Headlines

ನಮ್ಮ ಮೆಟ್ರೋ ರೆಡ್​​ ಲೈನ್​​ ಡಿಪಿಆರ್​​ಗೆ ಕೇಂದ್ರ ಸರ್ಕಾರದ ತಗಾದೆ: ಮರುಪರಿಶೀಲನೆಗೆ ಸೂಚನೆ – Kannada News | Namma Metro Red Line: Centre Objects to Sarjapur Hebbal Double Decker Plan

ಬೆಂಗಳೂರು, ಫೆಬ್ರವರಿ 12: ನಮ್ಮ ಮೆಟ್ರೋ ರೈಲುಗಳ ಟಿಕೆಟ್​​ ದರ ಏರಿಕೆ ವಿಚಾರವಾಗಿ ಜಟಾಪಟಿ ಬೆನ್ನಲ್ಲೇ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಬ್ಯಾಡ್​​ ನ್ಯೂಸ್​​ ಸಿಕ್ಕಿದೆ. ಬಹು ನಿರೀಕ್ಷಿತ ಮೆಟ್ರೋ ರೆಡ್​​ ಲೈನ್​​ನ ಸರ್ಜಾಪುರ ಟು ಹೆಬ್ಬಾಳ ಯೋಜನೆಯ ಡಿಪಿಆರ್​​ಗೆ ಕೇಂದ್ರ ಆಕ್ಷೇಪ ತೆಗೆದಿದ್ದು, ಡಬಲ್ ಡೆಕ್ಕರ್ ಪ್ಲ್ಯಾನ್​​ಗೆ ನೋ ಎಂದಿದೆ. ಹೀಗಾಗಿ ಮೆಟ್ರೋ ವಿಚಾರದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಮರ ಶುರುವಾಗುವ ಸಾಧ್ಯತೆ ಗೋಚರಿಸಿದೆ. ಕೇಂದ್ರ ಸರ್ಕಾರದ ಆಕ್ಷೇಪ ಯಾಕೆ? ಹೆಬ್ಬಾಳ-ಸರ್ಜಾಪುರ…

Read More

‘ದೊಡ್ಮನೆ ಹಬ್ಬ’ದಲ್ಲಿ ರಕ್ಷಿತಾ ಶೆಟ್ಟಿ ಕಣ್ಣೀರು; ತಬ್ಬಿ ಸಂತೈಸಿದ ರಘು-ಗಿಲ್ಲಿ – Kannada News | Gilli Nata And Raghu Hugged Rakshitha Shetty While she is crying on Stage

ರಕ್ಷಿತಾ ಶೆಟ್ಟಿ ಅವರು ದೊಡ್ಮನೆಯಲ್ಲಿ ಸಾಕಷ್ಟು ಹೆಸರು ಮಾಡಿದರು. ಅವರು ರನ್ನರ್ ಅಪ್ ಕೂಡ ಆಗಿದ್ದರು. ಅವರು ದೊಡ್ಮನೆ ಹಬ್ಬದಲ್ಲಿ ಕಣ್ಣೀರು ಹಾಕಿದ್ದಾರೆ. ಆಗ ವೇದಿಕೆ ಏರಿದ ರಘು ಹಾಗೂ ಗಿಲ್ಲಿ ರಕ್ಷಿತಾನ ಸಮಾಧಾನ ಮಾಡಿದ್ದನ್ನು ಕಾಣಬಹುದು. ಬಿಗ್ ಬಾಸ್ ಮನೆಯನ್ನು, ಸಹ ಸ್ಪರ್ಧಿಗಳನ್ನು ಮಿಸ್ ಮಾಡಿಕೊಂಡಿದ್ದಕ್ಕೆ ಈ ಕಣ್ಣೀರು ಬಂದಿದೆ. ಏಪ್ರಿಲ್ 14ರ ಮಧ್ಯಾಹ್ನ 6 ಗಂಟೆಗೆ ಈ ಕಾರ್ಯಕ್ರಮ ಪ್ರಸಾರ ಕಾಣಲಿದೆ. ಸತತ ಮೂರು ಗಂಟೆ ಈ ಮನರಂಜನೆ ಸಿಗಲಿದೆ ಎಂಬುದು ವಿಶೇಷ. ಆ…

Read More

Video: ದುಬೈನಿಂದ ಭಾರತಕ್ಕೆ ಮರಳಿದ ಕೇರಳದ ಮಹಿಳೆ; ಕಾರಣ ಇದೇ ನೋಡಿ – Kannada News | Kerala woman reveals true story after returning to India from Dubai

ಉತ್ತಮ ಗುಣಮಟ್ಟದ ಜೀವನ, ಅಧಿಕ ಸಂಬಳ ಸಿಗುವ ಕೆಲಸವೇ ಬೇಕೆಂದು ಕೆಲವರು ತಮ್ಮ ತಾಯ್ನಾಡು ಬಿಟ್ಟು ಅಮೆರಿಕ, ಕೆನಾಡ, ಜಪಾನ್‌ ಇತ್ಯಾದಿ ಅಭಿವೃದ್ಧಿಶೀಲ ದೇಶಗಳಿಗೆ ಹೋಗ್ತಾರೆ. ಕೆಲವರು ತಮ್ಮ ತಾಯ್ನಾಡಿಗೆ ಬರುವುದೇ ಅಪರೂಪ. ಆದರೆ ಕೇರಳದ (Kerala) ಮಹಿಳೆಯೊಬ್ಬರು ದುಬೈನಿಂದ ಭಾರತಕ್ಕೆ ಮರಳಿದ್ದು, ತಮ್ಮ ನಿರ್ಧಾರದ ಹಿಂದಿನ ಹತ್ತು ಕಾರಣಗಳನ್ನು ಪಟ್ಟಿ ಮಾಡಿದ್ದಾರೆ. ಅದಲ್ಲದೇ, ಹೆಚ್ಚುತ್ತಿರುವ ವೆಚ್ಚಗಳು, ಶಾಲಾ ಶಿಕ್ಷಣ ಮತ್ತು ಸಾಲಮುಕ್ತ ಜೀವನವು ಭಾರತಕ್ಕೆ ಮರಳುವ ನಿರ್ಧಾರವನ್ನು ಹೇಗೆ ಪ್ರೇರೇಪಿಸಿತು ಎನ್ನುವುದನ್ನು ಅನಿವಾಸಿ ಭಾರತೀಯ ಮಹಿಳೆ…

Read More

Video: ಮುಂಬೈನಲ್ಲಿ ಭಾರತದ ಮೊದಲ ‘ಮ್ಯೂಸಿಕಲ್ ರೋಡ್’, ವಾಹನ ಹೋದ್ರೆ ‘ಜೈ ಹೋ‘ ಹಾಡು ಕೇಳ್ಸುತ್ತೆ – Kannada News | Mumbai Introduces India’s First Singing Road That Plays Jai Ho for Drivers

ಮುಂಬೈ, ಫೆಬ್ರವರಿ 12: ಮುಂಬೈನಲ್ಲಿ ಮೊದಲ ಮ್ಯೂಸಿಕಲ್ ರೋಡ್ ನಿರ್ಮಿಸಲಾಗಿದ್ದು, ಆ ರಸ್ತೆಯ ಮೇಲೆ ವಾಹನ ಹೋದರೆ ಜೈ ಹೋ ಹಾಡು ಕೇಳುತ್ತದೆ. ಈ ರಸ್ತೆಯನ್ನು ಮುಂಬೈ ಕರಾವಳಿ ರಸ್ತೆಯಲ್ಲಿ ನಿರ್ಮಿಸಲಾಗಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಬುಧವಾರ ರಸ್ತೆಯನ್ನು ಉದ್ಘಾಟಿಸಿದರು. ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಸಹ ಉಪಸ್ಥಿತರಿದ್ದರು. ಈ ಕಲ್ಪನೆಯನ್ನು ಮಾಜಿ ಸಂಸದ ರಾಹುಲ್ ಶೇವಾಲೆ ಪ್ರಸ್ತಾಪಿಸಿದ್ದರು. ವಾಹನಗಳು ನಿಗದಿತ ವೇಗದಲ್ಲಿ ಚಲಿಸುವಾಗ ಮಾತ್ರ ಈ ಹಾಡನ್ನು ಕೇಳಬಹುದು. ಸ್ಲಮ್‌ಡಾಗ್ ಮಿಲಿಯನೇರ್ ಚಿತ್ರದ ಜೈ ಹೋ ಹಾಡನ್ನು…

Read More

ಹಂಪಿ ಉತ್ಸವಕ್ಕೆ ಈ ಅದ್ಭುತವನ್ನು ನೋಡುವುದಕ್ಕಾದ್ರೂ ಹೋಗಬೇಕು: ಮತ್ತೆ ಮರುಕಳಿಸಲಿದೆ ವಿಜಯನಗರ ಸಾಮ್ರಾಜ್ಯದ ವೈಭವ – Kannada News | Hampi Festival 2026: Ancient Glory with Modern Drone Tech

ವಿಜಯನಗರ, ಫೆ.12: ವಿಶ್ವವಿಖ್ಯಾತ ಹಂಪಿ ಉತ್ಸವ 2026 (Hampi Utsav 2026) ಕ್ಕೆ ದಿನಗಣನೆ ಆರಂಭವಾಗಿದ್ದು, ಫೆಬ್ರವರಿ 13 ರಿಂದ 15 ರವರೆಗೆ ಐತಿಹಾಸಿಕ ವಿಜಯನಗರ ಸಾಮ್ರಾಜ್ಯದ ವೈಭವ ಮರುಕಳಿಸಲಿದೆ. ಈ ಬಾರಿಯ ಉತ್ಸವವು ಪರಂಪರೆ ಮತ್ತು ಆಧುನಿಕ ತಂತ್ರಜ್ಞಾನದ ಅದ್ಭುತ ಸಂಗಮಕ್ಕೆ ಸಾಕ್ಷಿಯಾಗಲಿದೆ. ಇನ್ನು ಹಂಪಿ ಉತ್ಸವದಲ್ಲಿ ಪ್ರಮುಖ ಆಕರ್ಷಣೆಗಳು ಮತ್ತು ವಿಶೇಷತೆಗಳು ಇರಲಿದೆ. ಮೈಸೂರು ದಸರಾದಲ್ಲಿ ಜನಮನ ಗೆದ್ದಿದ್ದ ಮಾದರಿಯಲ್ಲೇ, ಈ ಬಾರಿ ಆಕಾಶದಲ್ಲಿ 1,000 ಡ್ರೋನ್‌ಗಳು ಚಿತ್ತಾರ ಬಿಡಿಸಲಿವೆ. ಗಾಯತ್ರಿ ಪೀಠದ ವೇದಿಕೆಯ…

Read More

Mahashivaratri 2026: ಮಹಾಶಿವರಾತ್ರಿ ಯಾವಾಗ ಫೆಬ್ರವರಿ 15 ಅಥವಾ 16? ಸರಿಯಾದ ದಿನಾಂಕ ಮತ್ತು ಶುಭ ಮುಹೂರ್ತ ಇಲ್ಲಿದೆ – Kannada News | Mahashivaratri 2026: Date, Puja Timings and Significance for Shiva Devotees

ಮಹಾದೇವನ ಪ್ರಿಯವಾದ ಮಹಾಶಿವರಾತ್ರಿ ಹಿಂದೂಗಳಿಗೆ ಒಂದು ದೊಡ್ಡ ಹಬ್ಬ. ಶಿವರಾತ್ರಿ ಪ್ರತಿ ತಿಂಗಳ ಕೃಷ್ಣ ಪಕ್ಷದ ಚತುರ್ದಶಿ ತಿಥಿಯಂದು ಬರುತ್ತದೆ. ಮಹಾಶಿವರಾತ್ರಿ ಹಬ್ಬವು ಫಾಲ್ಗುಣ ಮಾಸದ ಕೃಷ್ಣ ಪಕ್ಷದ ಚತುರ್ದಶಿಯಂದು ಬರುತ್ತದೆ. ಮನಸ್ಸು, ಬ್ರಹ್ಮ, ಮಾಯಾ, ಜೀವ, ಬುದ್ಧಿ, ಆಕಾಶ, ಗಾಳಿ, ಅಗ್ನಿ, ನೀರು ಮತ್ತು ಭೂಮಿ ಸೇರಿ ಶಿವಲಿಂಗವನ್ನು ರೂಪಿಸುತ್ತವೆ ಎಂದು ಹೇಳಲಾಗುತ್ತದೆ. ಅದಕ್ಕಾಗಿಯೇ ಮಹಾಶಿವರಾತ್ರಿಯಂದು ಮಾಡುವ ಶಿವನ ಪೂಜೆಯು ಪ್ರತಿಯೊಂದು ಆಸೆಯನ್ನು ಈಡೇರಿಸುತ್ತದೆ ಎಂದು ನಂಬಲಾಗಿದೆ. ಈ ವರ್ಷ ಫೆಬ್ರವರಿ 15 ಅಥವಾ 16…

Read More

ಹೈಕಮಾಂಡ್ ಮಾಹಿತಿ ಕೇಳಿದ ಬೆನ್ನಲ್ಲೇ ‘ಕೈ’ ಶಾಸಕರ ವಿದೇಶ ಪ್ರವಾಸದ ಬಗ್ಗೆ ಮತ್ತಷ್ಟು ಗೊಂದಲ: ಸಚಿವ ವೆಂಕಟೇಶ್ ಅಚ್ಚರಿಯ ಹೇಳಿಕೆ – Kannada News | Confusion Deepens Over Congress MLAs’ Foreign Tour: Minister K Venkatesh Says No Official Visit from Department

ಸಚಿವ ವೆಂಕಟೇಶ್ ಅಚ್ಚರಿಯ ಹೇಳಿಕೆImage Credit source: TV9 Network ಬೆಂಗಳೂರು, ಫೆಬ್ರವರಿ 12: ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ಒಂದದೆಡೆ ಅಧಿಕಾರ ಹಂಚಿಕೆ ಕಿತ್ತಾಟ ತಾರಕಕ್ಕೇರಿದ್ದರೆ, ಮತ್ತೊಂದೆಡೆ ಶಾಸಕರ ವಿದೇಶ ಪ್ರವಾಸ ವಿಚಾರ ಚರ್ಚೆಯಲ್ಲಿದೆ. ಪಶುಸಂಗೋಪನೆ ಇಲಾಖೆ ವತಿಯಿಂದ ಕೆಲವು ಮಂದಿ ಕಾಂಗ್ರೆಸ್ ಶಾಸಕರು ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಈ ಹಿಂದೆ ಹೇಳಲಾಗಿತ್ತು. ಆದರೆ ಇದೀಗ, ಹೈಕಮಾಂಡ್ ವರದಿ ಕೇಳಿದ ಬೆನ್ನಲ್ಲೇ ಪಶುಸಂಗೋಪನೆ ಇಲಾಖೆ ಸಚಿವ ಕೆ ವೆಂಕಟೇಶ್ ಅಚ್ಚರಿಯ ಮಾಹಿತಿ ನೀಡಿದ್ದಾರೆ….

Read More

Video: ಇದೆಂಥಾ ಮದುವೆ? ಸ್ಟಾರ್ಟರ್​​ ಬದಲು ಅತಿಥಿಗಳಿಗೆ ಬೀಡಿ, ಗುಟ್ಕಾ, ಸಿಗರೇಟ್ ಕೊಟ್ರು

ಭಾರತದ ವಿವಾಹಗಳೆಂದರೆ ಒಂದು ವಿಶಿಷ್ಟವಾದ ಸಂಭ್ರಮ. ಅವು ತಮ್ಮ ಸಂಪ್ರದಾಯಗಳು, ದುಬಾರಿ ಉಡುಪುಗಳು, ಭವ್ಯವಾದ ಸ್ಥಳಗಳು ಮತ್ತು ರುಚಿಕರವಾದ ಆಹಾರಕ್ಕೆ ಹೆಸರುವಾಸಿಯಾಗಿವೆ. ಅತಿಥಿಗಳನ್ನು ಖುಷಿಪಡಿಸಲು ಹೆಚ್ಚಿನ ಕಾಳಜಿವಹಿಸಲಾಗುತ್ತದೆ. ಆದರೆ ಇದೆಂಥಾ ಮದುವೆಯಪ್ಪಾ, ಸ್ಟಾರ್ಟರ್​ಗೆ ಅತಿಥಿಗಳಿಗೆ ಬೀಡಿ, ಸಿಗರೇಟ್, ಗುಟ್ಕಾ ಕೊಟ್ಟಿರುವ ವಿಡಿಯೋ ಇನ್​ಸ್ಟಾಗ್ರಾಂನಲ್ಲಿ ವೈರಲ್ ಆಗಿದೆ. ಈ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ವಿವಾಹದ ಅನಿರೀಕ್ಷಿತ ಆತಿಥ್ಯ ಎಲ್ಲರ ಗಮನಸೆಳೆದಿದೆ. ವಿಶಿಷ್ಟ ತಿಂಡಿಗಳು ಮತ್ತು ಪಾನೀಯಗಳ ಬದಲಿಗೆ, ಅತಿಥಿಗಳಿಗೆ ಸಿಗರೇಟ್, ಬೀಡಿ ಮತ್ತು ಗುಟ್ಕಾ ಸ್ಯಾಚೆಟ್‌ಗಳಿಂದ ತುಂಬಿದ…

Read More

ಕೆನಡಾ ಶಾಲೆಯಲ್ಲಿ ಗುಂಡು ಹಾರಿಸಿ 9 ಜನರ ಕೊಲ್ಲುವ ಮುನ್ನ ಮನೆಯಲ್ಲಿ ತಾಯಿ, ಸಹೋದರನ ಕೊಂದು ಬಂದಿದ್ದ ಟ್ರಾನ್ಸ್​​ಜೆಂಡರ್ – Kannada News | Canada School Shooting: Transgender Shooter Killed Family Before Deadly Rampage

ಒಟ್ಟಾವಾ, ಫೆಬ್ರವರಿ 12: ಕೆನಡಾದ ಬ್ರಿಟಿಷ್ ಕೊಲಂಬಿಯಾದ ಶಾಲೆಯಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿ(Firing) ಎಲ್ಲರನ್ನೂ ಬೆಚ್ಚಿಬೀಳಿಸಿತ್ತು. ಘಟನೆಯಲ್ಲಿ 9 ಮಂದಿ ಪ್ರಾಣ ಕಳೆದುಕೊಂಡಿದ್ದರು. 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಅಂದು ಅವರೆಲ್ಲರ ಮೇಲೆ ಗುಂಡು ಹಾರಿಸಿದ್ದು ಓರ್ವ ಮಂಗಳಮುಖಿ ಎಂಬುದು ತಿಳಿದುಬಂದಿದೆ. ಅದಕ್ಕಿಂತಲೂ ಭಯಾನಕ ವಿಚಾರವೇನೆಂದರೆ ಆಕೆ ಶಾಲೆಯ ಮೇಲೆ ದಾಳಿ ನಡೆಸುವ ಮುನ್ನ ತನ್ನ ತಾಯಿ ಹಾಗೂ ತನ್ನ ಸಹೋದರನ ಮೇಲೆ ಗುಂಡು ಹಾರಿಸಿ ಇಬ್ಬರನ್ನೂ ಕೊಂದು ಬಂದಿದ್ದಳು. ಆಕೆಗಿನ್ನೂ 18 ವರ್ಷ ವಯಸ್ಸು,…

Read More

ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ: 3 ಕೋಟಿ ರೂ. ವೆಚ್ಚದಲ್ಲಿ ಹಾಕಿದ ರಸ್ತೆ ಮೂರೇ ತಿಂಗಳಲ್ಲಿ ಮತ್ತೆ ಗುಂಡಿ – Kannada News | Commuters Struggle on Mandya Road as Potholes Reappear Despite Repeated Patchwork

ಮಂಡ್ಯ,ಫೆ.12: ರಾಜ್ಯಾದ್ಯಂತ ಗುಂಡಿಬಿದ್ದ ರಸ್ತೆಗಳನ್ನು ಮುಚ್ಚುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿತ್ತು. ಇದೇ ನಿಟ್ಟಿನಲ್ಲಿ ಮಂಡ್ಯದಿಂದ ಪಾಂಡವಪುರಕ್ಕೆ ಸಂಪರ್ಕಿಸುವ ಪ್ರಮುಖ ರಸ್ತೆಯಲ್ಲಿ ಮೂರು ಕಿಲೋಮೀಟರ್ ವ್ಯಾಪ್ತಿಯಲ್ಲಿ ರಸ್ತೆ ದುರಸ್ತಿ ಕಾರ್ಯ ಕೈಗೊಳ್ಳಲಾಗಿತ್ತು. ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ಈ ರಸ್ತೆಗೆ ತೇಪೆ ಹಾಕುವ ಕೆಲಸವನ್ನು ಮಾಡಲಾಗಿತ್ತು. ಆದರೆ, ದುರಸ್ತಿ ಕಾರ್ಯ ಮುಗಿದ ಮೂರೇ ತಿಂಗಳಲ್ಲಿ ರಸ್ತೆಯಲ್ಲಿ ಮತ್ತೆ ಬೃಹತ್ ಗುಂಡಿಗಳು ಕಾಣಿಸಿಕೊಂಡಿರುವುದು ಸ್ಥಳೀಯರು ಮತ್ತು ವಾಹನ ಸವಾರರ ಆಕ್ರೋಶಕ್ಕೆ ಕಾರಣವಾಗಿದೆ.ರಸ್ತೆಯ ಡಾಂಬರ್ ಪದೇ ಪದೇ ಕಿತ್ತು ಬರುತ್ತಿದ್ದು,…

Read More