ರಾಜ್ ಬಿ. ಶೆಟ್ಟಿ ನಟನೆಯ ಬಾಲಿವುಡ್ ಸಿನಿಮಾ ಮಹಿಳಾ ವಿರೋಧಿ ಚಿತ್ರ ಅಲ್ಲ; ಸಿಕ್ತು ಸ್ಪಷ್ಟನೆ
ಬಾಲಿವುಡ್‌ನ ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ನಿರ್ದೇಶನದಲ್ಲಿ ಮೂಡಿಬಂದಿರುವ ‘ಬಂದರ್’ (Bandar) ಕ್ರೈಮ್ ಥ್ರಿಲ್ಲರ್ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಬಾಬಿ ಡಿಯೋಲ್ ಹಾಗೂ ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ನಟ-ನಿರ್ದೇಶಕ ರಾಜ್ ಬಿ. ಶೆಟ್ಟಿ (Raj B Shetty) ಅವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಲೈಂಗಿಕ ದೌರ್ಜನ್ಯದ ಆರೋಪದಲ್ಲಿ ಸಿಲುಕುವ ಖ್ಯಾತ ಸೆಲೆಬ್ರಿಟಿಯೊಬ್ಬನ ಜೀವನದ ಏರುಪೇರುಗಳನ್ನು ಹಾಗೂ ಡಿಜಿಟಲ್ ಯುಗದಲ್ಲಿ ಸತ್ಯ ಮತ್ತು ನ್ಯಾಯದ ಸುತ್ತ ಸಮಾಜ ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದನ್ನು ಈ ಸಿನಿಮಾ ಬಿಂಬಿಸುತ್ತದೆ. ಆದರೆ ಈ ಚಿತ್ರವು…