ತಮ್ಮ ಹೇಳಿದಂತೆ ಆಡಿದರೆ ಕಾವ್ಯಾಗೆ ನಷ್ಟ; ಸೂರಜ್ ನೇರ ಮಾತು – Kannada News | Suraj After Bigg Boss Kannada 12: Gilli’s Energy Shocked Me Kavya Game will face backlash Says Suraj

ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ಸೂರಜ್ ಅವರು ಶನಿವಾರ ಎಲಿಮಿನೇಟ್ ಆಗಿದ್ದಾರೆ. ಅವರು ಯಾವುದೇ ಸೆಲೆಬ್ರಿಟಿ ಅಲ್ಲ. ಆದಾಗ್ಯೂ ದೊಡ್ಮನೆ ಒಳಗೆ ಹೋಗುವ ಅವಕಾಶ ಸಿಕ್ಕಿತು. ಅವರು ವೈಲ್ಡ್ ಕಾರ್ಡ್ ಮೂಲಕ ಬಿಗ್ ಬಾಸ್​ ಮನೆ ಒಳಗೆ ತೆರಳಿದ್ದರು. 90 ದಿನ ಬಿಗ್ ಬಾಸ್ ಮನೆಯಲ್ಲಿ ಇದ್ದು ಅವರು ಎಲಿಮಿನೇಟ್ ಆಗಿದ್ದಾರೆ. ಗಿಲ್ಲಿ ನಟನ ಕ್ರೇಜ್ ಬಗ್ಗೆ ಅವರಿಗೆ ಮನೆಯ ಒಳಗೆ ಐಡಿಯಾ ಸಿಕ್ಕಿದೆ. ಗಿಲ್ಲಿ (Gilli) ಬಗ್ಗೆ ಅವರು ಮಾತನಾಡಿದ್ದಾರೆ. ಜೊತೆಗೆ ಕಾವ್ಯಾ…

Read More

ಬಾಹ್ಯಾಕಾಶಕ್ಕೆ ಹಾರಿದ ಭಾರತೀಯ ಮೂಲದ ಗಗನಯಾತ್ರಿ ಅನಿಲ್ ಮೆನನ್; 8 ತಿಂಗಳ ಮಹತ್ವದ ಮಿಷನ್ ಆರಂಭ – Kannada News | Indian origin NASA astronaut Anil Menon launched into space today

ವಾಷಿಂಗ್ಟನ್, ಜುಲೈ 14: ಭಾರತೀಯ ಮೂಲದ ಗಗನಯಾತ್ರಿ ಹಾಗೂ ಯುಎಸ್‌ ಏರ್‌ಫೋರ್ಸ್‌ನ ಲೆಫ್ಟಿನೆಂಟ್ ಕರ್ನಲ್ ಆಗಿರುವ ಅನಿಲ್ ಮೆನನ್ (Anil Menon) ತಮ್ಮ ಚೊಚ್ಚಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ISS) ಪ್ರಯಾಣಕ್ಕಾಗಿ ಯಶಸ್ವಿಯಾಗಿ ಬಾಹ್ಯಾಕಾಶಕ್ಕೆ ಜಿಗಿದಿದ್ದಾರೆ. ಈ ಮೂಲಕ ಕಲ್ಪನಾ ಚಾವ್ಲಾ, ಸುನಿತಾ ವಿಲಿಯಮ್ಸ್ ಹಾಗೂ ಶುಭಾಂಶು ಶುಕ್ಲಾ ಅವರ ನಂತರ ಬಾಹ್ಯಾಕಾಶಕ್ಕೆ ಪ್ರಯಾಣ ಬೆಳೆಸಿದ ಭಾರತೀಯ ಮೂಲದ ಹೆಮ್ಮೆಯ ಗಗನಯಾತ್ರಿಗಳ ಸಾಲಿಗೆ ಅನಿಲ್ ಮೆನನ್ ಸೇರ್ಪಡೆಯಾಗಿದ್ದಾರೆ. ಅನಿಲ್ ಮೆನನ್ ಮತ್ತು ಇತರೆ ಗಗನಯಾತ್ರಿಗಳನ್ನೊಳಗೊಂಡ ತಂಡವನ್ನು ಹೊತ್ತ…

Read More

ಧರ್ಮಸ್ಥಳ ಕೇಸ್​: ಬುರುಡೆ ಗ್ಯಾಂಗ್ ಸಂಪರ್ಕ ಮಾಡಿದ್ದ ಸ್ವಾಮೀಜಿ ರಹಸ್ಯ ರಿವೀಲ್ – Kannada News | Dharmasthala Case: New Revelations Surface Over Swamiji’s Reported Meeting With Burude Gang

ಮಂಗಳೂರು, ಜೂನ್​ 13: ಧರ್ಮಸ್ಥಳದ (Dharmasthala Case) ವಿರುದ್ಧ ಹೆಣೆದಿದ್ದ ಕರಾಳ ಷಡ್ಯಂತ್ರ ಬಯಲಾಗುತ್ತಿದೆ. ಧರ್ಮಸ್ಥಳದಲ್ಲಿ ಶವ ಸಿಗುತ್ತೆ ಅಂತಾ SIT ಅಧಿಕಾರಿಗಳಿಂದ ಗುಂಡಿ ತೋಡಿಸಿದ್ದ ಮಾಸ್ಕ್​ಮ್ಯಾನ್ ಚಿನ್ನಯ್ಯ, ಹೈಕೋರ್ಟ್​​​​​​ನಲ್ಲಿ ರಿಟ್ ಅರ್ಜಿ ಸಲ್ಲಿಸುವ ಮೂಲಕ ತಮ್ಮದೇ ಬುರುಡೆ ಗ್ಯಾಂಗ್ ವಿರುದ್ಧ ತಿರುಗಿ ಬಿದ್ದಿದ್ದಾನೆ.  ನಿನ್ನೆ ಯಾರು ಪ್ರೊಡ್ಯೂಸರ್? ಎಷ್ಟು ಕೋಟಿ ಫಂಡಿಂಗ್? ಅನ್ನೋದೆಲ್ಲ ರಿವೀಲ್ ಆಗಿತ್ತು. ಜೊತೆ ನಟ ಪ್ರಕಾಶ್​​ರಾಜ್ ಹೆಸರನ್ನು ಉಲ್ಲೇಖಿಸಿದ್ದ. ಆದರೆ ಇಂದು ಧರ್ಮಸ್ಥಳ ಬುರುಡೆ ರಹಸ್ಯದ ಹಿಂದೆ ಸ್ವಾಮೀಜಿ ಸಂಪರ್ಕ ಇರುವುದು…

Read More

ಹವಾಮಾನ ಬದಲಾವಣೆ ಕೀಲು ನೋವಿನ ಹೆಚ್ಚಳಕ್ಕೆ ಕಾರಣವಾಗುತ್ತಾ? ತಡೆಗಟ್ಟಲು ಏನು ಮಾಡಬಹುದು?

ಇತ್ತೀಚೆಗೆ ದೇಶದ ಹಲವು ಭಾಗಗಳಲ್ಲಿ ಹವಾಮಾನದಲ್ಲಿ ನಿರಂತರ ಬದಲಾವಣೆ ಕಂಡುಬರುತ್ತಿದೆ. ಕೆಲವೊಮ್ಮೆ ಮಳೆ, ಮತ್ತೆ ಕೆಲವೊಮ್ಮೆ ಬಿಸಿಲು ಮತ್ತು ತಾಪಮಾನದಲ್ಲಿನ ಏರಿಳಿತಗಳು ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿವೆ. ವಿಶೇಷವಾಗಿ ಕೀಲು ನೋವು (Joint Pain) ಮತ್ತು ಸಂಧಿವಾತ ಸಮಸ್ಯೆಯಿಂದ ಬಳಲುತ್ತಿರುವವರಲ್ಲಿ ಹವಾಮಾನ ಬದಲಾದಾಗ ನೋವು ಮತ್ತು ಬಿಗಿತ ಹೆಚ್ಚಾಗಿ ಕಂಡುಬರುತ್ತಿದೆ. ಈ ಸಮಸ್ಯೆ ಎಲ್ಲರಿಗೂ ಒಂದೇ ರೀತಿಯಾಗಿ ಕಂಡುಬರುವುದಿಲ್ಲವಾದರೂ ನಿರ್ಲಕ್ಷ್ಯ ಮಾಡಬಾರದು ಎಂದು ವೈದ್ಯರು ಹೇಳುತ್ತಾರೆ. ಹಾಗಾದರೆ ಹವಾಮಾನ ಬದಲಾವಣೆಗೂ ಕೀಲು ನೋವಿಗೂ ಏನು ಸಂಬಂಧ,…

Read More

Weekly Horoscope: ನಿಮ್ಮ ರಾಶಿಗನುಗುಣವಾಗಿ ಈವಾರದ ಭವಿಷ್ಯ ತಿಳಿಯಿರಿ; ವಾರಭವಿಷ್ಯ ಇಲ್ಲಿದೆ – Kannada News | Weekly Horoscope: July 5 11, 2026 – Zodiac Predictions and Planetary Influences

ಜುಲೈ 5 ರಿಂದ ಜುಲೈ 11, 2026 ರವರೆಗೆ ಸೂರ್ಯ-ಬುಧ ಮಿಥುನದಲ್ಲಿ, ಚಂದ್ರ-ಮಂಗಳ ವೃಷಭದಲ್ಲಿ, ಶುಕ್ರ-ಕೇತು ಸಿಂಹದಲ್ಲಿ, ಗುರು ಕರ್ಕಾಟಕದಲ್ಲಿ, ಶನಿ ಮೀನದಲ್ಲಿ ಮತ್ತು ರಾಹು ಕುಂಭ ರಾಶಿಯಲ್ಲಿದ್ದಾರೆ. ಕಾಲಕಾಲಕ್ಕೆ ಬದಲಾಣೆ ಬೇಕಿದ್ದು, ಸೂಕ್ತ ರೀತಿಯಲ್ಲಿ ವರ್ತಿಸಿದರೆ ಶುಭವಾಗಲಿದೆ. ​ಮೇಷ ರಾಶಿ: ನಿಮ್ಮ ರಾಶ್ಯಾಧಿಪತಿ ಮಂಗಳ ಚಂದ್ರನೊಂದಿಗೆ ದ್ವಿತೀಯದಲ್ಲಿದ್ದಾನೆ. ಆರ್ಥಿಕವಾಗಿ ಧನಲಾಭದ ಯೋಗವಿದೆ. ಆದರೆ ಮಾತಿನ ಮೇಲೆ ನಿಯಂತ್ರಣವಿರಲಿ. ಕುಟುಂಬದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಬರಬಹುದು. ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಮನ್ನಣೆ ಸಿಗಲಿದೆ. ​ವೃಷಭ ರಾಶಿ: ನಿಮ್ಮದೇ…

Read More

ಬಸ್ಸಿನಲ್ಲಿಯೇ ಮರೆತು ಹೋಗಿದ್ದ ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಡ್ರೈವರ್

ಹುಬ್ಬಳ್ಳಿ, ಮೇ 22: ಎನ್‌ಡಬ್ಲ್ಯೂಕೆಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಕರೊಬ್ಬರು ಮರೆತು ಹೋಗಿದ್ದ ಲ್ಯಾಪ್‌ಟಾಪ್ ಮತ್ತು ಕಂಪನಿ ದಾಖಲೆಗಳಿದ್ದ ಬ್ಯಾಗ್‌ನ್ನು ಬಸ್ ಚಾಲಕ ಮತ್ತು ನಿರ್ವಾಹಕರು ಪ್ರಾಮಾಣಿಕವಾಗಿ ಹಿಂದಿರುಗಿಸಿದ್ದಾರೆ. ಬ್ಯಾಲೆಸ್ ಫಾರ್ಮಸ್ಯೂಟಿಕಲ್ಸ್ ಕಂಪನಿಯ ಏರಿಯಾ ಮ್ಯಾನೇಜರ್ ರಮೇಶ್ ಕುಲಕರ್ಣಿ ಅವರು ಮೇ 19ರಂದು ಶಿಗ್ಗಾಂವ್‌ದಿಂದ ಹುಬ್ಬಳ್ಳಿಗೆ ಪ್ರಯಾಣಿಸುತ್ತಿದ್ದಾಗ ಬಸ್ಸಿನಲ್ಲಿ ತಮ್ಮ ಲ್ಯಾಪ್‌ಟಾಪ್ ಬ್ಯಾಗ್‌ನ್ನು ಮರೆತಿದ್ದಾರೆ. ಮೇ 20ರಂದು ಬೆಳಿಗ್ಗೆ ಬ್ಯಾಗ್ ಕಳೆದಿರುವ ವಿಷಯ ಅರಿತ ರಮೇಶ್ ಕುಲಕರ್ಣಿ ಅವರು ಹುಬ್ಬಳ್ಳಿಯ ಗೋಕುಲ್ ರೋಡ್ ಡಿಪೋಗೆ ಭೇಟಿ ನೀಡಿದ್ದಾರೆ. ಡಿಪೋ ಮ್ಯಾನೇಜರ್…

Read More

‘ಧುರಂಧರ್’ ನಿರ್ದೇಶಕ ಆದಿತ್ಯ ಧರ್ ಪತ್ನಿಗೆ ಇದೆ ಸ್ಯಾಂಡಲ್​​ವುಡ್ ಕನೆಕ್ಷನ್

‘ಧುರಂಧರ್’ ಮತ್ತು ‘ಧುರಂಧರ್ 2’ (Dhurandhar 2) ಸಿನಿಮಾ ಭಾರಿ ದೊಡ್ಡ ಹಿಟ್ ಆಗಿದೆ. ದೊಡ್ಡ ಸೆಲೆಬ್ರಿಟಿಗಳು ಸಹ ಸಿನಿಮಾವನ್ನು ಕೊಂಡಾಡುತ್ತಿದ್ದಾರೆ. ಸಿನಿಮಾದ ನಿರ್ದೇಶಕ ಆದಿತ್ಯ ಧರ್ ಅವರ ಪ್ರತಿಭೆಯನ್ನು ಕೊಂಡಾಡುತ್ತಿದ್ದಾರೆ. ಆದಿತ್ಯ ಧರ್ ಅಚಾನಕ್ಕಾಗಿ ಭಾರತದ ಟಾಪ್ ನಿರ್ದೇಶಕರಾಗಿ ಸ್ಥಾನ ಪಡೆದುಕೊಂಡಿದ್ದಾರೆ. ಆದಿತ್ಯ ಧರ್ ಅವರ ಈ ಅದ್ಭುತ ಯಶಸ್ಸಿನ ಹಿಂದೆ ಪತ್ನಿ, ನಟಿ ಯಾಮಿ ಗೌತಮ್ ಅವರ ಪಾಲು ಸಹ ಇದೆ. ಈಗ ಈ ಜೋಡಿ ಬಾಲಿವುಡ್‌ನ ‘ಪವರ್ ಕಪಲ್’ ಆಗಿ ಹೊರಹೊಮ್ಮಿದೆ. ಹಿಮಾಚಲ…

Read More

ಪರಭಾಷೆಗೆ ಹೋಗುತ್ತಾರೆಯೇ ‘ಸಪ್ತ ಸಾಗರ’ ಹೇಮಂತ್ ರಾವ್: ನಿರ್ದೇಶಕ ಹೇಳಿದ್ದೇನು? – Kannada News | Hemanth Rao says he got many offers from other language movie industry

‘ಸಪ್ತ ಸಾಗರದಾಚೆ ಎಲ್ಲೊ’ (Sapta Sagaradache Ello) ಸಿನಿಮಾ ಮೂಲಕ ಇಡೀ ದೇಶದ ಗಮನ ಸೆಳೆದಿದ್ದಾರೆ ನಿರ್ದೇಶಕ ಹೇಮಂತ್ ರಾವ್. ‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾದ ಬಳಿಕ ಅವರ ಈ ಹಿಂದಿನ ಸಿನಿಮಾಗಳಾದ ‘ಕವಲುದಾರಿ’, ‘ಗೋದಿ ಬಣ್ಣ ಸಾಧಾರಣ ಮೈಕಟ್ಟು’ ಸಿನಿಮಾಗಳನ್ನು ಸಹ ಪರಭಾಷೆ ಸಿನಿಮಾ ಪ್ರೇಮಿಗಳು ನೋಡಿ ಮೆಚ್ಚಿಕೊಳ್ಳುತ್ತಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಪ್ರೇಕ್ಷಕರನ್ನು ಗಳಿಸಿಕೊಂಡಿರುವ ಹೇಮಂತ್ ರಾವ್ ಅವರಿಗೆ ಇದೀಗ ಪರಭಾಷೆ ಚಿತ್ರರಂಗಗಳಿಂದಲೂ ಅವಕಾಶಗಳು ಅರಸಿ ಬರುತ್ತಿವೆಯಂತೆ. ಈ ಬಗ್ಗೆ ಖುದ್ದು ಹೇಮಂತ್ ರಾವ್…

Read More

IRCTC Coastal Karnataka Tour: IRCTC ಟೂರ್ ಪ್ಯಾಕೇಜ್; 6 ದಿನಗಳ ಕರಾವಳಿ ಕರ್ನಾಟಕದ ಆಧ್ಯಾತ್ಮಿಕ ಪ್ರವಾಸದಲ್ಲಿ ಭಾಗಿಯಾಗಿ – Kannada News | IRCTC Coastal Karnataka Tour: Explore Udupi, Murudeshwar, Sringeri Package

ಭಾರತೀಯ ರೈಲ್ವೆ ಕೇಟರಿಂಗ್‌ ಮತ್ತು ಪ್ರವಾಸೋದ್ಯಮ ನಿಗಮ (IRCTC) ಪ್ರವಾಸಿಗರಿಗೆ ಅನುಕೂಲವಾಗುವಂತೆ ಪ್ರವಾಸೋದ್ಯಮ ಪ್ಯಾಕೇಜ್‌ಗಳನ್ನು ಸಹ ತಂದಿದೆ. ದೇಶಾದ್ಯಂತ ವಿವಿಧ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಸ್ಥಳಗಳನ್ನು ಜನರು ಸುಲಭವಾಗಿ ಭೇಟಿ ಮಾಡಲು ಇದು ಕಡಿಮೆ ಬೆಲೆಯಲ್ಲಿ ಅನೇಕ ವಿಶೇಷ ಪ್ಯಾಕೇಜ್‌ಗಳನ್ನು ತರುತ್ತದೆ. ಇವುಗಳ ಮೂಲಕ, ನೀವು ಅಪರಿಚಿತ ಪ್ರವಾಸಿ ಸ್ಥಳಗಳಿಗೆ ಹೋಗಲು ಬಯಸಿದರೆ, ನೀವು ಯಾವುದೇ ಚಿಂತೆಯಿಲ್ಲದೆ ಹೋಗಿ ಹಿಂತಿರುಗಬಹುದು. ಕಾಲಕಾಲಕ್ಕೆ ಪ್ರವಾಸಿಗರಿಗಾಗಿ ಹೊಸ ಪ್ಯಾಕೇಜ್‌ಗಳನ್ನು ತರುತ್ತಿರುವ IRCTC ಇತ್ತೀಚೆಗೆ ಮತ್ತೊಂದು ವಿಶೇಷ ಪ್ಯಾಕೇಜ್ ಅನ್ನು ಪರಿಚಯಿಸಿದೆ….

Read More

ಜಾನ್ವಿ ಕಪೂರ್ ಕೈಯಲ್ಲಿ ‘ಶಿಖು’ ಹೆಸರಿನ ಮೆಹಂದಿ; ಪ್ರಿಯಕರನ ಮೇಲಿನ ಪ್ರೀತಿ ನೋಡಿ – Kannada News | Janhvi Kapoor Shikhu Mehndi Confirms Love for Shikhar Pahariya

ನಟಿ ಜಾನ್ವಿ ಕಪೂರ್ ಇತ್ತೀಚೆಗೆ ತಮ್ಮ ಸಹೋದರಿ ಅಂಶುಲಾ ಕಪೂರ್ ಅವರ ಮದುವೆಯ ರಿಸೆಪ್ಷನ್‌ನಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಅವರು ಮನೀಶ್ ಮಲ್ಹೋತ್ರಾ ವಿನ್ಯಾಸಗೊಳಿಸಿದ ರೇಷ್ಮೆ ಸೀರೆಯುಟ್ಟು ಮಿಂಚಿದ್ದಾರೆ. ಅವರ ಸುಂದರ ನೋಟದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿವೆ. ಆದರೆ, ಎಲ್ಲರ ಗಮನ ಸೆಳೆದದ್ದು ಜಾನ್ವಿ ಅವರ ಕೈಯಲ್ಲಿದ್ದ ಮೆಹಂದಿ ವಿನ್ಯಾಸ. ಜಾನ್ವಿ ಅವರ ಮೆಹಂದಿಯಲ್ಲಿ ‘ಶಿಖು’ ಎಂದು ಹಿಂದಿಯಲ್ಲಿ ಬರೆಯಲಾಗಿತ್ತು. ‘ಶಿಖು’ ಎಂಬುದು ಜಾನ್ವಿ ಅವರ ಪ್ರಿಯಕರ ಶಿಖರ್ ಪಹಾರಿಯಾ ಅವರ ಹೆಸರಾಗಿದೆ….

Read More