RBI Recruitment 2026: ಭಾರತೀಯ ರಿಸರ್ವ್ ಬ್ಯಾಂಕ್ನಲ್ಲಿ ಉದ್ಯೋಗವಕಾಶ; 10th ಪಾಸಾಗಿದ್ರೆ ಸಾಕು! – Kannada News | RBI Office Attendant Recruitment 2026: 572 Posts for 10th Pass | Apply Now!
ಭಾರತೀಯ ರಿಸರ್ವ್ ಬ್ಯಾಂಕ್ (RBI) 10 ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗ ಪಡೆಯಲು ಉತ್ತಮ ಅವಕಾಶವನ್ನು ಒದಗಿಸಿದೆ. 572 ಆಫೀಸ್ ಅಟೆಂಡೆಂಟ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜನವರಿ 15rರಿಂದ ಪ್ರಾರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 4 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರಗಳು: ಒಟ್ಟು 572 ಹುದ್ದೆಗಳಲ್ಲಿ 291 ಮೀಸಲಾತಿ ಇಲ್ಲದ ಅಭ್ಯರ್ಥಿಗಳಿಗೆ, 83 ಒಬಿಸಿಗಳಿಗೆ, 51 ಇಡಬ್ಲ್ಯೂಎಸ್‌ಗೆ, 58 ಎಸ್‌ಟಿಗಳಿಗೆ ಮತ್ತು 89 ಎಸ್‌ಸಿಗಳಿಗೆ ಮೀಸಲಾಗಿವೆ….