ಒಂದೇ ದಿನ ರಚಿತಾ ರಾಮ್ ಎರಡು ಸಿನಿಮಾಗಳು ರಿಲೀಸ್; ಫ್ಯಾನ್ಸ್ಗೆ ಹಬ್ಬ – Kannada News | Rachita Ram’s Double Treat: ‘Cult’ and ‘Landlord’ Movies Release Jan 23
ಸಾಮಾನ್ಯವಾಗಿ ಹೀರೋ/ಹೀರೋಯಿನ್ಗಳ ಎರಡೆರಡು ಸಿನಿಮಾಗಳು ಒಂದೇ ದಿನ ರಿಲೀಸ್ ಆಗೋದು ಕಡಿಮೆ. ಆದರೆ, ಕೆಲವೊಮ್ಮೆ ಆ ರೀತಿಯ ಘಟನೆಗಳು ಸಂಭವಿಸುತ್ತವೆ. ಈಗ ರಚಿತಾ ರಾಮ್ ನಟನೆಯ ಎರಡು ಸಿನಿಮಾಗಳು ಜನವರಿ 23ರಂದು ರಿಲೀಸ್ ಆಗುತ್ತಿವೆ. ಒಂದರಲ್ಲಿ ಅವರು ಸಖತ್ ರಗಡ್ ಆಗಿ ಕಾಣಿಸಿಕೊಂಡರೆ ಮತ್ತೊಂದರಲ್ಲಿ ಹಳ್ಳಿ ಹುಡುಗಿ ಪಾತ್ರ ಮಾಡಿದ್ದಾರೆ. ಇದು ಅಭಿಮಾನಿಗಳ ಪಾಲಿಗೆ ಹೆಚ್ಚು ಖುಷಿ ಕೊಟ್ಟಿದೆ. ಕಲ್ಟ್ ಸಿನಿಮಾ ಝಯಿದ್ ಖಾನ್ ‘ಬನಾರಸ್’ ಸಿನಿಮಾ ಬಳಿಕ ‘ಕಲ್ಟ್’ ಸಿನಿಮಾ ಒಪ್ಪಿಕೊಂಡರು. ಈ ಚಿತ್ರಕ್ಕೆ ರಚಿತಾ…