Headlines

National Civil Services Day 2026: ರಾಷ್ಟ್ರೀಯ ನಾಗರಿಕ ಸೇವೆಗಳ ದಿನವನ್ನು ಆರಿಸುವುದರ ಉದ್ದೇಶವೇನು? – Kannada News | National Civil Services Day 2026: Why is National Civil Services Day celebrated on April 21?

ರಾಷ್ಟ್ರೀಯ ನಾಗರಿಕ ಸೇವೆಗಳ ದಿನImage Credit source: Pinterest ನಾಗರಿಕ ಸೇವಾ ಇಲಾಖೆಗಳು (Civil Service Department) ಸರ್ಕಾರದ ನೀತಿಗಳನ್ನು ಜಾರಿಗೊಳಿಸುವ, ಆಡಳಿತವನ್ನು ಸಮರ್ಥವಾಗಿ ನಿಭಾಯಿಸುವ ಮತ್ತು ಸಾರ್ವಜನಿಕ ಸೇವೆಗಳನ್ನು ಒದಗಿಸುವ ಮುಖ್ಯ ಕಾರ್ಯವನ್ನು ಮಾಡುತ್ತದೆ. ಒಟ್ಟಾರೆಯಾಗಿ ನಾಗರಿಕ ಸೇವಾ ಇಲಾಖೆಯು ದೇಶದ ಆಡಳಿತ ಬೆನ್ನೆಲುಬಾಗಿದ್ದು, ದೇಶ ಅಭಿವೃದ್ಧಿಯತ್ತ ಸಾಗಲು ಪ್ರತಿಯೊಂದು ನಾಗರಿಕ ಸೇವಾ ಇಲಾಖೆಯ ಪಾತ್ರ ದೊಡ್ಡದು. ಅಲ್ಲದೆ ದೇಶದ ಆಡಳಿತ ವ್ಯವಸ್ಥೆ ಸರಿಯಾದ ರೀತಿಯಲ್ಲಿ ನಡೆಯಲು ನಾಗರಿಕ ಸೇವಾ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿಗಳು…

Read More

‘ಎರಡನೇ ಮದುವೆ ಆಗ್ತೀನಿ’; ಖುಷಿ ಸುದ್ದಿ ಕೊಟ್ಟ ಚಂದನ್ ಶೆಟ್ಟಿ – Kannada News | Chandan Shetty Confirms Second Marriage: Plans to Remarry in 2027

ಸಂಗೀತ ಸಂಯೋಜಕ, ರ‍್ಯಾಪರ್ ಹಾಗೂ ನಟ ಚಂದನ್ ಶೆಟ್ಟಿ ಅವರು ಈ ಮೊದಲು ನಿವೇದಿತಾ ಗೌಡ ಅವರನ್ನು ಮದುವೆ ಆಗಿದ್ದರು. ಬಿಗ್ ಬಾಸ್​​ನಲ್ಲಿ ಆದ ಪರಿಚಯ ಹಸೆಮಣೆವರೆಗೆ ಇವರನ್ನು ತಂದು ನಿಲ್ಲಿಸಿತು. ಮದುವೆ ಆಗಿ ಕೆಲವೇ ವರ್ಷಗಳಲ್ಲಿ ಇವರು ಬೇರೆ ಆದರು. ಈಗ ಇಬ್ಬರೂ ತಮ್ಮ ತಮ್ಮ ಜೀವನವನ್ನು ನಡೆಸಿಕೊಂಡು ಹೋಗುತ್ತಿದ್ದಾರೆ. ಈಗ ಚಂದನ್ ಶೆಟ್ಟಿ ಅವರು ಎರಡನೇ ಮದುವೆ ಬಗ್ಗೆ ಮಾತನಾಡಿದ್ದಾರೆ. ವಿವಾಹ ಯಾವಾಗ ಎಂಬ ವಿಷಯ ರಿವೀಲ್ ಮಾಡಿದ್ದಾರೆ. ಚಿತ್ರರಂಗದ ಸೆಲೆಬ್ರಿಟಿಗಳಲ್ಲಿ ವಿಚ್ಛೇದನ ಸಾಮಾನ್ಯ…

Read More

ಆಂಬ್ಯುಲೆನ್ಸ್ ನಲ್ಲಿ ಬಂದು ಎಸ್ಎಸ್ಎಲ್​ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಗೆ ಸುರೇಶ್ ಕುಮಾರ್ ಆರ್ಥಿಕ ನೆರವು! – Kannada News | Kolar Girl Who Lost Leg in Accident Writes SSLC Exam: Gets Financial Aid from Suresh Kumar

ಆಂಬ್ಯುಲೆನ್ಸ್ ನಲ್ಲಿ ಬಂದು ಎಸ್ಎಸ್ಎಲ್ ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಗೆ ಸುರೇಶ್ ಕುಮಾರ್ ಆರ್ಥಿಕ ನೆರವು! ಕೋಲಾರ, ಏಪ್ರಿಲ್ 21: ಜಿಲ್ಲೆಯ ಕೆಜಿಎಫ್ (Kolar) ತಾಲೂಕಿನ ವಿದ್ಯಾರ್ಥಿನಿ ಕುಸುಮಾ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದರೂ, ಆಂಬ್ಯುಲೆನ್ಸ್‌ನಲ್ಲಿ ಬಂದು ಸ್ಟ್ರೆಚರ್ ಮೇಲೆ ಮಲಗಿಕೊಂಡೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ಘಟನೆ ಎಲ್ಲರ ಗಮನ ಸೆಳೆದಿತ್ತು. ಈ ಮೂಲಕ ಮನಸ್ಥೈರ್ಯ ಇದ್ದರೆ ಯಾವುದೂ ಅಸಾಧ್ಯವಲ್ಲವೆಂದು ಬಾಲಕಿ ತೋರಿಸಿಕೊಟ್ಟಿದ್ದಳು. ಉಳಿದ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದಳು. ಆದರೆ ಈಗ ಅದೇ ಬಾಲಕಿಯ ಚಿಕಿತ್ಸೆಗೆ ಆಕೆಯ ತಂದೆ ಹರಸಾಹಸ…

Read More

ತರಕಾರಿ ದರ ದಿಢೀರ್ ಏರಿಕೆ: 100ರ ಗಡಿ ದಾಟಿದ ಬೀನ್ಸ್, ಕಂಗಾಲಾದ ಗ್ರಾಹಕ! ಯಾವ ತರಿಕಾರಿಗೆ ಎಷ್ಟು? ಇಲ್ಲಿದೆ ಲಿಸ್ಟ್ – Kannada News | Karnataka Vegetable Prices Surge: Beans Reach Rs 100 per KG Amid Rising Summer Temperatures in Bengaluru

ಬೆಂಗಳೂರು, ಏಪ್ರಿಲ್ 21: ಒಂದು ಕಡೆ ಸುಡುತ್ತಿರುವ ಬಿಸಿಲು ಹಾಗೂ ತಾಪಮಾನ ಏರಿಕೆ ಜನರನ್ನು ಹೈರಾಣಾಗಿಸುತ್ತಿದ್ದರೆ, ಮತ್ತೊಂದು ಕಡೆ ಮಾರುಕಟ್ಟೆಯಲ್ಲಿ ತರಕಾರಿ ದರಗಳು (Vegetable Price) ಗಗನಕ್ಕೇರುತ್ತಿವೆ. ಕಳೆದ ಒಂದು ವಾರಕ್ಕೆ ಹೋಲಿಸಿದರೆ ಪ್ರತಿ ಕೆಜಿ ತರಕಾರಿ ದರದಲ್ಲಿ 10 ರಿಂದ 40 ರೂಪಾಯಿಗಳಷ್ಟು ಏರಿಕೆಯಾಗಿದ್ದು, ಗ್ರಾಹಕರು ತರಕಾರಿ ಖರೀದಿಸಲು ಯೋಚಿಸುವಂತಾಗಿದೆ. ಬೆಲೆ ಏರಿಕೆಗೆ ಕಾರಣವೇನು? ರಾಜ್ಯದಾದ್ಯಂತ ತಾಪಮಾನ ಏರಿಕೆಯಾಗಿರುವುದರಿಂದ ತರಕಾರಿ ಇಳುವರಿ ಕುಸಿದಿದೆ. ಮಾರುಕಟ್ಟೆಗೆ ಬರುತ್ತಿರುವ ತರಕಾರಿಯ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಇನ್ನೊಂದೆಡೆ ಹೋಟೆಲ್ ಮತ್ತು…

Read More

ಪಹಲ್ಗಾಮ್ ಪ್ರವಾಸಿಗರಿಗೆ ಈಗ ‘QR’ ಕವಚ: ಸುರಕ್ಷತೆಗಾಗಿ ಜಮ್ಮು-ಕಾಶ್ಮೀರ ಸರ್ಕಾರದ ಹೈಟೆಕ್ ಹೆಜ್ಜೆ – Kannada News | Pahalgam: Scan for Safety, New QR Initiative Aims to Protect Tourists

ತಂತ್ರಜ್ಞಾನ ಮತ್ತು ಭದ್ರತೆಯ ಸಮ್ಮಿಲನ: ಪ್ರತಿಯೊಬ್ಬರ ಕೊರಳಲ್ಲಿ ರಾರಾಜಿಸುತ್ತಿರುವ ಈ QR ಕೋಡ್ ಆಧಾರಿತ ಐಡಿ ಕಾರ್ಡ್‌ಗಳು, ಪ್ರವಾಸಿಗರಿಗೆ ನೀಡಲಿವೆ ‘ತ್ವರಿತ ಗುರುತಿಸುವಿಕೆ’ಯ ಭರವಸೆ. ಪಹಲ್ಗಾಮ್‌ನ ಅತ್ಯಂತ ಸುಂದರ ತಾಣವಾದ ಬೈಸರನ್ ಹುಲ್ಲುಗಾವಲಿನಲ್ಲಿ ಇನ್ನು ಮುಂದೆ ಯಾರೂ ಅನಾಮಧೇಯರಾಗಿ ಓಡಾಡುವಂತಿಲ್ಲ. ಕುದುರೆ ಸವಾರರು, ಗೈಡ್‌ಗಳು ಅಥವಾ ಸಣ್ಣ ವ್ಯಾಪಾರಿಗಳಾಗಲಿ – ಪ್ರತಿಯೊಬ್ಬರ ಕೊರಳಲ್ಲೂ ಈಗ ಒಂದು ವಿಶಿಷ್ಟ ಕ್ಯೂ ಆರ್ ಕೋಡ್ ಇರಲಿದೆ. Source link

Read More

Operation Mahadev:ಆಪರೇಷನ್ ಮಹಾದೇವ್: ಪಹಲ್ಗಾಮ್ ದಾಳಿಕೋರರ ಮೇಲೆ ಸೇನೆಯ ಅಟ್ಟಹಾಸ, ಸಂಹಾರದ ಸಂಪೂರ್ಣ ರೋಚಕ ಕಥೆ – Kannada News | Operation Mahadev: Inside the Hunt That Ended Pahalgam Attack Plotters

ಪಹಲ್ಗಾಮ್, ಏಪ್ರಿಲ್ 21: ಪಹಲ್ಗಾಮ್‌(Pahalgam)ನ ಆ ರಕ್ತಸಿಕ್ತ ಏಪ್ರಿಲ್ 22ರ ಕರಾಳ ನೆನಪುಗಳು ಇನ್ನೂ ಮಾಸಿಲ್ಲ. ಅಮಾಯಕ ಪ್ರವಾಸಿಗರ ಹತ್ಯೆ ಇಡೀ ದೇಶವನ್ನೇ ಶೋಕಸಾಗರದಲ್ಲಿ ಮುಳುಗಿಸಿತ್ತು. ಆದರೆ, ಆ ನೋವಿನ ಹಿಂದೆಯೇ ಭಾರತೀಯ ಸೇನೆಯು ಎಪ್ಪತ್ತೇಳು ಚದರ ಕಿಲೋಮೀಟರ್‌ಗಳ ದಟ್ಟ ಅರಣ್ಯದಲ್ಲಿ ಬರೆದ ಶೌರ್ಯದ ಗಾಥೆಯ ಹೆಸರೇ ‘ಆಪರೇಷನ್ ಮಹಾದೇವ್’. ಇದು ಕೇವಲ ಒಂದು ಕಾರ್ಯಾಚರಣೆಯಲ್ಲ, ಅನ್ಯಾಯದ ವಿರುದ್ಧ ಭಾರತೀಯ ಪಡೆಗಳು ನಡೆಸಿದ 93 ದಿನಗಳ ಮಹಾಬೇಟೆ. ಈ ರೋಚಕ ಕಥೆ ಇಲ್ಲಿದೆ. ಏಪ್ರಿಲ್ 22ರಂದು ಪಹಲ್ಗಾಮ್…

Read More

Gurus Guidance: ಒಬ್ಬ ವ್ಯಕ್ತಿಯ ಜೀವನದುದ್ದಕ್ಕೂ ಗುರುವಿನ ಅನುಗ್ರಹ ಏಕೆ ಮುಖ್ಯ? – Kannada News | Why a Gurus Guidance is Essential for Human Existence; Checkout the details here

ಮಾನವನ ಜೀವನದಲ್ಲಿ ದೈವಾನುಗ್ರಹ ಮತ್ತು ತಂದೆ-ತಾಯಿಗಳ ಆಶೀರ್ವಾದ ಎಷ್ಟು ಮುಖ್ಯವೋ, ಅಷ್ಟೇ ಪ್ರಮುಖವಾದದ್ದು ಗುರುವಿನ ಅನುಗ್ರಹ. ಹುಟ್ಟಿದಾಗಿನಿಂದ ಸಾವಿನ ತನಕ, ಅಂದರೆ ಉಸಿರು ಪ್ರಾರಂಭವಾದಾಗಿನಿಂದ ನಿಲ್ಲುವವರೆಗೂ ಗುರುವಿನ ಮಾರ್ಗದರ್ಶನ ಅನಿವಾರ್ಯ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, “ಹರ ಮುನಿದರೂ ಗುರು ಕಾಯುವನು” ಎಂಬ ಮಾತು ಗುರುವಿನ ಮಹತ್ವವನ್ನು ಸಾರುತ್ತದೆ. ದೇವರುಗಳ ಅನುಗ್ರಹ ಸಿಗದೆ ಇದ್ದರೂ, ಗುರುವು ನಮ್ಮನ್ನು…

Read More

ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು! ಕಳ್ಳರ ಕೈ ಚಳಕದ ಹಿಂದಿದ್ಯಾ ಬೇರೆ ದಂಧೆ? – Kannada News | Electronic City Cow Theft: Rs 1.5 Lakh worth Cow Theft captured in CCTV

ಆನೆಕಲ್, ಏಪ್ರಿಲ್ 21: ಎಲೆಕ್ಟ್ರಾನಿಕ್ ಸಿಟಿಯಲ್ಲಿ ಹಸು ಕಳ್ಳತನದ ಪ್ರಕರಣ ಮಾಲೀಕರಲ್ಲಿ ಆತಂಕ ಮೂಡಿಸಿದೆ. ಆಗ್ಸ್ಟೈನ್ ಮತ್ತು ಪ್ರಸಾದ್ ಎಂಬ ಹಸು ಸಾಕಾಣಿಕಾರರ ಮನೆ ಪಾರ್ಕಿಂಗ್ ಪ್ರದೇಶದಿಂದ ಮೂರು ಹಸುಗಳು ಹಾಗೂ ಒಂದು ಕರು ಕಳ್ಳತನವಾಗಿವೆ. ಜರ್ಸಿ ಮತ್ತು ಎರಡು ಹೆಚ್‌ಎಫ್ ತಳಿಯ ಹಸುಗಳನ್ನು ರಾತ್ರಿ ವೇಳೆ ಕಾರಿನಲ್ಲಿ ಬಂದ ಕಳ್ಳರು ಕದ್ದೊಯ್ದಿದ್ದಾರೆ. ಕಳ್ಳರ ಕೈಚಳಕ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹಸುಗಳಿಗೆ ಹುಲ್ಲು ಹಾಕಿ ಮಲಗಿದ್ದ ಮಾಲೀಕರು ಬೆಳಿಗ್ಗೆ ನೋಡಿದಾಗ ಅವು ಕಾಣೆಯಾಗಿದ್ದು ಶಾಕ್ ಆಗಿದ್ದಾರೆ. ಕಳ್ಳರು…

Read More

Pahalgam Terror Attack: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಒಂದು ವರ್ಷ, ಗಾಯಗೊಂಡಿದ್ದ ಸ್ವರ್ಗಕ್ಕೆ ಮರಳಿದ ಚೈತನ್ಯ, ಚೇತರಿಕೆಯ ಹಾದಿ ಹೇಗಿದೆ? – Kannada News | Kashmir’s Resilience: Pahalgam Recovers from Terror, Welcomes Tourists Back with Enhanced Security

ಪಹಲ್ಗಾಮ್, ಏಪ್ರಿಲ್ 21: ಒಂದು ವರ್ಷದ ಹಿಂದೆ, ಪಹಲ್ಗಾಮ್‌(Pahalgam)ನ ಬೀದಿಗಳು ಸ್ತಬ್ಧವಾಗಿದ್ದವು. ಪ್ರವಾಸಿಗರ ಗದ್ದಲದ ಬದಲು ಸೈರನ್ ಸದ್ದು ಮತ್ತು ಆತಂಕ ಮನೆಮಾಡಿತ್ತು. ದಾಳಿಯ ನಂತರದ ತಿಂಗಳುಗಳಲ್ಲಿ ಹೋಟೆಲ್‌ಗಳು ಖಾಲಿ ಬಿದ್ದಿದ್ದವು, ಕುದುರೆ ಸವಾರರು ಕೆಲಸವಿಲ್ಲದೆ ಕಂಗಾಲಾಗಿದ್ದರು. ಆದರೆ, ಕಾಶ್ಮೀರದ ಜನರ ಅದಮ್ಯ ಚೇತರಿಕೆ ಶಕ್ತಿ ಮತ್ತು ಬದಲಾದ ಭದ್ರತಾ ವ್ಯವಸ್ಥೆ ಇಂದು ಪಹಲ್ಗಾಮ್ ಅನ್ನು ಮತ್ತೆ ಪ್ರವಾಸಿಗರ ನೆಚ್ಚಿನ ತಾಣವನ್ನಾಗಿ ಮಾಡಿದೆ. ಭದ್ರತೆಯೇ ಪ್ರವಾಸಿಗರ ಭರವಸೆ ದಾಳಿಯ ನಂತರ, ಪ್ರವಾಸಿಗರ ವಿಶ್ವಾಸವನ್ನು ಮರಳಿ ಗಳಿಸುವುದು ದೊಡ್ಡ…

Read More

ರಾಜಸ್ಥಾನ್ ರಾಯಲ್ಸ್ ಸ್ಟಾರ್ ಆಟಗಾರನಿಗೆ ಒಂದು ವರ್ಷ ಬ್ಯಾನ್ – Kannada News | Dasun Shanaka Banned for 1 Year by PCB Over IPL Move: Rajasthan Royals Player’s Controversial Exit

ರಾಜಸ್ಥಾನ ರಾಯಲ್ಸ್​​ನ ಈ ಬಾರಿಯ ಐಪಿಎಲ್​​ನಲ್ಲಿ ಒಳ್ಳೆಯ ರೀತಿಯಲ್ಲಿ ಪ್ರದರ್ಶನ ನೀಡುತ್ತಿದೆ. ಹೀಗಿರುವಾಗಲೇ ಈ ತಂಡದ ಸ್ಟಾರ್ ಆಟಗಾರನಿಗೆ ಒಂದು ವರ್ಷದ ಬ್ಯಾನ್ ಬಿಸಿ ತಟ್ಟಿದೆ. ಹಾಗಂತ ಈ ಬ್ಯಾನ್ ಹೇರಿರುವುದು ಬಿಸಿಸಿಐ ಅಲ್ಲ, ಬದಲಿಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ. ಪಾಕಿಸ್ತಾನ ಸೂಪರ್ ಲೀಗ್ ಆಡುವ ಭರವಸೆ ನೀಡಿ ನಂತರ ಇಂಡಿಯನ್ ಪ್ರೀಮಿಯರ್ ಲೀಗ್​​ಗೆ ಸೇರ್ಪಡೆ ಆಗಿದ್ದೇ ಈ ಬ್ಯಾನ್​​ಗೆ ಕಾರಣ. ಅಷ್ಟಕ್ಕೂ ಬ್ಯಾನ್​​ಗೆ ಒಳಗಾದ ಆಟಗಾರು ಯಾರು? ದಸುನ್ ಶಾನಕ . ದಸುನ್ ಶಾನಕ ಅವರು…

Read More