CRPF Recruitment 2026: CRPF ನೇಮಕಾತಿ; 9,000ಕ್ಕೂ ಹೆಚ್ಚು ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | CRPF Constable Recruitment 2026: 9175 Technical & Tradesman Vacancies – Apply Now!
ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನImage Credit source: gemini ai ದೇಶದ ಪ್ರತಿಷ್ಠಿತ ಭದ್ರತಾ ಪಡೆಯಾದ ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಕಾನ್ಸ್‌ಟೇಬಲ್ (ತಾಂತ್ರಿಕ ಮತ್ತು ಟ್ರೇಡ್ಸ್‌ಮನ್) ಹುದ್ದೆಗಳ ಭರ್ತಿಗಾಗಿ ಬೃಹತ್ ನೇಮಕಾತಿ ಅಭಿಯಾನವನ್ನು ಕೈಗೊಂಡಿದೆ. ಒಟ್ಟು 9,175 ಖಾಲಿ ಹುದ್ದೆಗಳಿದ್ದು, ಇದರಲ್ಲಿ 9,096 ಹುದ್ದೆಗಳು ಪುರುಷರಿಗೆ ಹಾಗೂ 79 ಹುದ್ದೆಗಳು ಮಹಿಳಾ ಅಭ್ಯರ್ಥಿಗಳಿಗೆ ಮೀಸಲಾಗಿವೆ. ದೇಶಸೇವೆಯೊಂದಿಗೆ ಉತ್ತಮ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಇದು ಸುಸಮಯ. ಅರ್ಜಿ ಸಲ್ಲಿಕೆ ಮತ್ತು ಪ್ರಮುಖ ದಿನಾಂಕಗಳು: ಈ ನೇಮಕಾತಿಗೆ…