ಮ ಗಮನಕ್ಕೆ ಬಂದಿಲ್ಲ, ಅದು ವೈಯಕ್ತಿಕ…

Read More

ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು! – Kannada News | Bengaluru: Five School Children Fall from Moving Omni Van, Sparking Safety Concerns

ಬೆಂಗಳೂರು, ಜೂನ್ 26: ನಗರದ ಗಾಯತ್ರಿ ಲೇಔಟ್‌ನಲ್ಲಿ ನಿನ್ನೆ (ಜೂ.25) ನಡೆದ ಘಟನೆಯಲ್ಲಿ, ಚಲಿಸುತ್ತಿದ್ದ ಓಮಿನಿ ವಾಹನದಿಂದ ಐವರು ಶಾಲಾ ಮಕ್ಕಳು ರಸ್ತೆಗೆ ಬಿದ್ದಿದ್ದಾರೆ. ಮಧ್ಯಾಹ್ನ 3 ಗಂಟೆ ಸುಮಾರಿಗೆ ಕೆ.ಆರ್.ಪುರಂ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಅತಿಯಾಗಿ ತುಂಬಿದ್ದ ವಾಹನವು ರಸ್ತೆಯ ಗುಂಡಿಗೆ ಇಳಿದಾಗ ಹಿಂಭಾಗದ ಬಾಗಿಲು ಇದ್ದಕ್ಕಿದ್ದಂತೆ ತೆರೆದುಕೊಂಡಿದೆ. ಮಕ್ಕಳು ವಾಹನದಲ್ಲಿ ಒತ್ತೊತ್ತಾಗಿ ಕುಳಿತಿದ್ದು, ಬಾಗಿಲು ತೆರೆದ ಕೂಡಲೇ ಮೂಟೆಗಳಂತೆ ರಸ್ತೆಗೆ ಬಿದ್ದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್, ಹಿಂಭಾಗದಲ್ಲಿ…

Read More

IPL 2026: ಈ ಮೂರು ವಿಕೆಟ್ ಪಡೆದ್ರೆ RCB ಅರ್ಧ ಪಂದ್ಯ ಗೆದ್ದಂತೆ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಪ್ಲೇಆಫ್ ಸುತ್ತಿನ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಧರ್ಮಶಾಲಾದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್​ಸಿಬಿ ಗೆಲ್ಲಬೇಕಿದ್ದರೆ ಪವರ್​ಪ್ಲೇನಲ್ಲೇ ಮೂರು ವಿಕೆಟ್ ಕಬಳಿಸಬೇಕು. (PC: IPL) ಒಂದು ವೇಳೆ ಗುಜರಾತ್ ಟೈಟಾನ್ಸ್ ತಂಡದ ಈ ಮೂವರು ಬ್ಯಾಟರ್​ಗಳ ವಿಕೆಟ್ ಮೊದಲ 6 ಓವರ್​​ಗಳಲ್ಲೇ ಸಿಕ್ಕರೆ ಆರ್​ಸಿಬಿ ತಂಡ ಅರ್ಧ ಪಂದ್ಯ ಗೆದ್ದಂತೆ. ಏಕೆಂದರೆ ಈ ಬಾರಿ ಗುಜರಾತ್ ಟೈಟಾನ್ಸ್ ಪರ ಅತ್ಯುತ್ತಮ ಪ್ರದರ್ಶನ…

Read More

‘ಜೀ ಕನ್ನಡ’ದಲ್ಲಿ ಮಾರ್ಚ್ 9ರಿಂದ ‘ಕೃಷ್ಣ ರುಕ್ಕು’; ಇದು ಪ್ರೀತಿ-ದ್ವೇಷದ ಕಥೆ – Kannada News | Zee Kannada’s New Serial ‘Krishna Rukku’: Premiere, Plot and Cast Details

ಜೀ ಕನ್ನಡ ವಾಹಿನಿ ಹೊಸ ಹೊಸ ಕಥೆಗಳ ಜೊತೆ ಪ್ರೇಕ್ಷಕರ ಎದುರು ಬರುತ್ತಿದೆ. ಈಗ ಹೊಸ ಧಾರಾವಾಹಿ ಮೂಲಕ ಪ್ರೇಕ್ಷಕರ ಎದುರು ಬರಲು ಜೀ ವಾಹಿನಿ ರೆಡಿ ಆಗಿದೆ. ಅದುವೇ ‘ಕೃಷ್ಣ ರುಕ್ಕು’. ಮಾರ್ಚ್ 9ರಿಂದ ಸೋಮವಾರದಿಂದ ಶುಕ್ರವಾರದವರೆಗೆ ಸಂಜೆ 6.30ಕ್ಕೆ ಧಾರಾವಾಹಿ ಪ್ರಸಾರ ಕಾಣಲಿದೆ. ಈ ಮೊದಲು ಈ ಸ್ಲಾಟ್​​ನಲ್ಲಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಪ್ರಸಾರ ಕಾಣುತ್ತಿತ್ತು. ಈ ಸೀರಿಯಲ್ ಮಾರ್ಚ್ 6ರಂದು ಕೊನೆ ಆಗುತ್ತಿದೆ. ಆ ಜಾಗಕ್ಕೆ ‘ಕೃಷ್ಣ ರುಕ್ಕು’ ಧಾರಾವಾಹಿ ಬಂದಿದೆ. ಜೀ…

Read More

11 ವರ್ಷಗಳ ಬಳಿಕ ಕಂಬಳದ ಕತೆ ಹೊತ್ತು ಬಂದ ರಾಜೇಂದ್ರ ಸಿಂಗ್ ಬಾಬು – Kannada News | Rajendra Singh Babu’s Veera Kambala movie will release in February

ರಾಜೇಂದ್ರ ಸಿಂಗ್ ಬಾಬು ಕನ್ನಡ ಚಿತ್ರರಂಗದ (Sandalwood) ಹಿರಿಯ ಮತ್ತು ಯಶಸ್ವಿ ನಿರ್ದೇಶಕ. ಚಿತ್ರರಂಗಕ್ಕೆ ಹಲವು ಕಲ್ಟ್ ಸಿನಿಮಾಗಳನ್ನು ರಾಜೇಂದ್ರ ಸಿಂಗ್ ಬಾಬು ನೀಡಿದ್ದಾರೆ. ‘ಅಂತ’, ‘ನಾಗರಹೊಳೆ’, ‘ಬಂಧನ’, ‘ಮುತ್ತಿನ ಹಾರ’ ಹೀಗೆ ಅನೇಕ ಕಲ್ಟ್ ಸಿನಿಮಾಗಳನ್ನು ರಾಜೇಂದ್ರ ಸಿಂಗ್ ಬಾಬು ನೀಡಿದ್ದಾರೆ. ಇದೀಗ ಅವರು ತುಳು ನಾಡಿನ ಸಂಸ್ಕೃತಿಯಲ್ಲಿ ಬೆರೆತು ಹೋಗಿರುವ ಕ್ರೀಡೆ ಕಂಬಳ ಕುರಿತಾದ ಕತೆ ಹೊಂದಿರುವ ಹೊಸ ಸಿನಿಮಾ ನಿರ್ದೇಶಿಸಿದ್ದು, ಶೀಘ್ರವೇ ಸಿನಿಮಾ ಬಿಡುಗಡೆ ಆಗಲಿದೆ. ವಿಶೇಷವೆಂದರೆ ಸುಮಾರು 11 ವರ್ಷಗಳ ಬಳಿಕ…

Read More

ಟಿಕೆಟ್ ಬೆಲೆ ನಿರ್ಧರಿಸುವ ಹಕ್ಕು ನಿರ್ಮಾಪಕರಿಗೆ: ತೆಲುಗು ರಾಜ್ಯಗಳಲ್ಲಿ ಹೊಸ ಬೇಡಿಕೆ – Kannada News | Flexible pricing for movie ticket in Andhra and Telangana

ಸಿನಿಮಾ (Cinema) ಟಿಕೆಟ್ ಬೆಲೆ, ಶೋ ಟೈಮಿಂಗ್ಸ್, ಶೋ ಸಂಖ್ಯೆ, ಲಾಭ ಹಂಚಿಕೆ ಇನ್ನಿತರೆಗಳ ಕುರಿತಾಗಿ ಆಂಧ್ರ ಮತ್ತು ತೆಲಂಗಾಣ ಹಾಗೂ ಆಂಧ್ರ ಪ್ರದೇಶದಲ್ಲಿ ತಿಂಗಳುಗಳಿಂದಲೂ ಚರ್ಚೆ, ವಾಗ್​ವಾದ ನಡೆಯುತ್ತಲೇ ಇದೆ. ಈಗ ಪ್ರತಿ ಬಾರಿ ಸಿನಿಮಾ ಬಿಡುಗಡೆ ಆಗುವಾಗಲೂ ನಿರ್ಮಾಪಕರು, ವಿತರಕರು ಸರ್ಕಾರ ಬಳಿ ಅರ್ಜಿ ಹಾಕಿಕೊಳ್ಳಬೇಕಿದೆ. ಸರ್ಕಾರಗಳು ಆದೇಶದಂತೆ ನಿಗದಿತ ದಿನಗಳ ಮಟ್ಟಿಗೆ ಟಿಕೆಟ್ ಬೆಲೆ ಹೆಚ್ಚು ಮಾಡಿಕೊಳ್ಳಬಹುದಾಗಿದೆ. ಈ ಅವಕಾಶ ಎಲ್ಲ ಸಿನಿಮಾಗಳಿಗೂ ಇರುವುದಿಲ್ಲ ಬದಲಿಗೆ ಕೆಲ ದೊಡ್ಡ ಸಿನಿಮಾಗಳಿಗೆ ಮಾತ್ರವೇ ಇದರ…

Read More

ಗಾಯಾಳುವಿಗೆ ನೆರವಾದ ಹೆಚ್.ಡಿ. ಕುಮಾರಸ್ವಾಮಿ: ಕೇಂದ್ರ ಸಚಿವರ ಮಾನವೀಯ ಕಾರ್ಯಕ್ಕೆ ಮೆಚ್ಚುಗೆ

ಬೆಂಗಳೂರು, ಏಪ್ರಿಲ್​​ 12: ಬೆಂಗಳೂರು-ಹಾಸನ ಹೆದ್ದಾರಿಯಲ್ಲಿ ನಡೆದ ರಸ್ತೆ ಅಪಘಾತವೊಂದರಲ್ಲಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತಕ್ಷಣ ಸ್ಪಂದಿಸಿ ಮಾನವೀಯ ನೆರವು ನೀಡಿದ್ದಾರೆ. ಖಾಸಗಿ ಕಾರ್ಯಕ್ರಮದ ನಿಮಿತ್ತ ಹಾಸನಕ್ಕೆ ತೆರಳುತ್ತಿದ್ದ ಕುಮಾರಸ್ವಾಮಿ, ಬೆಂಗಳೂರು-ಹಾಸನ ಹೆದ್ದಾರಿಯಲ್ಲಿ ಆಟೋ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತವನ್ನು ಗಮನಿಸಿದ್ದಾರೆ. ಈ ಅಪಘಾತದಲ್ಲಿ ವಿಕ್ರಂ ಎಂಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಸುಮಾರು ಅರ್ಧ ಗಂಟೆಯಿಂದ ರಸ್ತೆಯಲ್ಲೇ ಬಿದ್ದಿದ್ದರು. ಸಚಿವರು ಕೂಡಲೇ ಕಾರ್ಯಪ್ರವೃತ್ತರಾಗಿ, ಗಾಯಾಳುವನ್ನು ಪೊಲೀಸ್ ವಾಹನದಲ್ಲಿ ಆದಿಚುಂಚನಗಿರಿ ಆಸ್ಪತ್ರೆಗೆ…

Read More