ಕೇತನ್ ಕೊಲೆಗೂ ಮುನ್ನ ಬೆಟ್ಟದಲ್ಲಿ ಸಿಯಾ, ಆಕೆಯ ಪ್ರಿಯಕರ ಚೇತನ್ ನಡೆಸಿದ್ರಂತೆ ಮರ್ಡರ್ ರಿಹರ್ಸಲ್ – Kannada News | Pune Murder Shocker: Lovers Performed Murder Rehearsal Before Pushing Ketan Off Cliff
ಪುಣೆ, ಜುಲೈ 02: ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಉದ್ಯಮಿ ಕೇತನ್ ಅಗರ್ವಾಲ್(Ketan Agarwal) ಭೀಕರ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಅತ್ಯಂತ ಆಘಾತಕಾರಿ ಸತ್ಯವೊಂದು ತಿಳಿದುಬಂದಿದೆ. ಕೇತನ್‌ನನ್ನು ಕಂದಕಕ್ಕೆ ತಳ್ಳಿ ಕೊಲೆ ಮಾಡುವ ಮುನ್ನ, ಸಿಯಾ ಗೋಯಲ್ ಮತ್ತು ಆಕೆಯ ರಹಸ್ಯ ಪ್ರಿಯಕರ ಚೇತನ್ ಚೌಧರಿ ಸೇರಿ ಬೆಟ್ಟದ ಮೇಲೆ ಭೀಕರ ‘ಕೊಲೆ ಪೂರ್ವಾಭ್ಯಾಸ’ (Murder Rehearsal) ನಡೆಸಿದ್ದರು ಎಂದು ಪುಣೆ ಪೊಲೀಸರು ದೃಢಪಡಿಸಿದ್ದಾರೆ. ಆರೋಪಿಗಳಿಬ್ಬರು ಪುಣೆಯ ಲೋಹಗಡ್ ಕೋಟೆಯ ಕಡಿದಾದ ಬಂಡೆಯಿಂದ ಕೇತನ್‌ನನ್ನು ಕೆಳಗೆ…