Headlines

IND vs SL: ಪ್ಲೇಯಿಂಗ್ 11 ಇರಲ್ಲ, ರನ್, ವಿಕೆಟ್ ಲೆಕ್ಕಕ್ಕಿಲ್ಲ; ಅಭ್ಯಾಸ ಪಂದ್ಯದ ನಿಯಮಗಳಿವು – Kannada News | Ind vs SL Test Warm up: Unpack Practice Match Rules and Why Stats Don’t Count

ಎರಡು ಪಂದ್ಯಗಳ ಟೆಸ್ಟ್ ಸರಣಿಗಾಗಿ ಭಾರತ ಟೆಸ್ಟ್ ತಂಡ ಶ್ರೀಲಂಕಾ (India vs Sri Lanka) ಪ್ರವಾಸದಲ್ಲಿದೆ. ಉಭಯ ತಂಡಗಳ ನಡುವಿನ ಮೊದಲ ಟೆಸ್ಟ್ ಪಂದ್ಯ ಆಗಸ್ಟ್ 15 ರಿಂದ ಆರಂಭವಾಗಲಿದೆ. ಆದರೆ ಆ ಪಂದ್ಯಕ್ಕೂ ಮುನ್ನ ಮೂರು ದಿನಗಳ ಅಭ್ಯಾಸ ಪಂದ್ಯ ನಡೆಯಲಿದೆ. ವಾಸ್ತವವಾಗಿ ಈ ಅಭ್ಯಾಸ ಪಂದ್ಯವನ್ನು ಈ ಮೊದಲು 4 ದಿನಗಳಿಗೆ ನಿಗದಿಪಡಿಸಲಾಗಿತ್ತು. ಆದರೆ 4 ದಿನಗಳನ್ನು 3 ದಿನಗಳಿಗೆ ಇಳಿಸಲಾಗಿದೆ. ಇದರರ್ಥ ಆಗಸ್ಟ್ 7 ರಿಂದ ಆರಂಭವಾಗುವ ಈ ಅಭ್ಯಾಸ ಪಂದ್ಯ…

Read More

‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ – Kannada News | Monisha talks about experience on City Lights movie shooting

ದುನಿಯಾ ವಿಜಯ್ (Duniya Vijay) ನಿರ್ದೇಶನ ಮಾಡಿ, ವಿನಯ್ ರಾಜ್​​ಕುಮಾರ್ ಮತ್ತು ದುನಿಯಾ ವಿಜಿ ಪುತ್ರಿ ಮೋನಿಷಾ ನಟಿಸಿರುವ ‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣವೆಲ್ಲ ಮುಗಿಸಿ ಬಿಡುಗಡೆಗೆ ಸಜ್ಜಾಗಿದೆ. ಇತ್ತೀಚೆಗಷ್ಟೆ ಸಿನಿಮಾದ ಹಾಡೊಂದನ್ನು ಚಿತ್ರತಂಡ ಬಿಡುಗಡೆ ಮಾಡಿತು. ಈ ಸಂದರ್ಭದಲ್ಲಿ ಸಿನಿಮಾದ ನಟ, ನಟಿಯರು ಇತರೆ ತಂತ್ರಜ್ಞರು ಸಿನಿಮಾದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಮಾಧ್ಯಮಗಳ ಜೊತೆಗೆ ಹಂಚಿಕೊಂಡರು. ಮೊದಲ ಬಾರಿ ನಾಯಕಿ ಆಗಿರುವ ಮೋನಿಷಾ, ಚಿತ್ರೀಕರಣದಲ್ಲಿ ಕಂಡ ಬೆಂಗಳೂರಿನ ಭಿನ್ನ ಮುಖದ ಬಗ್ಗೆ ಟಿವಿ9 ಜೊತೆಗೆ ಮಾತನಾಡಿದರು….

Read More

Monsoon Laundry Tips: ಮಳೆಗಾಲದಲ್ಲಿ ಒಗೆದ ಬಟ್ಟೆಗಳ ಕೆಟ್ಟ ವಾಸನೆಯನ್ನು ಹೋಗಲಾಡಿಸಲು ಈ ತಂತ್ರ ಪಾಲಿಸಿ – Kannada News | Laundry tricks to keep clothes smelling fresh

ಬಟ್ಟೆಗಳನ್ನು ಒಣಗಿಸುವುದು ಮತ್ತು ಒಗೆದ ಬಟ್ಟೆಗಳು ವಾಸನೆ (smell) ಬರದಂತೆ, ಫ್ರೆಶ್‌ ಆಗಿ ಇಟ್ಟುಕೊಳ್ಳುವುದು ಮಳೆಗಾಲದಲ್ಲಿ ದೊಡ್ಡ ಸವಾಲಿನ ಕೆಲಸವಾಗಿದೆ. ಬಿಸಿಲಿನ ಕೊರತೆ, ಮತ್ತು ಗಾಳಿಯಲ್ಲಿ ಅತಿಯಾದ ಆರ್ದ್ರತೆಯಿಂದಾಗಿ, ಮಳೆಗಾಲದಲ್ಲಿ ಬಟ್ಟೆಗಳು ಸರಿಯಾಗಿ ಒಣಗುವುದಿಲ್ಲ. ಕೆಲವೊಮ್ಮೆ, ಉತ್ತಮ ಡಿಟರ್ಜೆಂಟ್‌ನಿಂದ ಡ್ರೆಸ್‌ ವಾಶ್‌ ಮಾಡಿದ್ರೂ, ಬಟ್ಟೆಗಳಿಂದ ದುರ್ವಾಸನೆ ಹೊರಸೂಸಲು ಪ್ರಾರಂಭಿಸುತ್ತವೆ. ಈ ವಾಸನೆ ಬರುವ ಬಟ್ಟೆಯನ್ನು ಧರಿಸಿದರೆ ಖಂಡಿತ ಮುಜುಗರ ಉಂಟಾಗುತ್ತದೆ. ಆದ್ದರಿಂದ ಈ ಕೆಲವೊಂದು ಪದಾರ್ಥಗಳ ಸಹಾಯದಿಂದ ಬಟ್ಟೆ ಒಗೆಯುವ ಮೂಲಕ ಒಗೆದ ಬಟ್ಟೆಗಳು ವಾಸನೆ ಬರದಂತೆ,…

Read More

‘ಸಾಂತ್ವನ ಯೋಜನೆ’: ಅಲ್ಪಸಂಖ್ಯಾತರ ಮನೆ, ಅಂಗಡಿ ಹಾನಿಯಾದರೆ 5 ಲಕ್ಷವರೆಗೆ ಆರ್ಥಿಕ ನೆರವು – Kannada News | Karnataka Govt’s ‘Santwana Scheme’: Up to 5 Lakh Financial Aid for Minorities Facing House or Shop Damage

ಬೆಂಗಳೂರು, ಆಗಸ್ಟ್​​ 06: ಪ್ರಕೃತಿ ವಿಕೋಪ ಅಥವಾ ಕೋಮು ಹಿಂಸಾಚಾರದಿಂದ ಮನೆ ಅಥವಾ ಅಂಗಡಿಗೆ ಹಾನಿಯಾದ ಅಲ್ಪಸಂಖ್ಯಾತ ಸಮುದಾಯದ ಕುಟುಂಬಗಳು ಕರ್ನಾಟಕ ಸರ್ಕಾರ ‘ಸಾಂತ್ವನ ಯೋಜನೆ’ಯಡಿ ಆರ್ಥಿಕ ನೆರವು ಪಡೆಯಬಹುದಾಗಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(KMDC)ದಿಂದ, ಸಾಲ ಹಾಗೂ ಸಹಾಯಧನ (ಸಬ್ಸಿಡಿ) ರೂಪದಲ್ಲಿ ನೆರವು ನೀಡಲಾಗುತ್ತದೆ. ಯೋಜನೆಯಡಿ ದೊರೆಯುವ ಸೌಲಭ್ಯ ಪ್ರತಿ ಫಲಾನುಭವಿಗೆ ಗರಿಷ್ಠ 5 ಲಕ್ಷವರೆಗೆ ಆರ್ಥಿಕ ನೆರವು ಸಿಗಲಿದ್ದು, ಮಂಜೂರಾಗುವ ಮೊತ್ತದಲ್ಲಿ ಶೇ.50 ಸಹಾಯಧನ (ಸಬ್ಸಿಡಿ) ಆಗಿರುತ್ತದೆ. ಉಳಿದ…

Read More

ಪ್ರೋಟೀನ್ ಕೊರತೆಯಿಂದ ಕೂದಲು ಉದುರುತ್ತದೆಯೇ? ತಜ್ಞರು ನೀಡಿದ ವಿವರಣೆ ಇಲ್ಲಿದೆ – Kannada News | Why Protein Matters for Healthy Hair Growth

ಇತ್ತೀಚಿನ ದಿನಗಳಲ್ಲಿ ಕೂದಲು ಉದುರುವ ಸಮಸ್ಯೆ ಯುವಜನರಲ್ಲಿ ಕೂಡ ವೇಗವಾಗಿ ಹೆಚ್ಚುತ್ತಿದೆ. ಹಲವರು ಇದಕ್ಕೆ ಒತ್ತಡ, ಮಾಲಿನ್ಯ ಅಥವಾ ಕೆಟ್ಟ ಹೇರ್ ಕೇರ್ ಅಭ್ಯಾಸಗಳೇ ಕಾರಣ ಎಂದು ಭಾವಿಸುತ್ತಾರೆ. ಆದರೆ ದೇಹದಲ್ಲಿ ಪ್ರೋಟೀನ್ ಕೊರತೆಯೂ ಕೂದಲಿನ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಆದರೆ ಪ್ರತಿಬಾರಿಯೂ ಕೂದಲು ಉದುರುವಿಕೆಯೂ ಪ್ರೋಟೀನ್ ಕೊರತೆಯಿಂದಲೇ ಆಗುವುದಿಲ್ಲ. ಹಾಗಾದರೆ ಪ್ರೋಟೀನ್ ಮತ್ತು ಕೂದಲಿಗಿರುವ ಸಂಬಂಧವೇನು, ಯಾವ ಲಕ್ಷಣಗಳು ಕಂಡುಬಂದರೆ ವೈದ್ಯರನ್ನು ಸಂಪರ್ಕಿಸಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ….

Read More

ಕಾಕ್ರೋಚ್ ಜನತಾ ಪಾರ್ಟಿಯಿಂದ ‘ಕ್ಯಾ ಬೋಲ್ತಿ ಪಬ್ಲಿಕ್’ ದೇಶವ್ಯಾಪಿ ಅಭಿಯಾನ ಘೋಷಣೆ – Kannada News | Kya Bolti Public CJP announces nationwide campaign to highlight unemployment and education reforms

ನವದೆಹಲಿ, ಆಗಸ್ಟ್ 6: ಕಾಕ್ರೋಚ್ ಜನತಾ ಪಾರ್ಟಿ (CJP) ದೇಶಾದ್ಯಂತ ಕ್ಯಾ ಬೋಲ್ತಿ ಪಬ್ಲಿಕ್ (ಜನರು ಏನು ಹೇಳುತ್ತಾರೆ?) ಎಂಬ ಅಭಿಯಾನ ಆರಂಭಿಸಿದೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ಆಯೋಜಿಸಲಾಗಿದ್ದ ಸಂಸ್ಥೆಯ ಕೋರ್ ಟೀಮ್‌ನ ಎರಡು ದಿನಗಳ ಸಭೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಸಭೆಯ ನಂತರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಜೆಪಿ (CJP) ಸಂಸ್ಥಾಪಕ ಅಭಿಜೀತ್ ದಿಪ್ಕೆ, ಸಂಘಟನೆಯ ಭವಿಷ್ಯದ ಯೋಜನೆಗಳನ್ನು ಹಂಚಿಕೊಂಡರು. ಅಭಿಜೀತ್ ದಿಪ್ಕೆ ಅವರು “ಕ್ಯಾ ಬೋಲ್ತಿ ಪಬ್ಲಿಕ್” ಎಂಬ ಅಭಿಯಾನವನ್ನು ಘೋಷಿಸಿದ್ದು,…

Read More

IND vs SLC XI ಪಂದ್ಯ ಯಾವ ಚಾನೆಲ್​ನಲ್ಲಿ ನೇರ ಪ್ರಸಾರ? ಇಲ್ಲಿದೆ ಮಾಹಿತಿ – Kannada News | India vs SL XI: Match Timing and Squads

ಭಾರತ ಮತ್ತು ಶ್ರೀಲಂಕಾ ನಡುವಿನ ಬಹುನಿರೀಕ್ಷಿತ ಟೆಸ್ಟ್ ಸರಣಿಗೂ ಮುನ್ನ, ಟೀಮ್ ಇಂಡಿಯಾ ಶ್ರೀಲಂಕಾ ಇಲೆವೆನ್ ವಿರುದ್ಧ ಮೂರು ದಿನಗಳ ಪ್ರಮುಖ ಅಭ್ಯಾಸ ಪಂದ್ಯವನ್ನು ಆಡಲು ಸಜ್ಜಾಗಿದೆ. ಆಗಸ್ಟ್ 7 ರಿಂದ 9 ರವರೆಗೆ ಕೊಲಂಬೊದ ನೊಂಡೆಸ್ಕ್ರಿಪ್ಟ್ಸ್ ಕ್ರಿಕೆಟ್ ಕ್ಲಬ್ (NCC) ಮೈದಾನದಲ್ಲಿ ಈ ಪಂದ್ಯ ನಡೆಯಲಿದ್ದು, ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಮೊದಲ ಟೆಸ್ಟ್ ಪಂದ್ಯಕ್ಕೆ ಸಜ್ಜಾಗಲಿದೆ. ಈ ಪಂದ್ಯಕ್ಕೆ ಶ್ರೀಲಂಕಾ ಕ್ರಿಕೆಟ್ ಮಂಡಳಿಯು ಈಗಾಗಲೇ ತನ್ನ 15 ಸದಸ್ಯರ ಬಲಿಷ್ಠ ‘ಶ್ರೀಲಂಕಾ XI’…

Read More

ಹಾಲಿವುಡ್​​ಗೆ ಹೊರಟ ಬಾಲಿವುಡ್ ನಿರ್ದೇಶಕ, ಆಸ್ಕರ್ ಗೆದ್ದ ಹೀರೋ ಜೊತೆ ಸಿನಿಮಾ – Kannada News | Kill movie director moved to Hollywood, working with Jamie Foxx

ಭಾರತದ ಕೆಲವಾರು ನಟ-ನಟಿಯರು ಹಾಲಿವುಡ್ (Hollywood)​​ ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ ಭಾರತದ ತಂತ್ರಜ್ಞರುಗಳಿಗೆ ಹಾಲಿವುಡ್​​ನಲ್ಲಿ ಅವಕಾಶ ಸಿಕ್ಕಿದ್ದು ಬಹಳ ಕಡಿಮೆ. ಎಆರ್ ರೆಹಮಾನ್ ಹೊರತಾಗಿ ಇನ್ಯಾವ ಭಾರತದ ತಂತ್ರಜ್ಞರು ಸಹ ಹಾಲಿವುಡ್​​ನಲ್ಲಿ ಕೆಲಸ ಮಾಡಿಲ್ಲವೆಂದೇ ಹೇಳಬಹುದು. ಅದರಲ್ಲೂ ಭಾರತೀಯ ಸಿನಿಮಾಗಳಲ್ಲಿ ಕೆಲಸ ಮಾಡಿದ ನಿರ್ದೇಶಕರುಗಳು ಹಾಲಿವುಡ್​​ಗೆ ಹೋಗಿದ್ದೇ ಇಲ್ಲ. ಆದರೆ ಇದೀಗ ಬಾಲಿವುಡ್ ಸಿನಿಮಾ ನಿರ್ದೇಶಕರೊಬ್ಬರು ಒಂದು ಸಿನಿಮಾ ಹಿಟ್ ನೀಡಿದ್ದೇ ತಡ ಹಾಲಿವುಡ್​​ಗೆ ಹೊರಟಿದ್ದು, ಆಸ್ಕರ್ ವಿಜೇತ ಸ್ಟಾರ್ ನಟನೊಡನೆ ಸಿನಿಮಾ ಮಾಡಲಿದ್ದಾರೆ. 2023 ರಲ್ಲಿ…

Read More

WTC Final: ಟೀಂ ಇಂಡಿಯಾ ಡಬ್ಲ್ಯೂಟಿಸಿ ಫೈನಲ್‌ಗೇರಲು ಇನ್ನೆಷ್ಟು ಪಂದ್ಯಗಳನ್ನು ಗೆಲ್ಲಬೇಕು? – Kannada News | India’s WTC Final Dream: Qualification Chances for 2026 27 Revealed

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಮೊದಲೆರಡು ಆವೃತ್ತಿಗಳಲ್ಲಿ ಫೈನಲ್​ಗೇರಿದ್ದ ಭಾರತ ತಂಡ ಆ ಎರಡೂ ಆವೃತ್ತಿಗಳ ಫೈನಲ್‌ನಲ್ಲಿ ಎಡವಿತ್ತು. ಇನ್ನು ಮೂರನೇ ಆವೃತ್ತಿಯಲ್ಲಿ ಟೀಂ ಇಂಡಿಯಾಕ್ಕೆ ಫೈನಲ್​ಗೇರಲು ಸಾಧ್ಯವಾಗಿರಲಿಲ್ಲ. ಇದೀಗ ನಾಲ್ಕನೇ ಆವೃತ್ತಿಯಲ್ಲಾದರೂ ಫೈನಲ್​ಗೇರಿ ಚಾಂಪಿಯನ್‌ ಆಗಬೇಕೆಂಬ ಟೀಂ ಇಂಡಿಯಾದ ಕನಸು ನನಸಾಗುವ ಸಾಧ್ಯತೆಗಳು ಕ್ಷಿಣಿಸುತ್ತಿವೆ. ಆದಾಗ್ಯೂ ಗಿಲ್ ಪಡೆಗೆ ಈಗಲೂ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್​ನ ಫೈನಲ್​ಗೇರುವ ಅವಕಾಶವಿದೆ. ಹಾಗಿದ್ದರೆ ಭಾರತ ತಂಡ ಡಬ್ಲ್ಯೂಟಿಸಿ ನಾಲ್ಕನೇ ಆವೃತ್ತಿಯ ಫೈನಲ್​ಗೇರಲು ಏನು ಮಾಡಬೇಕು? ಉಳಿದಿರುವ ಪಂದ್ಯಗಳಲ್ಲಿ ಎಷ್ಟು ಪಂದ್ಯಗಳನ್ನು ಗೆಲ್ಲಬೇಕು…

Read More

‘ರಾಮಾಯಣ’ ಸಿನಿಮಾದ ಇಂಗ್ಲಿಷ್ ಟ್ರೇಲರ್ ನೋಡಿ ವಿದೇಶಿ ಪ್ರೇಕ್ಷಕರು ಹೇಳಿದ್ದೇನು? – Kannada News | Yash starrer Ramayana movie English trailer Brahma AI Technology fans reaction

ನಿತೇಶ್ ತಿವಾರಿ ನಿರ್ದೇಶನದ, ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಪೌರಾಣಿಕ ಸಿನಿಮಾ ‘ರಾಮಾಯಣ’ (Ramayana) ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಚಿತ್ರದ ಇಂಗ್ಲಿಷ್ ಟ್ರೇಲರ್ ಬಿಡುಗಡೆಯಾಗಿದೆ. ಆ ಮೂಲಕ ಜಾಗತಿಕ ಮಟ್ಟದಲ್ಲಿ ಟ್ರೇಲರ್ ಬಗ್ಗೆ ಚರ್ಚೆ ಆಗುತ್ತಿದೆ. ಈ ಇಂಗ್ಲಿಷ್ ಡಬ್ಬಿಂಗ್ ಟ್ರೇಲರ್ (Ramayana English Trailer) ನೋಡಿದ ಪ್ರೇಕ್ಷಕರು, ಇದು ಮೂಲ ಹಿಂದಿ ಆವೃತ್ತಿಗಿಂತಲೂ ಉತ್ತಮವಾಗಿ ಮೂಡಿಬಂದಿದೆ ಎಂದು ಪ್ರಶಂಸಿಸುತ್ತಿದ್ದಾರೆ. ಪ್ರಸಿದ್ಧ ವಿಎಫ್‌ಎಕ್ಸ್‌ ಸಂಸ್ಥೆ DNEG ಅಭಿವೃದ್ಧಿಪಡಿಸಿರುವ ‘ಬ್ರಹ್ಮ ಎಐ’ ತಂತ್ರಜ್ಞಾನವನ್ನು ಬಳಸಿ ‘ರಾಮಾಯಣ’ ಟ್ರೇಲರ್‌ನ ಲಿಪ್-ಸಿಂಕ್ ಮಾಡಲಾಗಿದೆ….

Read More