ರೈಲ್ವೆಯ ನಿವೃತ್ತ ಉದ್ಯೋಗಿ ಸಾವು, ಮಗಳ ದೇಹದಲ್ಲಿ ಮಾಂಸವೇ ಇಲ್ಲ, ಕೇರ್ ಟೇಕರ್ ಆಗಿ ನೇಮಕಗೊಂಡಿದ್ದವರು ಮಾಡಿದ್ದೇನು? – Kannada News | Uttar Pradesh: Elderly Man Found Dead at Home, Daughter Rescued in Critical Condition
ಮಹೋಬಾ, ಡಿಸೆಂಬರ್ 30: ಕೆಲವು ವರ್ಷಗಳ ಹಿಂದೆ ಪತ್ನಿ ತೀರಿಕೊಂಡಿದ್ದರು. ಮಗಳು ಮಾನಸಿಕ ಅಸ್ವಸ್ಥೆ, ಏನು ಮಾಡಬೇಕೆಂದು ತೋಚದೆ ರೈಲ್ವೆಯ ನಿವೃತ್ತ ಉದ್ಯೋಗಿ ಕೇರ್ ಟೇಕರ್ ನೇಮಿಸಿಕೊಂಡಿದ್ದರು. ಅವರು ಆರೈಕೆದಾರರಾಗಿರಲಿಲ್ಲ, ಬದಲಾಗಿ ಪ್ರಾಣವನ್ನೇ ತೆಗೆಯುವ ಹಂತಕರಾಗಿದ್ದರು. ಸುಮಾರು ಐದು ವರ್ಷಗಳ ಕಾಲ ಕೇರ್ ಟೇಕರ್ ಅವರನ್ನು ಬಂಧಿಸಿ ಚಿತ್ರಹಿಂಸೆ ನೀಡಿದ್ದರು. ಹೀಗಾಗಿ ಆ ವ್ಯಕ್ತಿ ಸಾವನ್ನಪ್ಪಿದ್ದಾರೆ. ಅವರ ಮಗಳ ಸ್ಥಿತಿ ಚಿಂತಾಜನಕವಾಗಿದೆ. ಮಗಳ ದೇಹದಲ್ಲಿ ಒಂದಿಷ್ಟು ಮಾಂಸವೂ ಇಲ್ಲದೆ ನಿತ್ರಾಣಳಾಗಿದ್ದಾಳೆ. ಓಂಪ್ರಕಾಶ್ ಸಿಂಗ್ ರಾಥೋಡ್ (70), ಭಾರತೀಯ…