ಹುಬ್ಬಳ್ಳಿಯಲ್ಲಿ ರೋಡ್ ರೋಮಿಯೋಗಳ ಅಟ್ಟಹಾಸ: ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು, ವಿಡಿಯೋ ವೈರಲ್ – Kannada News | Hubballi: Road Romeos Harass Women on Streets; CCTV Footage of Youths Touching Girl Improperly Goes Viral
ಹುಬ್ಬಳ್ಳಿ, ಏಪ್ರಿಲ್ 21: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಪುಂಡರ ಅಟ್ಟಹಾಸ ಮಿತಿಮೀರಿದ್ದು, ರಸ್ತೆಯಲ್ಲಿ ನಡೆದು ಹೋಗುವ ಯುವತಿಯರಿಗೆ ರಕ್ಷಣೆ ಇಲ್ಲದಂತಾಗಿದೆ. ಇತ್ತೀಚೆಗೆ ಪ್ಲೈಯಿಂಗ್ ಕಿಸ್ ನೀಡುವ ಮೂಲಕ ಸುದ್ದಿಯಾಗಿದ್ದ ರೋಡ್ ರೋಮಿಯೋಗಳು, ಈಗ ಒಂದು ಹೆಜ್ಜೆ ಮುಂದೆ ಹೋಗಿ ಹಾಡಹಗಲೇ ಯುವತಿಯರ ಅಂಗಾಂಗ ಮುಟ್ಟಿ ಅಸಭ್ಯವಾಗಿ ವರ್ತಿಸುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ. ಸಿಸಿಟಿವಿಯಲ್ಲಿ ಸೆರೆಯಾಯ್ತು ಪುಂಡರ ಕೃತ್ಯ ಹುಬ್ಬಳ್ಳಿ ನಗರದ ದೇಶಪಾಂಡೆ ನಗರದಲ್ಲಿ ಇಂತಹದ್ದೇ ಒಂದು ಆಘಾತಕಾರಿ ಘಟನೆ ನಡೆದಿದೆ. ರಸ್ತೆಯಲ್ಲಿ ಒಂಟಿಯಾಗಿ ಹೋಗುತ್ತಿದ್ದ ಯುವತಿಯನ್ನು ಹಿಂಬಾಲಿಸಿಕೊಂಡು…