Headlines

INSV Kaundinya: ಈ ಹಡಗಿಗೆ ಎಂಜಿನ್ನೇ ಇಲ್ಲ, ಚಲಿಸಲು ಸಾಕು ಬೀಸೋ ಗಾಳಿ! ಐಎನ್​ಎಸ್​ವಿ ಕೌಂಡಿನ್ಯ ವೈಶಿಷ್ಟ್ಯ – Kannada News | No Engine, No GPS: INSV Kaundinya Revives Ancient Indian Navigation

ನವದೆಹಲಿ, ಡಿಸೆಂಬರ್ 30: ಎಂಜಿನ್ ಇಲ್ಲ, ಜಿಪಿಎಸ್ ಇಲ್ಲ, ನಟ್ ಹಾಗೂ ಬೋಲ್ಟ್​ ಇಲ್ಲವೇ ಇಲ್ಲ, ಇದು ಚಲಿಸಲು ಬೀಸುವ ಗಾಳಿಯೇ ಸಾಕು. ಗುಜರಾತ್​ನಿಂದ ಒಮನ್​ಗೆ ಅಂತಾರಾಷ್ಟ್ರೀಯ ಪ್ರಯಾಣ ಹೊರಟ ಐಎನ್​ಎಸ್​ವಿ ಕೌಂಡಿನ್ಯ(INSV Kaundinya) ವೈಶಿಷ್ಟ್ಯದ ಬಗ್ಗೆ ಇಲ್ಲಿದೆ ಮಾಹಿತಿ. ಅಜಂತಾ ಗುಹೆಗಳಲ್ಲಿ ಕಂಡುಬರುವ ವರ್ಣಚಿತ್ರಗಳನ್ನು ಆಧರಿಸಿದ 2,000 ವರ್ಷಗಳಷ್ಟು ಹಳೆಯ ತಂತ್ರಗಳನ್ನು ಬಳಸಿ ನಿರ್ಮಿಸಲಾದ ಐಎನ್‌ಎಸ್‌ವಿ ಕೌಂಡಿನ್ಯ ಪೋರಬಂದರಿನಿಂದ ಒಮನ್‌ಗೆ ಹೊರಟಿದೆ. ತೆಂಗಿನ ಹಗ್ಗಗಳಿಂದ ಹೊಲಿಯಲಾದ ಮರದ ಹಲಗೆಗಳಿಂದ ಮಾಡಲ್ಪಟ್ಟ ಈ ಹಡಗಿನಲ್ಲಿ ಯಾವುದೇ ಮೊಳೆಗಳನ್ನು…

Read More

ಹಸುಗೂಸು ಸಾವು ಕೇಸ್​​ಗೆ ಟ್ವಿಸ್ಟ್: ಹೆಣ್ಣುಮಗು ಎಂದು ವಿಷವುಣಿಸಿದ್ದ ತಂದೆ ಅರೆಸ್ಟ್​​

ಬೆಳಗಾವಿ, ಮಾರ್ಚ್​ 20: 15 ದಿನದ ಹಿಂದೆಯಷ್ಟೇ ಜನಿಸಿದ್ದ ಹಸುಗೂಸು (baby death) ಏಕಾಏಕಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಣ್ಣುಮಗು ಎಂಬ ಕಾರಣಕ್ಕೆ ತಂದೆಯೇ ವಿಷವುಣಿಸಿದ್ದು, ಸದ್ಯ ಕಾಕತಿ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಭೀಮರಾಯ ಚಿಪ್ಪಾಡೆ ಬಂಧಿತ ತಂದೆ. ಮಾ.17ರಂದು ಬೆಳಗಾವಿ ತಾಲೂಕಿನ ಉಕ್ಕಡ ಗ್ರಾಮದಲ್ಲಿ ಘಟನೆ ನಡೆದಿತ್ತು. ಕಾಕತಿ ಪೊಲೀಸ್​ ಠಾಣೆಗೆ ಮಗುವಿನ ತಾಯಿ ಶೀಲಾ ದೂರು ನೀಡಿದ್ದರು. ನಡೆದಿದ್ದೇನು? ಇತ್ತೀಚೆಗೆ ಅಂದರೆ ಮಾರ್ಚ್​ 17ರಂದು 15 ದಿನಗಳ ಹಿಂದೆ ಜನಿಸಿದ್ದ ಹಸುಗೂಸು…

Read More

ಸತೀಶ್ ಜಾರಕಿಹೊಳಿಯನ್ನು ‘ಕ್ಲೀನ್ ಬೋಲ್ಡ್’ ಮಾಡಿದ ಲಕ್ಷ್ಮೀ ಹೆಬ್ಬಾಳಕರ್..! – Kannada News | Minister Lakshmi hebbalkar clean bowled to satish jarkiholi in Cricket at Belagavi

ಬೆಳಗಾವಿ, (ಫೆಬ್ರವರಿ 06): ರಾಜಕೀಯದ ಜಂಜಾಟ, ಅಧಿಕಾರದ ಒತ್ತಡಗಳನ್ನು ಬದಿಗಿಟ್ಟು ಬೆಳಗಾವಿಯ (Belagavi)  ಪ್ರಭಾವಿ ಕಾಂಗ್ರೆಸ್ ನಾಯಕರು ಇಂದು (ಫೆಬ್ರವರಿ 06) ಕ್ರಿಕೆಟ್ ಆಟವಾಡಿ ಗಮನ ಸೆಳೆದಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi)  ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್  ಅವರ ‘ಬಾಕ್ಸ್ ಕ್ರಿಕೆಟ್’  ನೆರೆದಿದ್ದ ಜನರಿಗೆ ಭರಪೂರ ಮನರಂಜನೆ ನೀಡಿದೆ.  ಹೌದು.. ಬೆಳಗಾವಿಯಲ್ಲಿ ಬಾಲಭವನ ವತಿಯಿಂದ ನಿರ್ಮಿಸಲಾದ ನೂತನ ಬಾಕ್ಸ್ ಕ್ರಿಕೆಟ್ ಮೈದಾನದ ಉದ್ಘಾಟನೆ  ನೆರವೇರಿತು. ಉದ್ಘಾಟನೆಯ…

Read More

CM ಆರ್ಥಿಕ ಸಲಹೆಗಾರ ಹುದ್ದೆಯಿಂದ ನನ್ನ ತಗೆದು ಹಾಕಿಲ್ಲ: ಡಿಕೆಶಿ ಬಗ್ಗೆ ರಾಯರೆಡ್ಡಿ ಸ್ಪೋಟಕ ಹೇಳಿಕೆ – Kannada News | Congress MLA Basavaraj Rayareddy Talks about DK Shivakumar about financial advisor Change

ಕೊಪ್ಪಳ, (ಜುಲೈ 03): ಶಾಸಕ ಬಸವರಾಜ ರಾಯರೆಡ್ಡಿಯವರು (Basavaraj Rayareddy) ಸಿದ್ದರಾಮಯ್ಯನವರ (Siddaramaiah) ಆಪ್ತರಾಗಿದ್ದರೂ ಸಹ ಅವರಿಗೆ ಮಂತ್ರಿ ಸ್ಥಾನ ಸಿಕ್ಕಿರಲಿಲ್ಲ. ಇದರಿಂದ ಅವರನ್ನು ಸಿಎಂ ಆರ್ಥಿಕ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿತ್ತು. ಆದ್ರೆ, ಇದೀಗ ಡಿಕೆ ಶಿವಕುಮಾರ್ (DK Shivakumar), ಎಲ್.ಕೆ.ಅತೀಕ್ ಅವರನ್ನು ಆರ್ಥಿಕ ಸಲಹೆಗಾರರನ್ನಾಗಿ ನೇಮಿಸಿದ್ದಾರೆ. ಇನ್ನು ಈ ಬಗ್ಗೆ ಕೊಪ್ಪಳದಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ರಾಯರೆಡ್ಡಿ, ಸಿಎಂ ಆರ್ಥಿಕ ಸಲಹೆಗಾರ ಹುದ್ದೆಯಿಂದ ನನ್ನನ್ನು ತೆಗೆದು ಹಾಕಿಲ್ಲ. ಸಿಎಂ ಬದಲಾವಣೆ ನಂತರ ಡಿಕೆಶಿ ಮತ್ತೊಬ್ಬರನ್ನು ನೇಮಿಸಿದ್ದಾರೆ. ಅದರಲ್ಲಿ…

Read More

ಪಿಯು ಬೋರ್ಡ್, ಕಾಲೇಜಿನ ಎಡವಟ್ಟು: ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳು ಕಂಗಾಲು – Kannada News | PUC Exam Chaos: Yadgir Students Struggle with Hall Ticket Address Blunder

ಹಾಲ್‌ ಟಿಕೆಟ್‌ನಲ್ಲಿ ನಮೂದಿಸಿರುವ ತಪ್ಪು ವಿಳಾಸ ಪ್ರರ್ಶಿಸುತ್ತಿರುವ ವಿದ್ಯಾರ್ಥಿಗಳುImage Credit source: Tv9 Kannada ಯಾದಗಿರಿ, ಫೆಬ್ರವರಿ 28: ರಾಜ್ಯದಲ್ಲಿ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಿದ್ದು, 7.10 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಎಕ್ಸಾಂ ಬರೆಯುತ್ತಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನೇತೃತ್ವದಲ್ಲಿ ರಾಜ್ಯದ್ಯಂತ 1,217 ಕೇಂದ್ರಗಳಲ್ಲಿ ಎಕ್ಸಾಂ ನಡೆಯುತ್ತಿದ್ದು, ಪರೀಕ್ಷೆ ಹಿನ್ನೆಲೆ ಸಿಸಿ ಕ್ಯಾಮರಾ ಕಣ್ಗಾವಲು ಸೇರಿದಂತೆ ಬಿಗಿ ಭದ್ರತೆ ಒದಗಿಸಲಾಗಿದೆ. ಈ ನಡುವೆ ಪಿಯು ಬೋರ್ಡ್ ಹಾಗೂ ಕಾಲೇಜು ಆಡಳಿತ…

Read More

RBI MPC: ರೆಪೋ ದರ ಶೇ. 5.25, ಜಿಡಿಪಿ ದರ ಶೇ. 6.6, ಹಣದುಬ್ಬರ ಶೇ. 5.1 ಸಾಧ್ಯತೆ; ಆರ್​ಬಿಐ ಎಂಪಿಸಿ ಪ್ರಕಟಣೆ – Kannada News

ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾImage Credit source: RBI Youtube ನವದೆಹಲಿ, ಜೂನ್ 5: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೋ ದರವನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಲು ನಿರ್ಧರಿಸಿದೆ. ಮೊನ್ನೆಯಿಂದ ನಡೆದ ಎಂಪಿಸಿ ಸಭೆಯ ನಂತರ ಇವತ್ತು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ, ರೆಪೋ ದರವನ್ನು ಶೇ. 5.25ರಲ್ಲಿ ಮುಂದುವರಿಸಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಎಸ್​ಟಿಎಫ್ ದರ ಶೇ. 5, ಎಂಎಸ್​ಎಫ್ ಮತ್ತು ಬ್ಯಾಂಕ್ ರೇಟ್ ಶೇ. 5.5 ನಲ್ಲಿ ಮುಂದುವರಿಯಲಿವೆ. ಹಾಗೆಯೇ, ಆರ್​ಬಿಐನ ಪಾಲಿಸಿ…

Read More

IPL 2026: 49, 158… ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್; ಕೆರಳಿ ಕೆಂಡವಾದ ಫ್ಯಾನ್ಸ್

2026 ರ ಐಪಿಎಲ್ ಇದೇ ಮಾರ್ಚ್​ 28 ರಿಂದ ಆರಂಭವಾಗುತ್ತಿದೆ. ಟೂರ್ನಿಯ ಮೊದಲ ಪಂದ್ಯ ಹಾಲಿ ಚಾಂಪಿಯನ್‌ ಆರ್​ಸಿಬಿ ಹಾಗೂ ಸನ್​ರೈಸರ್ಸ್​ ಹೈದರಾಬಾದ್ ನಡುವೆ ನಡೆಯಲಿದೆ. ಆದಾಗ್ಯೂ ಎರಡು ಬಾರಿಯ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್​ ಫ್ರಾಂಚೈಸಿ ತನ್ನ ನೂತನ ಜೆರ್ಸಿ ಬಿಡುಗಡೆ ಪ್ರೋಮೋದಲ್ಲಿ ಆರ್​ಸಿಬಿ ತಂಡವನ್ನು ಬಹಿರಂಗವಾಗಿಯೇ ಗೇಲಿ ಮಾಡಿದ್ದು, ಇದು ಹಾಲಿ ಚಾಂಪಿಯನ್‌ ತಂಡದ ಅಭಿಮಾನಿಗಳನ್ನು ಕೆರಳಿಸಿದೆ. ಕಳೆದ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಇದೇ ಆರ್​ಸಿಬಿ ವಿರುದ್ಧ ಹೀನಾಯವಾಗಿ ಸೋತು ಸುಣ್ಣವಾಗಿದ್ದ ಮತ್ತು ಇಡೀ…

Read More

‘ತ್ರಿಷಾ ಮನೆಯಲ್ಲಿ ಬಾಂಬ್ ಇಟ್ಟಿದ್ದೇವೆ, ಇನ್ನೇನು ಸ್ಫೋಟ ಗೊಳ್ಳುತ್ತೆ’ – Kannada News | Trisha’s Chennai Home Bomb Threat: Police Probe Fake Call, Fans Relieved

ನಾಯಕಿ ತ್ರಿಷಾ (Trisha) ಮನೆಗೆ ಬಂದಿರುವ ಬಾಂಬ್ ಬೆದರಿಕೆ ಸಂಚಲನ ಸೃಷ್ಟಿಸಿದೆ. ಸಿನಿಮಾ ಸೆಲೆಬ್ರಿಟಿಗಳನ್ನು ಗುರಿಯಾಗಿಸಿಕೊಂಡು ಬಾಂಬ್ ಬೆದರಿಕೆ ಹಾಕಿದ್ದ ಅಪರಿಚಿತ ವ್ಯಕ್ತಿಯನ್ನು ಬಂಧಿಸಲು ಪೊಲೀಸರು ಹುಡುಕಾಟ ನಡೆಸಿದ್ದಾರೆ. ತ್ರಿಷಾ ಮನೆಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ ಎನ್ನಲಾಗಿದೆ. ಇದು ಕೆಲವು ಕಾಲ ಅಭಿಮಾನಿಗಳಲ್ಲಿ ಸಾಕಷ್ಟು ಆತಂಕ ಸೃಷ್ಟಿ ಮಾಡಿತ್ತು. ಚೆನ್ನೈನ ಅಲ್ವಾರ್‌ಪೇಟೆಯಲ್ಲಿರುವ ತ್ರಿಷಾ ಅವರ ನಿವಾಸದಲ್ಲಿ ಬಾಂಬ್ ಇಡಲಾಗಿದೆ ಎಂದು ಪೊಲೀಸ್ ನಿಯಂತ್ರಣ ಕೊಠಡಿಗೆ ಅಪರಿಚಿತ ವ್ಯಕ್ತಿಯಿಂದ ಫೋನ್ ಕರೆ ಬಂದಿತ್ತು. ಆ ವ್ಯಕ್ತಿ…

Read More

World Malaria Day 2026: ಮಲೇರಿಯಾ ಜ್ವರ ಹೇಗೆ ಹರಡುತ್ತದೆ? ಈ ರೋಗ ಬರದಂತೆ ತಡೆಗಟ್ಟಲು ಏನು ಮಾಡಬೇಕು? – Kannada News | World Malaria Day 2026: How does malaria occur? What is the way to prevent it?

ಮಲೇರಿಯಾ (Malaria) ಸೊಳ್ಳೆಗಳಿಂದ ಮನುಷ್ಯರಿಗೆ ಹರಡುವ ಕಾಯಿಲೆಯಾಗಿದೆ. ಸೋಂಕು ಹೊಂದಿದ ಅನಾಫಿಲಿಸ್‌ ಸೊಳ್ಳೆ ಮನುಷ್ಯನಿಗೆ ಕಚ್ಚಿದಾಗ ಈ ಜ್ವರ ಬರುತ್ತದೆ. ಈ ಕಾಯಿಲೆಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದಿದ್ದರೆ, ಮಲೇರಿಯಾದ ಇತರ ಗಂಭೀರ ಪರಿಣಾಮಗಳು ಮೂತ್ರಪಿಂಡದ ವೈಫಲ್ಯ, ಯಕೃತ್ತಿನ ವೈಫಲ್ಯ ಮತ್ತು ಮೆದುಳಿನ ಸೋಂಕು ಉಂಟು ಮಾಡಬಹುದು. ಆದ್ದರಿಂದ ಈ ಗಂಭೀರ ಕಾಯಿಲೆ ಹಾಗೂ ಅದನ್ನು ತಡೆಗಟ್ಟುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿವರ್ಷ ಏಪ್ರಿಲ್‌ 25 ರಂದು ವಿಶ್ವ ಮಲೇರಿಯಾ ದಿನವನ್ನು ಆಚರಿಸಲಾಗುತ್ತದೆ. ಈ ದಿನದ…

Read More

ತಂದೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುತ್ತಿಲ್ಲ ಇರಾನ್ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ – Kannada News | Iran: Mojtaba Khamenei Misses Father Ali Khamenei’s Funeral Amid Israeli Security Threats

ಟೆಹ್ರಾನ್, ಜುಲೈ 03: ಇರಾನ್‌ನ ಪ್ರಸ್ತುತ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ(Mojtaba Khamenei) ಅವರು ಭದ್ರತಾ ಕಾರಣಗಳಿಂದಾಗಿ ತಮ್ಮ ತಂದೆ ಹಾಗೂ ಇರಾನ್‌ನ ಮಾಜಿ ನಾಯಕ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸುತ್ತಿಲ್ಲ. ಭಾರತದಲ್ಲಿನ ಅವರ ಅಧಿಕೃತ ಪ್ರತಿನಿಧಿ ಅಯತೊಲ್ಲಾ ಹಕೀಮ್ ಇಲಾಹಿ ಈ ವಿಷಯವನ್ನು ಖಚಿತಪಡಿಸಿದ್ದು, ಇಸ್ರೇಲಿ ಪಡೆಗಳ ಕಣ್ಗಾವಲು ಮತ್ತು ಭದ್ರತಾ ಬೆದರಿಕೆಗಳು ಹೆಚ್ಚಿರುವುದರಿಂದ ಮೊಜ್ತಬಾ ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದು ಅತ್ಯಂತ ಅಪಾಯಕಾರಿ ಎಂದು ತಿಳಿಸಿದ್ದಾರೆ. 36 ವರ್ಷಗಳ ಕಾಲ ಇರಾನ್ ಅನ್ನು ಮುನ್ನಡೆಸಿದ್ದ…

Read More