Headlines

ಕಾಂಗ್ರೆಸ್ ಶಾಸಕ ಹ್ಯಾರಿಸ್‌ ಕುಟುಂಬಕ್ಕೆ ಇ.ಡಿ ಶಾಕ್: ನಲಪಾಡ್​ಗೆ ಉರುಳಾಯ್ತಾ ಬಿಟ್ ಕಾಯಿನ್ ಹಗರಣ! – Kannada News | Bitcoin Scam: ED Conducts 15 Hour Raid on MLA NA Haris and Mohammed Nalapad’s Residence; Digital Evidence Seized

ಬಿಗಿ ಭದ್ರತೆಯೊಂದಿಗೆ ನಡೆದಿದ್ದ ಇ.ಡಿ ದಾಳಿImage Credit source: tv9 ಬೆಂಗಳೂರು, ಏಪ್ರಿಲ್ 21: ಕರ್ನಾಟಕದಲ್ಲಿ ಭಾರೀ ಸದ್ದು ಮಾಡಿದ್ದ ಬಿಟ್‌ಕಾಯಿನ್ ಹಗರಣದ ತನಿಖೆ ಈಗ ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ (NA Haris) ಕುಟುಂಬದ ಹೊಸ್ತಿಲಿಗೆ ಬಂದು ನಿಂತಿದೆ. ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ED Raid) ಅಧಿಕಾರಿಗಳು ಶಾಸಕ ಹ್ಯಾರಿಸ್ ಮತ್ತು ಅವರ ಪುತ್ರ ಮೊಹಮ್ಮದ್ ನಲಪಾಡ್ ನಿವಾಸದಗಳಲ್ಲಿ ಸತತ 15 ಗಂಟೆಗಳಿಗೂ ಹೆಚ್ಚು ಕಾಲ ಸುದೀರ್ಘ ಶೋಧ ನಡೆಸಿದ್ದಾರೆ. 12 ಸ್ಥಳಗಳಲ್ಲಿ ಏಕಕಾಲಕ್ಕೆ…

Read More

Daily Devotional: ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ? – Kannada News | What Happens when you envy someone’s success

ಮತ್ತೊಬ್ಬರ ಏಳಿಗೆಯನ್ನು ನೋಡಿ ಅಸೂಯೆ ಪಟ್ಟರೆ ಏನಾಗುತ್ತೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಸಾಮಾನ್ಯವಾಗಿ, ಒಬ್ಬ ವ್ಯಕ್ತಿಯ ಪ್ರಗತಿಯು ಆತನ ಪರಿಶ್ರಮ, ಮನಸ್ಸತ್ವ ಮತ್ತು ಸಾಧನೆಯ ಮೇಲೆ ಅವಲಂಬಿತವಾಗಿರುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ, ಮತ್ತೊಬ್ಬರ ಅಭಿವೃದ್ಧಿ, ಕೀರ್ತಿ, ಅಥವಾ ಹೆಸರನ್ನು ಕಂಡಾಗ ಅಸೂಯೆ ಪಡುವ ಭಾವನೆ ಹೆಚ್ಚಾಗುತ್ತಿದೆ. ಮತ್ತೊಬ್ಬರ ಏಳಿಗೆ ನೋಡಿ ಅಸೂಯೆ ಪಟ್ಟರೆ ನಮ್ಮ ಸಮಯ ವ್ಯರ್ಥವಾಗುತ್ತದೆ, ದೇಹದ ಧನಾತ್ಮಕ ಶಕ್ತಿಗಳು ಹೊರಟುಹೋಗುತ್ತವೆ ಮತ್ತು ದೈವಬಲ ಕುಂದುತ್ತದೆ. ಇಂತಹ…

Read More

ಪ್ರಶಾಂತ್ ಗೌಡ ಮದುವೆ ಆಗುತ್ತಿರುವ ಕೃತಿ ಗೌಡ ಯಾರು? ಇಲ್ಲಿದೆ ಅವರ ಹಿನ್ನೆಲೆ – Kannada News | Prashanth Gowda Engagement Who is Kriti Gowda Prashanth Gowda Fiance

ಪ್ರಶಾಂತ್ ಗೌಡ ಅವರು ಕಿರುತೆರೆಯಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಅವರ ಹಾಸ್ಯಕ್ಕೆ ದೊಡ್ಡ ಅಭಿಮಾನಿ ಬಳಗ ಇದೆ. ಹಾಗಾದರೆ, ಅವರು ಮದುವೆ ಆಗುತ್ತಿರುವ ಹುಡುಗಿ ಯಾರು? ಆ ಬಗ್ಗೆ ಇಲ್ಲಿದೆ ವಿವರ. Source link

Read More

Horoscope Today: ಇಂದು ಈ ರಾಶಿಯವರಿಗೆ ಸಣ್ಣ ಪುಣ್ಣ ಆರೋಗ್ಯ ಸಮಸ್ಯೆ ಕಾಡಬಹುದು! – Kannada News | Horoscope Today 21 April​ 2026: Dr. Basavaraj Gurujis Predictions for Zodiac Signs

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 21, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ಚೌತಿ ತಿಥಿ, ರೋಹಿಣಿ ನಕ್ಷತ್ರ, ಶೋಭನ ಯೋಗ ಮತ್ತು ಭದ್ರಕರಣದಿಂದ ಕೂಡಿದೆ. ಗುರೂಜಿ ಅವರು ಪ್ರತಿ ರಾಶಿಯ ಆರ್ಥಿಕ ಸ್ಥಿತಿ, ಆರೋಗ್ಯ, ಉದ್ಯೋಗ, ಸಂಬಂಧಗಳು, ಶುಭಕಾರ್ಯಗಳು, ಅದೃಷ್ಟದ ಬಣ್ಣ, ದಿಕ್ಕು, ಸಂಖ್ಯೆ ಮತ್ತು ಜಪಿಸಬೇಕಾದ ಮಂತ್ರಗಳ…

Read More

Horoscope Today 21 April : ಇಂದು ಈ ರಾಶಿಯವರ ಅಹಂಕಾರದ ಕಾರಣ ಪಶ್ಚಾತ್ತಪ, ನಿಷ್ಪ್ರಯೋಜಕ – Kannada News | April 21 2026 Horoscope: Avoid Ego and Regret for a Fruitful Day

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸದ ಶುಕ್ಲ ಪಕ್ಷದ ಚತುರ್ಥೀ ತಿಥಿಯ ಮಂಗಳವಾರದಂದು ಬಂದ ಅವಕಾಶದ ತ್ಯಾಗ, ಹಣದ ಕಾರಣ ಅತಿಯಾದ ಭೋಗ, ಕೊನೆಗೂ ಸಿಗದ ಆಸ್ತಿಯ ಭಾಗ, ಇದೆಲ್ಲ ಈ ದಿನದ ವಿಶೇಷ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಅಶ್ವಿನೀ, ವಾರ : ಮಂಗಳ, ಪಕ್ಷ : ಶುಕ್ಲ, ತಿಥಿ :…

Read More

GT vs MI: ತಿಲಕ್ ಶತಕ, ಅಶ್ವನಿ ಮಾರಕ ದಾಳಿ; ಸತತ ಸೋಲುಗಳಿಂದ ಹೊರಬಂದ ಮುಂಬೈ – Kannada News | IPL 2026: Mumbai Indians Crush Gujarat Titans by 99 Runs; Tilak Varma’s Century Shines

ಐಪಿಎಲ್ 2026 (IPL 2026) ರ 30 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ, ಗುಜರಾತ್ ಟೈಟಾನ್ಸ್ (MI vs GT) ತಂಡವನ್ನು ಎದುರಿಸಿತ್ತು. ಈ ಆವೃತ್ತಿಯಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿದ ಮುಂಬೈ ಮುಂದಿನ ಹಂತವನ್ನು ತಲುಪಬೇಕೆಂದರೆ ಉಳಿದ ಎಲ್ಲಾ ಪಂದ್ಯವನ್ನು ಗೆಲ್ಲಬೇಕು. ಅದರಂತೆ ಇಂದಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ತಂಡ ತಿಲಕ್ ವರ್ಮಾ ಅವರ ಸ್ಫೋಟಕ ಶತಕದ ನೆರವಿನಿಂದ 20 ಓವರ್​ಗಳಲ್ಲಿ 5 ವಿಕೆಟ್​ಗಳನ್ನು ಕಳೆದುಕೊಂಡು 199 ರನ್ ಕಲೆಹಾಕಿತು….

Read More

ಇದ್ದಕ್ಕಿದ್ದಂತೆ ಹೈವೇಗೆ ಹಾರಿದ ಹಸು; ಕಾರಿನ ಸ್ಥಿತಿ ಏನಾಯ್ತು ನೋಡಿ! – Kannada News | Cow suddenly jumped onto the highway causing major accident in Rajasthan

ಜೈಪುರ, ಏಪ್ರಿಲ್ 20: ರಾಜಸ್ಥಾನದ ಜನನಿಬಿಡ ಹೆದ್ದಾರಿಯಲ್ಲಿ ನಡೆದ ಘಟನೆಯೊಂದು ರಸ್ತೆ ಸುರಕ್ಷತೆಯ ಬಗ್ಗೆ ಮತ್ತೊಮ್ಮೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ದಿಢೀರನೆ ಹೈವೇಯಲ್ಲಿ ಅಡ್ಡ ಬಂದ ಹಸುವನ್ನು ಕಾಪಾಡಲು ಪ್ರಯತ್ನಿಸಿದ ಕಾರು ಚಾಲಕ ಬ್ರೇಕ್ ಹಾಕಿದ್ದಾನೆ. ಆಗ ಹಿಂದಿನಿಂದ ಬಂದ ಕಾರು ಚಾಲಕ ನಿಯಂತ್ರಣವನ್ನು ಕಳೆದುಕೊಂಡನು. ಆಗ ಆ ಕಾರು ಡಿವೈಡರ್ ಮೇಲೆ ಹಾರಿ ಅಪಘಾತಕ್ಕೀಡಾಗಿದೆ (Accident). ಇದೆಲ್ಲವೂ ಕಣ್ಣುಮುಚ್ಚಿ ಬಿಡುವಷ್ಟರಲ್ಲಿ ನಡೆದಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಬಿಸಿಲ ಝಳಕ್ಕೆ ತತ್ತರಿಸಿದ ಬೆಂಗಳೂರಿಗರು: ಬಸ್, ಮೆಟ್ರೋಗೆ ಭರ್ಜರಿ ಆದಾಯ, ಹೇಗಂತೀರಾ? – Kannada News | Bengaluru Heatwave: Residents Choose AC BMTC and Namma Metro for Cool Commutes

ಬಿಎಂಟಿಸಿ ಬಸ್​​, ಮೆಟ್ರೋImage Credit source: google ಬೆಂಗಳೂರು, ಏಪ್ರಿಲ್​ 20: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಿಸಿಲಿನ ತಾಪ (heatwave) ಅಕ್ಷರಶಃ ಜನರನ್ನು ಸುಡುತ್ತಿದೆ. ಮನೆಯಿಂದ ಹೊರಗೆ ಕಾಲಿಟ್ಟರೆ ಸಾಕು, ಸೂರ್ಯನ ಶಾಖಕ್ಕೆ ಮೈ ಸುಟ್ಟು ಹೋಗುತ್ತಿದೆ. ಈ ಉರಿಯುವ ಬಿಸಿಲಿನಿಂದ ಬಚಾವಾಗಲು ಬೆಂಗಳೂರಿಗರು ಈಗ ಒಂದು ಮಾಸ್ಟರ್ ಪ್ಲಾನ್ ಮಾಡಿಕೊಂಡಿದ್ದಾರೆ. ಬೈರ್​, ಸ್ಕೂಟರ್ ಮತ್ತು ನಾನ್-ಎಸಿ ಕಾರುಗಳನ್ನು ಮನೆಯಲ್ಲೇ ಬಿಟ್ಟು, ಕೂಲ್ ಕೂಲ್ ಆಗಿರುವ ಬಿಎಂಟಿಸಿ ಎಸಿ ಬಸ್ (BMTC AC bus)​​​ ಹಾಗೂ ನಮ್ಮ…

Read More

ಅಣ್ಣಾವ್ರ ಹುಟ್ಟುಹಬ್ಬದ ದಿನ ರಿಲೀಸ್ ಆಗಲಿದೆ ಚಂದನ್ ಶೆಟ್ಟಿ ಹೊಸ ಸಿನಿಮಾ – Kannada News | Chandan Shetty talks about his new film Elra Kaaleliyatte Kaala Kannada Movie

ಗಾಯಕ, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಅವರು ಹೀರೋ ಆಗಿ ನಟಿಸಿರುವ ‘ಎಲ್ರ ಕಾಲೆಳೆಯುತ್ತ ಕಾಲ’ (Elra Kaaleliyatte Kaala) ಸಿನಿಮಾ ಈಗ ಬಿಡುಗಡೆಗೆ ಸಿದ್ಧವಾಗಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ಸಿನಿಮಾ ಏಪ್ರಿಲ್ 17ರಂದು ರಿಲೀಸ್ ಆಗಬೇಕಿತ್ತು. ಆದರೆ ಕಾರಣಾಂತರಗಳಿಂದ 24ರಂದು ರಿಲೀಸ್ ಆಗುತ್ತಿದೆ. ಅಂದು ಡಾ. ರಾಜ್​ಕುಮಾರ್ ಅವರ ಹುಟ್ಟುಹಬ್ಬ. ಆ ವಿಶೇಷ ದಿನದಂದು ಸಿನಿಮಾ ಬಿಡುಗಡೆ ಆಗುತ್ತಿರುವುದಕ್ಕೆ ಚಂದನ್ ಶೆಟ್ಟಿ (Chandan Shetty) ಅವರಿಗೆ ಖುಷಿ ಇದೆ. ಈ ಸಿನಿಮಾಗೆ ಬೆಂಬಲ ನೀಡಲು…

Read More

16 ವರ್ಷದ ಮಗಳನ್ನು ಕೊಂದು, ಮುಖಕ್ಕೆ ಆ್ಯಸಿಡ್ ಹಾಕಿ ಕಾಲುವೆಯಲ್ಲಿ ಎಸೆದ ಅಪ್ಪ! – Kannada News | Lucknow Father kills minor daughter disfigures her face with acid dumped body in Canal

ಲಕ್ನೋ, ಏಪ್ರಿಲ್ 20: ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಭಯಾನಕ ಪ್ರಕರಣವೊಂದು ಬೆಳಕಿಗೆ ಬಂದಿದೆ. ತಂದೆಯೊಬ್ಬ ತನ್ನ ಅಪ್ರಾಪ್ತ ಮಗಳನ್ನು ಕೊಂದು, ಆಕೆಯ ಮುಖದ ಮೇಲೆ ಆ್ಯಸಿಡ್ (Acid Attack) ಸುರಿದು ಆಕೆಯ ಗುರುತನ್ನು ನಾಶಮಾಡಲು ಪ್ರಯತ್ನಿಸಿದ್ದಾರೆ. ಆರೋಪಿ ನಂತರ ಆಕೆಯ ಶವವನ್ನು ಬಾರಾಬಂಕಿಯ ಶಾರದಾ ಕಾಲುವೆಯಲ್ಲಿ ಎಸೆದಿದ್ದಾನೆ. ಈ ಘಟನೆ ಚಿನ್ಹಾಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಳಿಕ ಆತನೇ ತನ್ನ ಮಗಳು ಕಾಣೆಯಾಗಿದ್ದಾಳೆ ಎಂದು ಆರೋಪಿಸಿ ನಾಪತ್ತೆ ದೂರು ದಾಖಲಿಸಿದ್ದಾನೆ. ಪೊಲೀಸರ ತನಿಖೆ ವೇಳೆ…

Read More