Headlines

ಬಾವಿಯೊಳಗೆ ಕಸದ ಮಧ್ಯೆ ವ್ಯಕ್ತಿಯ ಶವದ ಕತ್ತರಿಸಿದ ಭಾಗಗಳು ಪತ್ತೆ – Kannada News | Chopped body parts of a man found in well in Telangana viral news

ತೆಲಂಗಾಣ, ಫೆಬ್ರವರಿ 2: ತೆಲಂಗಾಣದಲ್ಲಿ ಪೊಲೀಸರು ಬಾವಿಯೊಳಗೆ ವ್ಯಕ್ತಿಯೊಬ್ಬರ ಕತ್ತರಿಸಿದ ದೇಹದ ಭಾಗಗಳನ್ನು ಪತ್ತೆ ಮಾಡಿದ್ದಾರೆ. ಇಲ್ಲಿನ ಕಾಮರೆಡ್ಡಿ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಬಾವಿಯಲ್ಲಿ ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯ ಕತ್ತರಿಸಿದ ದೇಹದ (Deadbody) ಭಾಗಗಳನ್ನು ಕಾಮರೆಡ್ಡಿ ಪೊಲೀಸರು ಪತ್ತೆ ಮಾಡಿದ್ದಾರೆ. ನೀರಿಲ್ಲದ ಬಾವಿಯೊಳಗೆ ಸುರಿಯಲಾಗಿದ್ದ ಕಸದಿಂದ ತ್ಯಾಜ್ಯ ಕಾಗದಗಳು ಮತ್ತು ಇತರ ವಸ್ತುಗಳನ್ನು ಸಂಗ್ರಹಿಸಲು ಬಂದ ವ್ಯಕ್ತಿಯೊಬ್ಬರು ಅದರ ನಡುವೆ ಪ್ಲಾಸ್ಟಿಕ್ ಚೀಲವನ್ನು ಗಮನಿಸಿದ್ದರು. ಆ ಚೀಲವನ್ನು ತೆರೆದು ನೋಡಿದಾ ಈ ಘಟನೆ…

Read More

ಶಾರುಖ್​-ದೀಪಿಕಾ ‘ಕಿಂಗ್’ ಚಿತ್ರಕ್ಕೆ ಲೀಕ್ ಕಾಟ; ಪ್ರಮುಖ ದೃಶ್ಯವೇ ಸೋರಿಕೆ – Kannada News | Shah Rukh Khan, Deepika Padukone ‘King’ Movie Set Photos Leaked! Pregnant Deepika Shines

ಚಿತ್ರರಂಗಕ್ಕೆ ಅದರಲ್ಲೂ ಬಿಗ್ ಬಜೆಟ್ ಸಿನಿಮಾಗಳಿಗೆ ಸೆಟ್​ ಫೋಟೋ ಅಋವ ವಿಡಿಯೋ ಲೀಕ್ ಅನ್ನೋದು ಸರ್ವೇ ಸಾಮಾನ್ಯ ಎಂಬಂತಾಗಿದೆ. ಇದು ಚಿತ್ರತಂಡದ ಮೇಲಿನ ನಿರೀಕ್ಷೆಯನ್ನು ಹಾಳು ಮಾಡುತ್ತದೆ. ಈಗ ಬಾಲಿವುಡ್ ನಟ ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಕಿಂಗ್’ ಚಿತ್ರೀಕರಣದ ಫೋಟೋಗಳು ಲೀಕ್ ಆಗಿವೆ. ಈ ಚಿತ್ರಗಳು ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿವೆ. ದಕ್ಷಿಣ ಆಫ್ರಿಕಾದ ಕೇಪ್ ಟೌನ್‌ನಲ್ಲಿ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಸೆಟ್‌ನಿಂದ ಹೊರಬಂದಿರುವ ಫೋಟೋ ಹಾಗೂ ವೀಡಿಯೋಗಳಲ್ಲಿ…

Read More

ಮುಸ್ಲಿಂ ಯುವಕನ ಮದುವೆ ಸಂಭ್ರಮದ ವೇಳೆ ದೈವಕ್ಕೆ ಅವಮಾನ? ವಿವಾದಕ್ಕೆ ಕಾರಣವಾಯ್ತು ವರನ ವೇಷ

ಮಡಿಕೇರಿ, ಮಾರ್ಚ್​​ 30: ಮಡಿಕೇರಿ ತಾಲ್ಲೂಕಿನ ಎಮ್ಮೆಮಾಡು ಗ್ರಾಮದಲ್ಲಿ ಮುಸ್ಲಿಂ ಯುವಕನೋರ್ವನ ವಿವಾಹದ ಹಿಂದಿನ ದಿನ ಮಧುಮಗನಿಗೆ ಎಲೆಗಳನ್ನ ಸುತ್ತಿ, ಮುಖಕ್ಕೆ ಬಣ್ಣ ಬಳಿದು ಹಾಡುತ್ತಾ ಎಂಜಾಯ್ ಮಾಡಿರೋದೀಗ ಹೊಸ ವಿವಾದ ಹುಟ್ಟುಹಾಕಿದೆ. ಇದು ದೈವ ನರ್ತನವನ್ನು ಹೋಲುತ್ತಿದ್ದು, ತುಳುನಾಡು ಮತ್ತು ಕೊಡಗಿನ ದೈವ ಸಂಸ್ಕೃತಿಗೆ ಅವಮಾನ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಮೈ ತುಂಬಾ ಸೊಪ್ಪು, ಬಾಳೆಕೊನೆ, ಮುಖದ ತುಂಬ ಬಣ್ಣ ಮತ್ತು ಕೈಯಲ್ಲಿ ದೊಣ್ಣೆ ಹಿಡಿದಿರೋ ಯುವಕನ ವಿಡಿಯೋ ವೈರಲ್​​ ಆಗಿರುವ ಬೆನ್ನಲ್ಲೇ…

Read More

ವೇಗವಾಗಿ ಹೋಗುತ್ತಿದ್ದ ಕ್ಯಾಂಟರ್ ಟೈರ್ ಸ್ಫೋಟ! ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಹಲವು ಪ್ರಯಾಣಿಕರಿಗೆ ಗಾಯ – Kannada News | Dwarlu Bridge Accident: KSRTC Bus Collision After Canter Tire Burst Injures Passengers

ತುಮಕೂರು, ಏ.14: ಇಂದು (ಮಂಗಳವಾರ) ಮಧ್ಯಾಹ್ನ ಸುಮಾರು 12 ಗಂಟೆ ಸುಮಾರಿಗೆ ಈ ಅಪಘಾತ ನಡೆದಿದೆ. ಕ್ಯಾಂಟರ್ ವಾಹನ ವೇಗವಾಗಿ ಚಲಿಸುತ್ತಿದ್ದಾಗ ದ್ವಾರಾಳು ಬ್ರಿಡ್ಜ್ ಸಮೀಪ ಟೈರ್ ಸ್ಫೋಟಗೊಂಡಿದೆ. ಈ ವೇಳೆ ಕ್ಯಾಂಟರ್‌ನ ಹಿಂದೆಯೇ ಬರುತ್ತಿದ್ದ ಸರ್ಕಾರಿ ಬಸ್‌ಗೆ ನಿಯಂತ್ರಣ ತಪ್ಪಿ ಕ್ಯಾಂಟರ್‌ಗೆ ಗುದ್ದಿದೆ. ಡಿಕ್ಕಿಯ ರಭಸಕ್ಕೆ ಕೆಎಸ್‌ಆರ್‌ಟಿಸಿ ಬಸ್‌ನ ಮುಂಭಾಗ ಜಖಂಗೊಂಡಿದ್ದು, ಬಸ್‌ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಾಯಗಳಾಗಿವೆ. ಕೂಡಲೇ ಗಾಯಾಳುಗಳನ್ನು ಶಿರಾ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸುದ್ದಿ ತಿಳಿದ ತಕ್ಷಣ ತಾವರೆಕೆರೆ ಪೊಲೀಸರು…

Read More

Horoscope Today 10​​​​​​th​​ March​: ಇಂದು ಈ ರಾಶಿಯವರಿಗೆ ಹಿತಶತ್ರುಗಳ ಕಾಟ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 10​​​​​​, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣ ಪಕ್ಷದ ಸಪ್ತಮಿ, ಅನುರಾಧ ನಕ್ಷತ್ರ, ವೃಷಿಣ ಯೋಗ ಮತ್ತು ಭದ್ರಕರಣವನ್ನು ಹೊಂದಿದೆ. ಮಾರ್ಚ್ 10, 2026 ರಂದು ರಾಹುಕಾಲವು ಮಧ್ಯಾಹ್ನ 3:29 ರಿಂದ ಸಂಜೆ 4:51 ರವರೆಗೆ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ ಮತ್ತು ಶುಭಕಾಲವು ಬೆಳಿಗ್ಗೆ…

Read More

ಬೆಂಗಳೂರಿನ ಲಾಡ್ಜ್​ನಲ್ಲಿ ಸಿಕ್ತು ಜೀವಂತ ಗುಂಡುಗಳಿದ್ದ ಮ್ಯಾಗಜೀನ್! ಅಮೇರಿಕ ನಿರ್ಮಿತ ಬುಲೆಟ್ಸ್ ತಂದಿದ್ದ ಯುವಕ ಅಂದರ್ – Kannada News | Live Bullets Found in Bengaluru’s Hotel, Man Arrested for Leaving US Made Magazine in Room

ಲಾಡ್ಜ್ ನಲ್ಲಿ ಜೀವಂತ ಗುಂಡುಗಳಿದ್ದ ಮ್ಯಾಗಜೀನ್ ಪತ್ತೆImage Credit source: google Gemini ಬೆಂಗಳೂರು, ಮೇ 19: ನಗರದ ಪ್ರತಿಷ್ಠಿತ ಹೋಟೆಲ್‌ನಲ್ಲಿ ಅಮೆರಿಕ ನಿರ್ಮಿತ ಜೀವಂತ ಗುಂಡುಗಳಿದ್ದ ಪಿಸ್ತೂಲ್ ಮ್ಯಾಗಜೀನ್ (Live bullet) ಪತ್ತೆಯಾಗಿದ್ದು, ಈ ಸಂಬಂಧ ಜೆ.ಸಿ. ನಗರ ಪೊಲೀಸರು ಆರೋಪಿ ಅರ್ಮಾನ್ ಮುತಾಹರ್ ಎಂಬಾತನನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗಟ್ಟಿದ್ದಾರೆ. ಯುವತಿಯೊಬ್ಬಳೊಂದಿಗೆ ಲಾಡ್ಜ್​ಗೆ ಬಂದಿದ್ದ ಆರೋಪಿ, ಪಿಸ್ತೂಲ್ ಮ್ಯಾಗಜೀನ್ ಅನ್ನು ರೂಮ್​ನಲ್ಲಿಯೇ ಬಿಟ್ಟು ಹೋಗಿದ್ದ. ಅದನ್ನು ವಾಪಸ್ ತೆಗೆದುಕೊಂಡು ಹೋಗುವಂತೆ ಪದೇ ಪದೇ ಕೇಳಿದರೂ…

Read More

ಶಿವಮೊಗ್ಗದ ತ್ಯಾವರೆಕೊಪ್ಪದಲ್ಲಿ ನೀರಾನೆ ದಾಳಿಗೆ ಪಶುವೈದ್ಯೆ ಬಲಿ: ತನಿಖೆಗೆ ಸಚಿವ ಆದೇಶ

ಶಿವಮೊಗ್ಗ, ಮಾರ್ಚ್​​ 20: ನೀರಾನೆ ದಾಳಿಗೆ ಪಶುವೈದ್ಯೆ ದಾರುಣವಾಗಿ ಮೃತಪಟ್ಟಿರುವ ಘಟನೆ ಶಿವಮೊಗ್ಗದ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ನಡೆದಿದೆ. ಬೆಂಗಳೂರು ಮೂಲದ ಡಾ.ಸಮೀಕ್ಷಾ ರೆಡ್ಡಿ(27) ಮೃತ ದುರ್ದೈವಿಯಾಗಿದ್ದು, ಪಶುವೈದ್ಯೆಯಾಗಿ ಆಯ್ಕೆಯಾಗಿದ್ದ ಇವರು ತಬೇತಿ ಪಡೆಯುತ್ತಿದ್ದರು ಎನ್ನಲಾಗಿದೆ. ಗುರುವಾರ ರಾತ್ರಿ 10.30ಕ್ಕೆ ಮೃಗಾಲಯದ ಆಸ್ಪತ್ರೆಗೆ ಸನ್ ಕಾನರ್ ಹಕ್ಕಿಯ ಚಿಕಿತ್ಸೆಗೆಂದು ತೆರಳಿದ್ದ ಡಾ.ಸಮೀಕ್ಷಾ, ಗರ್ಭಿಣಿ ನೀರಾನೆಯ ದೇಹದ ಉಷ್ಣತೆಯನ್ನು ಥರ್ಮಲ್ ಕ್ಯಾಮೆರಾ ಮೂಲಕ ಪರೀಕ್ಷಿಸಲು ಅದರ ಆವರಣದ ಒಳಗೆ ಹೋಗಿದ್ದರು. ಈ ವೇಳೆ ನೀರಾನೆ ಏಕಾ ಏಕಿ…

Read More

16 ಅಂಕಗಳಿದ್ದರೂ ಹೊರಬೀಳುವ ಭೀತಿಯಲ್ಲಿ ಗುಜರಾತ್ ಟೈಟಾನ್ಸ್!

IPL 2026: ಐಪಿಎಲ್ 2026ರ ಲೀಗ್ ಹಂತವು ಕ್ಲೈಮ್ಯಾಕ್ಸ್ ತಲುಪಿದ್ದು, ಪ್ಲೇ-ಆಫ್ಸ್ ರೇಸ್ ತೀವ್ರ ಕುತೂಹಲ ಕೆರಳಿಸಿದೆ. ಕೋಲ್ಕತ್ತಾ ನೈಟ್ ರೈಡರ್ಸ್ (KKR) ವಿರುದ್ಧದ ಪಂದ್ಯದಲ್ಲಿ 29 ರನ್‌ಗಳ ಸೋಲು ಅನುಭವಿಸಿದ ನಂತರ ಶುಭ್‌ಮನ್ ಗಿಲ್ ನೇತೃತ್ವದ ಗುಜರಾತ್ ಟೈಟನ್ಸ್ (GT) ಭಾರೀ ಹಿನ್ನಡೆ ಅನುಭವಿಸಿದೆ.  ಏಕೆಂದರೆ 16 ಅಂಕಗಳನ್ನು ಹೊಂದಿರುವ ಗುಜರಾತ್ ಟೈಟಾನ್ಸ್ ತಂಡಕ್ಕೆ ಇನ್ನು ಉಳಿದಿರುವುದು ಕೇವಲ ಒಂದು ಮ್ಯಾಚ್​ ಮಾತ್ರ. ಆ ಪಂದ್ಯದಲ್ಲಿ ಗೆದ್ದರೆ ಮಾತ್ರ ನೇರವಾಗಿ ಪ್ಲೇಆಫ್​ಗೇರಬಹುದು. ಇಲ್ಲದಿದ್ದರೆ, ಇತರೆ ತಂಡಗಳ…

Read More

ಗ್ರೀನ್​ಲ್ಯಾಂಡ್ ದಕ್ಕೋವರೆಗೂ ಅಮೆರಿಕದಿಂದ ಐರೋಪ್ಯ ರಾಷ್​ಟ್ರಗಳಿಗೂ ಟ್ರಂಪ್ ಟ್ಯಾರಿಫ್ ಧಮ್ಕಿ; ಭಾರತಕ್ಕೇನು ಪಾಠ? – Kannada News | EU vs USA tariff conflict, what lessons India can learn from this

ನವದೆಹಲಿ, ಜನವರಿ 18: ಗ್ರೀನ್​ಲ್ಯಾಂಡ್ ಅನ್ನು ಕೊಡಲು ಒಪ್ಪದ ಡೆನ್ಮಾರ್ಕ್ ದೇಶದ ಪರವಾಗಿ ನಿಂತಿರುವ ಕೆಲ ಐರೋಪ್ಯ ದೇಶಗಳ ಮೇಲೆ ಡೊನಾಲ್ಡ್ ಟ್ರಂಪ್ (Donald Trump) ಶೇ. 10ರಷ್ಟು ಟ್ಯಾರಿಫ್ ಪ್ರಕಟಿಸಿದ್ದಾರೆ. ಫೆಬ್ರುವರಿ 1ರಿಂದ ಈ ಟ್ಯಾರಿಫ್ ಜಾರಿಗೆ ಬರುತ್ತದೆ. ಜೂನ್ 1ರಿಂದ ಈ ಟ್ಯಾರಿಫ್ ಶೇ. 25ಕ್ಕೆ ಏರಲಿದೆ. ಗ್ರೀನ್​ಲ್ಯಾಂಡ್ ದಕ್ಕುವವರೆಗೂ ಯೂರೋಪಿಯನ್ ದೇಶಗಳ ಮೇಲಿನ ಈ ಟ್ಯಾರಿಫ್ ಕ್ರಮ ಮುಂದುವರಿಯುತ್ತದೆ ಎಂದು ಟ್ರಂಪ್ ಎಚ್ಚರಿಕೆ ಕೊಟ್ಟಿದ್ದಾರೆ. ಅಮೆರಿಕದ ನಿಲುವನ್ನು ಖಂಡಿಸಿದ ಯೂರೋಪ್ ಡೆನ್ಮಾರ್ಕ್, ನಾರ್ವೆ,…

Read More

Vasthu Tips: ಸ್ವಚ್ಛವಾಗಿದ್ದರೂ ಮನೆಯಲ್ಲಿ ಜಿರಳೆ ಇದ್ದಕ್ಕಿದ್ದಂತೆ ಹೆಚ್ಚಾಗುತ್ತಿವೆಯೇ? ಜ್ಯೋತಿಷ್ಯ ಕಾರಣ ಇಲ್ಲಿ ತಿಳಿಯಿರಿ! – Kannada News | Cockroaches in Clean Home? Vastu and Jyotishya Reveal Rahu’s Negative Energy and Solutions

ಮನೆಯಲ್ಲಿ ಜಿರಳೆ ಇದ್ದಕ್ಕಿದ್ದಂತೆ ಹೆಚ್ಚಾಗುತ್ತಿವೆಯೇ? ಮನೆಯಲ್ಲಿ ಕೊಳಕು ಅಥವಾ ಕಸ ಇದ್ದರೆ ಜಿರಳೆಗಳು ಬರುವುದು ಸಹಜ ಎಂದು ಅಂದುಕೊಳ್ಳುತ್ತೇವೆ. ಆದರೆ, ನೀವು ಮನೆಯನ್ನು ಎಷ್ಟೇ ಸ್ವಚ್ಛವಾಗಿಟ್ಟುಕೊಂಡಿದ್ದರೂ, ಎಲ್ಲಿಯೂ ಧೂಳು-ಕಸ ಕಾಣದಿದ್ದರೂ, ಇದ್ದಕ್ಕಿದ್ದಂತೆ ಜಿರಳೆಗಳ ಹಾವಳಿ ಹೆಚ್ಚಾದರೆ ಅದನ್ನು ಸಾಮಾನ್ಯ ಎಂದು ನಿರ್ಲಕ್ಷಿಸಬೇಡಿ. ಏಕೆಂದರೆ ಜ್ಯೋತಿಷ್ಯ ಮತ್ತು ವಾಸ್ತು ಶಾಸ್ತ್ರದ ಪ್ರಕಾರ, ಈ ವಿದ್ಯಮಾನವು ಮನೆಯಲ್ಲಿ ಶಕ್ತಿಯ ಹರಿವಿನಲ್ಲಿ ಉಂಟಾಗುವ ದೊಡ್ಡ ಅಡೆತಡೆಗಳ ಆಳವಾದ ಸೂಚನೆಯಾಗಿದೆ. ಶಾಸ್ತ್ರಗಳ ಪ್ರಕಾರ, ನಮ್ಮ ಮನೆ ಒಂದು ಜೀವಂತ ಶಕ್ತಿ ಕ್ಷೇತ್ರ. ಅಲ್ಲಿನ…

Read More