Headlines

ಇಂದಿನ ಹಲವು ಸ್ಟಾರ್​​ಗಳಿಗೆ ಅಂದು ಊಟ ಹಾಕಿ ಸಾಕಿದ್ದರು ರಾಜ್​ಪಾಲ್ ಯಾದವ್: ಈಗ ನೆರವಿಗೆ ಯಾರೂ ಇಲ್ಲ? – Kannada News | Once Rajpal Yadav use to feed 20 25 struggling actors in his house

ಬಾಲಿವುಡ್‌ನ ಖ್ಯಾತ ಹಾಸ್ಯ ನಟ ರಾಜಪಾಲ್ ಯಾದವ್ (Rajpal Yadav) ಕೆಲವು ದಶಕಗಳಿಂದಲೂ ಸಿನಿಮಾ ಪ್ರೇಮಿಗಳನ್ನು ರಂಜಿಸುತ್ತಾ ಬಂದಿದ್ದಾರೆ. ರಾಜ್​ಪಾಲ್ ಅವರು ಸ್ಟಾರ್ ನಟರುಗಳಿಗಿಂತಲೂ ಬ್ಯುಸಿ ಆಗಿದ್ದ ಬೇಡಿಕೆ ಹೊಂದಿದ್ದ ಸಮಯ ಒಂದಿತ್ತು. ಆದರೆ, ಈಗ ಅವರು ಜೈಲಿನಲ್ಲಿದ್ದಾರೆ. ದಶಕದ ಹಿಂದೆ ಸಿನಿಮಾ ನಿರ್ಮಿಸಲು ಹೋಗಿ ಕೈ ಸುಟ್ಟುಕೊಂಡು ಮಾಡಿದ ಸಾಲಗಳಿಂದಾಗಿ ಈಗ ಅವರು ಜೈಲು ಸೇರಿದ್ದಾರೆ. 9 ಕೋಟಿ ಸಾಲ ಮತ್ತು ಚೆಕ್ ಬೌನ್ಸ್ ಪ್ರಕರಣದಲ್ಲಿ ಅವರನ್ನು ದೋಷಿ ಎಂದು ನ್ಯಾಯಾಲಯ ಹೇಳಿದೆ. ಅಲ್ಲಲ್ಲಿ ಕೆಲವರು…

Read More

ರಾಮ ಮಂದಿರ ದೇಣಿಗೆ ಕಳ್ಳತನ ವಿವಾದ; ಚಂಪತ್ ರಾಯ್ ಮೊದಲ ಪ್ರತಿಕ್ರಿಯೆ – Kannada News | Champat Rai first reaction on Ram Temple Donation Theft row says Allegations against me baseless

ಅಯೋಧ್ಯೆ, ಜುಲೈ 7: ಸುಮಾರು 1 ತಿಂಗಳಿಂದ ಮೌನವಾಗಿದ್ದ ಅಯೋಧ್ಯೆ ರಾಮ ಮಂದಿರ (Ram Mandir) ಟ್ರಸ್ಟ್‌ನ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, “ದೇಣಿಗೆ ಕಳ್ಳತನದ ಆರೋಪದ ಕುರಿತು ಎಸ್​ಐಟಿ ತನ್ನ ಅಂತಿಮ ವರದಿಯನ್ನು ಸಲ್ಲಿಸಿದ ನಂತರವೇ ನಾನು ಈ ವಿಷಯದ ಬಗ್ಗೆ ಸಮಗ್ರವಾಗಿ ಮಾತನಾಡುತ್ತೇನೆ” ಎಂದು ಹೇಳಿದ್ದಾರೆ. ಈ ಕುರಿತು ಪತ್ರವೊಂದನ್ನು ಬರೆದಿರುವ ಚಂಪತ್ ರಾಯ್, ಡಿಜಿಟಲ್ ಜಗತ್ತಿನಲ್ಲಿ ತಮ್ಮ ವಿರುದ್ಧ ಹರಿದಾಡುತ್ತಿರುವ ವದಂತಿಗಳು ಮತ್ತು ಊಹಾಪೋಹಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ. ರಾಮ ಮಂದಿರದ ದೇಣಿಗೆ…

Read More

ದಾವಣಗೆರೆ ಬೈ-ಎಲೆಕ್ಷನ್: ಕಾಂಗ್ರೆಸ್​ನಲ್ಲಿ ಶುರುವಾಗಿದೆಯಾ ಕೋಲ್ಡ್ ವಾರ್? ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಹೇಳಿದ್ದಿಷ್ಟು

ಬೆಂಗಳೂರು, ಏಪ್ರಿಲ್​ 11: ದಾವಣಗೆರೆ ಬೈ-ಎಲೆಕ್ಷನ್ ನಂತರ ಕಾಂಗ್ರೆಸ್‌ನಲ್ಲಿ ಅಲ್ಪಸಂಖ್ಯಾತ ನಾಯಕರ ವಿರುದ್ಧ ಕೇಳಿಬಂದಿರುವ ಆರೋಪಗಳಿಗೆ ಕಾಂಗ್ರೆಸ್ ಪರಿಷತ್ ಸದಸ್ಯ ಕೆ. ಅಬ್ದುಲ್ ಜಬ್ಬಾರ್ ಅಚ್ಚರಿ ಮತ್ತು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಲೀಂ ಮೊಹಮ್ಮದ್ ಅವರ ಹೇಳಿಕೆಗಳನ್ನು ಪ್ರಸ್ತಾಪಿಸಿದ ಜಬ್ಬಾರ್, ಕಾಂಗ್ರೆಸ್ ಪಕ್ಷದ ಕಚೇರಿಯನ್ನು ಇಂತಹ ಆರೋಪಗಳನ್ನು ಮಾಡಲು ಬಳಸಿಕೊಂಡಿರುವುದು ಆಶ್ಚರ್ಯ ಎಂದಿದ್ದಾರೆ. ಯಾವುದೇ ಆರೋಪಗಳನ್ನು ಮಾಡುವಾಗ ಸೂಕ್ತ ದಾಖಲೆಗಳನ್ನು ಪ್ರಸ್ತುತಪಡಿಸಬೇಕು. ಸುಮ್ಮಸುಮ್ಮನೆ ಆರೋಪಗಳನ್ನು ಮಾಡುವುದು ಸರಿಯಲ್ಲ. ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಜಬ್ಬಾರ್,…

Read More

ಮುಗಿಯಿತು ‘ಸಂಗೀತ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌’ ಸಿನಿಮಾದ ಶೂಟಿಂಗ್

ಕೋಮಲ್‌ ಕುಮಾರ್‌ (Komal Kumar), ಮೇಘನಾ ರಾಜ್‌, ಅನುಷಾ ರೈ ಅವರು ‘ಸಂಗೀತ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌’ ಸಿನಿಮಾದ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದ ಶೂಟಿಂಗ್ ಇತ್ತೀಚೆಗೆ ಪೂರ್ಣಗೊಂಡಿದೆ. ಈ ಸಿನಿಮಾಗೆ ನಿರ್ದೇಶಕ ಸಂದೇಶ್‌ ಶೆಟ್ಟಿ ಆಜ್ರಿ ಅವರು ಆ್ಯಕ್ಷನ್‌-ಕಟ್‌ ಹೇಳಿದ್ದಾರೆ. ವಿಕಾಸ್‌ ಶೆಟ್ಟಿ ಅವರು ಬಂಡವಾಳ ಹೂಡಿದ್ದಾರೆ. 2 ಹಂತಗಳಲ್ಲಿ 75 ದಿನಗಳ ಕಾಲ ಈ ಸಿನಿಮಾದ ಶೂಟಿಂಗ್ ಮಾಡಲಾಗಿದೆ. ಚಿತ್ರೀಕರಣ ಮುಗಿಸಿಕೊಂಡಿರುವ ‘ಸಂಗೀತ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌’ (Sangeetha Bar and Restaurant) ಚಿತ್ರತಂಡ…

Read More

ದಾಖಲೆ ಬರೆದ ಮಾದಪ್ಪನ ಹುಂಡಿ: ಕೇವಲ 27 ದಿನದಲ್ಲಿ ಬರೋಬ್ಬರಿ 2.73 ಕೋಟಿ ಸಂಗ್ರಹ! – Kannada News | Male Mahadeshwara Betta Hundi Collection Records Rs 2.73 Crore in Just 27 Days

ಚಾಮರಾಜನಗರ, ಜೂನ್ 18: ಜಿಲ್ಲೆಯ ಹನೂರು ತಾಲೂಕಿನ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಹುಂಡಿಯಲ್ಲಿ ಮತ್ತೆ ಕೋಟಿ ಕೋಟಿ ಹಣ ಸಂಗ್ರಹವಾಗಿದೆ. ವೀಕೆಂಡ್ ಹಾಗೂ ಅಮಾವಾಸ್ಯೆ ಹಿನ್ನೆಲೆಯಲ್ಲಿ ಭಕ್ತರ ಹರಿವು ಹೆಚ್ಚಾಗಿದ್ದು, ಕೇವಲ 27 ದಿನಗಳಲ್ಲಿ ದಾಖಲೆಯ 2,73,57,105 ರೂಪಾಯಿ ನಗದು ಸಂಗ್ರಹವಾಗಿದೆ. ಹಣದ ಜೊತೆಗೆ 44 ಗ್ರಾಂ ಚಿನ್ನ ಹಾಗೂ 977 ಗ್ರಾಂ ಬೆಳ್ಳಿಯನ್ನು ಭಕ್ತರು ಕಾಣಿಕೆಯಾಗಿ ಸಮರ್ಪಿಸಿದ್ದಾರೆ. ವಿಶೇಷವೆಂದರೆ, ಎಣಿಕೆ ವೇಳೆ ಏಳು ವಿದೇಶಿ ನೋಟುಗಳು ಹಾಗೂ ನಿಷೇಧಿತ ಹತ್ತು 2,000 ಮುಖಬೆಲೆಯ…

Read More

2010ರಿಂದ ತಿಂಗಳಿಗೆ 15,000 ರೂ ಹೂಡಿಕೆ; ಇವತ್ತು ನೀವು ಕೋಟ್ಯಾಧಿಪತಿ; ಸಿಂಪಲ್ 15x15x15 ಫಾರ್ಮುಲಾದಿಂದ ಸಾಧ್ಯ – Kannada News | Simple 15x15x15 formula to become crorepati in 15 years

ಕೋಟ್ಯಾಧಿಪತಿ ಆಗಬೇಕು ಎನ್ನುವುದು ಹಿಂದೆ ಹಲವರ ಕನಸಾಗಿತ್ತು. ಈಗ ಕೋಟಿ ರೂ ಹಣಕ್ಕೆ ಹಿಂದಿನಷ್ಟು ಮೌಲ್ಯ ಉಳಿದಿಲ್ಲ. ಹಣದುಬ್ಬರದ ಪರಿಣಾಮ ಅದು. ಅದೇನೇ ಇರಲಿ, ಇವತ್ತೂ ಕೂಡ ಕೋಟಿ ಹಣ ಹೊಂದುವುದು ಅಷ್ಟು ಸುಲಭದ ಮಾತಲ್ಲ. ಲಕ್ಷಕ್ಕೂ ಹೆಚ್ಚು ಸಂಬಳ ಪಡೆಯುತ್ತಿರುವವರ ಬಳಿಯೂ ಕೂಡ ನಿವ್ವಳ ಆಸ್ತಿ ಮೌಲ್ಯ ಕೋಟಿ ರೂ ಇರುವುದಿಲ್ಲ. ಅಷ್ಟಕ್ಕೂ ಕೋಟಿ ರೂ ಹಣ ಹೊಂದಲು 15x15x15 ಎನ್ನುವ ಸೂತ್ರ ಇದೆ. ಈ 15x15x15 ಸೂತ್ರ ಬಹಳ ಸರಳ. ನೀವು ತಿಂಗಳಿಗೆ 15…

Read More

‘ನಾನು ಸುದೀಪ್ ಸರ್ ಬಗ್ಗೆ ಹಗುರವಾಗಿ ಮಾತನಾಡಿಲ್ಲ’; ಉಲ್ಟಾ ಹೊಡೆದ ಸತೀಶ್

ಸತೀಶ್ (Satish) ಅವರು ಸದಾ ಸುದ್ದಿಯಲ್ಲಿರಲು ಬಯಸುತ್ತಾರೆ. ಇತ್ತೀಚೆಗೆ ಅವರು ಸುದೀಪ್ ಬಗ್ಗೆ ಆಡಿದ ಮಾತು ಸಾಕಷ್ಟು ಚರ್ಚೆಗೆ ಕಾರಣ ಆಗಿತ್ತು. ಈ ವಿಷಯದಲ್ಲಿ ಸಾಕಷ್ಟು ಚರ್ಚೆಗಳು ಕೂಡ ನಡೆದವು. ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಬೆದರಿಕೆಗಳು ಬಂದವು. ಈಗ ತಾವು ಆ ರೀತಿ ಹೇಳಿಲ್ಲ, ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂಬರ್ಥದಲ್ಲಿ ಮಾತನಾಡಿದ್ದಾರೆ. ‘ನಾನು, ಸರ್ ಬಗ್ಗೆ ಎಲ್ಲಿ ಹಗುರವಾಗಿ ಮಾತನಾಡಿದ್ದೇನೆ. ನಟರಿಗೆ ಕೊಂಬಿರುತ್ತದೆಯೇ ಎಂದು ನಾನು ಕೇಳಿದೆನೇ ಹೊರತು, ಸುದೀಪ್ ಸರ್​​ಗೆ ಕೇಳಿದ್ದಲ್ಲ. ಈ ಬಗ್ಗೆ ನಾನು…

Read More

ಬಿಹಾರ ರಾಜಕಾರಣದಲ್ಲಿ ಮಹತ್ವದ ಬದಲಾವಣೆ, ಸಿಎಂ ಸ್ಥಾನದಿಂದ ನಿತೀಶ್ ಕುಮಾರ್ ಕೆಳಗಿಳಿಯುವ ಸಾಧ್ಯತೆ – Kannada News | Bihar Political Shake Up: Nitish Kumar to Rajya Sabha, Nishant CM BJP’s Next Move

ಪಾಟ್ನಾ, ಮಾರ್ಚ್​ 04: ಬಿಹಾರ ರಾಜಕಾರಣದಲ್ಲಿ ಮಹತ್ವದ ಬದಲಾವಣೆ ಸಂಭವಿಸುವ ಸಾಧ್ಯತೆ ಇದೆ. ಮುಖ್ಯಮಂತ್ರಿ ನಿತೀಶ್ ಕುಮಾರ್(Nitish Kumar) ಸಿಎಂ ಸ್ಥಾನದಿಂದ ಕೆಳಗಿಳಿಯುವ ಸಾಧ್ಯತೆ ಇದ್ದು, ಅವರ ಮಗ ನಿಶಾಂತ್ ಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ನೇಮಿಸುವ ಸಾಧ್ಯತೆ ಬಲವಾಗಿದೆ. ನಿತೀಶ್ ಕುಮಾರ್ ರಾಜ್ಯಸಭೆಗೆ ತೆರಳಬಹುದು ಎನ್ನುವ ಮಾಹಿತಿ ಹರಿದಾಡುತ್ತಿದೆ. ಈ ಹಿಂದೆ, ನಿಶಾಂತ್ ರಾಜ್ಯಸಭೆಗೆ ನಾಮನಿರ್ದೇಶನಗೊಳ್ಳುವ ಮೂಲಕ ರಾಜಕೀಯಕ್ಕೆ ಪಾದಾರ್ಪಣೆ ಮಾಡಬಹುದು ಎಂದು ಮಾಧ್ಯಮ ವರದಿಗಳು ಸೂಚಿಸಿದ್ದವು. ಆದಾಗ್ಯೂ, ಜನತಾದಳ ಯುನೈಟೆಡ್‌ನಿಂದ ಅವರ ಉಮೇದುವಾರಿಕೆಗೆ ಸಂಬಂಧಿಸಿದ ದಾಖಲೆಗಳು…

Read More

ದೆಹಲಿ ಏಮ್ಸ್​​ನಿಂದ ತ್ವಿಶಾ ಶರ್ಮಾ 2ನೇ ಮರಣೋತ್ತರ ಪರೀಕ್ಷೆಗೆ ಮಧ್ಯಪ್ರದೇಶ ಹೈಕೋರ್ಟ್ ಅನುಮತಿ – Kannada News | Madhya Pradesh High Court allows Twisha Sharma’s second post mortem to be conducted by Delhi AIIMS

ನವದೆಹಲಿ, ಮೇ 22: ತ್ವಿಶಾ ಶರ್ಮಾ (Twisha Sharma) ಸಾವಿನ ಪ್ರಕರಣದಲ್ಲಿ ಒಂದು ದೊಡ್ಡ ಬೆಳವಣಿಗೆಯಲ್ಲಿ, ಮಧ್ಯಪ್ರದೇಶ ಹೈಕೋರ್ಟ್ ಇಂದು ಭೋಪಾಲ್‌ನಲ್ಲಿ ಏಮ್ಸ್ ದೆಹಲಿ ವೈದ್ಯರ ತಂಡದಿಂದ ಎರಡನೇ ಮರಣೋತ್ತರ ಪರೀಕ್ಷೆ ನಡೆಸಬೇಕೆಂದು ಆದೇಶಿಸಿದೆ. ಕೆಳ ನ್ಯಾಯಾಲಯವು ತಮ್ಮ ವಿನಂತಿಯನ್ನು ನಿರಾಕರಿಸಿದ ನಂತರ ತ್ವಿಶಾ ಶರ್ಮಾ ಅವರ ಕುಟುಂಬ ಸದಸ್ಯರು ಎರಡನೇ ಶವಪರೀಕ್ಷೆ ಕೋರಿ ಹೈಕೋರ್ಟ್ ಅನ್ನು ಸಂಪರ್ಕಿಸಿದ್ದರು. ಎರಡನೇ ಮರಣೋತ್ತರ ಪರೀಕ್ಷೆಗಾಗಿ ಕೆಳ ನ್ಯಾಯಾಲಯವು ಮಾಡಿದ ಮನವಿಯನ್ನು ವಜಾಗೊಳಿಸಿದ ನಂತರ ತ್ವಿಶಾ ಶರ್ಮಾ ಅವರ ಕುಟುಂಬ…

Read More

ಬಂಗಾಳದಲ್ಲಿ ಕೇಸರಿ ಯುಗಾರಂಭ: ಮೇ 9 ರಂದು ಬಿಜೆಪಿ ಸರ್ಕಾರದ ಪಟ್ಟಾಭಿಷೇಕ, ಸಿಎಂ ರೇಸ್‌ನಲ್ಲಿ ಸುವೇಂದು ಅಧಿಕಾರಿ ಮುಂಚೂಣಿ – Kannada News | West Bengal: BJP Set to Form Govt on May 9, Suvendu Adhikari Leads CM Race

ಕೋಲ್ಕತ್ತಾ, ಮೇ 06: ಪಶ್ಚಿಮ ಬಂಗಾಳ(West Bengal)ದ ವಿಧಾನಸಭಾ ಚುನಾವಣೆಯಲ್ಲಿ 206 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಬಹುಮತ ಸಾಧಿಸಿರುವ ಬಿಜೆಪಿ, ಈಗ ಸರ್ಕಾರ ರಚನೆಯ ಕಸರತ್ತನ್ನು ತೀವ್ರಗೊಳಿಸಿದೆ. ಬಂಗಾಳ ಬಿಜೆಪಿ ಅಧ್ಯಕ್ಷ ಸಮಿಕ್ ಭಟ್ಟಾಚಾರ್ಯ ಅವರು ಘೋಷಿಸಿರುವಂತೆ ಮೇ 9ರಂದು ಮುಖ್ಯಮಂತ್ರಿ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ವಿಶೇಷವೆಂದರೆ, ಮೇ 9 ರವೀಂದ್ರನಾಥ ಟ್ಯಾಗೋರ್ ಅವರ ಜನ್ಮದಿನವಾಗಿದ್ದು, ಅಂದೇ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಲು ನಿರ್ಧರಿಸಿದೆ. ಇದು ಬಂಗಾಳದ ಸಾಂಸ್ಕೃತಿಕ ಮತ್ತು ರಾಜಕೀಯ ಅಸ್ಮಿತೆಯನ್ನು ಬೆಸೆಯುವ…

Read More