Headlines

Chanakya Niti: ಈ ಅಭ್ಯಾಸಗಳು ನಿಮ್ಮಲ್ಲಿದ್ದರೆ ಜೀವನದಲ್ಲಿ ಸೋಲು ಕಟ್ಟಿಟ್ಟ ಬುತ್ತಿ ಎಂದಿದ್ದಾರೆ ಚಾಣಕ್ಯ – Kannada News | Chanakya Niti: If you have these habits, you will never be successful in life

ಜೀವನದಲ್ಲಿ ಮುಂದುವರೆಯಬೇಕು, ಯಶಸ್ಸನ್ನು (success) ಗಳಿಸಬೇಕು ಎಂದು ಪ್ರತಿಯೊಬ್ಬರೂ ಬಯಸುತ್ತಾರೆ. ಆದರೆ ಈ ಕೆಲವೊಂದು ಅಭ್ಯಾಸಗಳನ್ನು ಹೊಂದಿರುವವರು ಖಂಡಿತವಾಗಿಯೂ ಜೀವನದಲ್ಲಿ ಜಯಿಸುವುದಿಲ್ಲ, ಅವರಿಗೆ ಸೋಲು ಖಚಿತ ಎಂದು ಆಚಾರ್ಯ ಚಾಣಕ್ಯರು ಎಚ್ಚರಿಸಿದ್ದಾರೆ. ನಿಮ್ಮಲೂ ಕೂಡ ಈ ಅಭ್ಯಾಸಗಳಿರಬಹುದು, ಆ ತಪ್ಪು ಅಭ್ಯಾಸಗಳನ್ನು ಸರಿಪಡಿಸಿದರೆ ಖಂಡಿತವಾಗಿಯೂ ನೀವು ಸಹ ಜೀವನದಲ್ಲಿ ಮುಂದುವರೆಯಬಹುದು. ಹಾಗಿದ್ರೆ ಯಶಸ್ಸಿಗೆ ಅಡ್ಡಿಪಡಿಸುವ, ಸೋಲುಣಿಸುವ ಆ ಅಭ್ಯಾಸಗಳು ಯಾವುವು  ಎಂಬುದನ್ನು ನೋಡೋಣ ಬನ್ನಿ. ಈ ಅಭ್ಯಾಸಗಳಿದ್ದರೆ ಜೀವನದಲ್ಲಿ ಯಶಸ್ಸು ಸಿಗಲಾರದು: ಸಮಯವನ್ನು ವ್ಯರ್ಥ ಮಾಡುವುದು: ಸಮಯಕ್ಕಿಂತ…

Read More

ಮನೆ, ಸ್ಪಾಗಳಲ್ಲಿ ವೇಶ್ಯಾವಾಟಿಕೆ: ನಾಲ್ವರು ಆರೋಪಿಗಳ ಬಂಧನ, 6 ಮಹಿಳೆಯರ ರಕ್ಷಣೆ – Kannada News | Bengaluru Prostitution Ring Busted: 4 Arrested, 6 Women Rescued from Spas and Homes

ಬೆಂಗಳೂರು, ಏಪ್ರಿಲ್​​ 21: ನಗರದ ವಿವಿಧೆಡೆ ಸ್ಪಾ ಮತ್ತು ಮನೆಗಳಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಖತರ್ನಾಕ್​​ ಜಾಲವನ್ನು ಪೊಲೀಸರು ಭೇದಿಸಿದ್ದು, ಮೂವರು ಮಹಿಳೆಯರು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಮಾರತಹಳ್ಳಿ, ಸುಂಕದಕಟ್ಟೆ ಸಮೀಪದ ಸ್ಪಾಗಳು ಹಾಗೂ ಮಂಜುನಾಥನಗರದ ಮನೆಯಲ್ಲಿ ಮಹಿಳೆಯರನ್ನು ಬಲವಂತವಾಗಿ ವೇಶ್ಯಾವಾಟಿಕೆಗೆ ದೂಡಲಾಗುತ್ತಿತ್ತು. ಈ ಬಗ್ಗೆ ಸಿಕ್ಕ ಮಾಹಿತಿಯ ಆಧಾರದಲ್ಲಿ ಲೆ ಸೆಂಟ್ರಲ್ ಕ್ರೈಮ್ ಬ್ರಾಂಚ್ (CCB) ಮಹಿಳಾ ರಕ್ಷಣಾ ಘಟಕದ ಪೊಲೀಸರು ದಾಳಿ ನಡೆಸಿದ್ದರು. ಬಲವಂತವಾಗಿ ಅಥವಾ ಆಮಿಷಕ್ಕೆ ಒಳಪಡಿಸಿ ಆರೋಪಿಗಳು ಮಹಿಳೆಯರನ್ನು…

Read More

Video: ಬಿಸಿಲಿನಿಂದ ಪಾರಾಗಲು ಹೊಸ ಮಾರ್ಗ ಕಂಡುಕೊಂಡ ಬೆಂಗಳೂರಿನ ಯುವತಿ – Kannada News | Bengaluru: A young woman from Bengaluru has a new plan to escape the scorching sun.

ಬೆಂಗಳೂರು, ಏಪ್ರಿಲ್ 21: ಬಿಸಿಲೋ ಬಿಸಿಲು, ಹೊರಗಡೆ ಕಾಲಿಡಂಗಿಲ್ಲ. ಹೌದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ (Bengaluru) ಬೇಸಿಗೆಯ ತಾಪ ದಿನದಿಂದ ದಿನಕ್ಕೆ ಏರುತ್ತಿದೆ. ಮಾಯಾನಗರಿಯ ಜನರು ಬಿಸಿಲಿಗೆ ಹೈರಾಣಾಗಿದ್ದಾರೆ. ಆದರೆ ಇದೀಗ ಬೆಂಗಳೂರಿನ ಯುವತಿ ರಣ ಬಿಸಿಲಿನಿಂದ ಪಾರಾಗಲು ಹೊಸ ಮಾರ್ಗ ಕಂಡುಕೊಂಡಿದ್ದಾಳೆ. ಮನೆಯಲ್ಲಿ ಫ್ಯಾನ್ ಇದ್ರೂ ಬಿಸಿಲಿನ ಝಳ ತಾಳಲಾರದೇ ತಮ್ಮ ಮನೆಯ ಸಮೀಪವೇ ಇರುವ ಹೋಟೆಲ್‌ವೊಂದರಲ್ಲಿ ರೂಮ್ ಬುಕ್ ಮಾಡಿದ್ದಾಳೆ. ಈ ಕುರಿತಾದ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಬೆಂಗಳೂರಿನ…

Read More

ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಸತೀಶ್ ಜಾರಕಿಹೊಳಿ ಶಾಕಿಂಗ್ ಹೇಳಿಕೆ – Kannada News | Compromise politics inevitable to CM Siddaramaiah Says Minister Satish Jarkiholi

ಮೈಸೂರು, (ಏಪ್ರಿಲ್ 21): ಕಾಂಗ್ರೆಸ್‌ನಲ್ಲಿ (Congress) ನಡೆಯುತ್ತಿರುವ ಬೆಳವಣಿಗೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ (Siddaramaiah) ಬಗ್ಗೆ ಆಪ್ತರಾದ ಸತೀಶ್ ಜಾರಕಿಹೊಳಿ (Satish jarkiholi) ಹಾಗೂ ಕೆಎನ್ ರಾಜಣ್ಣ ನೀಡುತ್ತಿರುವ ಹೇಳಿಕೆಗಳು ಸಂಚಲನ ಮೂಡಿಸಿವೆ. ಸಿದ್ದರಾಮಯ್ಯ ಅವರಿಂದ ಇಂಥಾ ಅಸಹಾಯಕತೆಯನ್ನ ನಿರೀಕ್ಷೆ ಮಾಡಿರಲಿಲ್ಲ. ಸಿಎಂ ತಟಸ್ಥ ಧೋರಣೆ ಯಾಕೆ ತಾಳಿದ್ದಾರೋ ಗೊತ್ತಿಲ್ಲ, ಧ್ವನಿ ಕುಗ್ಗಿದಾಗ ಅಸಹಾಯಕತೆ ಆಗುತ್ತದೆ ಎಂದು ಮೊನ್ನೆ ಅಷ್ಟೇ ರಾಜಣ್ಣ ಶಾಕಿಂಗ್ ಹೇಳಿಕೆ ನೀಡಿದ್ದರು. ಇದಾದ ಬೆನ್ನಲ್ಲೇ ಇಂದು (ಏಪ್ರಿಲ್ 21) ಸಿದ್ದರಾಮಯ್ಯ ಅವರ ಮೇಲೆ…

Read More

ಇನ್ನೆಷ್ಟು ದಿನ ಜನರ ದಾರಿ ತಪ್ಪಿಸುತ್ತೀರಿ? ಖರ್ಗೆ ವಿರುದ್ಧ ಪ್ರಲ್ಹಾದ್ ಜೋಶಿ ವಾಗ್ದಾಳಿ – Kannada News | Mallikarjun Kharge must apologise to the Prime Minister and people of India Pralhad Joshi urges

ನವದೆಹಲಿ, ಏಪ್ರಿಲ್ 21: ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಶುರುವಾಗಿರುವುದರಿಂದ ಚೆನ್ನೈನಲ್ಲಿ ಇಂದು ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಸುದ್ದಿಗೋಷ್ಠಿ ನಡೆಸಿದ್ದರು. ಈ ವೇಳೆ ಮಾತನಾಡುವ ಭರದಲ್ಲಿ ಅವರು ಪ್ರಧಾನಿ ಮೋದಿಯವರನ್ನು ಭಯೋತ್ಪಾದಕ ಎಂದು ಕರೆದಿದ್ದರು. ಇದಾದ ಬಳಿಕ ತಮ್ಮ ಹೇಳಿಕೆಗೆ ಅವರು ಸ್ಪಷ್ಟನೆ ನೀಡಿದ್ದರೂ ಅದು ವಿವಾದ ಸೃಷ್ಟಿಸಿದೆ. ಮಲ್ಲಿಕಾರ್ಜುನ ಖರ್ಗೆಯವರ ವಿರುದ್ಧ ಕಿಡಿ ಕಾರಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಖರ್ಗೆಯವರು ಪ್ರಧಾನಿ ಮೋದಿಯವರ ಮತ್ತು ದೇಶದ ಕ್ಷಮೆ ಕೋರಬೇಕೆಂದು ಒತ್ತಾಯಿಸಿದ್ದಾರೆ….

Read More

SRH vs DC Playing XI: ಟಾಸ್ ಗೆದ್ದ ಡೆಲ್ಲಿ; ಉಭಯ ತಂಡಗಳಲ್ಲೂ ಬದಲಾವಣೆ – Kannada News | SRH vs DC Playing XI Sunrisers Hyderabad vs Delhi Capitals Today IPL 2026 match Confirmed playing 11 details with name in Kannada

ಐಪಿಎಲ್ 2026 ರ 31 ನೇ ಪಂದ್ಯದು ಸನ್‌ರೈಸರ್ಸ್ ಹೈದರಾಬಾದ್ ಮತ್ತು ದೆಹಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿವೆ. ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದೆ. ಕಳೆದ ಎರಡು ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಸನ್‌ರೈಸರ್ಸ್ ಹೈದರಾಬಾದ್ ತನ್ನ ತವರಿನ ಪರಿಸ್ಥಿತಿಯ ಲಾಭ ಪಡೆಯಲು ಪ್ರಯತ್ನಿಸಲಿದೆ. ಎರಡೂ ತಂಡಗಳು ಪ್ರಸ್ತುತ ತಲಾ ಆರು ಅಂಕಗಳನ್ನು ಹೊಂದಿವೆ, ಆದರೆ ಸನ್‌ರೈಸರ್ಸ್ ಹೈದರಾಬಾದ್ ಉತ್ತಮ ನೆಟ್ ರನ್ ರೇಟ್ ಹೊಂದಿದ್ದು, ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದೆ. ಇತ್ತ ಡೆಲ್ಲಿ…

Read More

SRH vs DC IPL 2026 Live Score: ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ – Kannada News | Sunrisers Hyderabad vs Delhi Capitals IPL 2026 Live Cricket Score SRH vs DC Match on 21st April latest news in Kannada

ಐಪಿಎಲ್ 2026 ರ 31 ನೇ ಪಂದ್ಯದು ಸನ್‌ರೈಸರ್ಸ್ ಹೈದರಾಬಾದ್ ಮತ್ತು ದೆಹಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿವೆ. ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ಆರಂಭವಾಗಿದೆ. ಎರಡೂ ತಂಡಗಳು ತಲಾ 6 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಸಮಬಲ ಸಾಧಿಸಿವೆ. ಆದರೆ, ಉತ್ತಮ ರನ್ ರೇಟ್ ನಿಂದಾಗಿ ಹೈದರಾಬಾದ್ ನಾಲ್ಕನೇ ಸ್ಥಾನದಲ್ಲಿದೆ. ದೆಹಲಿ ತಂಡವು ತಮ್ಮ ನಾಲ್ಕನೇ ಗೆಲುವನ್ನು ಎದುರು ನೋಡುತ್ತಿದೆ. ಹೈದರಾಬಾದ್ ತಂಡವು ತವರು ನೆಲದಲ್ಲಿ ಸತತ ಮೂರನೇ ಗೆಲುವಿನ ಗುರಿಯನ್ನು ಹೊಂದಿದೆ. Source link

Read More

‘ಜೈಲರ್ 2’ ಸಿನಿಮಾ ಮುಗಿಸಿದ ರಜನೀಕಾಂತ್, ಮುಂದೇನು? – Kannada News | Rajinikanth completes Jailer 2 movie shooting

ವಯಸ್ಸು 75 ದಾಟಿದ್ದರೂ ಈಗಲೂ ಒಂದರ ಹಿಂದೊಂದು ನಟಿಸುತ್ತಿದ್ದಾರೆ ಸೂಪರ್ ಸ್ಟಾರ್ ರಜನೀಕಾಂತ್ (Rajinikanth). ಒಂದರ ಹಿಂದೊಂದು ಹಿಟ್ ಸಿನಿಮಾಗಳನ್ನು ನೀಡುತ್ತಿದ್ದಾರೆ. 2023 ರಲ್ಲಿ ಬಿಡುಗಡೆ ಆಗಿದ್ದ ರಜನೀಕಾಂತ್ ನಟನೆಯ ‘ಜೈಲರ್’ ಸಿನಿಮಾ ಭಾರಿ ದೊಡ್ಡ ಹಿಟ್ ಆಗಿತ್ತು. ಸಿನಿಮಾದ ಹಾಡುಗಳು ಸಹ ಬ್ಲಾಕ್ ಬಸ್ಟರ್ ಎನಿಸಿಕೊಂಡಿದ್ದವು. ಇದೀಗ ಅದೇ ನಿರ್ದೇಶಕನೊಟ್ಟಿಗೆ ‘ಜೈಲರ್ 2’ ಸಿನಿಮಾ ಆರಂಭಿಸಿದ್ದ ರಜನೀಕಾಂತ್ ಇದೀಗ ಸಿನಿಮಾದ ಶೂಟಿಂಗ್ ಮುಗಿಸಿದ್ದಾರೆ. ಕಳೆದ ವರ್ಷ ಆರಂಭವಾಗಿದ್ದ ‘ಜೈಲರ್ 2’ ಸಿನಿಮಾದ ಶೂಟಿಂಗ್ ನಿನ್ನೆಯಷ್ಟೆ ಮುಗಿದಿದೆ….

Read More

ಪಹಲ್ಗಾಮ್ ಕರಾಳ ನೆನಪಿಗೆ 1 ವರ್ಷ: ದಾಳಿಯಲ್ಲಿ ಪ್ರಾಣಬಿಟ್ಟ ಬೆಂಗಳೂರಿನ ಭರತ್ ತಂದೆಯ ನೋವಿನ ಮಾತು – Kannada News | 1 year for pahalgam terror attack: Bengaluru Bharath Bhushan Father Shares his grief

ಬೆಂಗಳೂರು, ಏಪ್ರಿಲ್ 21):  ಪುಲ್ವಾಮ ಮಾತ್ರವಲ್ಲ ಪಹಲ್ಗಾಮ್ ದಾಳಿ (pahalgam terror attack) ಭಾರತದ ಇತಿಹಾಸದಲ್ಲಿ ಅತ್ಯಂತ ಕರಾಳ ದಿನ. ಮಿನಿ ಸ್ವಿಟ್ಜರ್​ಲ್ಯಾಂಡ್​ ಎಂದೇ ಕರೆಯುವ ಜಮ್ಮು ಮತ್ತು ಕಾಶ್ಮೀರದ (Jammu And Kashmir) ಅನಂತನಾಗ್ ಜಿಲ್ಲೆಯ ಪಹಲ್ಗಾಮ್​​​ ದಾಳಿಗೆ ನಾಳೆಗೆ (ಏಪ್ರಿಲ್ 22) ಒಂದು ವರ್ಷ. ಕುಟುಂಬಸ್ಥರ ಜೊತೆ ಪ್ರಕೃತಿ ಸೌಂದರ್ಯದಲ್ಲಿ ಎಂಜಾಯ್ ಮಾಡುತ್ತಿದ್ದವರ ಮೇಲೆ ಭಯೋತ್ದಾದಕರು ಗುಂಡಿನ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಕರ್ನಾಟಕದ ಇಬ್ಬರು ಸೇರಿದಂತೆ 26 ಮಂದಿ ದುರ್ಮರಣಕ್ಕೀಡಾಗಿದ್ದರು. ಹೌದು… ಬೆಂಗಳೂರಿನಲ್ಲಿ…

Read More

CRPF Recruitment 2026: CRPF ನೇಮಕಾತಿ; 9,000ಕ್ಕೂ ಹೆಚ್ಚು ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | CRPF Constable Recruitment 2026: 9175 Technical & Tradesman Vacancies – Apply Now!

ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನImage Credit source: gemini ai ದೇಶದ ಪ್ರತಿಷ್ಠಿತ ಭದ್ರತಾ ಪಡೆಯಾದ ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಕಾನ್ಸ್‌ಟೇಬಲ್ (ತಾಂತ್ರಿಕ ಮತ್ತು ಟ್ರೇಡ್ಸ್‌ಮನ್) ಹುದ್ದೆಗಳ ಭರ್ತಿಗಾಗಿ ಬೃಹತ್ ನೇಮಕಾತಿ ಅಭಿಯಾನವನ್ನು ಕೈಗೊಂಡಿದೆ. ಒಟ್ಟು 9,175 ಖಾಲಿ ಹುದ್ದೆಗಳಿದ್ದು, ಇದರಲ್ಲಿ 9,096 ಹುದ್ದೆಗಳು ಪುರುಷರಿಗೆ ಹಾಗೂ 79 ಹುದ್ದೆಗಳು ಮಹಿಳಾ ಅಭ್ಯರ್ಥಿಗಳಿಗೆ ಮೀಸಲಾಗಿವೆ. ದೇಶಸೇವೆಯೊಂದಿಗೆ ಉತ್ತಮ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಇದು ಸುಸಮಯ. ಅರ್ಜಿ ಸಲ್ಲಿಕೆ ಮತ್ತು ಪ್ರಮುಖ ದಿನಾಂಕಗಳು: ಈ ನೇಮಕಾತಿಗೆ…

Read More