ಧರ್ಮಸ್ಥಳ ಕ್ಷೇತ್ರ, ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠ್ಠಲ್ ಗೌಡಗೆ ಅರೆಸ್ಟ್ ವಾರಂಟ್ – Kannada News | Contempt of Court: Vittal Gowda Faces Arrest for Violating Dharmasthala Order
ಮಂಗಳೂರು, ಜೂ,27: ಶ್ರೀಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ನ್ಯಾಯಾಲಯ ನೀಡಿದ್ದ ತಡೆಯಾಜ್ಞೆಯನ್ನು ಉಲ್ಲಂಘಿಸಿದ ಆರೋಪದ ಮೇಲೆ ವಿಠ್ಠಲ್ ಗೌಡನಿಗೆ ಬೆಂಗಳೂರಿನ ನ್ಯಾಯಾಲಯವು ಬಂಧನ ವಾರಂಟ್ (Arrest Warrant) ಜಾರಿಗೊಳಿಸಿದೆ. ನ್ಯಾಯಾಂಗ ನಿಂದನೆ (Contempt of Court) ಪ್ರಕರಣದಡಿಯಲ್ಲಿ ಈ ಕಟ್ಟುನಿಟ್ಟಿನ ಆದೇಶ ನೀಡಿದ್ದು, ಸದ್ಯ ವಿಠ್ಠಲ್ ಗೌಡ ಪತ್ತೆಗಾಗಿ ಪೊಲೀಸರು ಹಾಗೂ ಕೋರ್ಟ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಬೆಂಗಳೂರಿನ 6ನೇ ಹೆಚ್ಚುವರಿ ಸಿಟಿ…