Headlines

ಕೊಪ್ಪಳದಲ್ಲಿ ನಿಲ್ಲದ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ದಂಧೆ: ತಡರಾತ್ರಿ ಪೊಲೀಸರ ದಾಳಿ, ನೂರಾರು ಅಕ್ಕಿ ಮೂಟೆಗಳು ಜಪ್ತಿ! – Kannada News | Koppal Rice Seizure: Rural Police Raid Near Dadegal; Hundreds of Anna Bhagya Rice Bags Seized

ಕೊಪ್ಪಳ, ಏಪ್ರಿಲ್ 27: ಜಿಲ್ಲೆಯಲ್ಲಿ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಾಟ ಮಾಡುವ ದಂಧೆ ಎಗ್ಗಿಲ್ಲದೆ ಸಾಗುತ್ತಿದ್ದು, ಇದೀಗ ಕೊಪ್ಪಳ ಗ್ರಾಮೀಣ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ ಖದೀಮರಿಗೆ ಶಾಕ್ ನೀಡಿದ್ದಾರೆ. ಕೊಪ್ಪಳ ತಾಲೂಕಿನ ದದೇಗಲ್ ಬಳಿ ತಡರಾತ್ರಿ ಟ್ರ್ಯಾಕ್ಟರ್‌ನಲ್ಲಿ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿಯನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಕೊಪ್ಪಳ ಗ್ರಾಮೀಣ ಪೊಲೀಸರು ದಾಳಿ ನಡೆಸಿ, ನೂರಾರು ಅನ್ನಭಾಗ್ಯ ಅಕ್ಕಿ ಮೂಟೆಗಳನ್ನು ವಶಪಡಿಸಿಕೊಂಡಿದ್ದಾರೆ. ಬಡವರ ಹೊಟ್ಟೆ ಸೇರಬೇಕಿದ್ದ ಅಕ್ಕಿಯನ್ನು…

Read More

ಪಿಎಂ ಕಿಸಾನ್ ಯೋಜನೆ; ಮಾ. 13ಕ್ಕೆ ಸಿಗುತ್ತಾ 22ನೇ ಕಂತಿನ ಹಣ? ಇಲ್ಲಿದೆ ಈ ಸ್ಕೀಮ್​ನ ವಿವರ

ನವದೆಹಲಿ, ಮಾರ್ಚ್ 10: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ (PM Kisan scheme) 9-10 ಕೋಟಿ ರೈತರು ಸರ್ಕಾರದಿಂದ ವರ್ಷಕ್ಕೆ 6,000 ರೂ ಸಹಾಯಧನ ಪಡೆಯುತ್ತಿದ್ದಾರೆ. ವರ್ಷಕ್ಕೆ ಮೂರು ಕಂತುಗಳಲ್ಲಿ ಹಣವನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಾಕಲಾಗುತ್ತದೆ. 2018-19ರಲ್ಲಿ ಆರಂಭವಾದ ಪಿಎಂ ಕಿಸಾನ್ ಯೋಜನೆಯಲ್ಲಿ ಈವರೆಗೂ 21 ಕಂತುಗಳನ್ನು ರೈತರಿಗೆ ನೀಡಲಾಗಿದೆ. ಈಗ 22ನೇ ಕಂತಿನ ನಿರೀಕ್ಷೆಯಲ್ಲಿ ರೈತರಿದ್ದಾರೆ. ಕೆಲ ವರದಿಗಳ ಪ್ರಕಾರ ಹೋಳಿ ಹಬ್ಬಕ್ಕೆ (ಮಾ. 4) ಮುನ್ನವೇ ರೈತರ ಖಾತೆಗಳಿಗೆ ಒಂದು…

Read More

Video: ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ – Kannada News | Bomb Threat Message Found Near Sanjay Raut’s Residence, Probe Finds No Danger

ಮುಂಬೈ, ಜನವರಿ 01: ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವತ್ ಅವರ ಮುಂಬೈ ನಿವಾಸದ ಹೊರಗೆ ಬುಧವಾರ ಮಧ್ಯಾಹ್ನ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ನಿಂತಿರುವುದು ಕಂಡುಬಂದಿದ್ದು,  ಭದ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ . ಭಾಂಡಪ್ ಪ್ರದೇಶದ ರಾವತ್ ಅವರ ‘ಮೈತ್ರಿ’ ಬಂಗಲೆಯ ಬಳಿ ವ್ಯಾಗನ್‌ಆರ್ ಕಾರು ಕಾಣಿಸಿಕೊಂಡಿದ್ದು, ಅದರ ಕಿಟಕಿಯ ಮೇಲೆ ಧೂಳಿನಿಂದ ಆವೃತವಾದ ಬೆದರಿಕೆ ಸಂದೇಶ ಬರೆಯಲಾಗಿದೆ ಎಂದು ತಿಳಿದುಬಂದಿದೆ. 12 ಗಂಟೆಗೆ ಬಾಂಬ್ ಸ್ಫೋಟವಾಗುತ್ತೆ ಎಂದು ಸಂದೇಶದಲ್ಲಿ ಬರೆಯಲಾಗಿತ್ತು. ಸಂದೇಶವನ್ನು…

Read More

‘ಜನ ನಾಯಗನ್’ ಎದುರು ‘ಪರಾಶಕ್ತಿ’ ಬಿಡುಗಡೆ ರಾಜಕೀಯ ಪ್ರೇರಿತವೇ? ಸಿಕ್ತು ಸ್ಪಷ್ಟನೆ – Kannada News | Jana Nayagan clash with Parasakthi at box office, Shivakarthikeyan gave clarification

ದಳಪತಿ ವಿಜಯ್ (Thalapathy Vijay) ಈಗ ಕೇವಲ ಸ್ಟಾರ್ ನಟ ಮಾತ್ರವಲ್ಲ, ತಮಿಳುನಾಡು ರಾಜಕೀಯಕ್ಕೆ ಪದಾರ್ಪಣೆ ಮಾಡಿರುವ ರಾಜಕಾರಣಿ. ‘ಜನ ನಾಯಗನ್’ ವಿಜಯ್ ಕಡೆಯ ಸಿನಿಮಾ ಎನ್ನಲಾಗುತ್ತಿದೆ. ತಮಿಳುನಾಡಿನಲ್ಲಿ ಚುನಾವಣೆಗಳು ಪ್ರಾರಂಭವಾದಾಗಿನಿಂದಲೂ ಸಿನಿಮಾ ಮತ್ತು ರಾಜಕೀಯ ಪರಸ್ಪರವನ್ನು ಅವಲಂಭಿಸಿವೆ. ಈಗ ‘ಜನ ನಾಯಗನ್’ ಸಿನಿಮಾ ಮೂಲಕ ವಿಜಯ್ ಸಹ ತಮ್ಮ ರಾಜಕೀಯ ಅಜೆಂಡಾ ಅನ್ನು ಪ್ರಚಾರ ಮಾಡಲು ಮುಂದಾಗಿದ್ದಾರೆ. ‘ಜನ ನಾಯಗನ್’ ಬಿಡುಗಡೆ ಆಗುತ್ತಿರುವ ದಿನವೇ ತಮಿಳಿನ ‘ಪರಾಶಕ್ತಿ’ ಸಿನಿಮಾ ಸಹ ಬಿಡುಗಡೆ ಆಗುತ್ತಿದ್ದು, ವಿಜಯ್ ಅವರ…

Read More

ಸೊಮಾಲಿಯಾ: ರನ್​​ವೇಯಿಂದ ಜಾರಿ ಬೀಚ್​​ಗೆ ಬಿದ್ದ 55 ಜನರಿದ್ದ ವಿಮಾನ – Kannada News | Aircraft Carrying 55 Slides Off Runway, Stops Near Shoreline in Somalia

ಸೊಮಾಲಿಯಾ, ಫೆಬ್ರವರಿ 11: ಸೊಮಾಲಿಯಾದ ಪ್ರಮುಖ ವಿಮಾನ ನಿಲ್ದಾಣದಲ್ಲಿ 55 ಜನರನ್ನು ಹೊತ್ತೊಯ್ಯುತ್ತಿದ್ದ ಪ್ರಯಾಣಿಕ ವಿಮಾನ(Flight)ವೊಂದು ರನ್‌ವೇಯಿಂದ ಜಾರಿ ಬೀಚ್​ಗೆ ಬಿದ್ದಿರುವ ಘಟನೆ ವರದಿಯಾಗಿದೆ. ಮೊಗಾದಿಶುವಿನ ಅಡೆನ್ ಅಬ್ದುಲ್ಲೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಸಮಯದಲ್ಲಿ ವಿಮಾನ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ನಂತರ ಈ ಘಟನೆ ಸಂಭವಿಸಿದೆ. ಯಾರಿಗೂ ಗಾಯಗಳಾಗಿಲ್ಲ.ಸ್ಟಾರ್‌ಸ್ಕಿ ಏವಿಯೇಷನ್ ​​ನಿರ್ವಹಿಸುತ್ತಿದ್ದ ಈ ವಿಮಾನದಲ್ಲಿ 50 ಪ್ರಯಾಣಿಕರು ಮತ್ತು ಐದು ಸಿಬ್ಬಂದಿ ಇದ್ದರು. ಎಲ್ಲರನ್ನೂ ಸುರಕ್ಷಿತವಾಗಿ…

Read More

ಟೇಕ್​ಆಫ್ ವೇಳೆ ಲಕ್ನೋದಿಂದ ದೆಹಲಿಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ! – Kannada News | Delhi Bound IndiGo Flight gets Bomb Threat Minutes Before Takeoff From Lucknow

ಲಕ್ನೋ, ಜೂನ್ 12: ಲಕ್ನೋದ ಚೌಧರಿ ಚರಣ್ ಸಿಂಗ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ ಬೆಳೆಸಬೇಕಿದ್ದ ಇಂಡಿಗೋ ಏರ್‌ಲೈನ್ಸ್ ಸಂಸ್ಥೆಯ ವಿಮಾನ ಹಾರಾಟ ಆರಂಭಿಸುವ ಕೆಲವೇ ಕ್ಷಣಗಳ ಮುನ್ನ ಬಾಂಬ್ ಇಟ್ಟಿರುವುದಾಗಿ ಸಂದೇಶ ಬಂದಿದೆ. ಇಂಡಿಗೋ ವಿಮಾನವು ರನ್‌ವೇ ಕಡೆಗೆ ಚಲಿಸಲು ಸಜ್ಜಾಗುತ್ತಿದ್ದಾಗ, ವಿಮಾನ ನಿಲ್ದಾಣದ ಏರ್‌ಲೈನ್ಸ್ ಕಂಟ್ರೋಲ್ ರೂಮ್‌ಗೆ ಈ ವಿಮಾನದಲ್ಲಿ ಬಾಂಬ್ (Bomb Threat) ಇಡಲಾಗಿದೆ ಎಂಬ ಅನಾಮಧೇಯ ಬೆದರಿಕೆ ಸಂದೇಶ ಬಂದಿದೆ. ಇದನ್ನು ತಕ್ಷಣವೇ ಗಂಭೀರವಾಗಿ ಪರಿಗಣಿಸಿದ ಪೈಲಟ್ ಮತ್ತು ಎಟಿಎಸ್…

Read More

ಆಸ್ಕರ್ ನಾಮಿನೇಷನ್ಸ್ ಘೋಷಣೆ: ಭಾರತದ ‘ಹೋಮ್​​ಬೌಂಡ್​’ಗೆ ನಿರಾಸೆ – Kannada News | Oscars 2026 nominations announced: Homebound movie out of the race

ಸಿನಿಮಾಗಳಿಗೆ ನೀಡಲಾಗುವ ಜಗತ್ತಿನ ಅತ್ಯುತ್ತಮ ಪ್ರಶಸ್ತಿ ಎನ್ನಲಾಗುವ ‘ಆಸ್ಕರ್ಸ್’ನ 2026ನೇ (Oscar 2026) ಸಾಲಿನ ಪ್ರಶಸ್ತಿಗೆ ನಾಮಿನೇಟ್ ಆಗಿರುವ ಸಿನಿಮಾಗಳ ಪಟ್ಟಿಯನ್ನು ಇಂದು (ಜನವರಿ 22) ಬಿಡುಗಡೆ ಮಾಡಲಾಗಿದೆ. ಭಾರತದ ‘ಹೋಮ್​​ಬೌಂಡ್’ ಸಿನಿಮಾ ವಿದೇಶಿ ಸಿನಿಮಾಗಳ ಪಟ್ಟಿಯಲ್ಲಿ ಅಂತಿಮ 15 ಸಿನಿಮಾಗಳಲ್ಲಿ ಸ್ಥಾನ ಪಡೆದುಕೊಂಡು, ನಾಮಿನೇಟ್ ಆಗುವ ಭರವಸೆ, ನಿರೀಕ್ಷೆಯನ್ನು ಮೂಡಿಸಿತ್ತು. ಆದರೆ ಅಂತಿಮ ಸುತ್ತಿಗೆ ಆಯ್ಕೆ ಆಗಲು ವಿಫಲವಾಗಿ ರೇಸಿನಿಂದ ಹೊರಬಿದ್ದಿದೆ. ಕರಣ್ ಜೋಹರ್ ನಿರ್ಮಾಣ ಮಾಡಿ, ನೀರಜ್ ಗಯ್ವಾನ್ ನಿರ್ದೇಶನ ಮಾಡಿರುವ ‘ಹೋಮ್​​ಬೌಂಡ್’ ಸಿನಿಮಾ…

Read More

ಟೀಮ್ ಇಂಡಿಯಾದ ಹೊಸ ಆಶಾಕಿರಣ: ಯಾರು ಈ ಮಾನವ್ ಸುತಾರ್? – Kannada News

ಅಫ್ಘಾನಿಸ್ತಾನ್ ವಿರುದ್ಧದ ಟೆಸ್ಟ್ ಪಂದ್ಯದ ಮೂಲಕ ಟೀಮ್ ಇಂಡಿಯಾಗೆ ಮತ್ತೊಬ್ಬ ಆಟಗಾರನ ಎಂಟ್ರಿಯಾಗಿದೆ. ಈ ಬಾರಿ ಟೆಸ್ಟ್ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ಆಟಗಾರನ ಹೆಸರು ಮಾನವ್ ಸುತಾರ್ (Manav Suthar). ವಯಸ್ಸು ಕೇವಲ 23. ಇತ್ತ ಟೀಮ್ ಇಂಡಿಯಾದಲ್ಲಿ ಯುವ ಆಟಗಾರನ ಹೆಸರು ಕಾಣಿಸಿಕೊಳ್ಳುತ್ತಿದ್ದಂತೆ ಯಾರು ಈ ಮಾನವ್ ಸುತಾರ್ ಎಂಬ ಹುಡುಕಾಟ ಕೂಡ ಶುರುವಾಗಿದೆ. ಅಷ್ಟಕ್ಕೂ ಯಾರು ಈ ಸುತಾರ್? ಮಾನವ್ ಸುತಾರ್, ರಾಜಸ್ಥಾನದ ಶ್ರೀ ಗಂಗಾನಗರದ ನಿವಾಸಿ. ಬಾಲ್ಯದಿಂದಲೇ ಕ್ರಿಕೆಟ್‌ನಲ್ಲಿ ತೀವ್ರ ಆಸಕ್ತಿ ಹೊಂದಿದ್ದ ಸುತಾರ್,…

Read More

Chanakya Niti: ಹೆಂಡತಿಯಾದವಳು ಗಂಡನ ಮುಂದೆ ಎಂದಿಗೂ ಈ ಕೆಲಸಗಳನ್ನು ಮಾಡಬಾರದು ಎನ್ನುತ್ತಾರೆ ಚಾಣಕ್ಯ – Kannada News | Chanakya Niti: Chanakya says that a wife should not say these things in front of her husband

ಗಂಡ ಹೆಂಡತಿಯ (Husband -Wife) ನಡುವಿನ ಸಂಬಂಧ ಚೆನ್ನಾಗಿದ್ದರೆ ಮಾತ್ರ ಕುಟುಂಬದಲ್ಲಿ ಶಾಂತಿ, ನೆಮ್ಮದಿ ನೆಲೆಸಲು ಸಾಧ್ಯ. ಇವರಿಬ್ಬರ ನಡುವೆ ಆಗಾಗ್ಗೆ ಸಣ್ಣಪುಟ್ಟ ಜಗಳಗಳು, ಮನಸ್ತಾಪಗಳು ನಡೆಯುವುದು ಸಾಮಾನ್ಯ. ಈ ಜಗಳಗಳು ಅತಿರೇಕಕ್ಕೆ ತಿರುಗಿದರೆ ಒಂದು ಸುಂದರ ಸಂಬಂಧವೇ ಹಾಳಾಗುತ್ತದೆ. ಆದ್ದರಿಂದ ಸಂಸಾರದಲ್ಲಿ ಮನಸ್ತಾಪ ತಲೆದೋರಬಾರದೆಂದರೆ ಹೆಂಡತಿಯಾದವಳು ಈ ಒಂದಷ್ಟು ಗುಣಗಳನ್ನು ಬೆಳೆಸಿಕೊಳ್ಳಬೇಕು, ಈ ಕೆಲವೊಂದು ವಿಚಾರಗಳನ್ನು ಗಂಡನ ಮುಂದೆ ಮಾತನಾಡಬಾರದು ಎಂದು ಆಚಾರ್ಯ ಚಾಣಕ್ಯರು ಸಲಹೆಯನ್ನು ನೀಡಿದ್ದಾರೆ. ಹಾಗಿದ್ದರೆ ದಾಂಪತ್ಯ ಜೀವನ ಚೆನ್ನಾಗಿರಲು ಹೆಂಡತಿಯಾದವಳು ಗಂಡನ…

Read More

DK Shivakumar on Davos Tour: ವಿಶ್ವ ಆರ್ಥಿಕ ಸಮ್ಮೇಳನ ಮುಗಿಸಿ ದಾವೋಸ್​ನಿಂದ ಬಂದ ಡಿಕೆಶಿ ಹೇಳಿದ್ದೇನು? – Kannada News | DK Shivakumar’s Davos Tour; The government is preparing to develop a comprehensive mobility system across the state says DCM

ವಿಶ್ವ ಆರ್ಥಿಕ ಸಮ್ಮೇಳನ ಮುಗಿಸಿ ದಾವೋಸ್​ನಿಂದ ಬಂದ ಡಿಕೆಶಿ ಹೇಳಿದ್ದೇನು? (ಫೋಟೋ: ಡಿಕೆ ಶಿವಕುಮಾರ್​ರ ಎಕ್ಸ್ ಖಾತೆ) ಬೆಂಗಳೂರು, ಜನವರಿ 25: ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) , ಹಲವು ವಿಷಯಗಳ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಇತ್ತೀಚೆಗೆ ದಾವೋಸ್‌ನಲ್ಲಿ ನಡೆದ ವರ್ಲ್ಡ್ ಎಕನಾಮಿಕ್ ಫೋರಂ ಸಭೆಯಲ್ಲಿ ಭಾಗವಹಿಸಿದ್ದ ಅನುಭವವನ್ನು ಹಂಚಿಕೊಳ್ಳುವುದರ ಜೊತೆಗೆ ಇಡೀ ರಾಜ್ಯದಲ್ಲಿ ಸಮಗ್ರ ಮೊಬಿಲಿಟಿ ವ್ಯವಸ್ಥೆ ಅಭಿವೃದ್ಧಿಪಡಿಸಲು ಸರ್ಕಾರ ಸಿದ್ಧತೆ ಮಾಡಿಕೊಂಡಿದೆ ಎಂದಿದ್ದಾರೆ. ಬೆಂಗಳೂರು ಸೇರಿದಂತೆ ಚಿಕ್ಕ ಹಾಗೂ ದೊಡ್ಡ…

Read More